Filters

Channels
Topics
Other Filters

ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ

CHITRADURGA NEWS | 03 APRIL 2026 ನಿದ್ರೆ ನಮ್ಮ ದೇಹದ ಆರೋಗ್ಯಕ್ಕೆ ಬಹಳ ಅಗತ್ಯವಾಗಿದೆ. ಹಾಗಾಗಿ ಪ್ರತಿದಿನ 7-8ಗಂಟೆಗಳ ಕಾಲ ನಿದ್ರೆ ಮಾಡಲು ವೈದ್ಯರು ಸಲಹೆ ನೀಡುತ್ತಾರೆ. ಆದರೆ ಇಂದಿನ ಒತ್ತಡದ ಜೀವನಶೈಲಿಯಿಂದಾಗಿ ಜನರು ರಾತ್ರಿ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಅನೇಕರು ಸುಸ್ತು, ಆಯಾಸ, ಹಾಗೂ ಕೆಲವು ಅನಾರೋಗ್ಯಗಳಿಗೆ ಒಳಗಾಗುತ್ತಿದ್ದಾರೆ. ಆದರೆ ನಿಮಗೆ ರಾತ್ರಿ ಚೆನ್ನಾಗಿ ನಿದ್ರೆ ಬರಲು ಯೋಗಾಸನಗಳು ಸಹಾಯ ಮಾಡಬಹುದು. ಹಾಗಾಗಿ ಸುಖ ನಿದ್ರೆಯನ್ನು ಪಡೆಯಲು ಈ ಯೋಗಾಸನಗಳನ್ನು ಅಭ್ಯಾಸ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Current Affairs Kannada 2026 | KPSC PSI FDA SDA Preparation

🚀 Start Quiz 2026ರ ಪ್ರಸ್ತುತ ಘಟನೆಗಳನ್ನು ಕನ್ನಡದಲ್ಲಿ ತಿಳಿಯಲು ಮತ್ತು ನಿಮ್ಮ ಜ್ಞಾನವನ್ನು ಹೆಚ್ಚಿಸಲು ಈ ಕ್ವಿಜ್ / PDF ಸಹಾಯ ಮಾಡುತ್ತದೆ. KPSC, PSI, FDA, SDA ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅತ್ಯಂತ ಉಪಯುಕ್ತವಾದ ಪ್ರಶ್ನೆಗಳು ಮತ್ತು ಉತ್ತರಗಳನ್ನು ಇಲ್ಲಿ ನೀಡಲಾಗಿದೆ. ದಿನನಿತ್ಯ current affairs ಅಭ್ಯಾಸ ಮಾಡಿ ಮತ್ತು ನಿಮ್ಮ ಪರೀಕ್ಷಾ ತಯಾರಿಯನ್ನು ಮತ್ತಷ್ಟು ಬಲಪಡಿಸಿ. 🚀

KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು, ಏಪ್ರಿಲ್,2,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು ಕುಲಪತಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ ಸಾಧನೆಗೆ ಕೊಡುಗೆ ನೀಡುವ ಶೈಕ್ಷಣಿಕ ನಾಯಕತ್ವ ಹೊಂದಿರುವವರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಅಭ್ಯರ್ಥಿಗಳು 1992ರ ನಿಯಮಾವಳಿ ಪ್ರಕಾರ ನಿಗದಿಪಡಿಸಿದ ಅರ್ಹತೆಗಳನ್ನು ಹೊಂದಿರಬೇಕು. ಅಧ್ಯಾಪನ, ಸಂಶೋಧನೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅನುಭವ ಇರಬೇಕೆಂದು ಸೂಚಿಸಲಾಗಿದೆ. ಅರ್ಜಿ ನಮೂನೆ ಹಾಗೂ […] The post KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Job: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ; 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!

ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಏಪ್ರಿಲ್ 1, 2026 ರ ಅನ್ವಯ 18 ವರ್ಷ ಮೇಲ್ಪಟ್ಟಿರಬೇಕು. ಅಲ್ಲದೇ 30 ವರ್ಷದೊಳಗಿರಬೇಕು. ಮೀಸಲು ವರ್ಗಗಳಿಗೆ ಸಂಸ್ಥೆಯ ನಿಯಮಾನುಸಾರ ವಯೋ ಸಡಿಲಿಕೆ ಇರಲಿದೆ. ಅರ್ಜಿ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Job: ಬ್ಯಾಂಕ್ ವಲಯದಲ್ಲಿ ಭರ್ಜರಿ ನೇಮಕಾತಿ; ಬೆಂಗಳೂರಿನಲ್ಲಿ ಉದ್ಯೋಗ!

