Filters

Channels
Topics
Other Filters

ಮೈಸೂರಿನ ಕಥೆ ಹೇಳಿ, ಹುಬ್ಬಳ್ಳಿ ವ್ಯಕ್ತಿಗೆ ಶಿವಮೊಗ್ಗದಲ್ಲಿ ಮೂವರಿಂದ 4 ಲಕ್ಷ ವಂಚನೆ! ಪೂರ್ತಿ ಓದಿ

Hubballi / ಶಿವಮೊಗ್ಗ / ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದೈಹಿಕ ಚಟುವಟಿಕೆಯಿಲ್ಲದೇ ಜೀವನವೇ ಹಲವು ರೋಗಗಳಿಗೆ ಮೂಲ : ಡಾ.ಶ್ವೇತಾ

ಪ್ರಸ್ತುತ ದಿನಗಳಲ್ಲಿನ ದೈಹಿಕ ಚಟುವಟಿಕೆಯಿಲ್ಲದೇ ಜೀವನವೇ ಹಲವು ರೋಗಗಳಿಗೆ ಮೂಲವಾಗಿದೆ ಎಂದು ಗರ್ಭೀಣಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ಶ್ವೇತಾ ಎಂ ತಿಳಿಸಿದರು. ಮಂಡ್ಯ ಜಿಲ್ಲಾ ಯುವ ಪರಿಷತ್ (ರಿ), ಜ್ಞಾನ ಸ್ಪರ್ಶ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ (ರಿ), ಕೌಶಲ್ಯ ಯುವತಿ ಮತ್ತು ಮಹಿಳಾ ಮಂಡಳಿ (ರಿ) ಹೊಸಹಳ್ಳಿ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಮಂಡ್ಯನಗರದ ಬಾಲ ಭವನದಲ್ಲಿ ಮಂಗಳವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾಧಕರಿಗೆ ಅಭಿನಂದನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […] The post ದೈಹಿಕ ಚಟುವಟಿಕೆಯಿಲ್ಲದೇ ಜೀವನವೇ ಹಲವು ರೋಗಗಳಿಗೆ ಮೂಲ : ಡಾ.ಶ್ವೇತಾ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ

CHITRADURGA NEWS | 31 MARCH 2026 ಚಿತ್ರದುರ್ಗ: ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಭರ್ತಿ ಮಾಡಲು 05 ಆಗಸ್ಟ್ 2025 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್.. ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟದ ವಿವರ: ಮಾರ್ಚ್ 31, 2026

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಮದ್ಯ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಭದ್ರಾ ಜಲಾಶಯದ ಇಂದಿನ (ಮಾರ್ಚ್ 31, 2026) ನೀರಿನ ಮಟ್ಟದ ಅಧಿಕೃತ ಅಂಕಿಅಂಶಗಳು ಲಭ್ಯವಾಗಿವೆ. ಬೇಸಿಗೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಒಳಹರಿವು ಮತ್ತು ಹೊರಹರಿವಿನ ಪ್ರಮಾಣದಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

Vishweshwar Bhat / ಕರಡಿ ಕಾಂಪೌಂಡ್ ಹಾರಿದ ವಿಚಾರಕ್ಕೆ ಚರ್ಚೆಯಾಗಿದ್ದ ಶಿವಮೊಗ್ಗ ವಿಮಾನ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜನಗಣತಿ 2027: ಏಪ್ರಿಲ್ 1 ರಿಂದ ಮನೆಯಲ್ಲೇ ಕುಳಿತು ಮಾಹಿತಿ ದಾಖಲಿಸಿ; ಚಿತ್ರದುರ್ಗ ಪೌರಾಯುಕ್ತರ ಪ್ರಮುಖ ಪ್ರಕಟಣೆ!

