Filters

Channels
Topics
Other Filters

ರಥಬೀದಿ ಕಾಲೇಜು: ಕನ್ನಡ ಭಾಷೆ ಮತ್ತು ಕೃತಕ ಬುದ್ಧಿಮತ್ತೆಯ ಪಾತ್ರ ಉಪನ್ಯಾಸ ಕಾರ್ಯಕ್ರಮ

ಮಂಗಳೂರು, ಅ.7: ಕನ್ನಡ ಭಾಷಿಕರ ಸಂಖ್ಯೆ ದೊಡ್ಡದಿದ್ದರೂ ಡಿಜಿಟಲ್ ಜಗತ್ತಿನಲ್ಲಿ ಕನ್ನಡದ ಬಳಕೆ ಸೀಮಿತವಾಗಿದೆ. ಸವಾಲುಗಳನ್ನು ಅವಕಾಶಗಳನ್ನಾಗಿಸಿಕೊಂಡು ಕೃತಕ ಬುದ್ಧಿ ಮತ್ತೆಯ ಜ್ಞಾನ ಶಾಖೆಯಲ್ಲಿ ಕನ್ನಡದ ಬಳಕೆಯನ್ನು ಮಾಡಬೇಕಾಗಿದೆ. ವಿದ್ಯಾರ್ಥಿಗಳು ಕುತೂಹಲದಿಂದ ಪ್ರಶ್ನಿಸಿ, ಅನುಕೂಲಕರವಾದ ಸಂದರ್ಭವನ್ನು ಸೃಷ್ಟಿಸಿಕೊಳ್ಳುವ ಅಗತ್ಯವಿದೆ. ಅಪಾರವಾದ ಕನ್ನಡ ಜ್ಞಾನ ವಿಚಾರಗಳನ್ನು ಕೃತಕ ಬುದ್ಧಿಮತ್ತೆಯಲ್ಲಿ ಬಳಸಿಕೊಳ್ಳಲು ಸಾಧ್ಯವಿದೆ ಎಂದು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭ ಬಿ. ಹೇಳಿದರು. ಡಾ. ಪಿ. ದಯಾನಂದ ಪೈ ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ […] The post ರಥಬೀದಿ ಕಾಲೇಜು: ಕನ್ನಡ ಭಾಷೆ ಮತ್ತು ಕೃತಕ ಬುದ್ಧಿಮತ್ತೆಯ ಪಾತ್ರ ಉಪನ್ಯಾಸ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಣ್ಣಿಗೆ ಕಾಣದ ಲೋಕಕ್ಕೆ ಭರವಸೆಯ ಬೆಳಕು: ಬಿಡಿಎ ಅಧ್ಯಕ್ಷರ ಕುರ್ಚಿಯಲ್ಲಿ ಅಂಧ ಬಾಲಕ!

  ಬೆಂಗಳೂರು, OCT.07,2026: ಸರ್ಕಾರಿ ಕಚೇರಿಯೊಂದರಲ್ಲಿ ಅಧಿಕಾರದ ಗಂಭೀರ ವಾತಾವರಣದ ನಡುವೆ ಮಾನವೀಯತೆಯ ಅಪರೂಪದ ಕ್ಷಣವೊಂದು ಮೂಡಿಬಂದಿತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಗೆ ಜ್ಯೋತಿ ಸೇವಾ ಸ್ಕೂಲ್ ಫಾರ್ ಬ್ಲೈಂಡ್ನ 65 ದೃಷ್ಟಿಹೀನ ಮಕ್ಕಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಈ ವೇಳೆ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರು ರಾಹುಲ್ ಎಂಬ ದೃಷ್ಟಿಹೀನ ಬಾಲಕನನ್ನು ತಮ್ಮ ಅಧಿಕೃತ ಕುರ್ಚಿಯಲ್ಲಿ ಕೂರಿಸಿ, ಸಾಂಕೇತಿಕವಾಗಿ *“ಒಂದು ದಿನದ ಬಿಡಿಎ ಅಧ್ಯಕ್ಷ”*ನನ್ನಾಗಿ ಮಾಡಿದರು. ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತ ರಾಹುಲ್‌ನ ಮುಗ್ಧ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೊನೆಗೂ ಜಿ.ಪಂ, ತಾ.ಪಂ ಚುನಾವಣೆಗೆ ಮುಹೂರ್ತ ಫಿಕ್ಸ್: ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟಿಸಿದ ರಾಜ್ಯ ಸರ್ಕಾರ

