Filters

Channels
Topics
Other Filters

Internship: ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಹೊಸ ಪ್ರಕಟಣೆ!

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 2026 ರ ಅಕ್ಟೋಬರ್ 23 ಕೊನೆಯ ದಿನವಾಗಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾರ್ಚ್ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆಗೆ ದೃಢ ಸಂಕಲ್ಪ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ರೈತರಿಗೆ ನೋವಾಗುವಂತಹ ಯಾವುದೇ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ ಅವರಿಗೆ ಬೇಕಾದ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೈತರ ಕುಂದುಕೊರತೆ, ಬರ ಪರಿಸ್ಥಿತಿ ಮತ್ತು 6ನೇ ಹಂತದ ಕುಡಿಯುವ ನೀರಿನ ಸಮಸ್ಯೆ ಕುರಿತ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಸುಮಾರು ಎರಡು ಗಂಟೆಗಳ ಕಾಲ ರೈತರ ಅಹವಾಲು ಆಲಿಸಿದರು. ಮೇಕೆದಾಟು […] The post ಮಾರ್ಚ್ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆಗೆ ದೃಢ ಸಂಕಲ್ಪ: ಸಚಿವ ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಿಕೆಶಿಯಿಂದ ಸ್ಟಿಂಗ್ ಆಪರೇಷನ್ : ಸಿದ್ದರಾಮಯ್ಯರನ್ನ ಅಪಮಾನಿಸಿ ಕೆಳಗಿಳಿಸಿದ್ರು – ಕೇಂದ್ರ ಸಚಿವ ಹೆಚ್ ಡಿಕೆ

ಬೆಂಗಳೂರು, ಸೆಪ್ಟಂಬರ್, 7,2026 (www.justkannada.in):  ಅಕ್ಟೋಬರ್ 2026 ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಡೆಸಿದ ‘ಸ್ಟಿಂಗ್ ಆಪರೇಷನ್’ನಿಂದಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ,  ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜು ಅವರಿಗಿಂತ ಹೆಚ್ಚಿನಅವಧಿಗೆ ರಾಜ್ಯವನ್ನು ಆಳಿದವರು. ಅಹಿಂದಾ ವರ್ಗಕ್ಕೆ ದೊಡ್ಡ ನಾಯಕರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೈಸೂರು ದಸರಾ: ಮೂಲಸೌಕರ್ಯ, ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವ ಡಾ. ಯತೀಂದ್ರ

ಮೈಸೂರು,ಅಕ್ಟೋಬರ್,7,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು, ಹಬ್ಬದ ಯಶಸ್ವಿ ಆಯೋಜನೆ ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳ ಜಂಟಿ ಸ್ಥಳ ಪರಿಶೀಲನೆಯನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ನಡೆಸಿದರು. ಮಹಾರಾಜ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವ ‘ಆಹಾರ ಮೇಳ’ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಶುದ್ಧ ಕುಡಿಯುವ ನೀರು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸಂಸ್ಥೆಗಳ ನೇಮಕಾತಿ,  “ಸ್ಥಳೀಯರಿಗೆ ಆದ್ಯತೆ “ ನಿಯಮ ಪಾಲನೆಯಾಗುತ್ತಿಲ್ಲ ;  ಸಂಸದ ಯದುವೀರ್‌ಗೆ ಪ್ರಶ್ನೆ 

  ಮೈಸೂರು, OCT.07,2026: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳ ಗ್ರೂಪ್‌ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು ಎಂಬ ಬೇಡಿಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ನಡೆದ ಸಂವಾದದಲ್ಲಿ ಮುನ್ನೆಲೆಗೆ ಬಂತು. ಸಂವಾದದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪ್ರಶ್ನಿಸಿದ ಪತ್ರಕರ್ತರು, ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಗ್ರೂಪ್‌ ‘ಸಿ’ ಮತ್ತು ‘ಡಿ’ ಹುದ್ದೆಗಳ ನೇಮಕಾತಿ ವೇಳೆ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮ ಮತ್ತು ಆಶಯ ಸಮರ್ಪಕವಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಿಕಪ್ ರಿಕ್ಷಾ- ಬೈಕ್ ನಡುವೆ ಭೀಕರ ಅಪಘಾತ: ಸವಾರ ದಾರುಣ ಸಾ*ವು

