Filters

Channels
Topics
Other Filters

ಬೇಸಿಗೆಯಲ್ಲಿ ನೆಮ್ಮದಿಯ ನಿದ್ರೆಗಾಗಿ ಈ ಸರಳ ಸಲಹೆಗಳನ್ನು ಅನುಸರಿಸಿ

CHITRADURGA NEWS | 04 APRIL 2026 ಹವಾಮಾನ ಬದಲಾವಣೆಗಳು ನಿದ್ರೆಯ ಮೇಲೆ ಪರಿಣಾಮ ಬೀರುತ್ತವೆ. ಸಾಮಾನ್ಯವಾಗಿ ಜನರು ಚಳಿಗಾಲಕ್ಕಿಂತ ಬೇಸಿಗೆಯಲ್ಲಿ ಕಡಿಮೆ ನಿದ್ರೆ ಮಾಡುತ್ತಾರೆ. ಏಕೆಂದರೆ ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗಿರುತ್ತದೆ. ಉತ್ತಮ ಆರೋಗ್ಯಕ್ಕೆ ಏಳರಿಂದ ಎಂಟು ಗಂಟೆಗಳ ನಿದ್ರೆ ಅತ್ಯಗತ್ಯ. ಆದರೆ ನಿದ್ರೆ ಕಡಿಮೆ ಮಾಡುವುದು ಅವರ ದೈನಂದಿನ ದಿನಚರಿಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಮತ್ತು ಮಾನಸಿಕ ಒತ್ತಡ, ಆಯಾಸ ಮತ್ತು ಕಿರಿಕಿರಿಗೆ ಕಾರಣವಾಗಬಹುದು. ಹಾಗಾಗಿ ಬೇಸಿಗೆಯಲ್ಲಿ ನಿದ್ರೆ ಏಕೆ ಕಡಿಮೆ ಇರುತ್ತದೆ ಮತ್ತು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಗೆ 5ನೇ ವರ್ಷದ ಸಂಭ್ರಮ

ಬೆಳ್ಮಣ್, ಏ.4: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಸಂಸ್ಥೆ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನoದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಂಗ ಸಂಸ್ಥೆಯಾಗಿ ಬೆಳೆಯುವ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಗೆ ಈ ವರ್ಷ 5ನೇ ವರ್ಷದ ಸಂಭ್ರಮ. 400ಕ್ಕೂ ಅಧಿಕ ಭಜನಾ ಸೇವೆ: ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯು ಕಳೆದ ಐದು ವರ್ಷದ ಅವಧಿಯಲ್ಲಿ ಅಧಿಕ ಭಜನಾ ಸೇವೆಯನ್ನು […] The post ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಗೆ 5ನೇ ವರ್ಷದ ಸಂಭ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಂಗನವಾಡಿಗೆ ಸೋಲಾರ್ ದಾರಿದೀಪ; ವಾಟರ್ ಫಿಲ್ಟರ್ ಕೊಡುಗೆ

ಕೋಟ, ಏ.4: ಭಾರತೀಯ ಜೀವ ವಿಮಾ ನಿಗಮ ಮೈಕ್ರೋ ಇನ್ಸೂರೆನ್ಸ್ ವಿಭಾಗ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ ತಾಲೂಕು ಇವರ ಆಶ್ರಯದಲ್ಲಿ ವಿಮಾ ಗ್ರಾಮ ೨೦೨೪-೨೫ ಅಂಗವಾಗಿ ಕೋಟದ ಕಾಸನಗುಂದು ಅಂಗನವಾಡಿಗೆ ಸೋಲಾರ್ ದಾರಿದೀಪ ಹಾಗೂ ವಾಟರ್ ಫಿಲ್ಟರ್‌ನ್ನು ಕೊಡುಗೆಯಾಗಿ ನೀಡಿದ್ದು ಅದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶಬಿ ಲೋಕಾರ್ಪಣೆಗೊಳಿಸಿದರು. ಭಾರತೀಯ ಜೀವವಿಮಾ ಸಂಸ್ಥೆಯ ದಿನೇಶ್ ಪ್ರಭು ಸೋಲಾರ್ ದೀಪವನ್ನು ಉದ್ಘಾಟಿಸಿದರು. […] The post ಅಂಗನವಾಡಿಗೆ ಸೋಲಾರ್ ದಾರಿದೀಪ; ವಾಟರ್ ಫಿಲ್ಟರ್ ಕೊಡುಗೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಮೆರಿಕದ ಮತ್ತೊಂದು F35 ಯುದ್ಧ ವಿಮಾನ ಹೊಡೆದ ಇರಾನ್.. ಯುದ್ಧ ತೀವ್ರ..