ಹೊಸದಿಗಂತ ವರದಿ ಬೆಂಗಳೂರು: ಕೊನೆಗೂ ಹಲವು ವರ್ಷಗಳಿಂದ ಬಾಕಿ ಇದ್ದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟಿಸುವ ಮೂಲಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಅಕ್ಟೋಬರ್ 6 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆದಿತ್ತು. 2027 ರ ಜನವರಿ ಮೊದಲ ವಾರದಲ್ಲಿ ಚುವಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಇದೀಗ ತಾಲೂಕು […] The post ಕೊನೆಗೂ ಜಿ.ಪಂ, ತಾ.ಪಂ ಚುನಾವಣೆಗೆ ಮುಹೂರ್ತ ಫಿಕ್ಸ್: ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟಿಸಿದ ರಾಜ್ಯ ಸರ್ಕಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಟಾಕಿ ಲೈಸೆನ್ಸ್ ನೀಡಲು ಲಂಚ: ತುಮಕೂರು ಡಿಸಿ ಕಚೇರಿ ತಹಸೀಲ್ದಾರ್ ‘ಲೋಕಾ’ ಬಲೆಗೆ

ಹೊಸದಿಗಂತ ವರದಿ ತುಮಕೂರು: ಪಟಾಕಿ ಮಾರಾಟ ಹಾಗೂ ದಾಸ್ತಾನು ಪರವಾನಗಿ (ಲೈಸೆನ್ಸ್) ನೀಡಲು ಲಂಚ ಸ್ವೀಕರಿಸುತ್ತಿದ್ದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ಕಚೇರಿ ಸಹಾಯಕ (ತಹಸೀಲ್ದಾರ್) ಮುರಳೀಧರ್ ಬುಧವಾರ ಲೋಕಾಯುಕ್ತ ಪೊಲೀಸರ  ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಹೆಗ್ಗೆರೆ ನಿವಾಸಿ ಉಮಾಶಂಕರ್ ಎಸ್.ಸಿ ಎಂಬವರು ನಗರದಲ್ಲಿ ಪಟಾಕಿ ಮಾರಾಟ ಮಳಿಗೆ ತೆರೆಯಲು ಹಾಗೂ ದಾಸ್ತಾನು ಲೈಸೆನ್ಸ್ ಕೋರಿ ಸೆ. 25 ರಂದು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅ. 6 ರಂದು ಕಚೇರಿಗೆ ತೆರಳಿ ವಿಚಾರಿಸಿದಾಗ, ವಿವಿಧ ಇಲಾಖೆಗಳಿಗೆ […] The post ಪಟಾಕಿ ಲೈಸೆನ್ಸ್ ನೀಡಲು ಲಂಚ: ತುಮಕೂರು ಡಿಸಿ ಕಚೇರಿ ತಹಸೀಲ್ದಾರ್ ‘ಲೋಕಾ’ ಬಲೆಗೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಸತ್ಯ ನಮ್ಮೊಂದಿಗಿದೆ, ನಮ್ಮ ಧೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ’: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ‘ಇಂಡಿಯಾ’ ಒಕ್ಕೂಟದ ಸಂಸದರನ್ನು ದೆಹಲಿ ಪೊಲೀಸರು ನಡೆಸಿಕೊಂಡ ರೀತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸತ್ಯ ನಮ್ಮ ಪರವಾಗಿದೆ. ನೀವು ಎಷ್ಟೇ ಬಲಪ್ರಯೋಗ ಮಾಡಿದರು ನಮ್ಮ ಧೈರ್ಯ ಕುಗ್ಗಿಸಲು ಸಾಧ್ಯವಿಲ್ಲʼ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಪ್ರಜಾಪ್ರಭುತ್ವದ ಹಕ್ಕಿನ ಮೇಲಿನ ದಾಳಿ ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, ‘ಲೋಕಸಭೆಯ ವಿರೋಧ […] The post ‘ಸತ್ಯ ನಮ್ಮೊಂದಿಗಿದೆ, ನಮ್ಮ ಧೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ’: ಸಿಎಂ ಡಿ.ಕೆ. ಶಿವಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತಾಪಂ, ಜಿಪಂ ಚುನಾವಣೆಗೆ ಸಿದ್ಧತೆ | ಮೀಸಲಾತಿ ನಿಗಧಿ ಮಾಡಿದ ಸರ್ಕಾರ

