Filters

Channels
Topics
Other Filters

LIFE | ನಿಮ್ಮನ್ನು ನೀವು ಅನುಮಾನಿಸೋದೇ ನಿಮ್ಮ ದೊಡ್ಡ ಶತ್ರು

ಜೀವನದಲ್ಲಿ ನಮ್ಮನ್ನು ಹಿಂದಕ್ಕೆ ತಳ್ಳೋದು ಯಾವಾಗಲೂ ಪರಿಸ್ಥಿತಿಗಳು ಅಥವಾ ಜನರಲ್ಲ. ಹಲವಾರು ಬಾರಿ ನಮ್ಮ ಬೆಳವಣಿಗೆಗೆ ಅಡ್ಡಿಯಾಗೋದು ನಮ್ಮೊಳಗೇ ಹುಟ್ಟುವ ಅನುಮಾನ. ಅವಕಾಶ ನಮ್ಮ ಮುಂದೆ ಇದ್ದರೂ, ನಮ್ಮ ಮೇಲಿನ ನಂಬಿಕೆಯ ಕೊರತೆ ಅದನ್ನು ಹಿಡಿಯಲು ಬಿಡೋದಿಲ್ಲ. ನಿಜವಾಗಿ ನೋಡಿದರೆ, ನಮ್ಮಲ್ಲಿರುವ ಸಾಮರ್ಥ್ಯವನ್ನು ಇತರರು ಕಡಿಮೆ ಅಂದಾಜು ಮಾಡುವುದಕ್ಕಿಂತ ನಾವು ನಮ್ಮನ್ನೇ ಕಡಿಮೆ ಅಂದಾಜು ಮಾಡಿಕೊಳ್ಳುವುದು ಹೆಚ್ಚು ಅಪಾಯಕಾರಿ. ಒಂದು ಸಣ್ಣ self doubt ನಿಧಾನವಾಗಿ ದೊಡ್ಡ ಭಯವಾಗುತ್ತದೆ. ಆ ಭಯ ಪ್ರಯತ್ನವನ್ನು ನಿಲ್ಲಿಸುತ್ತದೆ. ಪ್ರಯತ್ನ ನಿಂತರೆ […] The post LIFE | ನಿಮ್ಮನ್ನು ನೀವು ಅನುಮಾನಿಸೋದೇ ನಿಮ್ಮ ದೊಡ್ಡ ಶತ್ರು appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?

CHITRADURGA NEWS | 02 APRIL 2026 ಕೆಲವೊಮ್ಮೆ ತೋಟದಲ್ಲಿ ಅಥವಾ ರಸ್ತೆ ಬದಿಯಲ್ಲಿ ನಡೆದು ಹೋಗುವಾಗ ಜೇನುನೊಣ ಕಚ್ಚುವುದು ಸಾಮಾನ್ಯ ಸಮಸ್ಯೆಯಾಗಿದೆ. ಜೇನುನೊಣ ಕಚ್ಚಿದಾಗ ಅದು ಸರಿ ಹೋಗುತ್ತದೆ ಎಂದು ಕೆಲವರು ಸುಮ್ಮನಾಗುತ್ತಾರೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಇದನ್ನು ಮನೆಮದ್ದುಗಳಿಂದ ಚಿಕಿತ್ಸೆ ನೀಡಬಹುದಾದರೂ, ಕೆಲವು ಸಂದರ್ಭಗಳಲ್ಲಿ ಇದು ಮಾರಕವಾಗಬಹುದು. ಆದ್ದರಿಂದ, ಜೇನುನೊಣ ಕಚ್ಚಿದರೆ ಏನು ಮಾಡಬೇಕು ಮತ್ತು ಯಾವಾಗ ಆಸ್ಪತ್ರೆಗೆ ಹೋಗಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.  ಜೇನುನೊಣ ಕಚ್ಚಿದಾಗ ಏನಾಗುತ್ತದೆ? ಜೇನುನೊಣ ಕಚ್ಚಿದಾಗ, ಅದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯ : ಉಚಿತ ಕೋಚಿಂಗ್ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ :ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯಯದ ವತಿಯಿಂದ ಅಲ್ಪಸಂಖ್ಯಾತರ ಪಿ.ಯು.ಸಿ ಶಿಕ್ಷಣದೊಂದಿಗೆ NEET/IIT/JEE/K-CET/CAR/CUET/CA FOUNDATION /CLAT ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ಕೋಚಿಂಗ್ ನಿಮಿತ್ತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿಯನ್ನು ಇಲಾಖೆ ವೆಬ್ ಸೈಟ್ https://dom.karkataka.gov.in  ನಲ್ಲಿ ಏಪ್ರಿಲ್ 21 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250066 ನ್ನು ಸಂಪರ್ಕಿಸಬಹುದೆAದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. Read also : ರಂಗಾಯಣ ಏಕಪಾತ್ರಾಭಿನಯ ಸ್ಪರ್ಧೆ: ಬಾಗಲಕೋಟೆಯ ಮಹದೇವ ಹೊಸೂರು ಗೆ ಪ್ರಥಮ ಬಹುಮಾನ; ದಾವಣಗೆರೆಯ ಕಾಶಿಬಾಯಿಗೆ ತೃತೀಯ ಸ್ಥಾನ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ ಟ್ರೈನ್​ ಮಾಹಿತಿ : ಸೂಪರ್​ ಫಾಸ್ಟ್​, ಇಂಟರ್​ ಸಿಟಿ ರೈಲುಗಳ ವೇಳಾಪಟ್ಟಿ ವಿವರ

