Filters

Channels
Topics
Other Filters

ಬಂಟಕಲ್ಲು: ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ; ಶತಮಾನೋತ್ಸವದ ಸಮಾರೋಪ ಸಮಾರಂಭ

The post ಬಂಟಕಲ್ಲು: ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ; ಶತಮಾನೋತ್ಸವದ ಸಮಾರೋಪ ಸಮಾರಂಭ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯೋಗಿ ಆದಿತ್ಯನಾಥ್ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಬಿಹಾರದ ಖ್ಯಾತ ಮೌಲಾನಾ ಅಬ್ದುಲ್ಲಾ ಸಲೀಂ ಅರೆಸ್ಟ್‌

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿಯವರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಬಿಹಾರದ ಪ್ರಭಾವಿ ಧರ್ಮಗುರು ಮೌಲಾನಾ ಅಬ್ದುಲ್ಲಾ ಸಲೀಂ ಚತುರ್ವೇದಿ ಅವರನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಸೋಮವಾರ ತಡರಾತ್ರಿ ಬಂಧಿಸಿದೆ. ಬಿಹಾರದ ಪೂರ್ಣಿಯಾದಲ್ಲಿ ಸಲೀಂನನ್ನು ವಶಕ್ಕೆ ಪಡೆದ ಅಧಿಕಾರಿಗಳು, ಹೆಚ್ಚಿನ ಕಾನೂನು ಪ್ರಕ್ರಿಯೆಗಾಗಿ ಉತ್ತರ ಪ್ರದೇಶಕ್ಕೆ ಕರೆತಂದಿದ್ದಾರೆ. ವಿವಾದದ ಹಿನ್ನೆಲೆ ಬಿಹಾರದಲ್ಲಿ ರಂಜಾನ್ ಮಾಸದ ಅಂಗವಾಗಿ ನಡೆದಿದ್ದ ಧಾರ್ಮಿಕ ಸಭೆಯೊಂದರಲ್ಲಿ ಮೌಲಾನಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಪು: 94/C ಹಾಗೂ 94/CC ಅಡಿಯಲ್ಲಿ ಮಂಜೂರಾದ ಖಾಯಂ ನಿವೇಶನ ಹಕ್ಕುಪತ್ರಗಳ ವಿತರಣೆ

ಕಾಪು, ಮಾ.31: ಕಾಪು ತಾಲ್ಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/C ಹಾಗೂ 94/CC ಅಡಿಯಲ್ಲಿ ಮಂಜೂರಾದ ಖಾಯಂ ನಿವೇಶನ ಹಕ್ಕುಪತ್ರಗಳನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಿಸಿದರು. ಸುಮಾರು 20ಕ್ಕೂ ಅಧಿಕ ವರ್ಷಗಳಿಂದ ವಾಸವಾಗಿರುವ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಣಗುಡ್ಡೆ ನಿವಾಸಿ ಮಂಜುಳಾ ರಾಣಿ, ವಿಮಲಾ ಅಮೀನ್, ಮೂಡಬೆಟ್ಟು ಗ್ರಾಮದ ಇಂದಿರಾ ಆಚಾರ್ಯ, ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಭವಿತಾ, ಪಾದೆಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಿಜ ಸೇರಿದಂತೆ ಒಟ್ಟು 5 ಫಲಾನುಭವಿಗಳು ಹಕ್ಕುಪತ್ರ ಪಡೆದರು. […] The post ಕಾಪು: 94/C ಹಾಗೂ 94/CC ಅಡಿಯಲ್ಲಿ ಮಂಜೂರಾದ ಖಾಯಂ ನಿವೇಶನ ಹಕ್ಕುಪತ್ರಗಳ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಪದಕ

ಉಡುಪಿ, ಮಾ.31: ಪೊಲೀಸ್ ಇಲಾಖೆಯ ಶ್ಲಾಘನೀಯ ಸೇವೆಗಾಗಿ, 2025 ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರ ಶೆಟ್ಟಿ ಅವರು ಭಾಜನರಾಗಿದ್ದಾರೆ. ಇವರಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ. The post ಉಡುಪಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಪದಕ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆಕಸ್ಮಿಕ ಅಗ್ನಿ ಅವಘಡ : ನೊಂದ ಕುಟುಂಬಕ್ಕೆ ಧನ ಸಹಾಯ

ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿ ಹನಕೆರೆ ಗ್ರಾಮದ ದೀಪು ತಿಮ್ಮೇಗೌಡ ಮನೆ ಆಕಸ್ಮಿಕವಾಗಿ ಅಗ್ನಿ ಅವಘಡದಲ್ಲಿ ಸುಟ್ಟು ಹೋಗಿ ಅಪಾರವಾದ ದಿನಸಿ ಪದಾರ್ಥಗಳು ಹಾಗೂ ಗೃಹೋಪಯೋಗಿ ವಸ್ತುಗಳು ನಷ್ಟವಾಗಿದ್ದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರಾದ ಬಿ. ಆರ್ ರಾಮಚಂದ್ರು ಅವರು ಸ್ಥಳಕ್ಕೆ ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬೂದನೂರು ಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್, ಮುಖಂಡರಾದ […] The post ಆಕಸ್ಮಿಕ ಅಗ್ನಿ ಅವಘಡ : ನೊಂದ ಕುಟುಂಬಕ್ಕೆ ಧನ ಸಹಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ’ ; ವಾಟಾಳ್ ಈಡುಗಾಯಿ ಚಳವಳಿ

ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಈಡುಗಾಯಿ ಚಳವಳಿ ನಡೆಸಲಾಯಿತು. ಮಂಡ್ಯ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜು ಅವರ ನೇತೃತ್ವದಲ್ಲಿ ಜಮಾಯಿಸಿದ ಪದಾಧಿಕಾರಿಗಳು, ಯುದ್ಧದಿಂದಾಗಿ ಇಡೀ ಪ್ರಪಂಚವೇ ಗಂಭೀರ ಪರಿಸ್ಥಿತಿಯಲ್ಲಿದೆ. ಈ ಯುದ್ಧದ ಹಿನ್ನೆಲೆ ಏನು ಎಂದು ಯಾರಿಗೂ ಗೊತ್ತಿಲ್ಲ. ಅಮೆರಿಕಾ, ಇಸ್ರೇಲ್, ಇರಾನ್ ಈ ಮೂರು ದೇಶದಲ್ಲಿ ಯುದ್ಧದ ಭೀಕರ ಪರಿಣಾಮ ಇಡೀ ಪ್ರಪಂಚದ ಮೂಲೆ ಮೂಲೆಗೂ ಹಬ್ಬಿದೆ. ಮಾನವ ಕುಲಕ್ಕೆ […] The post ‘ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿ’ ; ವಾಟಾಳ್ ಈಡುಗಾಯಿ ಚಳವಳಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ ಜೀವನದ ಅಧ್ಯಾಯ ಆರಂಭವಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಮಾನವೀಯ ಸ್ಪಂದನೆಯಿಂದ, ಚಾಮರಾಜನಗರ ಜಿಲ್ಲೆಯ ಬೂದಿಪಡಗ ಆನೆ ಶಿಬಿರದಲ್ಲಿದ್ದ 63 ವರ್ಷದ ಗಜೇಂದ್ರನನ್ನು ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ರಾಜ್ಯದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗವಹಿಸಿ ಜನಮನ ಗೆದ್ದಿದ್ದ ಗಜೇಂದ್ರ, ಕಳೆದ ಕೆಲ ಸಮಯದಿಂದ ಒಂಟಿತನದಲ್ಲಿ ಬದುಕುತ್ತಿದ್ದ. ಗುಂಪಿನಲ್ಲಿ ವಾಸಿಸುವ ಸೂಕ್ಷ್ಮ ಮನಸ್ಸಿನ ಪ್ರಾಣಿ […] The post ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಂಜಿಎಂ ಸಂಧ್ಯಾ ಕಾಲೇಜು: ಬಿಯಾಂಡ್ ದಿ ಸ್ಕ್ರೋಲ್

