Filters

Channels
Topics
Other Filters

ಬಾಗಲಕೋಟೆ, ದಾವಣಗೆರೆ ಎರಡೂ ಕಡೆ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಂತ ದೊಡ್ಡ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ದಾವಣಗೆರೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಪ್ರಚಾರದ ಕುರಿತು ಮಹತ್ವದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ: ಹರಕೆ ತೀರಿಸಲು ಕುಟುಂಬ ಸಮೇತ ಕೆಂಡ ಹಾಯ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್!

ದಾವಣಗೆರೆ: ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಭಕ್ತಿ ಮತ್ತು ಶ್ರದ್ಧೆಯ ಸಂಗಮವೊಂದು ಕಂಡುಬಂದಿದೆ. ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಮ್ಮ ಕುಟುಂಬ ಸಮೇತರಾಗಿ ಅಗ್ನಿಕುಂಡ ಪ್ರವೇಶಿಸಿ, ಹರಕೆ ತೀರಿಸುವ ಮೂಲಕ ಸುದ್ದಿಯಾಗಿದ್ದಾರೆ. ಹೌದು, ದಾವಣಗೆರೆಯ ಪಶ್ಚಿಮ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಮತದಾನದ ಹಬ್ಬಕ್ಕೆ ಜಿಲ್ಲಾಡಳಿತದಿಂದ ಅದ್ಧೂರಿ ಜಾಗೃತಿ ಜಾಥಾ!

ದಾವಣಗೆರೆ: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾಡಳಿತ ಈಗ ಸಜ್ಜಾಗಿದೆ. ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ (SVEEP) ಸಮಿತಿ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ‘ಮತದಾರರ ಜಾಗೃತಿ ಜಾಥಾ’ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಜಿಲ್ಲಾಧಿಕಾರಿಗಳಿಂದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗ ಸಮರ್ಥ್ ಗೆಲುವು ನಿಶ್ಚಿತ: ಮುಖ್ಯಮಂತ್ರಿಗಳ ಭವಿಷ್ಯ.

ದಾವಣಗೆರೆ: ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಂತ ದೊಡ್ಡ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ದಾವಣಗೆರೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಪ್ರಚಾರದ ಕುರಿತು ಮಹತ್ವದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Apply Now: ಖಾಕಿ ಧರಿಸುವ ಕನಸೇ? 10ನೇ ತರಗತಿ ಪಾಸಾದವರಿಗೆ ITBP ಯಲ್ಲಿ ಬಂತು ಸುವರ್ಣಾವಕಾಶ!

ಸವಾಲುಗಳನ್ನು ಇಷ್ಟಪಡುವ ಮತ್ತು ದೇಶಪ್ರೇಮದ ತುಡಿತವಿರುವ ಯುವಜನತೆಗಾಗಿ ಐಟಿಬಿಪಿ ಬಾಗಿಲು ತೆರೆದಿದ್ದು, ನಿಮ್ಮ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲು ಈ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ತಡಮಾಡದೆ ಅರ್ಜಿ ಸಲ್ಲಿಸಿ, ಈ ಸುವರ್ಣಾವಕಾಶದ ಸಂಪೂರ್ಣ ವಿವರ ಇಲ್ಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ

ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನಡೆದಿದೆ. ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಗ್ಗಿಪುಸ್ತಕ ಚಿತ್ರದ ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿಸಲಾಯಿತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅಧಿಕಾರ ಸ್ವೀಕಾರ

CHITRADURGA NEWS | 01 APRIL 2026 ಚಿತ್ರದುರ್ಗ: ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಂ.ಜುಂಜಣ್ಣ ಅವರು ಬುಧವಾರ ಅಧಿಕಾರ ವಹಿಸಿಕೊಂಡರು. ಇದನ್ನೂ ಓದಿ: ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ ಎಂ.ಜುಂಜಣ್ಣ ಅವರು ಚಿಕ್ಕಬಳ್ಳಾಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಹಿರಿಯ ಸಹಾಯಕ ನಿರ್ದೇಶಕರಾಗಿ ಬಡ್ತಿ ಹೊಂದಿ ಚಿತ್ರದುರ್ಗ ಜಿಲ್ಲಾ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಈ ಹಿಂದೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ

CHITRADURGA NEWS | 01 APRIL 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್‌ 1 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ತುಮಕೂರು ಅಡಿಕೆ ಮಾರುಕಟ್ಟೆ      ರಾಶಿ                              48600          52500 ದಾವಣಗೆರೆ ಅಡಿಕೆ ಮಾರುಕಟ್ಟೆ ಸಿಪ್ಪೆಗೋಟು                15000         15000 ಭದ್ರಾವತಿ ಅಡಿಕೆ ಮಾರುಕಟ್ಟೆ ಇತರೆ                               19000        19000 ಚೂರು                           12000         12000 ಸಿಪ್ಪೆಗೋಟು                11000         11000 ತೀರ್ಥಹಳ್ಳಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೆಲುವಿನ ಸಂಭ್ರಮಕ್ಕೆ ‘ದಂಡ’ದ ಬಿಸಿ: ಪಂಜಾಬ್ ನಾಯಕನಿಗೆ 12 ಲಕ್ಷ ರೂಪಾಯಿ ಫೈನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ಟೈಟಾನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ 3 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಈಗ ದಂಡದ ಬಿಸಿ ತಟ್ಟಿದೆ. ಪಂದ್ಯ ಗೆದ್ದ ಸಂಭ್ರಮದಲ್ಲಿದ್ದ ನಾಯಕ ಶ್ರೇಯಸ್ ಅಯ್ಯರ್‌ ಅವರಿಗೆ ಐಪಿಎಲ್ ಶಿಸ್ತು ಸಮಿತಿಯು 12 ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಾರ್ಚ್ 31 ರಂದು ನಡೆದ ಪಂದ್ಯದಲ್ಲಿ ನಿಗದಿತ ಅವಧಿಗಿಂತ ಹೆಚ್ಚಿನ ಸಮಯ ತೆಗೆದುಕೊಂಡಿದ್ದಕ್ಕಾಗಿ (ನಿಧಾನಗತಿಯ ಓವರ್ ರೇಟ್) ಈ ಕ್ರಮ ಕೈಗೊಳ್ಳಲಾಗಿದೆ. ಈ ಋತುವಿನಲ್ಲಿ ತಂಡವು ಮಾಡಿದ […] The post ಗೆಲುವಿನ ಸಂಭ್ರಮಕ್ಕೆ ‘ದಂಡ’ದ ಬಿಸಿ: ಪಂಜಾಬ್ ನಾಯಕನಿಗೆ 12 ಲಕ್ಷ ರೂಪಾಯಿ ಫೈನ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.