Filters

Channels
Topics
Other Filters

ಮೈಸೂರು ಆಕಾಶವಾಣಿಯಲ್ಲಿ ಹಿಂದೂಸ್ತಾನಿ ಗಾಯನದ ಮುದ್ರಣ: ಏ.5ರಂದು ರಾಷ್ಟ್ರಾದ್ಯಂತ ಪ್ರಸಾರ

ಮೈಸೂರು,ಏಪ್ರಿಲ್,2,2026 (www.justkannada.in):  ಮೈಸೂರಿನ ಸಂಗೀತ ಪರಂಪರೆಗೆ ಹೊಸ ಮೆರುಗೆಂಬಂತೆ, ಇದೇ   ಮೊದಲ ಬಾರಿಗೆ ಆಕಾಶವಾಣಿಯ ರಾಷ್ಟ್ರೀಯ ಸಂಗೀತ ಕಾರ್ಯಕ್ರಮದಲ್ಲಿ ಹಿಂದೂಸ್ತಾನಿ ಗಾಯನದ ಮುದ್ರಣ ಮೈಸೂರು ಆಕಾಶವಾಣಿಯಲ್ಲಿ ನಡೆದಿದೆ. ರವಿವಾಸರೀಯ ಅಖಿಲ ಭಾರತೀಯ ಸಂಗೀತ ಸಭಾ ಮಾಲಿಕೆಯ ಅಂಗವಾಗಿ ನಗರದ ಕೇರ್ಗಳ್ಳಿಯ ನಿವಾಸಿ  ವಿದುಷಿ  ದೇವಿ ಅವರು ಹಿಂದೂಸ್ತಾನಿ ಹಾಡುಗಾರಿಕೆ ಪ್ರಸ್ತುತ ಪಡಿಸಿದ್ದಾರೆ. ಇವರಿಗೆ ತಬಲಾದಲ್ಲಿ ಸುಮಿತ್ ನಾಯಕ್ ಹಾಗು ಹಾರ್ಮೋನಿಯಂನಲ್ಲಿ  ಪ್ರಸಾದ್ ಕಾಮತ್ ಸಾಥ್ ನೀಡಿದ್ದಾರೆ. ಈ ಕಾರ್ಯಕ್ರಮ ಭಾನುವಾರ ಏಪ್ರಿಲ್ 5ರಂದು ರಾತ್ರಿ 10ಗಂಟೆಗೆ ರಾಷ್ಟ್ರಾದ್ಯಂತ […] The post ಮೈಸೂರು ಆಕಾಶವಾಣಿಯಲ್ಲಿ ಹಿಂದೂಸ್ತಾನಿ ಗಾಯನದ ಮುದ್ರಣ: ಏ.5ರಂದು ರಾಷ್ಟ್ರಾದ್ಯಂತ ಪ್ರಸಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

DAY – 26 : Insta 75 Days Revision Plan-2026 : AGRICULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 26 : Insta 75 Days Revision Plan-2026 : AGRICULTURE" The post DAY – 26 : Insta 75 Days Revision Plan-2026 : AGRICULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

RCB ವೇಗಿ ಅಖಾಡಕ್ಕಿಳಿಯುವ ಮೊದಲೇ ಔಟ್: ಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ‘ಕೋರ್ಟ್’ ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಪಂದ್ಯಾವಳಿ ಈಗಷ್ಟೇ ರಂಗೇರಲಾರಂಭಿಸಿದೆ. ಎಲ್ಲಾ 10 ತಂಡಗಳು ತಮ್ಮ ಮೊದಲ ಪಂದ್ಯವನ್ನು ಮುಗಿಸಿ ಎರಡನೇ ಹಂತಕ್ಕೆ ಕಾಲಿಡುತ್ತಿವೆ. ಇಂದಿನಿಂದ ಎರಡನೇ ಸುತ್ತಿನ ಹಣಾಹಣಿಗಳು ಆರಂಭವಾಗುತ್ತಿದ್ದು, ಹಲವು ಸ್ಟಾರ್ ಆಟಗಾರರು ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಹೊರಬಿದ್ದಿದೆ. ತಂಡದ ಸ್ಟಾರ್ ವೇಗಿ ನುವಾನ್ ತುಷಾರ ಈ ಬಾರಿ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಕಳೆದ ಹರಾಜಿನಲ್ಲಿ ಆರ್‌ಸಿಬಿ ತಂಡವು 1.6 ಕೋಟಿ ರೂಪಾಯಿ ನೀಡಿ […] The post RCB ವೇಗಿ ಅಖಾಡಕ್ಕಿಳಿಯುವ ಮೊದಲೇ ಔಟ್: ಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ‘ಕೋರ್ಟ್’ ಸಮರ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ರಜತ ವಿಶೇಷ ಪುರಸ್ಕಾರ