ಇರಾನ್‌, ಅಮೆರಿಕ – ಇಸ್ರೇಲ್‌ ಯುದ್ಧ ಶುರುವಾಗಿ 35 ದಿನಗಳು ಆಗಿವೆ. ಆದರೆ ಯುದ್ಧಯಿಂದ ಹೊರ ಬರುವ ಮಾರ್ಗ ಮಾತ್ರ ಅಮೆರಿಕ ಪಾಲಿಗೆ ಕಾಣಿಸುತ್ತಿಲ್ಲ. ಅಮರಿಕ ಏಕಾಏಕಿ ಯುದ್ಧದಿಂದ ಹೊರಬಂದರೆ ಸೋಲುಂಡಂತೆ ಅನ್ನೋದು ನಿಶ್ಚಿತ. ಅದೇ ಕಾರಣಕ್ಕಾಗಿ ಅಮೆರಿಕ ಇರಾನ್‌ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡ್ತಿದೆ. ಇರಾನ್‌ ಸೋಲು ಒಪ್ಪಿಕೊಳ್ಳಬೇಕು, ಆಗ ನಾವು ನಿಮ್ಮ ಜೊತೆಗೆ ಒಳ್ಳೆಯ ವ್ಯಾಪ-ಆರ ಒಪ್ಪಂದಗಳನ್ನು ಮಾಡಿಕೊಳ್ತೇವೆ ಎಂದು ಆಮೀಷ ಒಡ್ಡುವ ಪ್ರಯತ್ನ ಮಾಡ್ತಿದೆ.... The post ಅಮೆರಿಕದ ಮತ್ತೊಂದು F35 ಯುದ್ಧ ವಿಮಾನ ಹೊಡೆದ ಇರಾನ್.. ಯುದ್ಧ ತೀವ್ರ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್: ಎಲ್‌ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ರಸ್ತೆ ಕಾಮಗಾರಿಗಳು ಸ್ಥಗಿತ!

ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ನಡುವಿನ ಸತತ ಯುದ್ಧದ ಭೀತಿಯು ಭಾರತದ ಆರ್ಥಿಕತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದೆ. ಹಾರ್ಮುಜ್ ಜಲಸಂಧಿ ಮಾರ್ಗವು ಸಂಘರ್ಷದ ಹಿನ್ನೆಲೆಯಲ್ಲಿ ಬಂದ್ ಆಗಿರುವುದರಿಂದ, ಎಲ್‌ಪಿಜಿ ಗ್ಯಾಸ್ ಮಾತ್ರವಲ್ಲದೆ ಕಚ್ಚಾ ಡಾಂಬರು (ಬಿಟುಮಿನ್) ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಎಲ್‌ಪಿಜಿ ಹಾಗೂ ಆಟೋ ಗ್ಯಾಸ್ ಕೊರತೆಯ ಬೆನ್ನಲ್ಲೇ ಈಗ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿರುವುದು ಗುತ್ತಿಗೆದಾರರನ್ನು ಹೈರಾಣಾಗಿಸಿದೆ. ಕಾರವಾರ ಬಂದರಿನಲ್ಲಿ ಬಿಕೋ ಇರಾಕ್ ಮತ್ತು ಯುಎಇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗಂಟೆಗಟ್ಟಲೆ ಕುಳಿತು ಕೆಲಸ ಮಾಡ್ತೀರಾ? ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು!

ಇತ್ತೀಚಿನ ದಿನಗಳಲ್ಲಿ ಆಫೀಸ್ ಕೆಲಸ, ಮನೆಯಿಂದಲೇ ಕಾರ್ಯನಿರ್ವಹಣೆ (Work From Home) ಮತ್ತು ಆನ್ಲೈನ್ ಅಧ್ಯಯನದಿಂದಾಗಿ ಬಹುತೇಕ ಜನರು ಗಂಟೆಗಟ್ಟಲೆ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ಕಂಪ್ಯೂಟರ್, ಲ್ಯಾಪ್ಟಾಪ್ ಅಥವಾ ಮೊಬೈಲ್ ಪರದೆಯ ಮುಂದೆ ನಿರಂತರವಾಗಿ ಕುಳಿತಿರುವುದು ಅನೇಕರಿಗೆ ಒಂದು ಅಭ್ಯಾಸವಾಗಿದೆ. ಆದರೆ ತಜ್ಞರ ಪ್ರಕಾರ, ಇದೊಂದು ಸಾಮಾನ್ಯ ಅಭ್ಯಾಸವಲ್ಲ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ. ಬೆನ್ನುಹುರಿಯ ಮೇಲೆ ಅತಿಯಾದ ಒತ್ತಡ ಉಂಟಾಗುತ್ತದೆ ಮತ್ತು ರಕ್ತ ಸಂಚಾರವು ನಿಧಾನಗೊಳ್ಳುತ್ತದೆ. ಇದರ ಪರಿಣಾಮವಾಗಿ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ

