Filters

Channels
Topics
Other Filters

ಟೆಸ್ಟ್ ಕ್ರಿಕೆಟ್‌ಗೆ ಹೊಸ ಮೆರುಗು: WTC ಮಹಾಸಮರಕ್ಕೆ 12 ತಂಡಗಳ ಗ್ರಾಂಡ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಂತ ಸುದೀರ್ಘ ಮಾದರಿಯಾದ ರೆಡ್-ಬಾಲ್ ಕ್ರಿಕೆಟ್‌ಗೆ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಜೀವ ತುಂಬಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐತಿಹಾಸಿಕ ಯೋಜನೆಯೊಂದನ್ನು ರೂಪಿಸಿದೆ. 2029–2031ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ ಒಟ್ಟು 12 ತಂಡಗಳನ್ನು ಕಣಕ್ಕಿಳಿಸಲು ಪ್ಲಾನ್ ಸಿದ್ಧವಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸದ್ಯ ಚಾಲ್ತಿಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 9 ತಂಡಗಳು ಮಾತ್ರ ಭಾಗವಹಿಸುತ್ತಿವೆ. ಆದರೆ 2029ರ ಆವೃತ್ತಿಯಿಂದ ಐಸಿಸಿಯ ಉಳಿದ ಮೂರು ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರಗಳಾದ ಝಿಂಬಾಬ್ವೆ, […] The post ಟೆಸ್ಟ್ ಕ್ರಿಕೆಟ್‌ಗೆ ಹೊಸ ಮೆರುಗು: WTC ಮಹಾಸಮರಕ್ಕೆ 12 ತಂಡಗಳ ಗ್ರಾಂಡ್ ಎಂಟ್ರಿ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಶಿವಮೊಗ್ಗದ ಪುಟ್ಟಪ್ಪ ಕ್ಯಾಂಪ್ ಬಳಿ ತುಂಗಾ ನದಿಯಲ್ಲಿ ಯುವಕ ಫೈಜಾನ್ ನಾಪತ್ತೆ! ಈಶ್ವರ್ ಮಲ್ಪೆ ಟೀಂ ಜೊತೆಗೆ ಶೋಧ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ಹೊರವಲಯದ ಪುಟ್ಟಪ್ಪ ಕ್ಯಾಂಪ್ ಸಮೀಪ ತುಂಗಾ ನದಿಗೆ ಇಳಿದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ಸೂಳೆಬೈಲು ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭದ್ರಾವತಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪೆಟ್ಟಿಗೆ ಅಂಗಡಿಗೆ ಬೆಂಕಿ! ಟೈಪ್‌ರೈಟರ್, ಜೆರಾಕ್ಸ್ ಯಂತ್ರಗಳು ಭಸ್ಮ

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ನಗರದ ನ್ಯಾಯಾಲಯದ ಸಮೀಪವಿರುವ ಪೆಟ್ಟಿಗೆ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ಅಂಗಡಿಯಲ್ಲಿದ್ದ ಟೈಪ್‌ರೈಟರ್, ಜೆರಾಕ್ಸ್ ಯಂತ್ರಗಳು ಹಾಗೂ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಖ್ಯಾತ ನಟ ನಾನಾ ಪಾಟೇಕರ್ ನಿಧನ : 75ನೇ ವಯಸ್ಸಿನಲ್ಲಿ ಕೊನೆಯುಸಿರು! ಕೊನೆಕ್ಷಣದ 45 ನಿಮಿಷಗಳ ವೈದ್ಯರ ಪ್ರಯತ್ನವೂ ಫಲಿಸಲಿಲ್ಲ

ಮಲೆನಾಡು ಟುಡೆ ಸುದ್ದಿ / ಹಿಂದಿ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಾನಾ ಪಾಟೇಕರ್ (75) ಇಂದು (ಅಕ್ಟೋಬರ್ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಕೋಟೆ ಪೊಲೀಸರ ಕಾರ್ಯಾಚರಣೆ! ₹1.02 ಕೋಟಿ ಮೌಲ್ಯದ ಚಿನ್ನದ ಕಳ್ಳ ಅರೆಸ್ಟ್ ! ಮಾಲು ಜಪ್ತು

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ವಿದ್ಯಾನಗರದಲ್ಲಿ ನಡೆದಿದ್ದ ಕಳ್ತನ ಕೇಸನ್ನ ಕೋಟೆ ಪೊಲೀಸ್ ಠಾಣೆಯ ಪೊಲೀಸರು ಭೇದಿಸಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸಿ ₹1,02,77,435 ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಣ ಕೂದಲಿನ ಸಮಸ್ಯೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಹಚ್ಚಿ

