Filters

Channels
Topics
Other Filters

ಐಪಿಎಲ್ ಬಿಗ್ ಮ್ಯಾಚ್ ಗೆ ಲಕ್ನೋ-ಡೆಲ್ಲಿ ಮುಖಾಮುಖಿ: ಟಾಸ್ ಗೆದ್ದ ಅಕ್ಷರ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ಡೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ಐಪಿಎಲ್ ಹರಾಜಿನಲ್ಲಿ ಹಲವು ಆಟಗಾರರ ಬದಲಾವಣೆ ಆಗಿದ್ದು, ಈ ಹಿನ್ನೆಲೆ ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಬಾರಿ ಪತುಮ್ ನಿಸ್ಸಾಂಕ, ಡೇವಿಡ್ ಮಿಲ್ಲರ್ ಹಾಗೂ ಲುಂಗಿ ಎಂಗಿಡಿ ಮೊದಲ ಪಂದ್ಯವನ್ನಾಡುತ್ತಿದ್ದಾರೆ.ಇತ್ತ ಲಖನೌ ಸೂಪರ್ ಜೈಂಟ್ಸ್ ಪರ ಮೊಹಮ್ಮದ್ ಶಮಿ, ಎನ್ರಿಚ್ ನೋಕಿಯಾ ಆಡುತ್ತಿದ್ದಾರೆ. […] The post ಐಪಿಎಲ್ ಬಿಗ್ ಮ್ಯಾಚ್ ಗೆ ಲಕ್ನೋ-ಡೆಲ್ಲಿ ಮುಖಾಮುಖಿ: ಟಾಸ್ ಗೆದ್ದ ಅಕ್ಷರ್ ಬೌಲಿಂಗ್ ಆಯ್ಕೆ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹಿಂದಿ ಹೇರಿಕೆ ವಿರುದ್ದ ಸರ್ಕಾರದ ಕ್ರಮ ಸ್ವಾಗತಾರ್ಹ : ಸಿದ್ದರಾಜು

ಕನ್ನಡ ಭಾಷೆ ಭಾರತದ ಸರ್ವ ಭಾಷೆಗಳಿಗೂ ಸಮಾನವಾದ ಭಾಷೆ ಆಗಿದೆ. ರಾಜ್ಯ ಸರ್ಕಾರ ಹಿಂದಿ ಭಾಷೆ ಮುಖ್ಯವಲ್ಲ, ಕಡ್ಡಾಯವು ಅಲ್ಲ ಎಂದು ತಿರ್ಮಾನ ಮಾಡಿರುವುದನ್ನು ಕರ್ನಾಟಕ ಜನಶಕ್ತಿ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಸ್ವಾಗತಿಸಿದ್ದಾರೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಹಿಂದಿ ಭಾಷೆ ರಾಷ್ಟ್ರೀಯ ಭಾಷೆಯಾಗಿ ಕಡ್ಡಾಯ ಅಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ, ಹಿಂದಿ ಹೇರಿಕೆಯಿಂದಾಗಿ ಭಾರತದ ಎಲ್ಲಾ ರಾಜ್ಯಗಳಿಗೂ ಕಡ್ಡಾಯ ಎಂದು ಸುಗ್ರೀವಾಜ್ಞೆ ಹೊರಡಿಸಿದ್ದ ಕೆಂದ್ರ ಸರ್ಕಾರದ ವಿರುದ್ದ ರಾಜ್ಯ ಸರ್ಕಾರ ಕ್ರಮ ಉತ್ತಮ […] The post ಹಿಂದಿ ಹೇರಿಕೆ ವಿರುದ್ದ ಸರ್ಕಾರದ ಕ್ರಮ ಸ್ವಾಗತಾರ್ಹ : ಸಿದ್ದರಾಜು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ಸಂಭ್ರಮದ ನಡುವೆ ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಸಜ್ಜು: ಬಿಸಿಸಿಐಯಿಂದ ವೇಳಾಪಟ್ಟಿ ಬಿಡುಗಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಅಬ್ಬರ ಶುರುವಾಗಿದ್ದು, ಎಲ್ಲಾ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಇದರ ನಡುವೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಭಾರತ ತಂಡ ಜುಲೈನಲ್ಲಿ ಜಿಂಬಾಬ್ವೆ ಪ್ರವಾಸ ಮಾಡಲಿದ್ದು, ಮೂರು ಪಂದ್ಯಗಳ ಟಿ20ಐ ಮ್ಯಾಚ್ ನಡೆಯಲಿದ್ದು, ಜುಲೈ 23, 25 ಹಾಗೂ 26 ರಂದು ಪಂದ್ಯಗಳು ನಡೆಯಲಿವೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಮಾಡಲಿದ್ದು, ಐದು ಟಿ20 ಮತ್ತು ಮೂರು ಏಕದಿನ […] The post ಐಪಿಎಲ್ ಸಂಭ್ರಮದ ನಡುವೆ ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಸಜ್ಜು: ಬಿಸಿಸಿಐಯಿಂದ ವೇಳಾಪಟ್ಟಿ ಬಿಡುಗಡೆ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಇರಾಕ್ ನಲ್ಲಿ ಅಮೆರಿಕ ಪತ್ರಕರ್ತೆ ಅಪಹರಣ : ಹಿಜ್ಬುಲ್ಲಾ ಕೈವಾಡದ ಶಂಕೆ