CHITRADURGA NEWS | 07 OCTOBER 2026 ಚಿತ್ರದುರ್ಗ: ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಅಂತೂ ರಾಜ್ಯ ಸರ್ಕಾರ ಮೀಸಲಾತಿ ನಿಗಧಿ ಮಾಡಿ ಅಧಿಸೂಚನೆ ಹೊರಡಿಸಿದೆ. ಬಹುತೇಕ ಡಿಸೆಂಬರ್‌ ವೇಳೆಗೆ ತಾಪಂ ಜಿಪಂ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಸಿದ್ಧತೆಗಾಗಿ ಸರ್ಕಾರ ಅನುದಾನವನ್ನೂ ಬಿಡುಗಡೆ ಮಾಡಿದೆ. ಇದನ್ನೂ ಓದಿ:ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ ಇದರ ಬೆನ್ನಲ್ಲೇ ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಪಂಚಾಯಿತಿಗಳಿಗೆ ಸದಸ್ಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿವಾಹಿತೆಯ ಅನುಮಾನಾಸ್ಪದ ಸಾ*ವು: ಗಂಡನ ಮನೆಯವರ ವಿರುದ್ಧವೇ ಕೊ*ಲೆ ಆರೋಪ

ಹೊಸದಿಗಂತ ವರದಿ ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕು ಕಡ್ಲೆಗೊಂದಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಮೃತದೇಹದೊಂದಿಗೆ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ನ್ಯಾಯಕ್ಕಾಗಿ ಆಗ್ರಹಿಸಿದ ಘಟನೆ ನಡೆದಿದೆ. ಗ್ರಾಮದ 26 ವರ್ಷದ ವಿನುತಾ ಮೃತ ದುರ್ದೈವಿ. ಕಳೆದ 5 ವರ್ಷಗಳ ಹಿಂದೆ ಅದೇ ಗ್ರಾಮದ ಆಕೆಯ ತಾಯಿಯ ಚಿಕ್ಕಪ್ಪನ ಮಗನಾದ ಶಿವಶಂಕರ್ ಜೊತೆ ಇವರ ವಿವಾಹವಾಗಿತ್ತು. ಮಕ್ಕಳಾಗದ ಕಾರಣ ಬಂಜೆ ಅಂತಾ ಮಾನಸಿಕವಾಗಿ […] The post ವಿವಾಹಿತೆಯ ಅನುಮಾನಾಸ್ಪದ ಸಾ*ವು: ಗಂಡನ ಮನೆಯವರ ವಿರುದ್ಧವೇ ಕೊ*ಲೆ ಆರೋಪ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪದವೀಧರರಿಗಾಗಿ ಯುವಜಯ ಫಸ್ಟ್ ಜಾಬ್-2026 ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