ಶಿವಮೊಗ್ಗ / ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ, ಶಿವಮೊಗ್ಗ ಟೌನ್​ಗೆ 3 ಸೂಪರ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇವತ್ತಿನ ಅಡಿಕೆ ದರ : ಶಿವಮೊಗ್ಗ, ದಾವಣಗೆರೆ, ಚೆನ್ನಗರಿ, ಮಂಗಳೂರು, ತುಮಕೂರು ಅಡಿಕೆ ರೇಟು

ಶಿವಮೊಗ್ಗ / ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಇದೀಗ ಮತ್ತೆ ಧಾರಣೆ ಕಂಡುಕೊಳ್ತಿದೆ. ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕರಗ

ಬೆಂಗಳೂರು: ಸಿಲಿಕಾನ್ ಸಿಟಿಯ ವಿಶ್ವವಿಖ್ಯಾತ ಬೆಂಗಳೂರು ಕರಗ ಬುಧವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ನೂರಾರು ವರ್ಷಗಳ ಇತಿಹಾಸವಿರುವ ಈ ಉತ್ಸವವು ನಗರದ ಹಳೆ ಬೆಂಗಳೂರು ಭಾಗದಲ್ಲಿ ಭಕ್ತಿ ಮತ್ತು ಪರಂಪರೆಯ ಸಂಗಮಕ್ಕೆ ಸಾಕ್ಷಿಯಾಯಿತು. ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಟ ದ್ರೌಪದಮ್ಮನ ಕರಗವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಭಕ್ತಿಯ ಕೇಂದ್ರಬಿಂದು ಮಲ್ಲಿಗೆ ಕರಗ ಕರಗ ಉತ್ಸವದ ಪ್ರಮುಖ ಆಕರ್ಷಣೆಯೇ ಮಲ್ಲಿಗೆ ಹೂಗಳಿಂದ ಸುಂದರವಾಗಿ ಅಲಂಕೃತಗೊಂಡ ಕರಗ. ತಲೆಯ ಮೇಲೆ ಕರಗವನ್ನು ಹೊತ್ತ ಅರ್ಚಕರು ನೃತ್ಯ ಮಾಡುತ್ತಾ ಸಾಗುವ ದೃಶ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಏಪ್ರಿಲ್ ತಿಂಗಳ ಆರಂಭದಲ್ಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜನರು ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿದ್ದಾರೆ. ಪ್ರಮುಖವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಸೆಖೆಯ ತೀವ್ರತೆ ಹೆಚ್ಚಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ದಾಖಲಾಗುತ್ತಿದೆ. ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲಿನ ಧಗೆ ಮಿತಿ ಮೀರಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶವು 42°C ದಾಟುವ ಸಾಧ್ಯತೆಯಿದೆ ಎಂದು ಹವಾಮಾನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್ಥಿಕ ಸಂಕಷ್ಟಕ್ಕೆ ಗುಡ್‌ಬೈ: ಚಾಣಕ್ಯರು ಹೇಳಿದ ಈ 5 ಸೂತ್ರ ಪಾಲಿಸಿದರೆ ನಿಮ್ಮ ಬಳಿ ಹಣ ಸದಾ ಇರುತ್ತೆ!

ಚಾಣಕ್ಯ ನೀತಿ: ಇಂದಿನ ವೇಗದ ಜೀವನದಲ್ಲಿ ಪ್ರತಿಯೊಬ್ಬರಿಗೂ ಇರುವ ದೊಡ್ಡ ಚಿಂತೆ ಎಂದರೆ ಅದು ಆರ್ಥಿಕ ಭದ್ರತೆ. ಎಷ್ಟೇ ದುಡಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ ಅಥವಾ ಸಾಲದ ಸುಳಿಗೆ ಸಿಲುಕುತ್ತಿದ್ದೇವೆ ಎಂಬ ಕೊರಗು ಅನೇಕರಲ್ಲಿದೆ. ಈ ಎಲ್ಲಾ ಸಮಸ್ಯೆಗಳಿಗೆ ಪ್ರಾಚೀನ ಅರ್ಥಶಾಸ್ತ್ರಜ್ಞ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗುರುವಾರದ ರಾಶಿ ಭವಿಷ್ಯ 02 ಏಪ್ರಿಲ್ 2026

