Filters

Channels
Topics
Other Filters

ರಾಜೀವ್ ಚಂದ್ರಶೇಖರ್‌ ಆರ್ಥಿಕ ಹಿನ್ನೆಲೆಯನ್ನು ಪ್ರಶ್ನೆ ಮಾಡಿದ ಪ್ರಿಯಾಂಕ್ ಖರ್ಗೆ

ಕೇರಳಂ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ರಾಜೀವ್ ಚಂದ್ರಶೇಖರ್ ಅವರನ್ನು ನೇಮಿಸಲು ಅವರ ಆರ್ಥಿಕ ಹಿನ್ನೆಲೆ ಅಥವಾ ಹಣದ ಬಲವೇ ಏಕೈಕ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಓರ್ವ ಕೈಗಾರಿಕೋದ್ಯಮಿಯಾಗಿ, ರಾಜಕಾರಣಿಯಾಗಿ ಅಥವಾ ಮುತ್ಸದ್ದಿಯಾಗಿ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಯಾವುದೇ ಕೆಲಸವನ್ನು ಸ್ವಯಂಪ್ರೇರಿತರಾಗಿ ಮಾಡಿದ್ದನ್ನು ನಾನು ನೋಡಿಲ್ಲ. ಹೀಗಿರುವಾಗ ಕೇರಳಂ ಜನತೆಗೆ ಅವರಿಂದ ಹೇಗೆ ಲಾಭವಾಗುತ್ತದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ. ಪ್ರಿಯಾಂಕ್‌ ಖರ್ಗೆ ಅವರ ಸುದ್ದಿಗೋಷ್ಠಿಯನ್ನು […] The post ರಾಜೀವ್ ಚಂದ್ರಶೇಖರ್‌ ಆರ್ಥಿಕ ಹಿನ್ನೆಲೆಯನ್ನು ಪ್ರಶ್ನೆ ಮಾಡಿದ ಪ್ರಿಯಾಂಕ್ ಖರ್ಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೂಲ್ಸ್ ಬ್ರೇಕ್ ಮಾಡಿದ್ರೆ ಕ್ಲಾಸ್ ತಗೊಳ್ದೆ ಬಿಡಲ್ಲ ಅಂಪೈರ್: ಮೈದಾನದಲ್ಲೇ ತೆವಾಟಿಯಾ ಬ್ಯಾಟ್‌ ಸೀಜ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಅಂದ್ರೆ ಬರೀ ಸಿಕ್ಸರ್, ಬೌಂಡರಿಗಳ ಅಬ್ಬರವಷ್ಟೇ ಅಲ್ಲ, ವಿವಾದಗಳಿಗೂ ಇಲ್ಲಿ ಬರವಿಲ್ಲ. ನೋಬಾಲ್, ವೈಡ್ ಕಿರಿಕ್ ನಡುವೆ ಈಗ ‘ಬ್ಯಾಟ್ ಗಾತ್ರ’ಕ್ಕೆ ಸಂಬಂಧಿಸಿದ ಹೊಸ ಹೈಡ್ರಾಮಾವೊಂದು ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯದಲ್ಲಿ ನಡೆದಿದೆ. ಗುಜರಾತ್ ತಂಡದ ಫಿನಿಶರ್ ರಾಹುಲ್ ತೆವಾಟಿಯಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಾಗ ಈ ಘಟನೆ ನಡೆದಿದೆ. ತೆವಾಟಿಯಾ ಕ್ರೀಸ್‌ಗೆ ಬರುತ್ತಿದ್ದಂತೆ ತಡೆದ ಅಂಪೈರ್‌ಗಳು, ಅವರ ಬ್ಯಾಟ್ ಅನ್ನು ‘ಬ್ಯಾಟ್ ಗೇಜ್’ ಸಾಧನದ ಮೂಲಕ ಪರೀಕ್ಷಿಸಿದರು. […] The post ರೂಲ್ಸ್ ಬ್ರೇಕ್ ಮಾಡಿದ್ರೆ ಕ್ಲಾಸ್ ತಗೊಳ್ದೆ ಬಿಡಲ್ಲ ಅಂಪೈರ್: ಮೈದಾನದಲ್ಲೇ ತೆವಾಟಿಯಾ ಬ್ಯಾಟ್‌ ಸೀಜ್‌ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