ಹೊಸದಿಗಂತ ವರದಿ ಕಾರವಾರ: ಪಿಕಪ್ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಉಳಗಾದ ಬಸುಣಗ ಬಳಿ ಸಂಭವಿಸಿದೆ. ಶಾಲಾ ವಾಹನವೊಂದರ ಚಾಲಕನಾಗಿ ಕೆಲಸ ಮಾಡುತ್ತಿದ್ದ ಓತಿಭಾಗ ನಿವಾಸಿ ಪ್ರಸಾದ ರಾಜೇಶ ಕುಡ್ತರಕರ್(22)ಮೃತ ದುರ್ದೈವಿ. ಈತ ತನ್ನ ಬಜಾಜ ಫಲ್ಸರ್ ಬೈಕ್ ಮೇಲೆ ಬುಸುಣಗದಿಂದ ಉಳಗಾ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಒಳ ರಸ್ತೆಯ ತಿರುವಿನಲ್ಲಿ ಗೂಡ್ಸ್ ರಿಕ್ಷಾ ಎದುರು ಬಂದಿದ್ದರಿಂದ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಇದನ್ನೂ ಓದಿ: ಗಂಭೀರ ಗಾಯಗೊಂಡ […] The post ಪಿಕಪ್ ರಿಕ್ಷಾ- ಬೈಕ್ ನಡುವೆ ಭೀಕರ ಅಪಘಾತ: ಸವಾರ ದಾರುಣ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಪದವೀಧರ ಶಿಕ್ಷಕರ ಸಂಘ | ಸುಂದರ ರಾಜ್ ಅವಿರೋಧ ಆಯ್ಕೆ

CHITRADURGA NEWS | 07 October 2026 ಚಿತ್ರದುರ್ಗ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸಿ.ಎಂ. ಸುಂದರ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ? ಪ್ರಧಾನ ಕಾರ್ಯದರ್ಶಿಯಾಗಿ ಕೆ. ಪ್ರಕಾಶ್ ಹಾಗೂ ಖಜಾಂಚಿಯಾಗಿ ಎಸ್. ಪ್ರದೀಪ್ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಕಣದಲ್ಲಿದ್ದ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಎಸ್. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಾರ್ಯಾಲಯ ಉದ್ಘಾಟನೆ.

ಮೈಸೂರು, ಅಕ್ಟೋಬರ್,7,2026 (www.justkannada.in): ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ’ವನ್ನು ಇಂದು ಅಧಿಕೃತವಾಗಿ  ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. “ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸಾರ್ವಜನಿಕರ ಕುಂದುಕೊರತೆಗಳ ಶೀಘ್ರ ಪರಿಹಾರ ಹಾಗೂ ವಿವಿಧ ಇಲಾಖೆಗಳ ಆಡಳಿತಾತ್ಮಕ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ನೂತನ ಕಾರ್ಯಾಲಯವನ್ನು ತೆರೆಯಲಾಗಿದೆ . ಈ ನೂತನ ಕಾರ್ಯಾಲಯದ ಪ್ರಾರಂಭದಿಂದಾಗಿ ಜಿಲ್ಲೆಯ ನಾಗರಿಕರು ತಮ್ಮ ಕುಂದುಕೊರತೆಗಳನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯದುವೀರ್ ಹೇಳಿಕೆ: ಸಿದ್ದರಾಮಯ್ಯ ಇಷ್ಟ, ಮಹಿಷ ದಸರಾಕ್ಕೆ ವಿರೋಧ; ದಸರಾ ಕಂಬಳಕ್ಕೂ ‘ನೋ’