ಉಡುಪಿ, ಮಾ.31: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು, ಉಡುಪಿ ವತಿಯಿಂದ ಆಯೋಜಿಸಲಾದ “Beyond the Scroll – Rewriting the Social Narrative” ಅಂತರ್ ಕಾಲೇಜು ಉತ್ಸವವು ಸಂಜೆ ಭವ್ಯ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಂಡಿತು. ಆಟೋಮೊಬೈಲ್ ಅಭಿಮಾನಿ ನಿರೀಕ್ಷಿತ್ ಹೆಬ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದರು. ಇಂದಿನ ಯುವಜನತೆ ಸೃಜನಾತ್ಮಕ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ […] The post ಎಂಜಿಎಂ ಸಂಧ್ಯಾ ಕಾಲೇಜು: ಬಿಯಾಂಡ್ ದಿ ಸ್ಕ್ರೋಲ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌

CHITRADURGA NEWS | 31 MARCH 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರ್ಚ್‌ 31 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ:ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌ ಭೀಮಸಮುದ್ರ ಅಡಿಕೆ ಮಾರುಕಟ್ಟೆ ಅಪಿ                               54829          55269 ಕೆಂಪುಗೋಟು              31609         32010 ಬೆಟ್ಟೆ                             37619          38089 ರಾಶಿ                              54339          54779 ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                             49599          […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ಬಿಗ್ ಮ್ಯಾಚ್: ಗುಜರಾತ್ ವಿರುದ್ಧ ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಇಂದು ತಮ್ಮ ಐಪಿಎಲ್ ಅಭಿಯಾನ ಆರಂಭಿಸುತ್ತಿದ್ದು, ಮೊದಲ ಗೆಲುವಿನ ಶುಭಾರಂಭ ಮಾಡುವ ತವಕದಲ್ಲಿದೆ. ಗುಜರಾತ್ ಟೈಟಾನ್ಸ್ : ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ […] The post ಐಪಿಎಲ್ ಬಿಗ್ ಮ್ಯಾಚ್: ಗುಜರಾತ್ ವಿರುದ್ಧ ಟಾಸ್​ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

KSRTC ಬಸ್ ಡಿಕ್ಕಿ | ಅಪರಿಚಿತ ಮಹಿಳೆ ಸಾವು

CHITRADURGA NEWS | 31 MARCH 2026 ಚಿತ್ರದುರ್ಗ: ಮಾ.28 ರಂದು ಸಂಜೆ ಸುಮಾರು 6.55 ಗಂಟೆಗೆ ಚಿತ್ರದುರ್ಗ ನಗರದ ಹೊರವಲಯದಲ್ಲಿ ಕಣಿವೆ ಮಾರಮ್ಮ ನಗರ ಮುಂಭಾಗದ ಕುರಿ ತಿಮ್ಮಪ್ಪ ಬಡಾವಣೆ ಮುಂದೆ ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಹೋಗುವ ಹಳೇ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್-48 ರಸ್ತೆಯನ್ನು ದಾಟುತಿದ್ದ ಸುಮಾರು 50-55 ವಯಸ್ಸಿನ ಅಪರಿಚಿತ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುರಿತು ಪೊಲೀಸ್ ವೃತ್ತ ನಿರೀಕ್ಷಕರು, ಬಡಾವಣೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಪು ಸರಕಾರಿ ಕಾಲೇಜು: ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ

ಕಾಪು, ಮಾ.31: ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಮಹಿಳಾ ವೇದಿಕೆ ಹಾಗೂ ಕ್ರೀಡಾ ವಿಭಾಗದ ವತಿಯಿಂದ ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ ಆಚರಿಸಲಾಯಿತು ಮುಖ್ಯ ಅತಿಥಿಯಾಗಿ ಸಾಮಾಜಿಕ ಉದ್ಯಮಿಯಾಗಿರುವ ರೇಣು ಜಯರಾಮ್‌ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉಧ್ಘಾಟಿಸಿ, ಕೊಟ್ಟು ಗಳಿಸಿ: ಒಟ್ಟಿಗೆ ಬೆಳೆಯೋಣ ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಮಹಿಳೆಯರು ಅಬಲೆಯಲ್ಲ ಸಬಲೆ ಮಹಿಳೆಯರ ಸಾಧನೆಯ ಬಗ್ಗೆ ಮತ್ತು ಅವರಲ್ಲಿರುವ ಧ್ಯೆರ್ಯವನ್ನು ಈಗಿನ ವಿದ್ಯಾರ್ಥಿನಿಯರು ತಮ್ಮ ಜೀವನದಲ್ಲಿ ಹೇಗೆ ಆಳವಡಿಸಿಕೊಳ್ಳಬೇಕು ಹಾಗೂ ಕೊರೋನಾ ಸಮಯದಲ್ಲಿ […] The post ಕಾಪು ಸರಕಾರಿ ಕಾಲೇಜು: ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೈತರು, ಗ್ರಾಹಕರ ಸಂಪರ್ಕ ಕೊಂಡಿ ಹಾಪ್ ಕಾಮ್ಸ್ : ಯು.ಸಿ.ಶೇಖರ್