ಅಮೆರಿಕ ಪತ್ರಕರ್ತೆ ಶೆಲ್ಲಿ ಕಿಟೆಲ್‌ಸನ್‌ ಅವರನ್ನು ಇರಾಕ್‌ನಲ್ಲಿ ಮಂಗಳವಾರ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅಮೆರಿಕ ಸರ್ಕಾರವು ಪತ್ರಕರ್ತೆಯ ಅಪಹರಣದ ಕುರಿತು ಪರಿಶೀಲನೆ ನಡೆಸುತ್ತಿದ್ದು, ಇರಾಕ್‌ನೊಂದಿಗೆ ಶೆಲ್ಲಿಯ ಸುರಕ್ಷತೆಯ ಕುರಿತು ಮಾತುಕತೆ ನಡೆಸಲಾಗುತ್ತಿದೆ ಎಂದು ಆಮೆರಿಕದ ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಕೃತ್ಯದ ಭಾಗೀದಾರರು ಯಾರು ಎಂಬುದು ಸ್ಪಷ್ಟವಾಗಿಲ್ಲ. ಬಲ್ಲ ಮಾಹಿತಿಗಳ ಪ್ರಕಾರ ಪತ್ರಕರ್ತೆಗೆ ಇರಾನ್‌ನ ಪ್ರಾಕ್ಸಿ ಸಂಘ‌ಟನೆಯಾದ ಕೈತಬ್‌ ಹೆಝಬುಲ್ಲ ಜೀವ ಬೆದರಿಕೆ ಹಾಕಿತ್ತು, ಅಪಹರಿಸುವುದಾಗಿ ಬೆದರಿಸಲಾಗಿತ್ತು ಎಂದು ತಿಳಿದು ಬಂದಿದೆ. ಯುಎಸ್‌ ಸಹಾಯಕ ಕಾರ್ಯದರ್ಶಿ ಡೇಯ್ಲನ್‌ ಜಾನ್ಸನ್‌ […] The post ಇರಾಕ್ ನಲ್ಲಿ ಅಮೆರಿಕ ಪತ್ರಕರ್ತೆ ಅಪಹರಣ : ಹಿಜ್ಬುಲ್ಲಾ ಕೈವಾಡದ ಶಂಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ಸ್ವಯಂ ಗಣತಿ ದಾಖಲಾತಿ

CHITRADURGA NEWS | 01 APRIL 2026 ಚಿತ್ರದುರ್ಗ: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. ಇದನ್ನೂ ಓದಿ: ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯವಿಲ್ಲ, ಆತಂಕ ಬೇಡ ; ಡಾ.ಕುಮಾರ

ಗೃಹ ಬಳಕೆಯ ಅನಿಲ ಸರಬರಾಜು ಮತ್ತು ವಿತರಣೆ ಕುರಿತಂತೆ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ಅನಿಲ ವಿತರಕ ಕಂಪನಿಯ ಮಾರಾಟಗಾರರು ಪಾಲಿಸುವಂತೆ ಹಾಗೂ ಎಲ್ಲಾ ಕಂಪನಿಗಳು ಜಿಲ್ಲೆಯ ದೈನಂದಿನ ಬೇಡಿಕೆಗೆ ತಕ್ಕಂತೆ ಗೃಹ ಬಳಕೆಯ ಅನಿಲ ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ HPC, BPC ಮತ್ತು IOC ಅನಿಲ ವಿತರಕ ಕಂಪನಿಯ ಮಾರಾಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ 34 ಅನಿಲ ವಿತರಣೆ […] The post ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯವಿಲ್ಲ, ಆತಂಕ ಬೇಡ ; ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ

CHITRADURGA NEWS | 01 APRIL 2026 ಚಿತ್ರದುರ್ಗ: ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಗೆ ಅಡಿಪಾಯವಾಗಿರುವ ಜನಗಣತಿ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಬುಧವಾರ ಚಾಲನೆ ದೊರೆಯಿತು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್ ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಧೀಶರ ನಿವಾಸ ಹಾಗೂ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಬುಧವಾರ ಜನಗಣತಿ-2027ರ ಮೊದಲ ಹಂತದ ಮನೆಪಟ್ಟಿ ಕಾರ್ಯಕ್ರಮಕ್ಕೆ ಹಾಗೂ ಸ್ವಯಂ ಗಣತಿ ಪ್ರಕ್ರಿಯೆಗೆ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಆಲಮಟ್ಟಿ-ವಂಡಾಳ್ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ.ಸೋಮಣ್ಣ ಇಬ್ಬರಿಗೂ ಪತ್ರ ಬರೆದಿದ್ದಾರೆ. ಇಬ್ಬರು ಕೇಂದ್ರ ಸಚಿವರಿಗೆ ತಮ್ಮ ಪತ್ರ ರವಾನಿಸಿರುವ ಸಚಿವ ಎಂ.ಬಿ ಪಾಟೀಲ್,  ಗದಗ-ಹೊಟಗಿ ಹಳಿ ದ್ವಿಪಥೀಕರಣ ಯೋಜನೆಯ […] The post ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್‌ ರೈಲಿಗೆ ಆಗ್ರಹ: ಕೇಂದ್ರ ಸಚಿವರಿಬ್ಬರಿಗೆ ಸಚಿವ ಎಂ‌.ಬಿ ಪಾಟೀಲ್ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ

ತುಮಕೂರು,ಏಪ್ರಿಲ್,1,2026 (www.justkannada.in):  ಸೇತುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಬಳಿಕ ಹೊತ್ತಿ ಉರಿದು ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಗಹಳ್ಳಿ ತಾಲ್ಲೂಕು ಹುಳಿಯಾರು ಬಳಿ ಕೋರಗೆರೆ ಸೇತುವೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರು ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿಹೊಡೆದಿದ್ದು ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದಾರೆ  ಎನ್ನಲಾಗಿದೆ. Key words: Three people, […] The post ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | ಎಗ್ಗಿಲ್ಲದೇ ಮುಂದುವರಿದ ಅಕ್ರಮ ಕಲ್ಲುಗಣಿಗಾರಿಕೆ ; ಮಂಜೇಶ್ ಗೌಡ

ಇತ್ತೀಚೆಗೆ ಜಿಲ್ಲಾಧಿಕಾರಿಗಳು ತಡೆ ನೀಡಿದ ಸ್ಥಳದಲ್ಲಿ ಅನಧಿಕೃತವಾಗಿ ಮತ್ತೇ ಎಗ್ಗಿಲ್ಲದೇ ಕಲ್ಲು ಗಣಿಗಾರಿಕೆ ನಡೆಸಲಾಗುತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್‍ಯದರ್ಶಿ ಎಸ್.ಮಂಜೇಶ್ ಗೌಡ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮಾ.೧೧ರಂದು ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯಲ್ಲಿನ ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಿಸಲು ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದರು. ಅದನ್ನು ಸಾಕಾರಗೊಳಿಸುವಲ್ಲಿ ಟಾಸ್ಕ್ ಫೋರ್ಸ್ ಸಮಿತಿ ವಿಫಲವಾಗಿದೆ ಎಂದು ಆರೋಪಿಸಿದರು. ಜಿಲ್ಲಾದ್ಯಂತ ೧೦೩ ಕಲ್ಲು ಕೋರೆಗಳಿದ್ದು, ಶ್ರೀರಂಗಪಟ್ಟಣ ತಾಲೂಕೊಂದರಲ್ಲೇ ೫೨ […] The post ಮಂಡ್ಯ | ಎಗ್ಗಿಲ್ಲದೇ ಮುಂದುವರಿದ ಅಕ್ರಮ ಕಲ್ಲುಗಣಿಗಾರಿಕೆ ; ಮಂಜೇಶ್ ಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಊಟ ಸೇವಿಸಿ ಅಲರ್ಜಿ: ಮಹಿಳೆ ಹಂಚಿಕೊಂಡ ಫೋಟೋ ವೈರಲ್