  ಮೈಸೂರು,OCT.07,2026: ರಾಜಕೀಯದಲ್ಲಿ ಯಾರ ನಾಯಕರು ಇಷ್ಟ, ಯಾರಿಷ್ಟವಿಲ್ಲ ಎಂಬ ಪ್ರಶ್ನೆಗೆ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ನಮಗೆ ಒಂದಷ್ಟು ಇಷ್ಟದ ನಾಯಕರು ಇದ್ದಾರೆ. ಅದಕ್ಕಾಗಿಯೇ ಬಿಜೆಪಿ ಪಕ್ಷದಲ್ಲಿದ್ದೇವೆ. ರಾಜಕೀಯ ಬೇರೆ, ವೈಯಕ್ತಿಕ ಇಷ್ಟ ಬೇರೆ” ಎಂದು ಅವರು ಹೇಳಿದ್ದಾರೆ. ಮೈಸೂರಿನ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಯದುವೀರ್, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತವನ್ನು ಶ್ಲಾಘಿಸಿದರು. ಸಣ್ಣ ಸಮುದಾಯದಿಂದ ಬಂದರೂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2026ರ ಅಂತಿಮ ಸುತ್ತುಗಳ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) 2026ರ ಉಳಿದ ಸುತ್ತುಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಗ್ರೇಟರ್ ನೋಯ್ಡಾದ ಬುದ್ಧ ಅಂತಾರಾಷ್ಟ್ರೀಯ ರೇಸಿಂಗ್ ಸರ್ಕ್ಯೂಟ್‌ನಲ್ಲಿ 4ನೇ ಸುತ್ತು ಅಕ್ಟೋಬರ್ 31–ನವೆಂಬರ್ 1ರಂದು ಹಾಗೂ 5ನೇ ಸುತ್ತು ನವೆಂಬರ್ 28–29ರಂದು ನಡೆಯಲಿದೆ. ಇದಾದ ಬಳಿಕ, ಡಿಸೆಂಬರ್ 5–6ರಂದು ನವಿ ಮುಂಬೈ ಸ್ಟ್ರೀಟ್ ಸರ್ಕ್ಯೂಟ್‌ನಲ್ಲಿ ನಡೆಯಲಿರುವ ನೈಟ್ ರೇಸ್‌ನೊಂದಿಗೆ 2026ರ ಸೀಸನ್‌ಗೆ ತೆರೆ ಬೀಳಲಿದೆ. 2026ರ ಇಂಡಿಯನ್ ರೇಸಿಂಗ್ ಫೆಸ್ಟಿವಲ್‌ನ 4ನೇ ಮತ್ತು 5ನೇ ಸುತ್ತುಗಳು ಬುದ್ಧ ಅಂತಾರಾಷ್ಟ್ರೀಯ ರೇಸಿಂಗ್ […] The post ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2026ರ ಅಂತಿಮ ಸುತ್ತುಗಳ ವೇಳಾಪಟ್ಟಿ ಪ್ರಕಟ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ವಿವಿಧ ವಿವಿಗಳ ಪ್ರಗತಿ ಪರಿಶೀಲಿಸಿದ ಸಚಿವ ಬಸವರಾಜ ರಾಯರೆಡ್ಡಿ

ಮೈಸೂರು, ಅಕ್ಟೋಬರ್,7,2026 (www.justkannada.in): ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಂದು ಮೈಸೂರಿನ ಕ್ರಾಫರ್ಡ್ ಹಾಲ್‌ ನಲ್ಲಿ ಮೈಸೂರು ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಮೈಸೂರು ವಿಶ್ವವಿದ್ಯಾಲಯ, ಮಂಡ್ಯ ವಿಶ್ವವಿದ್ಯಾಲಯ, ಹಾಸನ ವಿಶ್ವವಿದ್ಯಾಲಯ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪ್ರಗತಿ ಕುರಿತು ಸಚಿವ ಬಸವರಾಜ ರಾಯರೆಡ್ಡಿ ಮಾಹಿತಿ ಪಡೆದುಕೊಂಡರು. ಮೈಸೂರು ವಿಶ್ವವಿದ್ಯಾಲಯದಿಂದ ಮಂಡ್ಯ, ಹಾಸನ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕಗೊಂಡ ಬಳಿಕ ಆಯಾ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳಿಗೆ ಲಭ್ಯವಿರುವ ಸ್ಥಳಾವಕಾಶ, ಕಟ್ಟಡಗಳ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಜಾಜ್ ಪುಣೆ ಗ್ರ್ಯಾಂಡ್ ಟೂರ್‌ಗೆ UCI 2.1 ಮಾನ್ಯತೆ; ಅಂತಾರಾಷ್ಟ್ರೀಯ ಸೈಕ್ಲಿಂಗ್‌ನಲ್ಲಿ ಮತ್ತಷ್ಟು ಎತ್ತರಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಜಾಜ್ ಪುಣೆ ಗ್ರ್ಯಾಂಡ್ ಟೂರ್‌ಗೆ UCI 2.2ರಿಂದ UCI 2.1ಕ್ಕೆ ಉನ್ನತೀಕರಣ ದೊರೆತಿದೆ. ಇದು ಟೂರ್‌ಗೆ ಮಾತ್ರವಲ್ಲದೆ, ಭಾರತದ ಸೈಕ್ಲಿಂಗ್ ಕ್ಷೇತ್ರಕ್ಕೂ ಮಹತ್ವದ ಬೆಳವಣಿಗೆಯಾಗಿದೆ. ಇತ್ತೀಚೆಗೆ ಕೆನಡಾದ ಮಾಂಟ್ರಿಯಲ್‌ನಲ್ಲಿ ನಡೆದ UCI ಕಾಂಗ್ರೆಸ್‌ನಲ್ಲಿ ಪುಣೆಯನ್ನು 2032ರ UCI ರೋಡ್ ವರ್ಲ್ಡ್ ಚಾಂಪಿಯನ್‌ಶಿಪ್‌ಗಳ ಆತಿಥೇಯ ನಗರವಾಗಿ ಆಯ್ಕೆ ಮಾಡಲಾಗಿತ್ತು. ಇದರೊಂದಿಗೆ, ಈ ಪ್ರತಿಷ್ಠಿತ ವಿಶ್ವ ಚಾಂಪಿಯನ್‌ಶಿಪ್‌ಗೆ ಆತಿಥ್ಯ ವಹಿಸಲಿರುವ ಭಾರತದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪುಣೆ ಪಾತ್ರವಾಗಿದೆ. ಬಜಾಜ್ ಪುಣೆ ಗ್ರ್ಯಾಂಡ್ ಟೂರ್‌ನ […] The post ಬಜಾಜ್ ಪುಣೆ ಗ್ರ್ಯಾಂಡ್ ಟೂರ್‌ಗೆ UCI 2.1 ಮಾನ್ಯತೆ; ಅಂತಾರಾಷ್ಟ್ರೀಯ ಸೈಕ್ಲಿಂಗ್‌ನಲ್ಲಿ ಮತ್ತಷ್ಟು ಎತ್ತರಕ್ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸಾಗರದಲ್ಲಿ ಮತ್ತೆ ಮೇಲೆ ಬಂದು ಮಾನನಷ್ಟಕ್ಕೆ ಕಾರಣವಾಯ್ತು ‘ಬಾವಿ ಪಾಲಿಟಿಕ್ಸ್’