Mass Layoffs in India 2026: ಬೆಳಗ್ಗೆ 6 ಗಂಟೆಗೆ ಬಂದ ಒಂದೇ ಇಮೇಲ್‌ನಲ್ಲಿ ಕೆಲಸ ಕಳೆದುಕೊಂಡ 12000 ಮಂದಿ! ಭಾರತದ ಐಟಿ ಉದ್ಯಮಕ್ಕೆ ಭಾರೀ ಆಘಾತ!

Axes 12000 Jobs in India Overnight: ಪ್ರಸಿದ್ಧ ಐಟಿ ಕಂಪನಿ ವಿಶ್ವಾದ್ಯಂತ ಒಮ್ಮೆಲೇ ಬರೋಬ್ಬರಿ 30,000 ಸಾವಿರ ಮಂದಿಯನ್ನು ಕೆಲಸದಿಂದ ತೆಗೆದು ಹಾಕಿದೆ. ಮೊದಲಿಗೆ ಆ ಕಂಪನಿಯ ಸಿಬ್ಬಂದಿಗಳು ಇದೊಂದು ಏಪ್ರಿಲ್ ಫೂಲ್ ಅಂತ ಅಂದುಕೊಂಡಿದ್ದರು, ಆದರೆ ನಂತರ ಫೋನ್ ರಿಂಗಾಯಿತು ನೋಡಿ.. ಆ ಕಡೆಯಿಂದ ಮಾತನಾಡೋದನ್ನು ಕೇಳಿ ಈ ಉದ್ಯೋಗಿಗಳೆಲ್ಲ ಶಾಕ್‌ಗೆ ಒಳಗಾಗಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿದೇಶಿ ದೇಣಿಗೆ ತಿದ್ದುಪಡಿ ಮಸೂದೆಗೆ ವಿರೋಧ : ಸಂಸತ್ತಿನ ಆವರಣದಲ್ಲಿ ವಿಪಕ್ಷ ಸಂಸದರ ಪ್ರತಿಭಟನೆ

ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ 2026ರ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಸೂದೆ ವಿರುದ್ದ ಬುಧವಾರ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಹಲವಾರು ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ‘ಎನ್‌ಜಿಒಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಿ’ ಎಂದು ಬರೆದ ಬೃಹತ್ ಬ್ಯಾನರ್ ಹಿಡಿದ ವಿಪಕ್ಷ ಸಂಸದರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಸಂಸದರು, ಎಸ್‌ಪಿಯ ಡಿಂಪಲ್ ಯಾದವ್ ಮತ್ತು ರಾಮ್ […] The post ವಿದೇಶಿ ದೇಣಿಗೆ ತಿದ್ದುಪಡಿ ಮಸೂದೆಗೆ ವಿರೋಧ : ಸಂಸತ್ತಿನ ಆವರಣದಲ್ಲಿ ವಿಪಕ್ಷ ಸಂಸದರ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ,ಏಪ್ರಿಲ್,1,2026 (www.justkannada.in): ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿ ಯೋಜನೆಗಳು ಆಸರೆಯಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಎರಡು ಕ್ಷೇತ್ರಗಳಲ್ಲೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.  ಅತಿ ಹೆಚ್ಚು  ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ.  ಬೈಲ ಎಲಕ್ಷನ್ ವರದಿ ನಮಗೆ ಬಂದಿದೆ ಎಂದರು. ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಬಗ್ಗೆ ತಿಳಿಸುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಾಗಲಕೋಟೆ ದಾವಣಗೆರೆ ಜನ ದೊಡ್ಡ ಬದಲಾವಣೆ ಬಯಸಿದ್ದಾರೆ. […] The post ಬೆಲೆ ಏರಿಕೆ ಕಷ್ಟ ಕಾಲದಲ್ಲಿ ಗ್ಯಾರಂಟಿಗಳು ಆಸರೆಯಾಗುತ್ತೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