Job in Bangalore: ಪಂಜಾಬ್ & ಸಿಂಧ್ ಬ್ಯಾಂಕ್ 1908 ರಲ್ಲಿ ಸ್ಥಾಪಿತವಾದ ಪ್ರಮುಖ ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿದೆ, ಇದರ ಪ್ರಧಾನ ಕಚೇರಿ ನವದೆಹಲಿಯಲ್ಲಿದೆ. ಭಾರತ ಸರ್ಕಾರದ ಒಡೆತನದಲ್ಲಿರುವ ಈ ಬ್ಯಾಂಕ್, ದೇಶಾದ್ಯಂತ 1,500ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಇದು ಉಳಿತಾಯ ಖಾತೆ, ಸಾಲ, ಮತ್ತು ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತದೆ. 1000 ಲೋಕಲ್​ ಬ್ಯಾಂಕ್​ ಆಫೀಸರ್​ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೆಡ್, ಅಭಿಷೇಕ್ ಭರ್ಜರಿ ಬ್ಯಾಟಿಂಗ್: ಕೋಲ್ಕತ್ತಾ ಗೆಲುವಿಗೆ ಬಿಗ್ ಟಾರ್ಗೆಟ್ ಕೊಟ್ಟ ಹೈದರಾಬಾದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 20 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕ 226 ರನ್ ಗಳಿಸಿದ್ದು, ರಹಾನೆ ಪಡೆ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದೆ. ಮೊದಲು ಬ್ಯಾಟಿಂಗ್ ಇಳಿದ ಹೈದರಾಬಾದ್ ತಂಡಕ್ಕೆ ಹೆಡ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಿದರು. ಹೆಡ್ 21 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿ […] The post ಹೆಡ್, ಅಭಿಷೇಕ್ ಭರ್ಜರಿ ಬ್ಯಾಟಿಂಗ್: ಕೋಲ್ಕತ್ತಾ ಗೆಲುವಿಗೆ ಬಿಗ್ ಟಾರ್ಗೆಟ್ ಕೊಟ್ಟ ಹೈದರಾಬಾದ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಏಪ್ರಿಲ್ 10ಕ್ಕೆ ಪೀಟರ್ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ

ಪೀಟರ್…. ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ಈಗಾಗ್ಲೇ ಮೂರು ವಿಶಿಷ್ಠ ಹಾಡುಗಳಿಂದ ಗಮನ ಸೆಳೆದಿರೋ ಪೀಟರ್, ಟೀಸರ್ ನಿಂದ ಕನ್ನಡ ಸಿನಿಪ್ರಿಯರಲ್ಲಿ ವಿಶೇಷವಾದ ಕುತೂಹಲವನ್ನ ಮೂಡಿಸಿದೆ. ನಿನ್ನೆ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಹಾಡುಗಳ ಬಿಡುಗಡೆ ಹಾಗೂ ಪ್ರೀ ರಿಲೀಸ್ ಕಾರ್ಯಕ್ರಮ ಜರುಗಿತು. ಈ ವೇಳೆ ಇಡೀ ತಂಡ ಹಾಜರಾಗಿತ್ತು.‌ ಈ ಸಂದರ್ಭದಲ್ಲಿ ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, ಪೀಟರ್ ಸಿನಿಮಾದ ಪ್ರತಿ ಹಂತದಲ್ಲಿ, ಪ್ರತಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ಪಂದ್ಯ ಹಿನ್ನೆಲೆ ಏ.5ರಂದು ಬೆಂಗಳೂರಲ್ಲಿ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು (ಏಪ್ರಿಲ್ 02): ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಪ್ರಿಲ್ 5, 2026ರಂದು ನಡೆಯಲಿರುವ ಟಾಟಾ ಐಪಿಎಲ್ ಟಿ-20 ಪಂದ್ಯದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗಿದೆ. ಅಭಿಮಾನಿಗಳು ಸುಗಮವಾಗಿ ಸ್ಟೇಡಿಯಂ ತಲುಪಲು ಮತ್ತು ರಾತ್ರಿ ತಡವಾಗಿಯೂ ಮನೆ ಸೇರಲು ಬಿಎಂಆರ್ಸಿಎಲ್ ಈ ಕ್ರಮ ಕೈಗೊಂಡಿದೆ. ಮೆಟ್ರೋ ಸಮಯ ವಿಸ್ತರಣೆ ಪಂದ್ಯದ ದಿನ (ಏ.5) ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯ ಬದಲು ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ

CHITRADURGA NEWS | 02 APRIL 2026 ಚಿತ್ರದುರ್ಗ: ಕಿಸಾನ್‌ ಕಾಂಗ್ರೆಸ್‌ ಹಾಗೂ ರೈತ ಮುಖಂಡ, ನಗರದ ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ ಮಾಲಿಕ ಶಿವಲಿಂಗಪ್ಪ ಶವವಾಗಿ ಪತ್ತೆಯಾಗಿದ್ದಾರೆ. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕ, ಪಾಕಶಾಲೆ ಹೋಟೆಲ್‌ ಸಮೀಪದಲ್ಲಿ ಶಿವಲಿಂಗಪ್ಪ(52) ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಮಾರ್ಚ್‌ 31 ರಂದು ಮೃತರ ಪತ್ನಿ ರಂಜಿತಾ, ಶಿವಲಿಂಗಪ್ಪ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಆದರೆ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಗಂಡ

ಬೆಂಗಳೂರು (ಏಪ್ರಿಲ್ 02): ಹಣ ಮತ್ತು ಆಸ್ತಿಯ ವಿಚಾರವಾಗಿ ನಡೆದ ಗಲಾಟೆಯೊಂದು ದುರಂತದಲ್ಲಿ ಅಂತ್ಯಗೊಂಡಿದೆ. ಪತ್ನಿಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ನಡೆದಿದೆ. ಕಾವ್ಯ (34) ಮೃತ ದುರ್ದೈವಿ. ಆಕೆಯ ಪತಿ ಕರಿಯಪ್ಪ ನಿರ್ಮಾಣ ಕಾಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಈ ದಂಪತಿ ಬೆಳಗಾವಿ ಮೂಲದವರಾಗಿದ್ದು, ನಾಗಸಂದ್ರದಲ್ಲಿ ವಾಸವಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಗಲಾಟೆಯ ಹಿನ್ನೆಲೆ ದಂಪತಿ ನಡುವೆ ಸದಾ ಆಸ್ತಿ ಮತ್ತು ಹಣಕಾಸಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ

CHITRADURGA NEWS | 02 APRIL 2026 ಚಿತ್ರದುರ್ಗ: ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ರಾಶಿ, ಬೆಟ್ಟೆ, ಕೆಂಪುಗೋಟು, ಅಪಿ ಅಡಿಕೆಗಳ ಧಾರಣೆ ಕುರಿತ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ ಭೀಮಸಮುದ್ರ ಅಡಿಕೆ ಮಾರುಕಟ್ಟೆ ಅಪಿ                               54219          54629 ಕೆಂಪುಗೋಟು              31609         32010 ಬೆಟ್ಟೆ                              37649         38089 ರಾಶಿ                               53739         54169 ತೀರ್ಥಹಳ್ಳಿ ಅಡಿಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 

CHITRADURGA NEWS | 02 APRIL 2026 ಹೊಳಲ್ಕೆರೆ: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಮತ್ತು ಹೆಗಡೆಹಳ್ಳಿ, ಹೆಬ್ಬೂರು ಗ್ರಾಮಗಳಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿಗಳನ್ನು ರೈತ ಮುಖಂಡರುಗಳಾದ ಲವಕುಮಾರ್ ಮತ್ತು ಮಂಜಣ್ಣ ನೇತೃತ್ವದಲ್ಲಿ ಗುರುವಾರ ಶಾಸಕ ಎಂ.ಚಂದ್ರಪ್ಪ ವೀಕ್ಷಣೆ ಮಾಡಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ? ಈ ವೇಳೆ ಮಾತನಾಡಿದ ಶಾಸಕರು, ಏಪ್ರಿಲ್ 30 ರೊಳಗೆ ಕೆನಾಲ್‍ನಲ್ಲಿ ಟ್ರಯಲ್ ಆಗಿ ನೀರು ಹರಿಸಬೇಕಾಗಿರುವುದರಿಂದ ಕಾಮಗಾರಿ ಜರೂರಾಗಿ ಮುಗಿಸುವಂತೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್

