Filters

Channels
Topics
Other Filters

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

ಬೆಳಗಾವಿ : ಅಕಾಲಿಕ ಗಾಳಿ- ಭಾರೀ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ತಾಯಿ ಮತ್ತು ಮಗನಿಗೆ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಡೆದಿದೆ. ನೀಲವ್ವ ಯಲ್ಲಯ್ಯನವರ (70) ಮತ್ತು ಉಳವಪ್ಪ ಯಲ್ಲಯ್ಯನವರ (37) ಗಾಯಗೊಂಡವರು. ಮಂಗಳವಾರ ಸಂಜೆ ರಭಸವಾಗಿ ಬೀಸಿದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಮನೆ ಪಕ್ಕದಲ್ಲಿದ್ದ ತೆಂಗಿನ ಮರವೊಂದು ಬೇರು ಸಮೇತ ಉರುಳಿ ಮನೆಯ ಮೇಲೆ ಬಿದ್ದಿದೆ. ಈ ವೇಳೆ ಮನೆಯೊಳಗೆ ನಿದ್ರಿಸುತ್ತಿದ್ದ ನೀಲವ್ವ ಅವರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುವಜನರನ್ನು ಮಾದಕ ದ್ರವ್ಯಗಳ ಸೇವನೆಯಿಂದ ದೂರ ಉಳಿಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.1: ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗುವ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾದಕ ದ್ರವ್ಯಗಳ ಸೇವೆನೆಯಿಂದ ಮನುಷ್ಯನಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ […] The post ಯುವಜನರನ್ನು ಮಾದಕ ದ್ರವ್ಯಗಳ ಸೇವನೆಯಿಂದ ದೂರ ಉಳಿಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇರಾನ್ ಯುದ್ಧದ ಆರ್ಥಿಕ ಆಘಾತಗಳು ‘ತಿಂಗಳುಗಳ’ ಕಾಲ ಇರುತ್ತವೆ: ಆಸ್ಟ್ರೇಲಿಯಾದ ಪ್ರಧಾನಿ

ಸಿಡ್ನಿ, ಏ.1: ಇರಾನ್ ಯುದ್ಧದಿಂದ ಉಂಟಾಗುವ ಆರ್ಥಿಕ ಆಘಾತವು ತಿಂಗಳುಗಟ್ಟಲೆ ನಮ್ಮೊಂದಿಗೆ ಇರುತ್ತದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಎಚ್ಚರಿಸಿದ್ದಾರೆ. ಬುಧವಾರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಆಂಥೋನಿ ಅಲ್ಬನೀಸ್, ಈ ಸಂಘರ್ಷವು ಇತಿಹಾಸದಲ್ಲಿಯೇ ಅತಿದೊಡ್ಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣವಾಗಿದೆ ಮತ್ತು ಎಲ್ಲಾ ಮನೆಗಳು ಈಗಾಗಲೇ ಒತ್ತಡವನ್ನು ಅನುಭವಿಸುತ್ತಿವೆ ಎಂದು ಹೇಳಿದರು. ಈ ಯುದ್ಧದಲ್ಲಿ ಆಸ್ಟ್ರೇಲಿಯಾ ಸಕ್ರಿಯವಾಗಿ ಭಾಗವಹಿಸುತ್ತಿಲ್ಲ. ಆದರೆ ಎಲ್ಲಾ ಆಸ್ಟ್ರೇಲಿಯನ್ನರು ಅದರಿಂದಾಗಿ ಹೆಚ್ಚಿನ ಬೆಲೆಗಳನ್ನು ಪಾವತಿಸುತ್ತಿದ್ದಾರೆ ಎಂದು ಅವರು ಹೇಳಿದರು. The post ಇರಾನ್ ಯುದ್ಧದ ಆರ್ಥಿಕ ಆಘಾತಗಳು ‘ತಿಂಗಳುಗಳ’ ಕಾಲ ಇರುತ್ತವೆ: ಆಸ್ಟ್ರೇಲಿಯಾದ ಪ್ರಧಾನಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು, ಏಪ್ರಿಲ್ 1: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣದಲ್ಲಿ ಸೆಕ್ಷನ್ 17ಎ ಅಡಿಯಲ್ಲಿ ತನಿಖೆಗೆ ಅನುಮತಿ ನೀಡುವಂತೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ತನಿಖೆಗೆ ಅನುಮತಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Plan Your Vacations: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಏಪ್ರಿಲ್‌ನಲ್ಲಿ ಸಾಲು ಸಾಲು ರಜೆ! ಪರ್ಫೆಕ್ಟ್​ ಪ್ಲಾನ್​ಗೆ ಇಲ್ಲಿದೆ ಕಂಪ್ಲೀಟ್ ಲಿಸ್ಟ್!