ರಾಶಿಯವರು ಪತ್ನಿಯ ಸಹಕಾರದಿಂದ ಹೊಸ ಉದ್ಯಮ ಪ್ರಾರಂಭ, ಈ ರಾಶಿಯ ಪ್ರೇಮಿಗಳ ಮಧ್ಯ ಕಿತ್ತಾಟ, ಗುರುವಾರದ ರಾಶಿ ಭವಿಷ್ಯ 02 ಏಪ್ರಿಲ್ 2026 ಸೂರ್ಯೋದಯ – 6:13 ಬೆ. ಸೂರ್ಯಾಸ್ತ – 6:26 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಹುಣ್ಣಿಮೆ 7:42 ಬೆ.ವರೆಗೆ ನಂತರ ಪಾಡ್ಯ ನಕ್ಷತ್ರ – ಹಸ್ತ 5:36 ಸಂಜೆ.ವರೆಗೆ ನಂತರ ಚಿತ್ತೆ ಯೋಗ […] The post ಗುರುವಾರದ ರಾಶಿ ಭವಿಷ್ಯ 02 ಏಪ್ರಿಲ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

Future Jobs: ಬರೀ ಡಿಗ್ರಿ ಇದ್ರೆ ಕೆಲಸ ಸಿಗಲ್ಲ! 2030ರ ನಂತರ ಉದ್ಯೋಗ ಪಡೆಯಲು ಈ ಸ್ಕಿಲ್ಸ್ ನಿಮಗಿರಲೇ ಬೇಕು!

Future Jobs: ನಾವು ಇಂದು ಕಲಿಯುತ್ತಿರುವ ಶಿಕ್ಷಣ ಮತ್ತು ಮಾಡುತ್ತಿರುವ ಉದ್ಯೋಗಗಳು 2030ರ ವೇಳೆಗೆ ಸಂಪೂರ್ಣವಾಗಿ ಬದಲಾಗಿರುತ್ತವೆ ಎಂಬುದು ನಿಮಗೆ ಗೊತ್ತೇ? ಹಾಗಾದ್ರೆ, 2030ರ ನಂತರದ ಜಗತ್ತಿನಲ್ಲಿ ಯಶಸ್ವಿಯಾಗಲು ಕೇವಲ ಪುಸ್ತಕದ ಜ್ಞಾನವಷ್ಟೇ ಅಲ್ಲದೆ, ಕೆಲವು ವಿಶೇಷ ಕೌಶಲಗಳು ಅನಿವಾರ್ಯ! ಹಾಗಾದ್ರೆ ಭವಿಷ್ಯದ ವಿದ್ಯಾರ್ಥಿಗಳು ಯಾವುದಕ್ಕೆ ಸಿದ್ಧರಾಗಬೇಕು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ವೈಭವ: ಬೀದಿ ಬೀದಿಗೂ ದೀಪಾಲಂಕಾರ

ಬೆಂಗಳೂರು, ಏಪ್ರಿಲ್ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ಸಂಭ್ರಮ ರಂಗೇರಿದೆ. ವಿಶ್ವ ವಿಖ್ಯಾತ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕರಗ ಉತ್ಸವದ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದ ಸುತ್ತಮುತ್ತಲಿನ ಬೀದಿಗಳು ವಿಶೇಷ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ರಾತ್ರಿ 1 ಗಂಟೆಗೆ ಹೂವಿನ ಕರಗ ಇಂದು ರಾತ್ರಿ 1 ಗಂಟೆ ಸುಮಾರಿಗೆ ಹೂವಿನ ಕರಗ ಹೊರ ಬರಲಿದೆ. ಬಳಿಕ ಸಂಪಂಗಿರಾಮ ನಗರ ಕೆರೆ ಸೇರಿದಂತೆ ಹಲವೆಡೆ ಪ್ರದಕ್ಷಿಣೆ ಹಾಕಲಿದೆ. ಅನಂತರ ಅಣ್ಣಮ್ಮದೇವಿ ಹಾಗೂ ತವಕ್ಕಲ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

