Filters

Channels
Topics
Other Filters

ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ

CHITRADURGA NEWS | 02 APRIL 2026 ಹೊಳಲ್ಕೆರೆ: ಅವಮಾನ ಸಹಿಸದೆ ನೊಂದ ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ(SELF DEATH) ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್‌ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತ(22) ಮೃತ ವಿದ್ಯಾರ್ಥಿನಿ. ಇದನ್ನೂ ಓದಿ: ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು? ಇಲ್ಲಿನ ಉಪನ್ಯಾಸಕರಬ್ಬರ ಜೊತೆಗೆ ವಿದ್ಯಾರ್ಥಿನಿಯ ಹೆಸರು ತಳುಕು ಹಾಕಿ ಸ್ನೇಹಿತೆಯರು ಅವಮಾನ ಮಾಡಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಸಹಪಾಠಿಗಳ ಹೆಸರುಗಳನ್ನು ಡೆತ್‌ನೋಟ್‌ನಲ್ಲಿ ಸ್ಪಷ್ಟವಾಗಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ 1,000 ಮೆಟ್ರಿಕ್ ಟನ್ ಅಕ್ಕಿ

ನವದೆಹಲಿ, ಏ.2: ಭಾರತವು ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ ಒಂದು ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿದೆ. ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ನೆರವು ಪಶ್ಚಿಮ ಆಫ್ರಿಕಾ ಭಾಗಗಳಿಗೆ ಭಾರತದ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. The post ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ 1,000 ಮೆಟ್ರಿಕ್ ಟನ್ ಅಕ್ಕಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಳೇ ಕಾಲದ ಬಂಗಾರದ ನಾಣ್ಯದ ಆಸೆ, ಶಿವಮೊಗ್ಗಕ್ಕೆ ಬಂದು 4 ಲಕ್ಷ ಕಳೆದುಕೊಂಡ ಹುಬ್ಬಳ್ಳಿ ವ್ಯಕ್ತಿ!

Gold Coin Scam ಶಿವಮೊಗ್ಗ: ಕಡಿಮೆ ಬೆಲೆಗೆ ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಬೇಸಿಗೆಯ ಹೊಡೆತಕ್ಕೆ ಕುಸಿಯುತ್ತಿದೆ ಸಂಗ್ರಹ!

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಮಲೆನಾಡು ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಪ್ರಮುಖ ಆಧಾರವಾಗಿರುವ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಾಗಿರುವುದು ಮತ್ತು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಕೆಟ್ ನಲ್ಲಿ ಮುಳುಗಿ ಮಗು ಸಾವು: ನೊಂದು ತಾಯಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು,ಏಪ್ರಿಲ್,2,2026 (www.justkannada.in): ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಚಂದ್ರಾ ಲೇಔಟ್ ನ ಭೈರವೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. 11 ತಿಂಗಳ ಅಗಸ್ತ್ಯ ಮಗು ಬಕೆಟ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದು ತಾಯಿ ಪ್ರತಿಭಾ (29) ಕೂಡ ನೇಣಿಗೆ ಶರಣಾಗಿದ್ದಾರೆ. ಪ್ರತಿಭಾ ಹಾಗೂ ಪತಿ ಮಹಾಂತೇಶ್ ಸಾಫ್ಟ್ ವೆರ್ ಉದ್ಯೋಗಿಯಾಗಿದ್ದರು. ಪತಿ ಮಹಾಂತೇಶ್ ಕೆಲಸದ ನಿಮಿತ್ತ ಬೇರೆ ಕಡೆಗೆ ಹೋಗಿದ್ದರು. ಈ ವೇಳೆ ಮಗು ಮನೆಯಲ್ಲಿ […] The post ಬಕೆಟ್ ನಲ್ಲಿ ಮುಳುಗಿ ಮಗು ಸಾವು: ನೊಂದು ತಾಯಿ ಆತ್ಮಹತ್ಯೆಗೆ ಶರಣು..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ‘ಎಸಿಐ 5ನೇ ಹಂತದ’ ಅತ್ಯುನ್ನತ ಮಾನ್ಯತೆ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪ್ರಯಾಣಿಕರಿಗೆ ಅತ್ಯುತ್ತಮ ಅನುಭವ ನೀಡುವಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಪ್ರದಾನ ಮಾಡುವ ಗ್ರಾಹಕ ಅನುಭವದ ಅತ್ಯುನ್ನತ ‘5ನೇ ಹಂತದ ಮಾನ್ಯತೆ’ಗೆ ಬೆಂಗಳೂರು ವಿಮಾನ ನಿಲ್ದಾಣ ಭಾಜನವಾಗಿದೆ. ವಿಮಾನ ನಿಲ್ದಾಣಗಳಲ್ಲಿ ಗ್ರಾಹಕರ ಸೇವೆ ಮತ್ತು ನಿರ್ವಹಣೆಯನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವ ವಿಶ್ವದ ಏಕೈಕ ಜಾಗತಿಕ ಮಾನ್ಯತೆ ಇದಾಗಿದೆ. ಇದರಲ್ಲಿ ಒಟ್ಟು ಐದು ಹಂತಗಳಿದ್ದು, 4 ಮತ್ತು 5ನೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ ಎನ್ ಯು ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ, ಮೃತ ವ್ಯಕ್ತಿಯ ಮೂತ್ರಪಿಂಡದಿಂದ ವೃದ್ಧೆಗೆ ಜೀವದಾನ