ಕೋಟ. ಏ.2: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಸಂಘಟನೆಗೆ ಅತ್ಯುತ್ತಮ ಸಂಘಟನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುರಸ್ಕಾರವನ್ನು ಸಂಘದ ಅಧ್ಯಕ್ಷರಾದ ಮನೋಹರ್ ಪೂಜಾರಿ, ಮಹಿಳಾ ಘಟಕ ಅಧ್ಯಕ್ಷೆ ಲಲಿತಾ ಪೂಜಾರಿ ಸ್ವೀಕರಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಸುಬ್ರಾಯ ಆಚಾರ್, […] The post ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ರಜತ ವಿಶೇಷ ಪುರಸ್ಕಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಲ್ಲಿದ್ದಲು ಕಳ್ಳಸಾಗಣೆ ಕೇಸ್‌‌: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

ನವದೆಹಲಿ: ಪಶ್ಚಿಮ ಬಂಗಾಳದ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮೂರು ಪ್ರಮುಖ ನಗರಗಳಲ್ಲಿ ಏಕಕಾಲಿಕ ದಾಳಿ ನಡೆಸಿದೆ. ದೆಹಲಿ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿರುವ ಐಪ್ಯಾಕ್ (ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ) ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ಸೋಧನೆ ನಡೆಸಿದ್ದಾರೆ. ಜೊತೆಗೆ ಐಪ್ಯಾಕ್‌ನ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ ರಿಷಿ ರಾಜ್ ಸಿಂಗ್ ಅವರ ನಿವಾಸಗಳಲ್ಲೂ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರಿನ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆದಿರುವುದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಪ್ರಕರಣದ ಹಿನ್ನೆಲೆ:  ಪಶ್ಚಿಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

ದಾವಣಗೆರೆ,ಏಪ್ರಿಲ್,2,2026 (www.justkannada.in): ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು. ಇಂದು ದಾವಣಗೆರೆಯಲ್ಲಿ ಮಾತನಾಡಿದ ಆರ್.ಅಶೋಕ್,ಈ ಉಪಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನ ಗೆಲ್ಲಿಸಬೇಕು.  ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಶ್ರೀಮಂತರಿಗೆ ಯಾರೂ ಮತ ಹಾಕಬೇಡಿ ಎಂದು ಹೇಳಿದ್ದಾರೆ. ಅಂದ್ರೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪಗೆ ವೋಟ್ […] The post ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಧ್ಯಪ್ರಾಚ್ಯ ಬಿಕ್ಕಟ್ಟು | ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಅಕ್ರಮ ತಡೆಗೆ ಕಠಿಣ ಕ್ರಮ

2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ. ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ […] The post ಮಧ್ಯಪ್ರಾಚ್ಯ ಬಿಕ್ಕಟ್ಟು | ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಅಕ್ರಮ ತಡೆಗೆ ಕಠಿಣ ಕ್ರಮ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಮಾಯಣ ವೈಭವ ಜೋರು..ವರ್ಲ್ಡ್ ದುನಿಯಾದಲ್ಲಿ ರಾಮನ ತೇರು