ಕಥನಾರ್ ಮೂಲಕ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ ಬಾಹುಬಲಿ ದೇವಸೇನಾ ಅನುಷ್ಕಾ ಶೆಟ್ಟಿ. ಯೆಸ್.. ತಮ್ಮ 50ನೇ ಸಿನಿಮಾ ಮೂಲಕ ಮಲಯಾಳಂಗೂ ಕಾಲಿಟ್ಟಿರೋ ಕನ್ನಡತಿ, ಸದ್ಯ ವಿಶ್ವ ಸಿನಿದುನಿಯಾ ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ. ಇಷ್ಟಕ್ಕೂ ಕಥನಾರ್ ಮೂವಿ ವಿಶೇಷತೆ ಏನು..? ಅರುಂಧತಿ, ಭಾಗಮತಿಗಿಂತ ಅದು ಹೇಗೆ ವಿಭಿನ್ನ ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ ನೋಡಿ.. ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್ 50ನೇ ಚಿತ್ರದ ಮೂಲಕ ಮಲಯಾಳಂಗೂ ಕಾಲಿಟ್ರು ಕನ್ನಡತಿ 9ನೇ ಶತಮಾನದ ಕಥಾನಕ.. 14 ಭಾಷೆಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಬಡ್ಡಿ ಕಲಿಗಳಿಗೆ IIS ಹೈಟೆಕ್ ಕವಚ: ವಿಶ್ವದರ್ಜೆಯ ತರಬೇತಿಯೊಂದಿಗೆ ಏಷ್ಯನ್ ಗೇಮ್ಸ್‌ಗೆ ಸಜ್ಜಾದ ಆಟಗಾರರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ‘ಇನ್ಸ್‌ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್’ (IIS), ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ (AKFI) ಮತ್ತು ಮಶಾಲ್ ಸ್ಪೋರ್ಟ್ಸ್ ಸಹಯೋಗದೊಂದಿಗೆ ನಡೆಸಿದ ಐದು ದಿನಗಳ ವಿಶೇಷ ‘ರಾಷ್ಟ್ರೀಯ ಕಬಡ್ಡಿ ಸಾಮರ್ಥ್ಯ ಮತ್ತು ಕಂಡೀಷನಿಂಗ್ ಶಿಬಿರ’ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಮಾರ್ಚ್ 28 ರಿಂದ ಏಪ್ರಿಲ್ 1 ರವರೆಗೆ ನಡೆದ ಈ ತೀವ್ರತರವಾದ ತರಬೇತಿ ಕಾರ್ಯಕ್ರಮದಲ್ಲಿ, 2026ರ ಏಷ್ಯನ್ ಗೇಮ್ಸ್‌ಗೆ ಸಂಭಾವ್ಯ ಅಭ್ಯರ್ಥಿಗಳಾಗಿರುವ ದೇಶದ 75 ಗಣ್ಯ ಪುರುಷ […] The post ಕಬಡ್ಡಿ ಕಲಿಗಳಿಗೆ IIS ಹೈಟೆಕ್ ಕವಚ: ವಿಶ್ವದರ್ಜೆಯ ತರಬೇತಿಯೊಂದಿಗೆ ಏಷ್ಯನ್ ಗೇಮ್ಸ್‌ಗೆ ಸಜ್ಜಾದ ಆಟಗಾರರು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಏ.3: ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ

ಉಡುಪಿ, ಏ.2: ಏಪ್ರಿಲ್ 3 ಶುಕ್ರವಾರದಂದು ಬೆಳಿಗ್ಗೆ 10.00 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಬನ್ನಂಜೆ ಶ್ರೀ ಮಹಾಲಿಂಗೇಶ್ವರ ವೈಭವ-2026’ರ‌ ಪ್ರಯುಕ್ತ ಖ್ಯಾತ ಗಾಯಕರು, ವಿಶ್ವ ದಾಖಲೆ ಹೊಂದಿರುವ ವಿದ್ವಾನ್ ಯಶವಂತ್ ಎಂ.ಜಿ ಅವರ ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಧ್ವನಿಸುರುಳಿ ಅನಾವರಣಗೊಳಿಸಲಿದ್ದು ಕಾರ್ಯಕ್ರಮವು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ ಶಂಕರ್ […] The post ಏ.3: ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.