CHITRADURGA NEWS | 04 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಆರ್ಥಿಕವಾಗಿ ಗೊಂದಲಕಾರಿ ಪರಿಸ್ಥಿತಿಗಳು ಎದುರಾಗುತ್ತವೆ. ಹೊಸ ಸಾಲಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ದೂರ ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರ ವರ್ತನೆ ನಿರಾಶೆ ಉಂಟುಮಾಡುತ್ತದೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ದೈವ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಅದೃಷ್ಟದ ದಿಕ್ಕು:ಉತ್ತರ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಕೆಂಪು ವೃಷಭ: (ಇ, ಓ, ಎ, ಒ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶನಿವಾರದ ರಾಶಿ ಭವಿಷ್ಯ 04 ಏಪ್ರಿಲ್ 2026

ಈ ರಾಶಿಯವರು ನಂಬಿದ ವ್ಯಕ್ತಿ ಜೊತೆ ನವ ಜೀವನ ಪ್ರಾರಂಭ, ಈ ರಾಶಿಯವರು ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಶನಿವಾರದ ರಾಶಿ ಭವಿಷ್ಯ 04 ಏಪ್ರಿಲ್ 2026 ಸೂರ್ಯೋದಯ – 6:12 ಬೆ. ಸೂರ್ಯಾಸ್ತ – 6:26 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಕೃಷ್ಣ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಬಿದಿಗೆ 10:10 ಬೆ.ವರೆಗೆ ನಂತರ ತದಿಗೆ ನಕ್ಷತ್ರ – ಸ್ವಾತಿ 9:32 ರಾ.ವರೆಗೆ […] The post ಶನಿವಾರದ ರಾಶಿ ಭವಿಷ್ಯ 04 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಂಟಿತನ ಧೂಮಪಾನಕ್ಕಿಂತಲೂ ಅಪಾಯಕಾರಿ: ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು

ಇಂದಿನ ವೇಗದ ಬದುಕಿನಲ್ಲಿ “ಒಂಟಿತನ” ಎಂಬುದು ಕೇವಲ ಒಬ್ಬರೇ ಇರುವ ಸ್ಥಿತಿ ಅಲ್ಲ, ಅದು ಮನಸ್ಸಿನ ಆಳದಲ್ಲಿ ಮೂಡುವ ಒಂದು ನೋವು. ಇತ್ತೀಚಿನ ಅಧ್ಯಯನಗಳು ಒಂಟಿತನವು ಧೂಮಪಾನಕ್ಕಿಂತಲೂ ಹೆಚ್ಚು ಅಪಾಯಕಾರಿ ಎಂದು ಎಚ್ಚರಿಸುತ್ತಿವೆ. ವಿಶೇಷವಾಗಿ ಮಹಿಳೆಯರ ಜೀವನದಲ್ಲಿ ಈ ಸಮಸ್ಯೆ ಗಂಭೀರವಾಗಿ ಕಾಣಿಸುತ್ತಿದೆ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಹೊತ್ತುಕೊಂಡು, ಬೆಳಿಗ್ಗೆಯಿಂದ ರಾತ್ರಿ ತನಕ ಕುಟುಂಬದ ಎಲ್ಲರ ಅಗತ್ಯಗಳನ್ನು ಪೂರೈಸುವಲ್ಲಿ ಅವಳು ನಿರಂತರವಾಗಿ ತೊಡಗಿರುತ್ತಾಳೆ. ಆದರೆ ಇಷ್ಟೆಲ್ಲ ಜನರ ಮಧ್ಯೆಯೂ ಅವಳು ಮನಸ್ಸಿನಲ್ಲಿ ಒಂಟಿತನವನ್ನು ಅನುಭವಿಸುತ್ತಾಳೆ. ತನ್ನ ಭಾವನೆಗಳನ್ನು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

ಬೆಂಗಳೂರು, ಏಪ್ರಿಲ್ 03: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸುಸಂದರ್ಭದಲ್ಲಿ, ಕರ್ನಾಟಕ ಸರ್ಕಾರವು 2026ನೇ ಸಾಲಿನ ಪ್ರತಿಷ್ಠಿತ ಡಾ. ಬಾಬು ಜಗಜೀವನ ರಾಮ್ ಪ್ರಶಸ್ತಿಯನ್ನು ಘೋಷಿಸಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಶೋಷಿತರ ಪರವಾಗಿ ಮತ್ತು ಕಲೆ, ಸಾಹಿತ್ಯ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ಐವರು ಗಣ್ಯರನ್ನು ಈ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Jobs: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!