ಚಿತ್ರದುರ್ಗ: ದೇಶದ ಭವಿಷ್ಯದ ಯೋಜನೆಗಳಿಗೆ ದಾರಿದೀಪವಾಗುವ ‘ಭಾರತ ಜನಗಣತಿ-2027’ರ ಪ್ರಕ್ರಿಯೆ ಇದೀಗ ಹೊಸ ರೂಪ ಪಡೆದಿದೆ. 2026ರ ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ಸಾರ್ವಜನಿಕರು ತಾವಾಗಿಯೇ ತಮ್ಮ ಕುಟುಂಬದ ವಿವರಗಳನ್ನು ಆನ್‌ಲೈನ್ ಮೂಲಕ ದಾಖಲಿಸಲು (Self-Enumeration) ಮುಕ್ತ ಅವಕಾಶ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜನಗಣತಿ–2027: ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಮೈಸೂರು, ಮಾರ್ಚ್,31,2026 (www.justkannada.in): ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮೈಸೂರು  ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ದಿನಾಂಕ: 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿಗೆ […] The post ಜನಗಣತಿ–2027: ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಜಿಯೋಮಾರ್ಟ್‌ ನಿಂದ ಮತ್ತೊಂದು ಅಭಿಯಾನ ಶುರು: ‘ಫಾಯಿದೆ’ ಅನಾವರಣಕ್ಕೆ ಜೊತೆಯಾದ ರಣವೀರ್- ದೀಪಿಕಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿಶ್ವಾಸಾರ್ಹ ಆನ್‌ಲೈನ್ ದಿನಸಿ ತಾಣ ಜಿಯೋಮಾರ್ಟ್, “ಟೈಮ್ ಔರ್ ಪೈಸೆ ದೋನೋ ಬಚಾಯೆ” (ಸಮಯ ಹಾಗೂ ಹಣ ಎರಡೂ ಉಳಿಸಿ) ಅಭಿಯಾನದ ಮುಂದಿನ ಹಂತವನ್ನು ಪ್ರಾರಂಭಿಸಿದೆ. ದೈನಂದಿನ ಉಳಿತಾಯದ ಕುರಿತು ಹೆಚ್ಚು ಸ್ಪಷ್ಟ ಚಿತ್ರಣ ನೀಡಲು ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರನ್ನು ಈ ಅಭಿಯಾನದಲ್ಲಿ ಮತ್ತೆ ಜೊತೆಗೂಡಿಸಲಾಗಿದೆ. ಈ ಹೊಸ ಅಭಿಯಾನವು ಕೇವಲ ಉಳಿತಾಯದ ಮೌಲ್ಯ ತಿಳಿಸುವುದಲ್ಲದೆ, ಅದನ್ನು ಗ್ರಾಹಕರಿಗೆ ಪ್ರತ್ಯಕ್ಷವಾಗಿ ತೋರಿಸುವತ್ತ ಗಮನಹರಿಸಿದೆ. ಇದಕ್ಕಾಗಿ ‘ಫಾಯ್ದಾ ಮೀಟರ್’ […] The post ಜಿಯೋಮಾರ್ಟ್‌ ನಿಂದ ಮತ್ತೊಂದು ಅಭಿಯಾನ ಶುರು: ‘ಫಾಯಿದೆ’ ಅನಾವರಣಕ್ಕೆ ಜೊತೆಯಾದ ರಣವೀರ್- ದೀಪಿಕಾ! appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ನಿವೃತ್ತಿ: ಆತ್ಮೀಯ ಬೀಳ್ಕೊಡುಗೆ

ಮೈಸೂರು, ಮಾರ್ಚ್, 31,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು ಮಂಗಳವಾರ ಸೇವೆಯಿಂದ ನಿವೃತ್ತಿ ಹೊಂದಿದ್ದು, ನಿಗಮದ ವತಿಯಿಂದ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ನಿಗಮದ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆ.ಎಂ. ಮುನಿಗೋಪಾಲ್ ರಾಜು ಅವರನ್ನು ಆತ್ಮೀಯವಾಗಿ ಅಭಿನಂದಿಸಿ ವಿದಾಯ ಹೇಳಿದರು. ಈ ವೇಳೆ ಮಾತನಾಡಿದ ಹಲವು ಅಧಿಕಾರಿಗಳು, […] The post ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ನಿವೃತ್ತಿ: ಆತ್ಮೀಯ ಬೀಳ್ಕೊಡುಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಿಎಂ ‘ಉಜ್ವಲ’ ಯೋಜನೆ ಹೋಗಿ ಮತ್ತೆ ‘ಸೌದೆ’ ಯೋಜನೆ ಬಂದಿದೆ : ಡಿ.ಕೆ.ಶಿವಕುಮಾರ್ ವ್ಯಂಗ್ಯ

ಯುದ್ಧಗಳ ನೆಪವೊಡ್ಡಿ ಕೇಂದ್ರ ಸರ್ಕಾರವು ದೇಶದಲ್ಲಿ ಉಂಟಾಗುತ್ತಿರುವ ಬೆಲೆ ಏರಿಕೆಯ ಸಮಸ್ಯೆಯನ್ನು ಕಡೆಗಣಿಸುತ್ತಿದೆ. ಕೇಂದ್ರದ ವಿದೇಶಾಂಗ ನೀತಿಯ ವೈಫಲ್ಯಗಳಿಂದಾಗಿ ಬಡ ಜನರ ಬದುಕು ಹೇಗೆ ದುಸ್ತರವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ಧಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳಗವಾದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಈಗ ‘ಉಜ್ವಲ’ ಯೋಜನೆ ಹೋಗಿ ಮತ್ತೆ ‘ಸೌದೆ’ ಯೋಜನೆ ಬಂದಂತಾಗಿದೆ. ಅಡುಗೆ ಅನಿಲದ ಸಮರ್ಪಕ ಪೂರೈಕೆ ಇಲ್ಲದೆ ಸಾಮಾನ್ಯ ಜನರಿಗೆ ಹಾಗೂ […] The post ಪಿಎಂ ‘ಉಜ್ವಲ’ ಯೋಜನೆ ಹೋಗಿ ಮತ್ತೆ ‘ಸೌದೆ’ ಯೋಜನೆ ಬಂದಿದೆ : ಡಿ.ಕೆ.ಶಿವಕುಮಾರ್ ವ್ಯಂಗ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೋರಿಂಗ್ ಸ್ಟಾರ್ ‘ಉಗ್ರಾಯುಧಂ’ ಅಡ್ಡಾಗೆ ಸಪ್ತಮಿ ಎಂಟ್ರಿ