Shimoga ಶಿವಮೊಗ್ಗ: ನಗರದ ಎನ್ ಯು (NU) ಆಸ್ಪತ್ರೆಯು ಜಿಲ್ಲೆಯಲ್ಲೇ ಮೊದಲ ಬಾರಿಗೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೊಳಲ್ಕೆರೆ: ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ ಆತ್ಮಹತ್ಯೆ; ಡೆತ್ ನೋಟ್ ಆಧರಿಸಿ ಪ್ರಾಧ್ಯಾಪಕ ಸೇರಿ ಹಲವರ ಮೇಲೆ ಎಫ್‌ಐಆರ್

ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನಲ್ಲಿ ಬುಧವಾರ ಬಿಎಎಂಎಸ್ (BAMS) ವಿದ್ಯಾರ್ಥಿನಿ ನಿಖಿತಾ (23) ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ತನಿಖೆ ಚುರುಕುಗೊಂಡಿದೆ. ಮೃತ ಯುವತಿ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಆಧರಿಸಿ ಪ್ರಾಧ್ಯಾಪಕ ಹಾಗೂ ಅವರ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಿ- ಕುಲಸಚಿವೆ ಎಂ.ಕೆ ಸವಿತಾ ಕರೆ

ಮೈಸೂರು, ಏಪ್ರಿಲ್ ,2,2026 (www.justkannada.in): ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಎಂ.ಕೆ ಸವಿತಾ ಅವರು ಕರೆ ನೀಡಿದರು. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂದು ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಲ್ಲಿ ಆಯೋಜಿಸಿದ್ದ ವಾರ್ಷಿಕ ಆಥ್ಲೆಟಿಕ್ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದ ಕುಲಸಚಿವೆ ಎಂ.ಕೆ ಸವಿತಾ, ಇಂದಿನ ದಿನಗಳಲ್ಲಿ ಕ್ರೀಡೆಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಕ್ರೀಡೆಗಳು ನಮ್ಮ ದೇಹವನ್ನು ಸದೃಢಗೊಳಿಸುವುದಲ್ಲದೆ, ಮನಸ್ಸನ್ನು ಸಹ ಶಾಂತವಾಗಿಡಲು ಸಹಾಯ ಮಾಡುತ್ತವೆ. ಕ್ರೀಡೆಗಳು ನಮ್ಮಲ್ಲಿ […] The post ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸಿಕೊಳ್ಳಿ- ಕುಲಸಚಿವೆ ಎಂ.ಕೆ ಸವಿತಾ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ: ಆಕ್ಷೇಪಣೆಗೆ ಅವಕಾಶ

ಚಿತ್ರದುರ್ಗ: ಜಿಲ್ಲೆಯ ನಿರುದ್ಯೋಗಿ ಮಹಿಳೆಯರಿಗೆ ಪ್ರಮುಖ ಸುದ್ದಿಯೊಂದಿದೆ. ಚಿತ್ರದುರ್ಗ, ಭರಮಸಾಗರ ಹಾಗೂ ಹೊಸದುರ್ಗ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮುಖ್ಯಾಂಶಗಳು: ಅಧಿಸೂಚನೆ ದಿನಾಂಕ: ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಮೀತ್‌ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್‌ ರಿಲೀಸ್‌

ನಮಿತ್ ಮಲ್ಹೋತ್ರಾ ನಿರ್ಮಾಣದ, ನಿತೇಶ್ ತಿವಾರಿ ನಿರ್ದೇಶನದ ಎರಡು ಭಾಗಗಳ ಸಿನಿಮೀಯ ಸರಣಿ ‘ರಾಮಾಯಣ’ ತನ್ನ ಮಹತ್ವದ ಅಧ್ಯಾಯವನ್ನು ತೆರೆದಿದೆ. ಈ ಮಹಾಕಾವ್ಯದ ಫಸ್ಟ್‌ ಲುಕ್‌ನಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಜಾಗತಿಕವಾಗಿ ಗಮನ ಸೆಳೆದಿದ್ದಾರೆ. ಈ ಚಿತ್ರವನ್ನು ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಅಕಾಡೆಮಿ ಪ್ರಶಸ್ತಿ ವಿಜೇತ ಡಿಎನ್‌ಇಜಿ ಮತ್ತು ಯಶ್ ಅವರ ಮಾನ್ಸ್ಟರ್‌ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ. ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾದ ‘ರಾಮಾಯಣ’ ಚಿತ್ರದ ಮೊದಲ ಟೀಸರ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆತ್ಮಹತ್ಯೆಗೆ ಪ್ರಚೋದನೆ, 26 ವರ್ಷದ ಯುವಕ ಸೇರಿ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