ಪ್ರಜಾಕೀಯ ಪ್ರಜಾಕೀಯ ಅಂತಿದ್ದ ರಿಯಲ್ ಸ್ಟಾರ್ ಉಪೇಂದ್ರ ಇದೀಗ TRP ಜೊತೆ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಟಿಆರ್‌ಪಿ ಅಂದ್ರೆ ದಿ ರಿಯಲ್ ಪ್ರಜಾಕೀಯ. ಇನ್‌ಫ್ಯಾಕ್ಟ್ ಇದು ಪ್ರಜಾಕೀಯ 2.O ವರ್ಷನ್ ಅನ್ನಬಹುದು. ಈ ಬಾರಿ ಸಾಕಷ್ಟು ಸಮಯ, ಹಣ ವ್ಯಯಿಸಿ, ಸಮಾಜಕ್ಕಾಗಿ ಹಾಗೂ ಬದಲಾವಣೆಗಾಗಿ ಸಖತ್ ವರ್ಕ್ ಮಾಡಿಕೊಂಡೇ ಕಾಲಿಟ್ಟಿದ್ದಾರೆ ಟ್ರೆಂಡ್ ಸೆಟ್ಟರ್ ಉಪ್ಪಿ. ಮೂರ್ಖರ ದಿನದಂದೇ ಬುದ್ಧಿವಂತರ ದಿನ ಆಚರಿಸೋಣ ಅಂದಿದ್ಯಾಕೆ ಬುದ್ಧಿವಂತ..? ಏನಿದೆ ಈ TRPನಲ್ಲಿ ಅನ್ನೋದ್ರ ಸ್ಟೋರಿ ಇಲ್ಲಿದೆ ನೋಡಿ… GBA ಎಲೆಕ್ಷನ್ಸ್‌ಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಬ್ಲೂಸ್’ ಪಡೆಯಲ್ಲಿ ಹೊಸ ಸಂಚಲನ: ಬಿಎಫ್‌ಸಿ ಯುವ ಅಕಾಡೆಮಿಗೆ ಸಾವಿಯೊ ಮೆಡೈರಾ ಸಾರಥ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಫುಟ್‌ಬಾಲ್ ಲೋಕದ ಅತ್ಯಂತ ಅನುಭವಿ ತಾಂತ್ರಿಕ ತಜ್ಞರಲ್ಲಿ ಒಬ್ಬರಾದ ಸಾವಿಯೊ ಮೆಡೈರಾ ಅವರನ್ನು ಬೆಂಗಳೂರು ಎಫ್‌ಸಿ (BFC) ತನ್ನ ಯುವ ಅಭಿವೃದ್ಧಿ ವಿಭಾಗದ (Head of Youth Development) ಮುಖ್ಯಸ್ಥರನ್ನಾಗಿ ನೇಮಿಸಿದೆ. ತಳಮಟ್ಟದಿಂದಲೇ ವಿಶ್ವದರ್ಜೆಯ ಆಟಗಾರರನ್ನು ಸಿದ್ಧಪಡಿಸುವ ಉದ್ದೇಶದಿಂದ ಬಿಎಫ್‌ಸಿ ಈ ಪ್ರಮುಖ ನಿರ್ಧಾರ ಕೈಗೊಂಡಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಫುಟ್‌ಬಾಲ್ ತರಬೇತಿ ಮತ್ತು ತಾಂತ್ರಿಕ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಮೆಡೈರಾ ಅವರ ಸಾಧನೆ ಅಪಾರ ಭಾರತೀಯ ಹಿರಿಯ ಪುರುಷರ ತಂಡದ […] The post ‘ಬ್ಲೂಸ್’ ಪಡೆಯಲ್ಲಿ ಹೊಸ ಸಂಚಲನ: ಬಿಎಫ್‌ಸಿ ಯುವ ಅಕಾಡೆಮಿಗೆ ಸಾವಿಯೊ ಮೆಡೈರಾ ಸಾರಥ್ಯ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ತ್ಯಾವರೇಕೊಪ್ಪ, ಫ್ರೀಡಂ ಪಾರ್ಕ್​ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 1 April 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 1 April 2026" The post UPSC Current Affairs Quiz : 1 April 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಏಪ್ರಿಲ್ 1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್  ಸುರ್ಜೇವಾಲ ವಾಗ್ದಾಳಿ ನಡೆಸಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯದ ಎರಡು ವಿಚಾರದ ಮೇಲೆ ಉಪಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ವಿಕಾಸ, ಜನಕಲ್ಯಾಣದ ಮೇಲೆ ಚುನಾವಣೆ ಎದುರಿಸುತ್ತಿದೆ. ದ್ವೇಷ ಒಡೆದು ಆಳುವ ನೀತಿ ಮೇಲೆ ಬಿಜೆಪಿ ಚುನಾವಣೆ ಮಾಡುತ್ತಿದೆ. ಗ್ಯಾರಂಟಿ ಯೋಜನೆ ರದ್ದು ಮಾಡುವುದು ಬಿಜೆಪಿ […] The post ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL 2026 ಪಾಯಿಂಟ್ಸ್ ಟೇಬಲ್: ಅಂಕವೊಂದೇ ಆದರೂ ರನ್ ರೇಟ್‌ನಲ್ಲಿ ರಾಜಸ್ಥಾನವೇ ಬಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಕ್ರಿಕೆಟ್ ಹಬ್ಬ ಅದ್ಧೂರಿಯಾಗಿ ಆರಂಭವಾಗಿದ್ದು, ಈಗಾಗಲೇ ನಾಲ್ಕು ಪಂದ್ಯಗಳು ಯಶಸ್ವಿಯಾಗಿ ಮುಗಿದಿವೆ. ಒಟ್ಟು 10 ತಂಡಗಳ ಪೈಕಿ 8 ತಂಡಗಳು ಅಂಗಳಕ್ಕಿಳಿದು ತಮ್ಮ ಶಕ್ತಿ ಪ್ರದರ್ಶಿಸಿವೆ. ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ನಂತರ ಎಲ್ಲಾ ತಂಡಗಳು ತಮ್ಮ ಮೊದಲ ಸುತ್ತನ್ನು ಪೂರ್ಣಗೊಳಿಸಲಿವೆ. ಈವರೆಗೆ ನಡೆದ ಪಂದ್ಯಗಳಲ್ಲಿ 4 ತಂಡಗಳು ಭರ್ಜರಿ ಜಯದೊಂದಿಗೆ ಅಂಕಪಟ್ಟಿಯಲ್ಲಿ ಖಾತೆ ತೆರೆದಿದ್ದರೆ, ಇನ್ನುಳಿದ 4 ತಂಡಗಳು ಮೊದಲ […] The post IPL 2026 ಪಾಯಿಂಟ್ಸ್ ಟೇಬಲ್: ಅಂಕವೊಂದೇ ಆದರೂ ರನ್ ರೇಟ್‌ನಲ್ಲಿ ರಾಜಸ್ಥಾನವೇ ಬಾಸ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಏಪ್ರಿಲ್ 1 : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿಯವರು ತಮ್ಮತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜೆಟ್ ಇಂಧನ ಬೆಲೆ ಜಿಗಿತ: ವಿದೇಶೀ ಏರ್ಲೈನ್ಸ್‌ಗೆ ಡಬಲ್ ಶಾಕ್, ದೇಶೀಯ ಫ್ಲೈಟ್‌‌ಗಳಿಗೆ 8.5% ಏರಿಕೆ

