Filters

Channels
Topics
Other Filters

ವೀರಭದ್ರೇಶ್ವರ ದೇಗುಲಕ್ಕೆ ಭೇಟಿ: ದೇವರ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಏಪ್ರಿಲ್,3,2026 (www.justkannada.in): ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಇಂದು ಟೆಂಪಲ್ ರನ್ ನಡೆಸಿದರು. ಬಾಗಲಕೋಟೆಯ ಮಚಖಂಡಿಯಲ್ಲಿರುವ  ವಿರಭಧ್ರೇಶ್ವರ ದೇಗುಲಕ್ಕೆ  ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ವೀರಭದ್ರೇಶ್ವರನ ದರ್ಶನ ಪಡೆದರು. ಈ ವೇಳೆ  ಅರ್ಚಕರ ಬಳಿಯೂ ಮತಯಾಚನೆ ಮಾಡಿದರು.  ನಮ್ಮ ಅಭ್ಯರ್ಥಿಗೆ ಮತಹಾಕಿ ಎಂದು ಮನವಿ ಮಾಡಿದರು. ಹಾಗೆಯೇ  ಎಲ್ ಟಿಒನ್ ತಾಂಡಾದ ದುರ್ಗಾದೇವಿ ದೇವಾಲಯಕ್ಕೂ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು. […] The post ವೀರಭದ್ರೇಶ್ವರ ದೇಗುಲಕ್ಕೆ ಭೇಟಿ: ದೇವರ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಾಮನೂರು ಮೊಮ್ಮಗನ ವಿರುದ್ದ ತಿರುಗಿ ಬಿದ್ದಿದ್ದಾರೆ: ಬಿಜೆಪಿ ಗೆಲುವು ನಿಶ್ಚಿತ- ಶ್ರೀರಾಮುಲು

ದಾವಣಗೆರೆ,ಏಪ್ರಿಲ್,3,2026 (www.justkannad.in): ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ವಿರುದ್ದ ಜನ ತಿರುಗಿಬಿದ್ದಿದ್ದಾರೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. ಇಂದು ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲತ್ತಾರೆ.  ಇಲ್ಲಿ ಬೆಣ್ಣೆದೋಸೆ ಫೇಮಸ್. ಬೆಣ್ಣೆ ದೋಸೆ ಮಾತ್ರ ಒಂದು ಕುಟುಂಬದ ಪಾಲಾಗುತ್ತಿದೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ಯಾವಾಗಲೂ ದಲಿತರ ವಿರುದ್ದ ಕೆಲಸ ಮಾಡುತ್ತಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರನ್ನ   ಸೋಲಿಸಲು  ಕಾಂಗ್ರೆಸ್ ಕುತಂತ್ರ […] The post ಶಾಮನೂರು ಮೊಮ್ಮಗನ ವಿರುದ್ದ ತಿರುಗಿ ಬಿದ್ದಿದ್ದಾರೆ: ಬಿಜೆಪಿ ಗೆಲುವು ನಿಶ್ಚಿತ- ಶ್ರೀರಾಮುಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ

ಹುಬ್ಬಳ್ಳಿ (ಏ. 03): ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಎಂಬುವನು ಅವನ ಮನೆಯಲ್ಲಿ ಅತ್ಯಾಚಾರ ಎಸಗಿದ್ದಲ್ಲದೇ, ಅದರ ವಿಡಿಯೊ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ಯುವತಿಯೊಬ್ಬರು ವಿಡಿಯೊ ಹೇಳಿಕೆ ಮೂಲಕ ಆರೋಪಿಸಿದ್ದಾರೆ. ಯುವತಿ ಏನು ಹೇಳಿದ್ದಾರೆ? ವಿಡಿಯೊದಲ್ಲಿ ಆಕೆ ಮಾತನಾಡಿ, “ಸಮೀರ್‌ನ ಅಕ್ಕ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ. ಆಕೆಯ ಮೂಲಕವೇ ಸಮೀರ್ ಪರಿಚಯವಾಯಿತು. ತೈಸೀಮ್ ಜೊತೆ ಸ್ನೇಹಿತೆಯಾಗಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೆ. ವೀಕೆಂಡ್ ಪಾರ್ಟಿ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 27 : Insta 75 Days Revision Plan-2026 : GOVERNMENT SCHEMES & ORGANISATIONS

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 27 : Insta 75 Days Revision Plan-2026 : GOVERNMENT SCHEMES & ORGANISATIONS" The post DAY – 27 : Insta 75 Days Revision Plan-2026 : GOVERNMENT SCHEMES & ORGANISATIONS appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