CHITRADURGA NEWS | 08 OCTOBER 2026 ಪರಿಸರ ಮಾಲಿನ್ಯ, ಒತ್ತಡ ಮತ್ತು ರಾಸಾಯನಿಕ ಉತ್ಪನ್ನಗಳ ಬಳಕೆಯಿಂದಾಗಿ ಒಣ ಕೂದಲು ಅನೇಕ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ನಿರ್ಜೀವ ಕೂದಲಿಗೆ ಕೇವಲ ಮೇಲ್ಮೈ ಸ್ಪರ್ಶಗಳು ಸಾಕಾಗುವುದಿಲ್ಲ ಎಂದು ತಜ್ಞರು ಹೇಳುತ್ತಾರೆ. ಅದಕ್ಕೆ ಆಳವಾದ ಪೋಷಣೆ, ಸೌಮ್ಯವಾದ ಆರೈಕೆ ಮತ್ತು ಕಳೆದುಹೋದ ತೇವಾಂಶವನ್ನು ಪುನಃಸ್ಥಾಪಿಸುವ ನೈಸರ್ಗಿಕ ಜಲಸಂಚಯನದ ಅಗತ್ಯವಿದೆ ಎಂದು ಹೇಳುತ್ತಾರೆ. ಭಾರೀ ರಾಸಾಯನಿಕಗಳನ್ನು ಹೊಂದಿರುವ ದುಬಾರಿ ಉತ್ಪನ್ನಗಳನ್ನು ಅವಲಂಬಿಸುವ ಬದಲು, ಮನೆಯಲ್ಲಿ ಲಭ್ಯವಿರುವ ನೈಸರ್ಗಿಕ ಪದಾರ್ಥಗಳೊಂದಿಗೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

ಲಕ್ನೋ: ಪಾಟ್ನಾದಿಂದ ಲಕ್ನೋಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ 17,000 ಅಡಿ ಎತ್ತರದಲ್ಲಿ ಸಿಡಿಲು ಬಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಿಡಿಲಿನ ಹೊಡೆತದಿಂದ ವಿಮಾನದ ಮುಂಭಾಗದಲ್ಲಿರುವ ರೇಡೋಮ್‌ (ರೇಡಾರ್ ಕವರ್) ಹಾನಿಗೊಳಗಾಗಿದೆ. ಘಟನೆಯ ಬಳಿಕ ವಿಮಾನವನ್ನು ಲಕ್ನೋ ವಿಮಾನ ನಿಲ್ದಾಣದಲ್ಲಿ ನಿಗದಿತ ಸಮಯಕ್ಕಿಂತ ಎಂಟು ನಿಮಿಷ ಮುಂಚಿತವಾಗಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಈ ವಿಮಾನದಲ್ಲಿ ಒಟ್ಟು 104 ಪ್ರಯಾಣಿಕರು ಹಾಗೂ ಆರು ಸಿಬ್ಬಂದಿ ಇದ್ದರು. ಸಿಡಿಲು ಬಡಿದ ಪರಿಣಾಮ ವಿಮಾನದ ಮುಂಭಾಗಕ್ಕೆ ಹಾನಿಯಾಗಿದ್ದರೂ, ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕದ 6 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿತೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಹಾಗೂ ಉತ್ತರ ಕನ್ನಡ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಅಕ್ಟೋಬರ್ 08 | ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ, ಕೈಗೆತ್ತಿಕೊಂಡ ಕೆಲಸಗಳು ಪೂರ್ಣ 

CHITRADURGA NEWS | 08 OCTOBER 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಆದಾಯ ಸಾಕಾಗುವುದಿಲ್ಲ. ಉದ್ಯೋಗದಲ್ಲಿ ಪ್ರಮುಖ ದಾಖಲೆಗಳೊಂದಿಗೆ ಜಾಗರೂಕರಾಗಿರಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೂರ ಪ್ರಯಾಣದ ಸೂಚನೆಗಳಿವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಕೆಂಪು ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ವೃತ್ತಿಪರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿಮ್ಮ ಶ್ವಾಸಕೋಶವನ್ನು ಪ್ರತಿದಿನ ಈ ರೀತಿ ಡಿಟಾಕ್ಸ್ ಮಾಡಿ

