Filters

Channels
Topics
Other Filters

ಕುಲಸಚಿವ ಸ್ಥಾನಕ್ಕೆ ಎನ್​ ಹೇಮಂತ್​ ಪ್ರಭಾರಿ, ಶಿಕ್ಷಕರಿಗೆ ತರಭೇತಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಟ್ರೇಲರ್‌ನಲ್ಲೇ ಮೋಡಿ ಮಾಡಿದ ‘ಟೆರರ್’ ಚಿತ್ರ ಏಪ್ರಿಲ್ 10ರಂದು ಬಿಡುಗಡೆ

ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರ ಆರಂಭದಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು, ಹಿರಿಯ ಕಲಾವಿದರಾದ ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಸುಂದರರಾಜ್, ಪ್ರಮೀಳಾ ಜೋಷಾಯ್, ಡಿಂಗ್ರಿ ನಾಗರಾಜ್, ಲಹರಿ ವೇಲು ಹಾಗೂ ಬ್ರಹ್ಮಾಂಡ ಗುರೂಜಿ “ಟೆರರ್” ಚಿತ್ರದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುಬೈ: ಕನ್ನಡಿಗರ ಕೂಟದ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ.  ಪುನರಾಯ್ಕೆ

ದುಬೈ,ಏಪ್ರಿಲ್,2,2026 (www.justkannada.in): ಮಧ್ಯಪ್ರಾಚ್ಯದ ಪ್ರತಿಷ್ಠಿತ ಹಾಗೂ ಹಿರಿಯ ಕನ್ನಡ ಸಂಘಟನೆಗಳಲ್ಲಿ ಒಂದಾದ ‘ಕನ್ನಡಿಗರ ಕೂಟ, ದುಬೈ’ ಸಂಘಟನೆಯ 2026-2028ನೇ ಸಾಲಿನ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ. ಅವರು ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘಟನೆಯ ಸ್ಥಾಪಕ ಸದಸ್ಯರು, ಸಲಹಾ ಮಂಡಳಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಏಕಮತದಿಂದ ಕೈಗೊಳ್ಳಲಾಯಿತು. ಕನ್ನಡಿಗರ ಕೂಟ, ದುಬೈ ಕಳೆದ 24 ವರ್ಷಗಳಿಂದ ದುಬೈಯಲ್ಲಿ ಪ್ರತಿ ನವೆಂಬರ್ 2ನೇ ವಾರದಲ್ಲಿ “ಕರ್ನಾಟಕ ರಾಜ್ಯೋತ್ಸವ’ವನ್ನು ದುಬೈಯಲ್ಲಿ ನಿರಂತರವಾಗಿ ಆಚರಿಸುತ್ತಿರುವ […] The post ದುಬೈ: ಕನ್ನಡಿಗರ ಕೂಟದ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ.ಕೆ.  ಪುನರಾಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾದ ಯಶೋದಾ-ಕೃಷ್ಣ ಪೇಂಟಿಂಗ್: ರವಿವರ್ಮರ ಚಿತ್ರ ಹೊಸ ದಾಖಲೆ