CHITRADURGA NEWS | 07 October 2026 ಚಿತ್ರದುರ್ಗ: ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳ ಮಾಹಿತಿ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ರೋಟರಿ ಕ್ಲಬ್ ಚಿತ್ರದುರ್ಗ ಹಾಗೂ ಯುವಜಯ ಫೌಂಡೇಶನ್ ವತಿಯಿಂದ ‘ಯುವಜಯ ಫಸ್ಟ್ ಜಾಬ್-2026’ ವೃತ್ತಿ ಮಾರ್ಗದರ್ಶನ ಮತ್ತು ಕೌನ್ಸೆಲಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಮೋದಿ ಜನಪರ ಆಡಳಿತದಿಂದ ಭಾರತ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ’: ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ 24×7 ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಜನಪರ ಆಡಳಿತದ ಫಲವಾಗಿ ಭಾರತ ಜಾಗತಿಕ ಮಟ್ಟದಲ್ಲಿ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ. ಆರ್ಥಿಕತೆಯಲ್ಲಿ ದೇಶ ನಾಲ್ಕನೇ ಸ್ಥಾನಕ್ಕೇರಿರುವುದು ಹೆಮ್ಮೆಯ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದ ವ್ಯಾಕ್ಸಿನ್ ಡಿಪೊ ಮೈದಾನದಲ್ಲಿ ಬುಧವಾರ ನಡೆದ ‘ವಿಕಸಿತ ಭಾರತ ಸೇವಾ ಸಂಕಲ್ಪ ಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಆಡಳಿತದಿಂದ ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಿದೆ. ಜಮ್ಮು-ಕಾಶ್ಮೀರದಲ್ಲಿ ನಕ್ಸಲ್ […] The post ‘ಮೋದಿ ಜನಪರ ಆಡಳಿತದಿಂದ ಭಾರತ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ’: ಜಗದೀಶ್ ಶೆಟ್ಟರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂಬರುವ ಚುನಾವಣೆಯಲ್ಲಿ ರಾಜ್ಯ–ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ | ಆರ್.ಅಶೋಕ್ ವಿಶ್ವಾಸ

CHITRADURGA NEWS | 07 October 2026 ಚಿತ್ರದುರ್ಗ: ದೇಶದ ಹೊರಗಿನ ಭದ್ರತೆ ಸುಭದ್ರವಾಗಿದ್ದರೂ, ದೇಶದೊಳಗಿನ ಸಾಂವಿಧಾನಿಕ ಸಂಸ್ಥೆಗಳಿಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ಇದನ್ನೂ ಓದಿ: ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಬುಧವಾರ ಬಿಜೆಪಿ ವತಿಯಿಂದ ಆಯೋಜಿಸಿದ್ದ ‘ಸೇವಾ ಜ್ಯೋತಿ ಯಾತ್ರೆ’ ಹಾಗೂ ‘ವಿಕಸಿತ ಭಾರತ ಸಂಕಲ್ಪ ಸಭೆ’ ಉದ್ಘಾಟಿಸಿ ಅವರು ಮಾತನಾಡಿದರು. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬರಗಾಲ, ಬೆಲೆ ಏರಿಕೆ ನಡುವೆ ಹಾಲಿನ ದರ ಹೆಚ್ಚಳ ಸರಿಯಲ್ಲ: ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ

ಹೊಸದಿಗಂತ ವರದಿ ಹುಬ್ಬಳ್ಳಿ:  ರಾಜ್ಯದಲ್ಲಿ ಸದ್ಯ ಸೃಷ್ಟಿಯಾಗಿರುವ ಭೀಕರ ಬರಗಾಲ ಮತ್ತು ಸರ್ಕಾರದ ಇತ್ತೀಚಿನ ಬೆಲೆ ಏರಿಕೆಯ ಪ್ರಸ್ತಾಪಗಳು ಜನಸಾಮಾನ್ಯರನ್ನು ಆರ್ಥಿಕವಾಗಿ ಹೈರಾಣಾಗಿಸಿವೆ. ಈ ವೇಳೆ ಹಾಲಿನ ದರ ಹೆಚ್ಚಿಸಲು ಸರ್ಕಾರ ನಿರ್ಧರಿಸುವ ಕ್ರಮ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು. ಈ ಕುರಿತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಭೀಕರ ಬರಗಾಲ ತಾಂಡವವಾಡುತ್ತಿದೆ. ಲಕ್ಷಾಂತರ ರೈತ ಕುಟುಂಬಗಳು ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಹಳ್ಳಿಗಳಲ್ಲಿ […] The post ಬರಗಾಲ, ಬೆಲೆ ಏರಿಕೆ ನಡುವೆ ಹಾಲಿನ ದರ ಹೆಚ್ಚಳ ಸರಿಯಲ್ಲ: ಸರ್ಕಾರದ ವಿರುದ್ಧ ಬಸವರಾಜ ಹೊರಟ್ಟಿ ಆಕ್ರೋಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸುರೇಶ್‌ಗೌಡ ಕಾಲದ 694 ಪ್ರಕರಣಗಳ ತನಿಖೆಗೆ ಬೆಳ್ಳೂರು ಶಿವಣ್ಣ ಆಗ್ರಹ 