CHITRADURGA NEWS | 08 OCTOBER 2026 ಇತ್ತೀಚಿನ ದಿನಗಳಲ್ಲಿ ಧೂಳು, ಹೊಗೆ, ಮಾಲಿನ್ಯ ಮತ್ತು ಸಿಗರೇಟ್ ಹೊಗೆ ಸಾಮಾನ್ಯವಾಗಿದೆ. ಇಂತಹ ಮಾಲಿನ್ಯಕಾರಕ ವಾತಾವರಣದಲ್ಲಿ ದೀರ್ಘಕಾಲ ಇರುವುದು ಖಂಡಿತವಾಗಿಯೂ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇವು ಶ್ವಾಸಕೋಶದ ಜೊತೆಗೆ ದೇಹದ ಇತರ ಭಾಗಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ ಎಂದು ಅನೇಕ ಅಧ್ಯಯನಗಳು ಹೇಳುತ್ತವೆ. ಅದಕ್ಕಾಗಿಯೇ ಅನೇಕ ಜನರು ಶ್ವಾಸಕೋಶದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಾಗೂ ಉಸಿರಾಟದ ಸಮಸ್ಯೆಗಳು ಹೆಚ್ಚುತ್ತಿವೆ. ಹಾಗಾಗಿ ಅನೇಕ ಜನರು ತಮ್ಮ ಶ್ವಾಸಕೋಶವನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ತೂಕ ಇಳಿಸಿಕೊಳ್ಳಬೇಕು, ಅದರಲ್ಲೂ ಹೊಟ್ಟೆಯ ಸುತ್ತಲೂ ಸಂಗ್ರಹವಾಗಿರುವ ಕೊಬ್ಬು ಕಡಿಮೆ ಮಾಡಬೇಕು ಎಂಬುದು ಹಲವರ ಗುರಿ. ಇದಕ್ಕಾಗಿ ಕೆಲವರು ಆಹಾರದಲ್ಲಿ ಕಾಮಕಸ್ತೂರಿ ಬೀಜ ಅಥವಾ ಸಬ್ಜಾ ಬೀಜಗಳನ್ನು ಸೇರಿಸಿಕೊಳ್ಳುತ್ತಾರೆ. ನೀರಿನಲ್ಲಿ ನೆನೆಸಿದ ಸಬ್ಜಾ ಬೀಜಗಳನ್ನು ಸೇವಿಸುವುದು ಆರೋಗ್ಯಕರ ಆಹಾರದ ಒಂದು ಭಾಗವಾಗಬಹುದು. ಆದರೆ ಇವುಗಳನ್ನು ಸೇವಿಸಿದ ಮಾತ್ರಕ್ಕೆ ಹೊಟ್ಟೆಯ ಕೊಬ್ಬು ನೇರವಾಗಿ ಕರಗುತ್ತದೆ ಎಂಬುದು ಸರಿಯಾದ ಕಲ್ಪನೆಯಲ್ಲ. ಕಾಮಕಸ್ತೂರಿ ಬೀಜಗಳಲ್ಲಿ ಆಹಾರದ ಫೈಬರ್ ಸೇರಿದಂತೆ ಕೆಲವು ಪೋಷಕಾಂಶಗಳಿವೆ. ಇವು ನೀರಿನಲ್ಲಿ ನೆನೆಸಿದಾಗ ಬೀಜಗಳ ಸುತ್ತ ಜೆಲ್‌ನಂತಹ ಪದರ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಗ್ರಂಥಾಲಯದಲ್ಲಿ ನಮ್ಮ ಸಾಹಿತಿ

ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇವರ ಸಹಯೋಗದೊಂದಿಗೆ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಅಕ್ಟೋಬರ್ 9 ರಂದು ಸಂಜೆ 4 ಗಂಟೆಗೆ ನಡೆಯಲಿರುವ ಗ್ರಂಥಾಲಯದಲ್ಲಿ ನಮ್ಮ ಸಾಹಿತಿ ಕಾರ್ಯಕ್ರಮದಲ್ಲಿ ಈ ವಾರದ ಸಾಹಿತಿಯಾಗಿ ಖ್ಯಾತ ಬರಹಗಾರ್ತಿ, ಪಿ.ಎಚ್.ಡಿ ಮಾರ್ಗದರ್ಶಕಿ ಡಾ.ರೇಖಾ ವಿ ಬನ್ನಾಡಿ ಭಾಗವಹಿಸಿ ತಾವು ಬರೆದ ಪುಸ್ತಕದ ಬಗ್ಗೆ ಅಭಿಪ್ರಾಯ ಮಂಡಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […] The post ಗ್ರಂಥಾಲಯದಲ್ಲಿ ನಮ್ಮ ಸಾಹಿತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿಗೆ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತ ಮಹಿಳೆಯರು ಅಕ್ಟೋಬರ್ 31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯ ಸಂಸ್ಥೆ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿ ಪ್ರಕಟಣೆ […] The post ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ

ಉಡುಪಿ, ಅ.7: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಸಮುದಾಯದ ಕಟ್ಟಕಡೆಯ ವ್ಯಕ್ತಿಗಳಿಗೆ ಸಕಾಲದಲ್ಲಿ ತಲುಪುವಂತೆ ಮಾಡುವುದರೊಂದಿಗೆ ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಭೋವಿ (ವಡ್ಡರ) ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು […] The post ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಂಗ ಅಧ್ಯಯನ ಕೇಂದ್ರ ಉದ್ಘಾಟನೆ

ಬಸ್ರೂರು, ಅ.7: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶಾರದಾ ರಂಗ ಅಧ್ಯಯನ ಕೇಂದ್ರ ಉದ್ಘಾಟನೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ ಎಂ ದಿನೇಶ ಹೆಗ್ಡೆ, ರಂಗಭೂಮಿ ಶಿಕ್ಷಣವು ವಿದ್ಯಾಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗಿದ್ದು, ಅಭಿನಯ ಮತ್ತು ನಾಟಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ, ನಾಯಕತ್ವ ಗುಣ ತಂಡದ ಮನೋಭಾವ ಮತ್ತು ಸೃಜನಶೀಲತೆ ಗುಣ ಬೆಳೆಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೇಖಕರು ಮತ್ತು ಟೀಚರ್ […] The post ರಂಗ ಅಧ್ಯಯನ ಕೇಂದ್ರ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.