ನವದೆಹಲಿ (ಏಪ್ರಿಲ್ 2): ಭಾರತೀಯ ಚಿತ್ರಕಲಾ ಪ್ರಪಂಚಕ್ಕೆ ಅಮೂಲ್ಯ ಕೊಡುಗೆ ನೀಡಿದ ದಂತಕತೆ ರಾಜಾ ರವಿವರ್ಮ (Raja Ravi Varma) ಅವರ ಕುಂಚದಿಂದ ರಚಿತವಾದ ‘ಯಶೋದಾ ಮತ್ತು ಕೃಷ್ಣ’ (Yashoda and Krishna) ಎಂಬ ತೈಲಚಿತ್ರವು ಇತ್ತೀಚೆಗೆ ಮುಂಬೈನಲ್ಲಿ ನಡೆದ ಹರಾಜಿನಲ್ಲಿ ಅದ್ಭುತ ದಾಖಲೆ ಬರೆದಿದೆ. ಈ ಅಮೂಲ್ಯ ಕಲಾಕೃತಿಯನ್ನು ಬರೋಬ್ಬರಿ 167.2 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ. ಇದು ಭಾರತೀಯ ಕಲಾ ಇತಿಹಾಸದಲ್ಲೇ ಒಂದು ಕಲಾಕೃತಿಗೆ ಸಂದ ಅತ್ಯಧಿಕ ಬೆಲೆಯಾಗಿದೆ. ಹರಾಜಿನ ವಿವರ ಸಫ್ರಾನ್ ಆರ್ಟ್ ಸಂಸ್ಥೆಯು ಈ ಹರಾಜನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖದೀಮರ ‘ನಕಲಿ’ ಆಟಕ್ಕೆ ಪೊಲೀಸರ ‘ಗೂಗ್ಲಿ’: ಇನ್ಮುಂದೆ ಐಪಿಎಲ್ ಟಿಕೆಟ್ ಫುಲ್ ಡಿಜಿಟಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಹಬ್ಬದ ಜೋಶ್ ಒಂದೆಡೆಯಾದರೆ, ಇದನ್ನೇ ಬಂಡವಾಳ ಮಾಡಿಕೊಂಡ ನಕಲಿ ಟಿಕೆಟ್ ಕಿಲಾಡಿಗಳ ಹಾವಳಿ ಪೊಲೀಸರಿಗೆ ತಲೆನೋವಾಗಿತ್ತು. ಇತ್ತೀಚೆಗೆ ನಡೆದ ಆರ್‌ಸಿಬಿ ಮತ್ತು ಎಸ್‌ಆರ್‌ಹೆಚ್ ಪಂದ್ಯದ ವೇಳೆ ಸಾವಿರಾರು ರೂಪಾಯಿ ನೀಡಿ ಟಿಕೆಟ್ ಖರೀದಿಸಿದ ಅಭಿಮಾನಿಗಳು ಸ್ಟೇಡಿಯಂ ಗೇಟ್ ಬಳಿ ಸ್ಕ್ಯಾನ್ ಮಾಡಿದಾಗ ಅದು ‘ಫೇಕ್’ ಎಂದು ತಿಳಿದು ಶಾಕ್ ಆಗಿದ್ದರು. ಈ ಬೃಹತ್ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು, ಇನ್ಮುಂದೆ ನಕಲಿ ಟಿಕೆಟ್ ಆಟ ನಡೆಯಲ್ಲ ಎಂದು ಖಡಕ್ […] The post ಖದೀಮರ ‘ನಕಲಿ’ ಆಟಕ್ಕೆ ಪೊಲೀಸರ ‘ಗೂಗ್ಲಿ’: ಇನ್ಮುಂದೆ ಐಪಿಎಲ್ ಟಿಕೆಟ್ ಫುಲ್ ಡಿಜಿಟಲ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು (ಏಪ್ರಿಲ್ 2): ರಾಜ್ಯದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಹಣ ಬಿಡುಗಡೆಯನ್ನು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ತಡೆಹಿಡಿಯಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು. ಯಾರು, ಏಕೆ ಅರ್ಜಿ? ದಾವಣಗೆರೆ ನಿವಾಸಿ ಗೌತಮ್ ಕುಮಾರ್ ಜೈನ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಉಪಚುನಾವಣೆ ಹಿನ್ನೆಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಏಪ್ರಿಲ್, 2,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ.  ಕಾಂಗ್ರೆಸ್ […] The post ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