ಮಂಡ್ಯ: ನಾಗಮಂಗಲ ತಾಲೂಕಿನಲ್ಲಿ ನಡೆದಿರುವ ಬಗರ್‌ಹುಕುಂ ಜಮೀನುಗಳ ಬೃಹತ್ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುರೇಶ್‌ಗೌಡರ 5 ವರ್ಷಗಳ ಅವಧಿಯ ಎಲ್ಲಾ 694 ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಮುಖಂಡ ಬೆಳ್ಳೂರು ಶಿವಣ್ಣ ಆಗ್ರಹಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಮೇತ ಮಾತನಾಡಿದ ಅವರು, “ನಾಗಮಂಗಲ ತಾಲೂಕಿನಲ್ಲಿ ಒಟ್ಟು 694 ಬಗರ್‌ಹುಕುಂ ಪ್ರಕರಣಗಳು ಬೆಳಕಿಗೆ ಬಂದಿವೆ. […] The post ಸುರೇಶ್‌ಗೌಡ ಕಾಲದ 694 ಪ್ರಕರಣಗಳ ತನಿಖೆಗೆ ಬೆಳ್ಳೂರು ಶಿವಣ್ಣ ಆಗ್ರಹ  appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಾಲಿನ ಪುಡಿ ಕಲಬೆರಕೆ ಪ್ರಕರಣ ; ಮನ್ ಮುಲ್ ಎದುರು ಬಿಜೆಪಿ ಪ್ರತಿಭಟನೆ

ಮದ್ದೂರು: ಮನ್ಮುಲ್ ನಲ್ಲಿ ನಡೆದಿರುವ ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲ್ಲೂಕಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಮನ್ಮಲ್ ನಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಈ ಹಗರಣ ನಡೆದಿದ್ದು ನಡೆದಿದ್ದು,ಇದರಲ್ಲಿ ಭಾಗಿಯಾದವರು ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ […] The post ಹಾಲಿನ ಪುಡಿ ಕಲಬೆರಕೆ ಪ್ರಕರಣ ; ಮನ್ ಮುಲ್ ಎದುರು ಬಿಜೆಪಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬರ: ರೈತರ ನೆರವಿಗೆ ಮೊದಲ ಕಂತಿನಲ್ಲಿ ₹1,250 ಕೋಟಿ ಬಿಡುಗಡೆ

ವಿಜಯನಗರ (ಹೊಸಪೇಟೆ): ರಾಜ್ಯದಲ್ಲಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಹೊಸಪೇಟೆ ತಾಲೂಕಿನ ಪೋತಲಕಟ್ಟೆ ಗ್ರಾಮದಲ್ಲಿ ಮಳೆಯಿಲ್ಲದೆ ಒಣಗುತ್ತಿರುವ ಮೆಕ್ಕೆಜೋಳ ಬೆಳೆ ಹಾನಿಯನ್ನು ವೀಕ್ಷಿಸಿ ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ ಕುರಿತು ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರ ನೀಡಿದರು. ರಾಜ್ಯದ ಒಟ್ಟು ತಾಲೂಕುಗಳ ಪೈಕಿ ಈಗಾಗಲೇ 217 ತಾಲೂಕುಗಳನ್ನು [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

ನವದೆಹಲಿ: ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಸತ್ಯ ನಿಕೇತನದಲ್ಲಿ ಏಳು ಮಂದಿಯ ಸಾವಿಗೆ ಕಾರಣವಾದ ಹಾಸ್ಟೆಲ್ ದುರಂತ ಸಂಭವಿಸಿದ ಒಂದು ತಿಂಗಳ ಬೆನ್ನಲ್ಲೇ ಸಂಭವಿಸಿದೆ.  ಘಟನೆಯ ವಿವರ ದೆಹಲಿ ಅಗ್ನಿಶಾಮಕ ದಳಕ್ಕೆ (DFS) ಮಧ್ಯಾಹ್ನ 3:30ರ ಸುಮಾರಿಗೆ ಕಟ್ಟಡ ಕುಸಿದಿರುವ ಕುರಿತು ಕರೆ ಬಂದಿತ್ತು. ತಕ್ಷಣವೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸೀಮಾಪುರಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದ್ದು, ರಕ್ಷಣಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.