ಜಾರ್ಖಂಡ್, ಏಪ್ರಿಲ್ 1: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನೀಡಲಾದ ಆಹಾರ ಸೇವಿಸಿದ ಮಹಿಳಾ ಪ್ರಯಾಣಿಕರೊಬ್ಬರು ತಮಗೆ ತೀವ್ರ ಅಲರ್ಜಿ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ರಾಂಚಿ ಮೂಲದ ಆಯುಷಿ ಸಿಂಗ್ ಎಂಬುವವರು ಮಾರ್ಚ್ 27 ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ನೀಡಲಾದ ಊಟವನ್ನು ಸೇವಿಸಿದ ನಂತರ ತಮ್ಮ ತುಟಿ ವಿಪರೀತವಾಗಿ ಊದಿಕೊಂಡಿದ್ದು, ಮುಖದ ಮೇಲೆ ಅಲರ್ಜಿಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಅವರ ಎರಡು ವರ್ಷದ ಮಗು ಕೂಡ ಅದೇ ಆಹಾರ ಸೇವಿಸಿ ಭೇದಿಯಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 25 : Insta 75 Days Revision Plan-2026 : AGRICULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 25 : Insta 75 Days Revision Plan-2026 : AGRICULTURE" The post DAY – 25 : Insta 75 Days Revision Plan-2026 : AGRICULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Viral News: 93.83% ಸ್ಕೋರ್ ಮಾಡಿದ ದಿನಗೂಲಿ ದಂಪತಿಯ ಮಗಳು! ರಿಸಲ್ಟ್ ನೋಡೋಕೆ ಆಕೆಯೇ ಇಲ್ಲ

Viral News: ಇಡೀ ವರ್ಷ ಕಷ್ಟಪಟ್ಟು ಓದಿದ್ದ ಹುಡುಗಿ ಪಿಯುಸಿ ರಿಸಲ್ಟ್​ಗಾಗಿ ಕಾಯ್ತಾ ಇದ್ದಳು. ಪ್ರಯತ್ನದ ಫಲ ಹೇಗೆ ಬರುತ್ತೆ ಅನ್ನುವ ಕುತೂಹಲ ಇತ್ತು. ರಿಸಲ್ಟ್ ಬಂದಾಗ ಅವಳ ಸ್ಕೋರ್ ಸೂಪರ್ ಆಗಿತ್ತು. ಆದರೆ ನೋಡೋಕೆ ಆಕೆಯೇ ಇಲ್ಲ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ, ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲುವನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ನರಸಿಂಹ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದೆ .ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಡಾಕ್ಟರ್ ಮಲ್ಲು ವಿರುದ್ದ ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಮಹಿಳಾ ಸಿಬ್ಬಂದಿ ಜೊತೆಗೆ ಆರೋಪಿ ಡಾಕ್ಟರ್ ಮಲ್ಲು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆ […] The post ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | ಕುರುಬರ ಸಂಘದಲ್ಲಿ ಭ್ರಷ್ಟಾಚಾರ ಸಾಬೀತು ಪಡಿಸಿದರೆ ನೇಣಿಗೇರುತ್ತೇನೆ – ಶಶಿಧರ್

ಮಂಡ್ಯ ಜಿಲ್ಲೆಯ ಕುರುಬರ ಸಂಘದ ಅಭಿವೃದ್ದಿಯನ್ನು ಸಹಿಸದ ಆಡಳಿತ ಮಂಡಳಿಯ ಮಾಜಿ ನಿರ್ದೇಶಕ ದೊಡ್ಡಯ್ಯ ಮತ್ತು ಆತನ ಪುತ್ರನ ಕುಮ್ಮಕ್ಕಿನಿಂದ ಕೆಲವು ಅತೃಪ್ತ ಮನಸ್ಥಿತಿಯುಳ್ಳ ವ್ಯಕ್ತಿಗಳು ಸಂಘದ ಘನತೆಗೆ ಚ್ಯುತಿ ತರುತ್ತಿದ್ದು ಸಂಘದ ಆಡಳಿತದಲ್ಲಿ ಭ್ರಷ್ಟಾಚಾರವೆಸಗಿರುವುದನ್ನು ರುಜುವಾತು ಪಡಿಸಿ ಪ್ರಮಾಣ ಮಾಡಿದರೆ ಬಹಿರಂಗ ನೇಣಿಗೆ ಶರಣಾಗುತ್ತೇನೆಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ್ ತಿಳಿಸಿದರು. ಸಂಘದ ಆವರಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಶಶಿಧರ್ ಅವರು ಪ್ರತಿ ಆಡಳಿತ ಮಂಡಳಿಯ ಸಭೆಯಲ್ಲಿ ಭಾಗಿಯಾಗಿದ್ದ ಹಾರೋಹಳ್ಳಿ ಕೃಷ್ಣ, ಸಾತನೂರು […] The post ಮಂಡ್ಯ | ಕುರುಬರ ಸಂಘದಲ್ಲಿ ಭ್ರಷ್ಟಾಚಾರ ಸಾಬೀತು ಪಡಿಸಿದರೆ ನೇಣಿಗೇರುತ್ತೇನೆ – ಶಶಿಧರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.