5 ರೂಪಾಯಿ ಬೋಟಿಗೆ 150 ರೂ.: ಬೆಂಗಳೂರು ಪಬ್‌ಗಳಲ್ಲಿ ಹಣ ದೋಚುವ ಕಲೆಗೆ ಗ್ರಾಹಕ ಶಾಕ್

ಬೆಂಗಳೂರು (ಏಪ್ರಿಲ್ 2): ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್‌ಗಳು ಯುವಕರ ಮೆಚ್ಚುಗೆ ಗಳಿಸಿವೆ. ಆದರೆ ಇತ್ತೀಚೆಗೆ ಇಂದಿರಾನಗರದ ಪ್ರಸಿದ್ಧ ಪಬ್ ಒಂದರ ಅತಿಯಾದ ದರ ಮತ್ತು ಮೋಸದ ಮೆನು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಎಕ್ಸ್ (ಟ್ವಿಟರ್) ಬಳಕೆದಾರ ಅರುಣ್‌ರಾಜ್ ಪತ್ತಾರ್ ಹಂಚಿಕೊಂಡ ಒಂದು ಪೋಸ್ಟ್ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಪಬ್‌ಗಳ ‘ದೋಚುವ ಕಲೆ’ ಈಗ ತೆರೆದುಕೊಂಡಿದೆ. ಏನಿದು ಪ್ರಕರಣ? ಅರುಣ್‌ರಾಜ್ ಅವರು ಇಂದಿರಾನಗರದ ಪಬ್ ಒಂದರಲ್ಲಿ ‘ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್’ ಎಂಬ ಖಾದ್ಯವನ್ನು ಆರ್ಡರ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,2,2026 (www.justkannada.in):  ನಮ್ಮ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ಒಳಮೀಸಲಾತಿ ಜಾರಿ ಮಾಡಲು ನಾವು ಬದ್ಧರಿದ್ದೇವೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವಾಗ ಅಹಿಂದ ಬಗ್ಗೆ ಪ್ರೀತಿ ಬಂತು. ಅವರು ಕೋಮುವಾದ ಹಿಂದುತ್ವ ಬಗ್ಗೆ ಮಾತಾಡುವ ಜನ. ಬಿಜೆಪಿ ಶ್ರೀಮಂತರ ಪರ ಇರುವ ಪಕ್ಷ  ಕಾಂಗ್ರೆಸ್ ಪಕ್ಷ ಬಡವರ ಪರ ಇದೆ ಎಂದರು. ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಆರೋಪ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ […] The post ನಮ್ಮ ಸರ್ಕಾರ ಸದೃಢ: ಒಳಮೀಸಲಾತಿ ಜಾರಿಗೆ ನಾವು ಬದ್ಧ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತ್ಯಾವರೆಕೊಪ್ಪ ನೀರಾನೆ ದಾಳಿ: ವೆಟರ್ನರಿಗೆ ಕಳಿಸೋಕೆ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ – ಡಾ. ಸಮೀಕ್ಷಾ ತಾಯಿ ಕಣ್ಣೀರು

Dr. Samiksha Reddy ಶಿವಮೊಗ್ಗ :ತ್ಯಾವರೇ ಕೊಪ್ಪದಲ್ಲಿ ಹುಲಿ ಸಿಂಹ ಧಾಮದಲ್ಲಿ ನೀರಾನೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Fitness ಮಂತ್ರ | ಜಿಮ್ ಹೋಗೋ ಮುಂಚೆ ಪ್ರಿ ವರ್ಕೌಟ್ ಅಂತ ಕ್ರಿಯಾಟಿನ್ ಕುಡಿತಾರೆ ಯಾಕೆ ಗೊತ್ತಾ?

ಜಿಮ್‌ಗೆ ಹೊಸದಾಗಿ ಹೋಗುವವರಿಂದ ಹಿಡಿದು ನಿಯಮಿತವಾಗಿ ವರ್ಕೌಟ್ ಮಾಡುವವರವರೆಗೆ ಹಲವರು ಪ್ರಿ-ವರ್ಕೌಟ್ ಆಗಿ ಕ್ರಿಯಾಟಿನ್ ಸೇವಿಸುವುದು ಸಾಮಾನ್ಯ. ಆದರೆ ಇದನ್ನು ಯಾಕೆ ಕುಡಿಯುತ್ತಾರೆ ಎಂಬ ಪ್ರಶ್ನೆ ನೋಡಿದವರು ಕೇಳದೆ ಇರಲ್ಲ. ನಿಮಗೂ ಇದೆ ಪ್ರಶ್ನೆ ಇದ್ರೆ ಉತ್ತರ ಇಲ್ಲಿದೆ ನೋಡಿ. ಕ್ರಿಯಾಟಿನ್ ದೇಹದಲ್ಲಿ ಶಕ್ತಿಯನ್ನು ವೇಗವಾಗಿ ಉತ್ಪಾದಿಸಲು ಸಹಾಯ ಮಾಡುವ ಪೋಷಕಾಂಶವಾಗಿದ್ದು, ವಿಶೇಷವಾಗಿ ವೇಟ್ ಟ್ರೈನಿಂಗ್ ಮತ್ತು ಹೈ ಇಂಟೆನ್ಸಿಟಿ ವರ್ಕೌಟ್‌ಗಳಿಗೆ ಬಹಳ ಉಪಯುಕ್ತ. ನಾವು ಭಾರವಾದ ತೂಕ ಎತ್ತುವಾಗ ಅಥವಾ ಕಡಿಮೆ ಸಮಯದಲ್ಲಿ ಹೆಚ್ಚು ಶಕ್ತಿ […] The post Fitness ಮಂತ್ರ | ಜಿಮ್ ಹೋಗೋ ಮುಂಚೆ ಪ್ರಿ ವರ್ಕೌಟ್ ಅಂತ ಕ್ರಿಯಾಟಿನ್ ಕುಡಿತಾರೆ ಯಾಕೆ ಗೊತ್ತಾ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಸಾಗರದ ರೂಫ್ ಟಾಪ್ ಕ್ಯಾಫೆಯಲ್ಲಿ ಬಿಹಾರದ ಕಾರ್ಮಿಕನ ಕೊಲೆ! ಎಸ್​ಪಿ ನಿಖಿಲ್ ಬಿ ಹೇಳಿಕೆ