ರಾಮ ನಾಮ ಹಾಡಿರೋ ರಾಮ ಬರುವನು.. ಅವನ ಹಿಂದೆ ಹನುಮನು ಇದ್ದೆ ಇರುವನು.. ಈ ಮಾತು ಅಕ್ಷರಶಃ ಸತ್ಯ. ಯಾಕಂದ್ರೆ ಇಂದು ಹನುಮ ಜಯಂತಿ. ಅದೇ ಕಾರಣಕ್ಕೆ 4 ಸಾವಿರ ಕೋಟಿ ಬಜೆಟ್‌‌ನಲ್ಲಿ ತಯಾರಾಗ್ತಿರೋ ಭಾರತೀಯ ಚಿತ್ರರಂಗದ ದುಬಾರಿ ಸಿನಿಮಾ ರಾಮಾಯಣದ ರಾಮ ಟೀಸರ್ ಲೋಕಾರ್ಪಣೆಯಾಗಿದೆ. ಇಷ್ಟಕ್ಕೂ ಹೇಗಿದೆ ನಮ್ಮ ಹೆಮ್ಮೆಯ ಕನ್ನಡಿಗ ಯಶ್‌ರ ಕನಸಿನ ಕೂಸು..? ಹಾಲಿವುಡ್‌‌ ಮೆಚ್ಚಿದ ಟೀಸರ್‌‌ನಲ್ಲಿ ಏನೆಲ್ಲಾ ವಿಶೇಷತೆ ಇದೆ ಅನ್ನೋದ್ರ ಸ್ಪೆಷಲ್ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ.. ರಾಮಾಯಣ ವೈಭವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ ನಿಟ್ಟಿನಲ್ಲಿ ಸಮರ್ಥ್ ಕೂಡ ನಡೆಯುತ್ತಾರೆ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆಯ ಕೆಬಿ ಬಡಾವಣೆಯಲ್ಲಿ ಮತಪ್ರಚಾರ ನಡೆಸಿ ಮಾತನಾಡಿದ ಅವರು ಈ ಚುನಾವಣೆಯು ಶಾಮನೂರು ಶಿವಶಂಕರಪ್ಪಾಜಿಯವರ ಅಗಲಿಕೆಯಿಂದ ನಡೆಯುತ್ತಿದೆ. ಜನರು ನೀಡಿದ 5 ವರ್ಷದ ಅಧಿಕಾರಾವಧಿಯಲ್ಲಿ ಉಳಿದಿರುವ ಎರಡು ವರ್ಷಗಳನ್ನು ಸಮರ್ಥವಾಗಿ ನಿಭಾಯಿಸಲು ಪಕ್ಷವು ಸಮರ್ಥ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಾಂತಿ – ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ

ಸಮಾಜದಲ್ಲಿ ಶಾಂತಿ,ಸುವ್ಯವಸ್ಥೆ,ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಿಸುತ್ತಿದೆ. ನಾಗರೀಕ ಆಸ್ತಿಪಾಸ್ತಿಗಳನ್ನು ಕಾಪಾಡಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಎಂದು ನಿವೃತ್ತ ಆರಕ್ಷಕ ಉಪ ನೀರಿಕ್ಷಕ ದಾಸಪ್ಪ ಹೇಳಿದರು. ಮಂಡ್ಯ ಪೊಲೀಸ್ ಇಲಾಖೆ ವತಿಯಿಂದ ಮಂಡ್ಯ ಡಿ.ಎ.ಆರ್ ಜಿಲ್ಲಾ ಪೊಲೀಸ್ ಕಾವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುವೆಂಪುರವರು ನಾಡಗೀತೆಯ ಸಾಲಿನಲ್ಲಿ ಕರ್ನಾಟಕದ ಸರ್ವ ಜನಾಂಗ ತೋಟ ಎಂದು ಹೇಳಿದ್ದಾರೆ, ಅದರಂತೆ ಸರ್ವ ಜನಾಂಗ ತೋಟವನ್ನು ರಕ್ಷಣೆ […] The post ಶಾಂತಿ – ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾ*ವು: ಮಗುವಿನ ಸಾವಿಗೆ ನಾನೇ ಕಾರಣ ಎಂದು ತಾಯಿಯೂ ಆತ್ಮಹ*ತ್ಯೆ