ನವದೆಹಲಿ, ಏಪ್ರಿಲ್ 1: ದೇಶದಲ್ಲಿ ಜೆಟ್ ಇಂಧನ (ATF) ಬೆಲೆ ಏರಿಕೆಯ ವಿಚಾರದಲ್ಲಿ ಸರ್ಕಾರ ಹೊಸ ನಿಲುವು ತಾಳಿದೆ. ಆರಂಭದಲ್ಲಿ ಎಲ್ಲಾ ವಿಮಾನಗಳಿಗೂ ಬೆಲೆಯನ್ನು ಎರಡು ಪಟ್ಟು (ಶೇ. 100) ಏರಿಸುವ ನಿರೀಕ್ಷೆಯಿತ್ತು. ಆದರೆ, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ನಡೆಸಿದ ಚರ್ಚೆಯ ಬಳಿಕ, ದೇಶೀಯ ವಿಮಾನಗಳಿಗೆ ಈ ಏರಿಕೆಯನ್ನು ಶೇ. 8.5 ಕ್ಕೆ ಸೀಮಿತಗೊಳಿಸಲಾಗಿದೆ. ಆದರೆ, ವಿದೇಶಿ ಏರ್ಲೈನ್ಸ್ ಮತ್ತು ಚಾರ್ಟರ್ಡ್ ಫ್ಲೈಟ್‌ಗಳಿಗೆ ಇಂಧನ ಬೆಲೆ ದುಪ್ಪಟ್ಟಾಗಿದೆ. ದೆಹಲಿಯಲ್ಲಿ ಕಿಲೋಲೀಟರ್‌ಗೆ ಸುಮಾರು 1 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ

ದಾವಣಗೆರೆ,ಏಪ್ರಿಲ್,1,2026 (www.justkannada.in):  ಒಳಮೀಸಲಾತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನೇಮಕಾತಿಗಳು ಸ್ಥಗಿತಗೊಂಡು ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಉಪಚುನಾವಣೆಗೆ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಜಾರಿ, ನೇಮಕಾತಿ ಪ್ರಾರಂಭ ವಿಚಾರವನ್ನು ಸರ್ಕಾರ ಮುಂದೂಡಿಕೆ ಮಾಡಿದೆ. ಈ ಬಗ್ಗೆ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ನೀತಿಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಯಾಗುತ್ತದೆ. 56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಅನ್ವಯ ಆಗುತ್ತೆ ಎಂದಿದ್ದಾರೆ. ಈಗ ಭೇಕಾಗಿರುವುದು ರೋಸ್ಟರ್ ಪದ್ದತಿ.  101 ಉಪಜಾತಿಗಳಲ್ಲಿ ಎಬಿಸಿ […] The post ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ

CHITRADURGA NEWS | 01 April 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ವ್ಯಾಪಾರಗಳಲ್ಲಿ ಸ್ವಂತ ಆಲೋಚನೆಗಳು ಹೆಚ್ಚಿನ ಮಟ್ಟದಲ್ಲಿ ಫಲ ನೀಡುವುದಿಲ್ಲ. ಹಣಕಾಸು ವ್ಯವಹಾರಗಳು ಮುಂದಕ್ಕೆ ಸಾಗದೆ ನಿರಾಶೆ ಉಂಟಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಆಪ್ತರೊಂದಿಗೆ ಮಾತಿನ ಭೇದಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳೊಂದಿಗೆ ಸಮಸ್ಯೆಗಳು ಎದುರಾಗಬಹುದು. ವಿದ್ಯಾರ್ಥಿಗಳು ಇನ್ನಷ್ಟು ಪರಿಶ್ರಮ ಪಡಬೇಕು. ನಿರುದ್ಯೋಗಿಗಳ ಪ್ರಯತ್ನಗಳು ಫಲಕಾರಿಯಾಗುವುದಿಲ್ಲ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ ವೃಷಭ: (ಇ, ಓ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.