ಈ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಮತ್ತು ವಾರಾಂತ್ಯದ ರಜೆಗಳು ಒಟ್ಟಾಗಿ ಬಂದಿದ್ದು, ಮಕ್ಕಳಿಗೆ ಎಂಜಾಯ್ ಮಾಡಲು ಸುವರ್ಣಾವಕಾಶ ಸಿಕ್ಕಂತಾಗಿದೆ. ಯಾವೆಲ್ಲಾ ದಿನಗಳಲ್ಲಿ ಶಾಲೆಗಳಿಗೆ ರಜೆ ಇರಲಿದೆ? ಪ್ರವಾಸಕ್ಕೆ ಹೋಗಲು ಪ್ಲ್ಯಾನ್ ಮಾಡುವವರಿಗೆ ಯಾವ ದಿನಗಳು ಸೂಕ್ತ? ಏಪ್ರಿಲ್ ತಿಂಗಳ ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ...! ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಮಾಲೋಚಕ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಏ.1: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಯೋಜನಾ ಸಂಯೋಜಕ-1 (ಯಾವುದೇ ಸ್ನಾತಕ್ಕೋತ್ತರ ಪದವಿ) ಹಾಗೂ ಆಪ್ತ ಸಮಾಲೋಚಕ-3 (ಎಂ.ಎಸ್.ಡಬ್ಲ್ಯೂ) ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬನ್ನಂಜೆ ದೂ.ಸಂ;0820-2526394 ಇಲ್ಲಿ ಖುದ್ದಾಗಿ ಅಥವಾ ಇ- ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ […] The post ಸಮಾಲೋಚಕ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಸ್ರೂರು: ಬೀಳ್ಕೊಡುಗೆ ಸಮಾರಂಭ

ಬಸ್ರೂರು, ಏ.1: ಶ್ರೀ ಶಾರದಾ ಕಾಲೇಜು ಬಸ್ರೂರಿನ ಬೋಧಕ ಮತ್ತು ಬೋಧಕೇತರ ಸಂಘದ ಆಶ್ರಯದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾಲೇಜು ಟ್ರಸ್ಟ್ ಅಧ್ಯಕ್ಷರಾದ ಕೆ. ಜಯಕರ ಶೆಟ್ಟಿ ಕಾಲೇಜಿಗೆ ಪ್ರಾಂಶುಪಾಲರ ಸಹಕಾರ ಮತ್ತು ಪ್ರೋತ್ಸಾಹದ ಬಗ್ಗೆ ಮಾತನಾಡುತ್ತಾ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ನೀವು ನಮ್ಮ ಸಂಸ್ಥೆಯನ್ನು ಬಿಡುತ್ತಿದ್ದರೂ ನಮ್ಮ ಹೃದಯದಲ್ಲಿ ಸದಾ ಉಳಿಯುತ್ತೀರಿ. ನಿಮ್ಮ ಮುಂದಿನ […] The post ಬಸ್ರೂರು: ಬೀಳ್ಕೊಡುಗೆ ಸಮಾರಂಭ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಟರಾಜನ್, ಲುಂಗಿ ಮಾರಕ ಬೌಲಿಂಗ್ ದಾಳಿ ಎಡವಿದ ಲಖನೌ: ದೆಹಲಿ ಕ್ಯಾಪಿಟಲ್ಸ್ ಗೆಲುವಿಗೆ 142 ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟರಾಜನ್, ಎನ್​​ಗಿಡಿ ಮಾರಕ ಬೌಲಿಂಗ್ ದಾಳಿಗೆ ಲಖನೌ ಸೂಪರ್ ಜೈಂಟ್ಸ್ ತತ್ತರಿಸಿದ್ದು, ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 141 ರನ್​ಗಳಿಗೆ ಆಲೌಟ್ ಆಗಿದೆ. ಹೀಗಾಗಿ ದೆಹಲಿ ಗೆಲುವಿಗೆ ಸುಲಭ ಟಾರ್ಗೆಟ್ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಲಖನೌ ಉತ್ತಮ ಆರಂಭ ಪಡೆಯಲಿಲ್ಲ. ಕ್ಯಾಪ್ಟನ್ ಪಂತ್ 7 ರನ್ ಗೆ ಔಟಾದರೆ ಮಾರ್ಕ್ರಮ್ 11 ರನ್​ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಆಯುಷ್ ಬದೋನಿ ಡಕ್ ಔಟ್ ಆದರೆ,ನಿಕೋಲಸ್ ಪೂರನ್ 8 […] The post ನಟರಾಜನ್, ಲುಂಗಿ ಮಾರಕ ಬೌಲಿಂಗ್ ದಾಳಿ ಎಡವಿದ ಲಖನೌ: ದೆಹಲಿ ಕ್ಯಾಪಿಟಲ್ಸ್ ಗೆಲುವಿಗೆ 142 ಟಾರ್ಗೆಟ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ.

  ಬೆಂಗಳೂರು. ಏ.೦೧,೨೦೨೬:  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್ 17(ಎ) ಅಡಿ ತನಿಖೆಗೆ ಅನುಮತಿ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ. ತನಿಖೆಗೆ ಅನುಮತಿ ನಿರಾಕರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ […] The post ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.