ಮಲೆನಾಡು ಟುಡೆ ಸುದ್ದಿ / ಸಾಗರ / ಸಾಗರ ನಗರಸಭೆಯ 18ನೇ ವಾರ್ಡ್ ಗಾಂಧಿನಗರದಲ್ಲಿರುವ ಸ್ವಾಮಿ ವಿವೇಕಾನಂದ ಗ್ರಂಥಾಲಯ ಆವರಣದ ಸಾರ್ವಜನಿಕ ಬಾವಿ ವಿಚಾರ ಇದೀಗ ಮತ್ತೊಂದು ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Insta–DART (Daily Aptitude and Reasoning Test) 7 October 2026

  Considering the alarming importance of CSAT in UPSC CSE Prelims exam and with enormous requests we received recently, InsightsIAS has started Daily CSAT Test to ensure students practice CSAT Questions on a daily basis. Regular Practice would help one overcome the fear of CSAT too.We are naming this initiative as Insta– DART – Daily … Continue reading "UPSC Insta–DART (Daily Aptitude and Reasoning Test) 7 October 2026" The post UPSC Insta–DART (Daily Aptitude and Reasoning Test) 7 October 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಬ್ಬದ ಸಂಭ್ರಮದ ನಡುವೆ ದುರಂತ: ವಿದ್ಯುತ್ ಶಾಕ್‌ಗೆ 12 ವರುಷದ ಬಾಲಕ ಬ*ಲಿ

ಹೊಸದಿಗಂತ ವರದಿ ಹಾಸನ: ಹಬ್ಬದ ಹಿನ್ನೆಲೆಯಲ್ಲಿ ಮಾವನ ಮನೆಗೆ ಬಂದಿದ್ದ 12 ವರುಷದ  ಬಾಲಕ ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಅರಕಲಗೂಡು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಟ್ಟಾಯ ಹೋಬಳಿಯ ಕಾರ್ಲೇ ಮುಕಂದೂರು ಗ್ರಾಮದ ಗಿರೀಶ್ ಅವರ ಪುತ್ರ ಶರತ್ (12) ಮೃತ ಬಾಲಕ. ಹಬ್ಬದ ಹಿನ್ನೆಲೆಯಲ್ಲಿ ಶರತ್ ಸೋಮನಹಳ್ಳಿ ಗ್ರಾಮದ ತನ್ನ ಮಾವನ ಮನೆಗೆ ಬಂದಿದ್ದ. ಮನೆಯ ಸಂಪ್‌ಗೆ ಅಳವಡಿಸಲಾಗಿದ್ದ ಮೋಟಾರ್‌ನ ವಿದ್ಯುತ್ ಸಂಪರ್ಕದಿಂದ ಆಕಸ್ಮಿಕವಾಗಿ ಶಾಕ್‌ಗೆ ಒಳಗಾಗಿದ್ದಾನೆ ಎನ್ನಲಾಗಿದೆ. ಶಾಕ್‌ಗೆ ಒಳಗಾದ […] The post ಹಬ್ಬದ ಸಂಭ್ರಮದ ನಡುವೆ ದುರಂತ: ವಿದ್ಯುತ್ ಶಾಕ್‌ಗೆ 12 ವರುಷದ ಬಾಲಕ ಬ*ಲಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.