ದಿ ರೈಸ್ ಆಫ್ ಅಶೋಕ ಚಿತ್ರ ರಿಲೀಸ್ ಆಗ್ತಿದ್ದಂತೆ ಸೈಲೆಂಟ್ ಆಗಿ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ಗೆ  ಕೈ ಹಾಕಿದ್ದಾರೆ ಕಾಂತಾರದ ಸಿಂಗಾರಿ ಸಿರಿ ಸಪ್ತಮಿ ಗೌಡ. ಉಗ್ರಾಯುಧಂ ಅಡ್ಡಾಗೆ ಕಾಲಿಟ್ಟಿರೋ ಸಪ್ತಮಿ, ರೋರಿಂಗ್ ಸ್ಟಾರ್ ಶ್ರೀಮುರಳಿ ಜೊತೆ ಮಿಂಚೋಕೆ ಸಜ್ಜಾಗಿದ್ದಾರೆ. ಪಾಪ್‌ಕಾರ್ನ್‌ ಮಂಕಿ ಟೈಗರ್ ಚಿತ್ರದ ಮೂಲಕ ಡಾಲಿ ಧನಂಜಯ ಜೊತೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪೊಲೀಸ್ ಆಫೀಸರ್ ಮಗಳು ಸಪ್ತಮಿ ಗೌಡ. ಅಪ್ಪಟ ಕನ್ನಡತಿ, ಸ್ಪಷ್ಟ ಕನ್ನಡ ಮಾತಾಡೋ ಈಕೆ ಬರೀ ಕನ್ನಡ ಸಿನಿಮಾಗಳಿಗಷ್ಟೇ ಸೀಮಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಅಣಕಿಸಿದ್ದಾರೆ. ಆದರೆ, ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ನಮ್ಮದು ಪಕ್ಷಾತೀತವಾದ ಅಭಿವೃದ್ಧಿಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮುಗುಳೊಳ್ಳಿ ಮತ್ತು  ನೀಲಾ ನಗರ ಗ್ರಾಮ ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬಿಜೆಪಿಯವರಿಗೆ ಬಡವರ, ಮಹಿಳೆಯರ ಕಷ್ಟ ಗೊತ್ತಿಲ್ಲ. ಅದಕ್ಕೇ ಅವರು […] The post ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಬೇರೆ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ ಮೇದಿನಿಪುರದ ಚಂದ್ರಕೋಣದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳು ಯಾರೆಂಬುದನ್ನು ನಿರ್ಲಕ್ಷಿಸಿ, ಎಲ್ಲಾ 294 ಸ್ಥಾನಗಳಲ್ಲಿಯೂ ತನ್ನನ್ನು ಅಭ್ಯರ್ಥಿಯಾಗಿ ಪರಿಗಣಿಸುವಂತೆ ಸಭೆಯ ಮುಂದೆ ತಮ್ಮ ಮನವಿಯನ್ನು ಪುನರುಚ್ಚರಿಸಿದರು. ಹೊಸ ಮತದಾರರನ್ನು ಸೇರಿಸಲು ಒಂದೇ ದಿನದಲ್ಲಿ ಸುಮಾರು 30,000 […] The post ಬಿಜೆಪಿ ಬೇರೆ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 24 : Insta 75 Days Revision Plan-2026 : AGRICULTURE

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 24 : Insta 75 Days Revision Plan-2026 : AGRICULTURE" The post DAY – 24 : Insta 75 Days Revision Plan-2026 : AGRICULTURE appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ ಸಮುದಾಯಕ್ಕೆ ಟಿಕೆಟ್ ನೀಡದಿರುವುದು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಅವಮಾನ ಮಾಡಿದ್ದಾರೆಂದು ಕಾಂಗ್ರೆಸ್ ವಿರುದ್ದ ಮುಸ್ಲೀಂ ಮುಖಂಡರು ಅಸಮಾಧಾನಗೊಂಡಿದ್ದಾರೆಂದು ವರದಿಯಾದ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ದಾವಣಗೆರೆಯಲ್ಲಿ ಕಾಂಗ್ರೆಸ್  ವಿರುದ್ದ ಅಲ್ಪಸಂಖ್ಯಾತರು ಮುನಿಸಿಕೊಂಡಿಲ್ಲ, ಸಿಟ್ಟಾಗಿಲ್ಲ. ಇದೆಲ್ಲಾ ಬಿಜೆಪಿ ಷಡ್ಯಂತ್ರ. ಅಲ್ಪಂಸಂಖ್ಯಾತ ಮತಗಳನ್ನ ಬೇರ್ಪಡಿಸುವ ಉದ್ದೇಶ ಬಿಜೆಪಿಗಿದೆ ಎಂದರು. […] The post ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.