ಮಲೆನಾಡು ಟುಡೆ ಸುದ್ದಿ / ಸಾಗರ / ಹಣ ಕಳವು ಮಾಡಿದ ಶಂಕೆಯ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾಗರ: ಕೆಫೆ ಮಾಲೀಕನಿಂದ ಕಾರ್ಮಿಕನ ಹತ್ಯೆ; ಕಾರಿನೊಳಗೆ ಯುವಕನ ಶವ ಪತ್ತೆ!

ಸಾಗರ: ಹಣಕಾಸಿನ ವಿಚಾರ ಹಾಗೂ ಸಣ್ಣಪುಟ್ಟ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆಫೆ ಮಾಲೀಕನೊಬ್ಬ ತನ್ನದೇ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮತೊಮ್ಮೆ ಸೌತ್ ಕ್ವೀನ್‌ ನಯನತಾರಾಗೆ ಬಾಲಿವುಡ್ ರೆಡ್ ಕಾರ್ಪೆಟ್

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್ ಲೇಡಿ ಸೂಪರ್​ಸ್ಟಾರ್​ ನಯನತಾರಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಫುಲ್​ ಬ್ಯುಸಿಯಾಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸೌತ್​ ಸಿನಿಮಾಗಳಲ್ಲಿ ನಟಿಸ್ತಿರೋ ನಯನ, ಇದೀಗ ಮತ್ತೆ ಬಾಲಿವುಡ್​ನತ್ತ ಮುಖ ಮಾಡಿದ್ದಾರೆ. ವಿಶೇಷ ಅಂದ್ರೆ ಶಾರೂಖ್​ ಬಳಿಕ ನಯನತಾರಾ ಮತ್ತೊಬ್ಬ ಖಾನ್​ ಜೊತೆ ತೆರೆಹಂಚಿಕೊಳ್ಳಲಿದ್ದಾರೆ. ಲೇಡಿ ಸೂಪರ್​ಸ್ಟಾರ್​ ನಯನತಾರಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಫುಲ್​ ಬ್ಯುಸಿಯಾಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸೌತ್​ ಸಿನಿಮಾಗಳಲ್ಲಿ ನಟಿಸುತ್ತಿರುವ ನಯನತಾರಾ ಈಗ ಮತ್ತೆ ಬಾಲಿವುಡ್​ನತ್ತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಅನುಭವಿ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಏಳು ವರ್ಷಗಳ ಕಾಲ ಸೌತ್ ಆಫ್ರಿಕಾ ತಂಡದ ಪ್ರಮುಖ ಬ್ಯಾಟರ್ ಆಗಿದ್ದ ಅವರು, ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. 2018ರಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಡಸ್ಸೆನ್, ಅಲ್ಪಾವಧಿಯಲ್ಲೇ ದಕ್ಷಿಣ ಆಫ್ರಿಕಾ […] The post ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ ರಾಸ್ಸಿ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.