ನವದೆಹಲಿ, ಏಪ್ರಿಲ್ 1: ಕಿಕ್ಕಿರಿದ ರೈಲಿನ ಪ್ರಯಾಣಿಕರ ನಡುವೆ, ಅವ್ಯವಸ್ಥೆಯ ಮಧ್ಯೆ ಮಾನವೀಯತೆಯ ಒಂದು ಸಣ್ಣ ಕಾರ್ಯವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದೇಶ ಕಾಯುವ ಸೈನಿಕರಿಗೆ ಸೀಟು ಬಿಟ್ಟುಕೊಡುವ ಮೂಲಕ ಟಿಟಿಇ ಒಬ್ಬರು ಮಾನವೀಯತೆ ಮೆರೆದಿದ್ದಾರೆ. ಈ ಹೃದಯಸ್ಪರ್ಶಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ಸೈನಿಕರು ರೈಲಿನ ಶೌಚಾಲಯದ ಬಳಿ ನೆಲದ ಮೇಲೆ ಮಲಗಿರುವ ದೃಶ್ಯ ವಿಡಿಯೋದಲ್ಲಿ ಕಾಣುತ್ತದೆ..ಅವರು ಚುನಾವಣಾ ಕರ್ತವ್ಯಕ್ಕಾಗಿ ತುರ್ತಾಗಿ ಪ್ರಯಾಣ ಮಾಡುತ್ತಿದ್ದ ಕಾರಣ ದೃಢೀಕೃತ ಟಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ, ಏಪ್ರಿಲ್ 1: ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮದುವೆ ಮಾಡಿಸಲಿಲ್ಲ ಎಂಬ ಕಾರಣಕ್ಕೆ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಪುತ್ರನೊಬ್ಬ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆಯು ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ ಮೃತಪಟ್ಟವರು ಗಂಗಮ್ಮ (65) ಎಂದು ಗುರುತಿಸಲಾಗಿದೆ. ಆರೋಪಿ ಅವರ ಪುತ್ರ ಉಮಾಶಂಕರ (40). ಚಿಕಿತ್ಸೆ ಫಲಕಾರಿಯಾಗದೆ ಗಂಗಮ್ಮ ಅವರು ಮಾರ್ಚ್ 30 ರಂದು ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ. ಘಟನೆಯ ಹಿನ್ನೆಲೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

A Son's Promise: ಕೆಜಿಎಫ್ ರೇಂಜ್‌ನಲ್ಲಿ ತಾಯಿಗೆ ಕೊಟ್ಟ ಮಾತು ಉಳಿಸಿಕೊಂಡ ಮಗ; ಕೊನೆಗೂ ಅವನ ಜಗತ್ತಿಗೆ ಅವಳು ಯೋಧಳಾಗಿದ್ದೇಗೆ ಗೊತ್ತಾ?

ಅಂದು ಹರಿದ ಸೀರೆಯುಟ್ಟು ಮಗನ ಹಸಿವು ನೀಗಿಸಲು ಹೋರಾಡಿದ ಆ ತಾಯಿ, ಇಂದು ಮಗನ ಯಶಸ್ಸಿನ ಸಾಮ್ರಾಜ್ಯಕ್ಕೆ ಅತಿದೊಡ್ಡ 'ಯೋಧ'ಳಾಗಿ ನಿಂತಿದ್ದಾಳೆ? ಬಡತನದ ಬೆಂಕಿಯಿಂದ ಆರಂಭವಾಗಿ ಸರ್ಕಾರಿ ಬಂಗಲೆಯವರೆಗಿನ ಈ ರೋಚಕ ಪಯಣದ ಕಥೆ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಪರೂಪ್ದ ಕಸಿ ಶಸ್ತ್ರಚಿಕಿತ್ಸೆ

ಮಣಿಪಾಲ, ಏ.1: ಕೆಎಂಸಿಯ ಬೋಧನಾ ಆಸ್ಪತ್ರೆ ಮತ್ತು ಮಾಹೆಯ ಘಟಕವಾದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ, ಇದು ಈ ಪ್ರದೇಶದೊಳಗೆ ಸುಧಾರಿತ ಕಸಿ ಆರೈಕೆಯನ್ನು ಲಭ್ಯವಾಗುವಂತೆ ಮಾಡುವಲ್ಲಿ ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸಿದೆ. ಜೀವ ಉಳಿಸುವ ಈ ಪ್ರಕ್ರಿಯೆಯು ಅಸಾಧಾರಣ ಔದಾರ್ಯದ ಮೂಲಕ ಸಾಧ್ಯವಾಯಿತು. ಆಳವಾದ ವೈಯಕ್ತಿಕ ನಷ್ಟದ ನಡುವೆಯೂ, ದುಃಖಿತ ಕುಟುಂಬವೊಂದು ತಮ್ಮ ಪ್ರೀತಿಪಾತ್ರರ ಅಂಗಗಳನ್ನು ದಾನ ಮಾಡಲು ನಿರ್ಧರಿಸಿತು, ಇದರಿಂದಾಗಿ ಮತ್ತೊಬ್ಬ […] The post ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಪರೂಪ್ದ ಕಸಿ ಶಸ್ತ್ರಚಿಕಿತ್ಸೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.