ಬೆಂಗಳೂರು : ಕೇವಲ 11 ತಿಂಗಳ ಹಸುಗೂಸು ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬೆನ್ನಲ್ಲೇ, ಮಗುವಿನ ಸಾವಿಗೆ ನಾನೇ ಕಾರಣ ಎಂದು ಮನನೊಂದು ತಾಯಿ ಆತ್ಮಹತ್ಯೆ ಮಾಡಿಕಕೊಂಡಿರುವ ಹೃದಯವಿದ್ರಾಯಕ ಘಟನೆ ಬೆಂಗಳೂರಿನ ಚಂದ್ರಾಲೇಔಟ್‌ನಲ್ಲಿ ನಡೆದಿದೆ. ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು  ಅವರ ಮಗ 11 ತಿಂಗಳ ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ಅವರು ಮನೆಯಿಂದಲೇ ಕೆಲಸ (Work From Home) ಮಾಡುತ್ತಿದ್ದರು. ಸಂಜೆ ಮನೆಯ ಟೆರೇಸ್ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪೆಟ್ರೋಲ್, ಡೀಸೆಲ್ ಅಕ್ರಮ ದಾಸ್ತಾನು ಮಾಡುವುದು ಕಾನೂನು ಬಾಹಿರ : ಜಿಲ್ಲಾಧಿಕಾರಿ

ಮಂಡ್ಯ ಜಿಲ್ಲೆಯಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾಕಷ್ಟು ದಾಸ್ತಾನು ಲಭ್ಯವಿದ್ದು ಅನಧಿಕೃತವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ HPC , BPC ಮತ್ತು IOC, ಇಂಧನ ವಿತರಕ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು. ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನು (ಹೋಗ್ಗಿಂಗ್) ಮಾಡುವುದು ಕಾನೂನುಬಾಹಿರ ಮತ್ತು ಅಪಾಯಕಾರಿ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಸುರಕ್ಷಿತ ಸಂಗ್ರಹವು […] The post ಪೆಟ್ರೋಲ್, ಡೀಸೆಲ್ ಅಕ್ರಮ ದಾಸ್ತಾನು ಮಾಡುವುದು ಕಾನೂನು ಬಾಹಿರ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರೀತಿಯ ಮಾಯಾಜಾಲಕ್ಕೆ ಸಿಲುಕಿದ ಟೆಕ್ಕಿ: ಲವ್ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಾಯಾಂಗನೆ

ಬೆಂಗಳೂರು: ಪ್ರೀತಿ ಮತ್ತು ಮದುವೆಯ ಆಮಿಷ ತೋರಿಸಿ ಸೈಬರ್ ವಂಚಕಿ ಒಬ್ಬಳು ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು 18 ಲಕ್ಷ ರೂಪಾಯಿಗಳಷ್ಟು ಮೋಸ ಮಾಡಿರುವ ಘಟನೆ ನಡೆದಿದೆ. ನಗರದ ನ್ಯೂ ತಿಪ್ಪಸಂದ್ರದಲ್ಲಿ ನೆಲೆಸಿರುವ 29 ವರ್ಷದ ತಂತ್ರಜ್ಞನೊಬ್ಬ ಈ ವಂಚನೆಗೆ ತುತ್ತಾಗಿದ್ದಾನೆ. ಪ್ರೀತಿಯ ಹೆಸರಲ್ಲಿ ಹಣ ಕಳೆದುಕೊಂಡ ಬಳಿಕ ಆತ ಪೂರ್ವ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾನೆ. ಡೇಟಿಂಗ್ ಆ್ಯಪ್ ನಿಂದ ಪರಿಚಯ:  ದೂರುದಾರರ ಪ್ರಕಾರ, ಆತನೊಬ್ಬ ಜನಪ್ರಿಯ ಡೇಟಿಂಗ್ ಅಪ್ಲಿಕೇಶನ್ ಬಳಸುತ್ತಿದ್ದ. ಅಲ್ಲೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ

ಮೈಸೂರು,ಏಪ್ರಿಲ್,2,2026 (www.justkannada.in): ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಮರ್ಪಣೆಯೊಂದಿಗೆ ನಿರಂತರ ಅಭ್ಯಾಸ ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎನ್.ವೀಣಾ ಅವರು ಹೇಳಿದರು. ಇಂದು ಕಾವೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕರಾಮುವಿ) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಡೆಸಿದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಕ್ತಭಂಡಾರ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಬಿ.ಎನ್.ವೀಣಾ ಅವರು ಮಾತನಾಡಿದರು. ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಪರೀಕ್ಷೆಗಳಿಗೆ ಹೇಗೆ ತಯಾರಿ […] The post ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನಿರಂತರ ಅಭ್ಯಾಸ ಅತ್ಯಗತ್ಯ- ಬಿ.ಎನ್.ವೀಣಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.