BOB Requirements: ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆಯುವ ಈ ನೇಮಕಾತಿಯಲ್ಲಿ, ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅಲ್ಲದೆ ಹುದ್ದೆಗೆ ಅನುಗುಣವಾಗಿ ಎಲ್ಲರಿಗೂ ಅನುಭವವನ್ನು ವಿಭಿನ್ನವಾಗಿ ನಿರ್ಧರಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚೆನ್ನೈಗೆ ಮ್ಹಾತ್ರೆ, ದುಬೆ ಬಲ: ಪಂಜಾಬ್ ಕಿಂಗ್ಸ್ ಗೆಲುವಿಗೆ 210 ರನ್ ಗಳ ಬಿಗ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಯುಷ್ ಮ್ಹಾತ್ರೆ, ಶಿವಂ ದುಬೆ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಕಳೆದುಕೊಂಡು 209 ರನ್​ಗಳ ಬೃಹತ್ ಮೊತ್ತ ಗಳಿಸಿದ್ದು, ಶ್ರೇಯಸ್ ಪಡೆ ಗೆಲುವಿಗೆ 210 ರನ್​ಗಳ ಟಾರ್ಗೆಟ್ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಸಿಎಸ್​ಕೆ ಗೆ ಮತ್ತೆ ಸಂಜು ಸ್ಯಾಮ್ಸನ್ ನಿರಾಸೆ ಮೂಡಿಸಿದ್ದು, ಕೇವಲ 7 ರನ್​ಗಳಿಸಿ ಔಟಾಗಿದ್ದಾರೆ. ಬಳಿಕ ಆಯುಷ್ ಮ್ಹಾತ್ರೆ , ನಾಯಕ ರುತುರಾಜ್ ಗಾಯಕ್ವಾಡ್ ಜೊತೆಗೂಡಿ 2ನೇ […] The post ಚೆನ್ನೈಗೆ ಮ್ಹಾತ್ರೆ, ದುಬೆ ಬಲ: ಪಂಜಾಬ್ ಕಿಂಗ್ಸ್ ಗೆಲುವಿಗೆ 210 ರನ್ ಗಳ ಬಿಗ್ ಟಾರ್ಗೆಟ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ

CHITRAUDRGA NEWS | 03 APRIL 2026 ಚಿತ್ರದುರ್ಗ: ಮಕ್ಕಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಸಂವಹನಾ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.  ಇದನ್ನೂ ಓದಿ: ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ  ಡಯಟ್‌ನಲ್ಲಿ ಗುರುವಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದ್ವಿಭಾಷಾ ತರಗತಿ ಬೋಧನೆ ಕುರಿತು ಆಯೋಜಿಸಿದ್ದ ಜಿಲ್ಲಾ ಹಂತದ ಎಂ.ಆರ್.ಪಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.  ಜಿಲ್ಲೆಯಲ್ಲಿ ಕೆ.ಪಿ.ಎಸ್, ಪಿ.ಎಂ.ಶ್ರೀ ಮತ್ತು ದ್ವಿಭಾಷಾ ತರಗತಿ ಪ್ರಾರಂಭಿಸಿರುವ ಸರ್ಕಾರಿ ಶಾಲೆಗಳು, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಎರಡು ಶ್ವಾನಗಳನ್ನು ರಕ್ಷಿಸಿದ ಪೊಲೀಸರು

ಬೆಂಗಳೂರು, ಏ. 3: ಬೆಂಗಳೂರು ನಗರದ ಕೋರಮಂಗಲದಲ್ಲಿ ಲಿಫ್ಟ್‌ನಲ್ಲಿ ಸಿಲುಕಿದ್ದ ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಕೇವಲ 8 ನಿಮಿಷಗಳಲ್ಲಿ ರಕ್ಷಣೆ ಮಾಡಿರುವ ಘಟನೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಪ್ರಕರಣಗಳಲ್ಲಿ ಪೊಲೀಸರ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ ಮತ್ತು ಶ್ವಾನಗಳ ರಕ್ಷಣೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆರ್.ಜಿ.ಎಸ್ ಕಾಲೇಜು ಬಳಿಯ ಬಹುಮಹಡಿ ಕಟ್ಟಡದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ಸ್ಥಗಿತಗೊಂಡಿತ್ತು. ಲಿಫ್ಟ್‌ನಲ್ಲಿ ಓರ್ವ ವ್ಯಕ್ತಿ ಮತ್ತು ಅವರ ಎರಡು ಶ್ವಾನಗಳು ಸಿಲುಕಿಕೊಂಡಿದ್ದವು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.