ರೈತರು ಹಾಗೂ ಗ್ರಾಹಕರ ಸಂಪರ್ಕ ಕೊಂಡಿಯಾಗಿ ಹಾಪ್ ಕಾಮ್ಸ್ ಸಂಸ್ಥೆಯು ಸೇವೆ ಸಲ್ಲಿಸುತ್ತಿದೆ ಎಂದು, ಮಂಡ್ಯ ಜಿಲ್ಲಾ ಹಾಪ್ ಕಾಮ್ ಅಧ್ಯಕ್ಷ ಯು. ಸಿ. ಶೇಖರ್ ಉಮ್ಮಡಹಳ್ಳಿ ಅಭಿಪ್ರಾಯಪಟ್ಟರು. ಮಂಡ್ಯದ ಆರ್. ಎ. ಪಿ. ಸಿ. ಎಂ. ಎಸ್. ಆವರಣದ ಪೆಟ್ರೋಲ್ ಬಂಕ್ ಪಕ್ಕ ಹಾಪ್ ಕಾಮ್ಸ್ ನೂತನ ಮಾರಾಟ ಮಳಿಗೆಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಮದ್ಯವರ್ತಿಗಳ ಹಾವಳಿಯಿಂದ ರೈತರನ್ನು ತಪ್ಪಿಸುವ ಹಾಗೂ ಗ್ರಾಹಕರಿಗೆ ನಿಖರ ತೂಕ ಕರಾರುವಕ್ಕಾದ ಬೆಲೆ ಹಾಗೂ ತಾಜಾ ಹಣ್ಣು ತರಕಾರಿ […] The post ರೈತರು, ಗ್ರಾಹಕರ ಸಂಪರ್ಕ ಕೊಂಡಿ ಹಾಪ್ ಕಾಮ್ಸ್ : ಯು.ಸಿ.ಶೇಖರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆ ಬಳಿಕ ಒಳಮೀಸಲಾತಿ ಗೊಂದಲ ನಿವಾರಣೆ | ಕೆ.ಎಚ್‌.ಮುನಿಯಪ್ಪ

CHITRADURGA NEWS | 31 MARCH 2026 ಚಿತ್ರದುರ್ಗ: ಒಳಮೀಸಲಾತಿ ಅಳವಡಿಸಿಕೊಂಡೇ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಕೆ.ಎಚ್‌.ಮುನಿಯಪ್ಪ ಭರವಸೆ ನೀಡಿದರು. ಇದನ್ನೂ ಓದಿ: ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರ ಬೇಡಿಕೆ ಅನುಸಾರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಆದರೆ, ಒಳಮೀಸಲಾತಿ ವಿಚಾರ ಗೊಂದಲವಾಗಿದ್ದು, ಉಪಚುನಾವಣೆ ಮುಗಿದ ತಕ್ಷಣ ಬಗೆಹರಿಸುವುದಾಗಿ ತಿಳಿಸಿದರು. ಎಲ್ಲಾ ಸಮುದಾಯದ ನಿರುದ್ಯೋಗಿ ಅಭ್ಯರ್ಥಿಗಳಿಗೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರಾವಳಿಯಲ್ಲಿ ಮಳೆ ಸಾಧ್ಯತೆ

ಉಡುಪಿ, ಮಾ.31: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಏಪ್ರಿಲ್ 1 ರಿಂದ 4 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. The post ಕರಾವಳಿಯಲ್ಲಿ ಮಳೆ ಸಾಧ್ಯತೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.