Court ಭದ್ರಾವತಿ :  ಯುವಕನೊಬ್ಬನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SHOCKING | ನೀರಿನ ಬಕೆಟ್‌ನಲ್ಲಿ ಬಿದ್ದು ಮಗು ಸಾ*ವು: ಕಂದಮ್ಮ ಸತ್ತಿದ್ದಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದೆ. 11 ತಿಂಗಳ ಮಗು ಬಾತ್‌ರೂಮ್‌ನಲ್ಲಿದ್ದ ನೀರಿನ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿದ ಕೆಲವೇ ಕ್ಷಣಗಳಲ್ಲಿ, ಆ ದುಃಖವನ್ನು ತಾಳಲಾರದೆ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ದುರಂತ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೃತ ತಾಯಿ ಪ್ರತಿಭಾ (29) ಮತ್ತು ಅವರ ಪತಿ ಮಹಂತೇಶ್ ಇಬ್ಬರೂ ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಸುಮಾರು 11 ತಿಂಗಳ ಹಿಂದೆ ಇವರಿಗೆ ಗಂಡು ಮಗು ಜನಿಸಿತ್ತು. ಘಟನೆ ನಡೆದ […] The post SHOCKING | ನೀರಿನ ಬಕೆಟ್‌ನಲ್ಲಿ ಬಿದ್ದು ಮಗು ಸಾ*ವು: ಕಂದಮ್ಮ ಸತ್ತಿದ್ದಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ: ಕೇಸರಿ ಬಾವುಟ, ಬಂಟಿಂಗ್ಸ್ ತೆರವು

ಮಂಡ್ಯ,ಏಪ್ರಿಲ್,2,2026 (www.justkannada.in): ಇಂದು ಮಂಡ್ಯ ನಗರದಲ್ಲಿ  ವಿಶ್ವವಿಂದೂ ಪರಿಷತ್ ವತಿಯಿಂದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಈ ನಡುವೆ ಅನುಮತಿ ಪಡೆಯದೇ ಹಾಕಲಾಗಿದ್ದ ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನ ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಸಂಜೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಕೇಸರಿ ಬಾವುಟ, ಬಂಟಿಂಗ್ಸ್ ಗಳನ್ನು ತೆರವು ಮಾಡಿದ್ದಾರೆ. ನಗರಸಭೆ ಅಧಿಕಾರಿಗಳ ಈ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದು, ರಾಜ್ಯ ಬಿಜೆಪಿ ಕೂಡ ತೀವ್ರ ಅಸಮಾಧಾನ […] The post ಮಂಡ್ಯದಲ್ಲಿ ಇಂದು ಬೃಹತ್ ಶೋಭಾಯಾತ್ರೆ: ಕೇಸರಿ ಬಾವುಟ, ಬಂಟಿಂಗ್ಸ್ ತೆರವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿಂತನೆ ಮತ್ತು ಚಿಂತಕರು…….

ವಿವೇಕಾನಂದ ಎಚ್.ಕೆ ” ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ ” ರೂಮಿ……….. ಕೃತಕತೆ ಮತ್ತು ಸಹಜತೆಯ ನಡುವಿನ ವ್ಯತ್ಯಾಸವನ್ನು ರೂಮಿ ಹೇಳುತ್ತಾರೆ. ಜಲಾಲುದ್ದೀನ್ ರೂಮಿ 13 ನೆಯ ಶತಮಾನದ ಸೂಫಿ ಸಂತ. ಈಗಿನ ಆಫ್ಘಾನಿಸ್ತಾನದಲ್ಲಿ ಜನಿಸಿದ ಪರ್ಷಿಯನ್ ಕವಿಯೂ ಸಹ. ” ನೀನು ಏಕಾಂಗಿ ಎಂದು ಭಾವಿಸಬೇಡ. ಇಡೀ ಜಗತ್ತು ನಿನ್ನೊಳಗಡಗಿದೆ ” ಎಂದು ಹೇಳುತ್ತಾರೆ. ( “Do not feel lonely, the entire universe is inside ” ) ” ಈ […] The post ಚಿಂತನೆ ಮತ್ತು ಚಿಂತಕರು……. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.