ಕಾಂತಾರ.. ಕರಾವಳಿಯ ಸಂಸ್ಕೃತಿ ಹಾಗೂ ರಿಷಬ್-ವಿಜಯ್ ಕಿರಗಂದೂರು ಸ್ನೇಹದ ಶಕ್ತಿಯ ಪ್ರತೀಕ. ಆದ್ರೆ ಇಲ್ಲಿ ಭಾವನೆಗಳು ಹಾಗೂ ಲೆಕ್ಕಾಚಾರಗಳ ನಡುವೆ ಸಂಘರ್ಷ ಶುರುವಾಗಿದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಉದ್ದೇಶಪೂರ್ವಕವಾಗಿಯೇ ಹೊಂಬಾಳೆ ಫಿಲಂಸ್‌ ಪೇಜ್‌‌ನ ಅನ್‌ಫಾಲೋ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ರಿಷಬ್ ಆಪ್ತಮಿತ್ರ ಪ್ರಮೋದ್ ಶೆಟ್ಟಿ ಏನಂದ್ರು..? ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ. ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..? ಭಾವನೆಗಳು & ಬ್ಯುಸಿನೆಸ್ ಲೆಕ್ಕಾಚಾರಗಳ ಸಂಘರ್ಷವಿದು ಕರಾವಳಿ ಸಂಸ್ಕೃತಿ.. ವಿಜಯ್-ಶೆಟ್ರ ಸ್ನೇಹದ ಪ್ರತೀಕ ಕಾಂತಾರ ಆಪ್ತಮಿತ್ರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಹಲವು ಸಿಎಂ ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಮಾಡಿದ ಸಾಲವೇ ಹೆಚ್ಚು- ಸಿ.ಟಿ ರವಿ

ದಾವಣಗೆರೆ,ಏಪ್ರಿಲ್,3,2026 (www.justkannada.in) ರಾಜ್ಯದಲ್ಲಿ ಅಡಳಿತ ನಡೆಸಿದ ಇತರೆ ಸಿಎಂಗಳಿಗಿಂತ ಸಿದ್ದರಾಮಯ್ಯ ಸಿಎಂ ಆಗಿ ಮಾಡಿದ ಸಾಲವೇ ಹೆಚ್ಚು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಆರೋಪಿಸಿದರು. ಇಂದು ಮಾತನಾಡಿದ ಎಂಎಲ್ ಸಿ ಸಿ.ಟಿ ರವಿ, ಕಳೆದ 22 ವರ್ಷ ಆಡಳಿತ ನಡೆಸಿದ ಮುಖ್ಯಮಂತ್ರಿಗಳಿಗಿಂತ 8 ವರ್ಷ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರು ಮಾಡಿದ ಸಾಲವೇ ಹೆಚ್ಚು. ಮುಖ್ಯಮಂತ್ರಿ ಅವಧಿಯಲ್ಲಿ ಅವರು ₹ 4.30 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯದ ಒಟ್ಟು ಸಾಲ ₹ 8.32 ಲಕ್ಷ […] The post ರಾಜ್ಯದಲ್ಲಿ ಹಲವು ಸಿಎಂ ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಮಾಡಿದ ಸಾಲವೇ ಹೆಚ್ಚು- ಸಿ.ಟಿ ರವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭಾರತ ವಿರುದ್ಧ ಮಂಡಿಯೂರಿದ ಬಾಂಗ್ಲಾದೇಶ: ಮತ್ತೆ ಆಡಲು ಬಿಸಿಸಿಐಗೆ ಪತ್ರ ಬರೆದ ಬಿಸಿಬಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿರುದ್ಧ ಬಹಿರಂಗವಾಗಿ ದ್ವೇಷ ಕಾರಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಮುಂದೆ ಮಂಡಿಯೂರಿದ್ದು, ಹದಗೆಟ್ಟಿರುವ ಸಂಬಂಧವನ್ನು ಸರಿಪಡಿಸಲು ಮುಂದಾಗಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ತಿರುಗಿಬಿದ್ದಿದ್ದ ಪರಿಣಾಮ ಈಗಾಗಲೇ ಐಪಿಎಲ್ ನಿಂದ ಆಟಗಾರರರು ದೂರ ಉಳಿದಿದ್ದು, ಅತ್ತ ಟಿ20 ವಿಶ್ವಕಪ್​ ನಲ್ಲೂ ಭಾಗವಹಿಸಿಲ್ಲ. ಹೀಗಾಗಿ ಮುಂಬರುವ ಉಭಯ ದೇಶಗಳ ಸರಣಿ ಜೊತೆಗೆ ಏಷ್ಯಾಕಪ್ ಕೂಡ ಇದ್ದು, ಇದಕ್ಕೂ ಮುನ್ನ ಎಲ್ಲವನ್ನೂ ಸರಿ ಮಾಡಲು ಮುಂದಾಗಿದೆ. ಹೀಗಾಗಿ ಬಿಸಿಸಿಐಗೆ ಬಾಂಗ್ಲಾದೇಶ […] The post ಭಾರತ ವಿರುದ್ಧ ಮಂಡಿಯೂರಿದ ಬಾಂಗ್ಲಾದೇಶ: ಮತ್ತೆ ಆಡಲು ಬಿಸಿಸಿಐಗೆ ಪತ್ರ ಬರೆದ ಬಿಸಿಬಿ? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರಾಜ್ಯದ 18 ಜಿಲ್ಲೆಗಳಲ್ಲಿ ಏ.6 ರವರೆಗೆ ಗುಡುಗು ಸಹಿತ ಮಳೆ

ಏಪ್ರಿಲ್ 6ರವರೆಗೆ ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ […] The post ರಾಜ್ಯದ 18 ಜಿಲ್ಲೆಗಳಲ್ಲಿ ಏ.6 ರವರೆಗೆ ಗುಡುಗು ಸಹಿತ ಮಳೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು (ಏ. 03): ಖ್ಯಾತ ಮಾಜಿ ಲೋಕಾಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (80) ಗುರುವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತಜ್ಞ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ. ಘಟನೆ ನಡೆದಿದ್ದು ಎಲ್ಲಿ? ಬೆಂಗಳೂರಿನ ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಸಂತೋಷ್ ಹೆಗ್ಡೆ ಅವರನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 3 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 3 April 2026" The post UPSC Current Affairs Quiz : 3 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್

ಮುಂಬೈ: ಬಾಲಿವುಡ್ ನಟಿ ಸೋನಂ ಕಪೂರ್ (Sonam Kapoor) ಮತ್ತು ಪತಿ ಆನಂದ್ ಅಹುಜಾ (Anand Ahuja) ದಂಪತಿ ಮಾರ್ಚ್ 29 ರಂದು ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಈ ದಂಪತಿಗೆ ಗಂಡು ಮಗು ಜನಿಸಿದೆ. ಈಗಾಗಲೇ ತಮ್ಮ ಮೊದಲ ಮಗ ವಾಯು (Vayu) ಅವರನ್ನು ಹೊಂದಿರುವ ಸೋನಂ ಅವರಿಗೆ ಇದು ಎರಡನೇ ಮಗುವಾಗಿದೆ. ಹೃದಯಸ್ಪರ್ಶಿ ಫೋಟೋಗಳು ವೈರಲ್ ಶುಕ್ರವಾರ, ಸೋನಂ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಮಗುವಿನ ಜೊತೆಗಿನ ಎರಡು ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೊದಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು,ಏಪ್ರಿಲ್,3,2026 (www.justkannada.in): ಕಾರ್ಯಕ್ರಮವೊಂದರಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳವ ವೇಳೆ ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥರಾಗಿದ್ದು,  ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಈ ಮಧ್ಯೆ ಭಾಷಣ ಮುಗಿಸಿ ಕುಳಿತು ಕೊಳ್ಳುವ ವೇಳೆ ಸಂತೋಷ್ ಹೆಗ್ಡೆ ದಿಢೀರ್ ಕುಸಿದು ಬಿದ್ದು ಅಸ್ವಸ್ಥರಾದರು. ತಕ್ಷಣವೇ ಸ್ಪೀಕರ್  ಯು.ಟಿ. ಖಾದರ್  ಅವರ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. […] The post ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ

CHITRADURGA NEWS | 03 APRIL 2026 ಚಿತ್ರದುರ್ಗ: ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ. ಬಿತ್ತನೆಗೆ ಪೂರಕವಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಖರೀದಿ ಪ್ರಕ್ರಿಯೆ ಚುರುಕುಗೊಂಡಿದೆ.  ಇದನ್ನೂ ಓದಿ: ಜೋಗಿಮಟ್ಟಿಯಲ್ಲಿ ವಾಚ್ ಟವರ್ ನಿರ್ಮಾಣಕ್ಕೆ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರ ಮನವಿ  ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಕೆಲವು ಮಾರಾಟಗಾರರು ರಸಗೊಬ್ಬರವನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಜಿಲ್ಲೆಯ ಯಾವುದೇ ಅಧಿಕೃತ ರಸಗೊಬ್ಬರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮತ್ತು ಪ್ರತಿಯೊಬ್ಬ ನಾಗರಿಕನಿಗೆ ತಮ್ಮ ಮತದಾನದ ಹಕ್ಕನ್ನು ಸುಗಮವಾಗಿ ಚಲಾಯಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು (ECI) ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಮತದಾನದ ದಿನಗಳಂದು ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಯಾರೆಲ್ಲರಿಗೆ ರಜೆ ಅನ್ವಯ? ಈ ಆದೇಶವು ಕೇವಲ ಸರ್ಕಾರಿ ಕಚೇರಿಗಳಿಗೆ ಮಾತ್ರ ಸೀಮಿತವಲ್ಲ. ಖಾಸಗಿ ಸಂಸ್ಥೆಗಳು, ಕಾರ್ಖಾನೆಗಳು, ಐಟಿ ಕಂಪನಿಗಳು, ಬ್ಯಾಂಕುಗಳು, ವ್ಯಾಪಾರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.