Filters

Channels
Topics
Other Filters

ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಆಸಕ್ತಿ ಇದೆಯೇ. ಹಾಗಾದ್ರೆ ಈ ಸುದ್ದಿ ಓದಿ

bakery Course Shimoga ಶಿವಮೊಗ್ಗ : ನಿಮ್ಮಲ್ಲಿ ಅಡುಗೆ ಕಲೆ ಅಥವಾ ಬೇಕರಿ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಉದ್ಯೋಗ, ವ್ಯಾಪಾರ ಹಾಗೂ ಕೌಟುಂಬಿಕ ಜೀವನ ಮತ್ತು 12 ರಾಶಿಗಳ ದಿನಭವಿಷ್ಯ

horoscope and panchanga ಪರಾಭವ ನಾಮ ಸಂವತ್ಸರ ಉತ್ತರಾಯಣ, ವಸಂತ ಋತು ಹಾಗೂ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರಯಾಣಿಕರೇ ಗಮನಿಸಿ ಈ ದಿನ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

SWR Special Train ಶಿವಮೊಗ್ಗ : ಗುಡ್ ಫ್ರೈಡೇ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭೀಕರ ಅಪಘಾತಕ್ಕೆ ಧಗಧಗ ಹೊತ್ತಿ ಉರಿದ ಬಸ್: ಬೈಕ್ ಸವಾರ ಸಜೀವ ದಹನ

ದಿಗಂತ ವರದಿ ವಿಜಯಪುರ: ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾರಿಗೆ ಬಸ್ ಧಗಧಗ ಹೊತ್ತಿ ಉರಿದಿದ್ದು, ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದಿದೆ. ಮೃತಪಟ್ಟವನನ್ನು ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಅಭಿಷೇಕ ಸಾಯಬಗೌಡ ನಾಗರಾಳ ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಹಾಗೂ ಬೈಕ್ ಡಿಕ್ಕಿಯ ರಭಸಕ್ಕೆ ಬೈಕ್ ಟ್ಯಾಂಕಿನ ಪೆಟ್ರೋಲ್ ಚೆಲ್ಲಿ, ಬಸ್ ಗೆ ಬೆಂಕಿ ತಗುಲಿಕೊಂಡಿದ್ದು, ಬೆಂಕಿ […] The post ಭೀಕರ ಅಪಘಾತಕ್ಕೆ ಧಗಧಗ ಹೊತ್ತಿ ಉರಿದ ಬಸ್: ಬೈಕ್ ಸವಾರ ಸಜೀವ ದಹನ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

UPSC CURRENT AFFAIRS – 31 March 2026

UPSC CURRENT AFFAIRS – 31 March 2026 covers important current affairs of the day, their backward linkages, their relevance for Prelims exam and MCQs on main articles   InstaLinks : Insta Links help you think beyond the current affairs issue and help you think multidimensionally to develop depth in your understanding of these issues. These … Continue reading "UPSC CURRENT AFFAIRS – 31 March 2026" The post UPSC CURRENT AFFAIRS – 31 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Spain

Source:  IE Subject:  Mapping Context: Spain has officially banned US military aircraft from its airspace and joint bases for operations related to the war in Iran, calling the conflict illegal. About Spain: What It Is? Spain is a sovereign country located in Southwestern Europe with pockets of territory in Africa (Ceuta and Melilla). It is … Continue reading "Spain" The post Spain appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಶವ ಪತ್ತೆ ಕೇಸ್! ಹೊಸ ಅನುಮಾನ! ಎಫ್​ಐಆರ್​ ನಲ್ಲಿದೆ ಈ ವಿಚಾರ

Shimoga ಶಿವಮೊಗ್ಗ:  ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಮಾರ್ಚ್ 29ರಂದು ಉಪನ್ಯಾಸಕ ಸುರೇಶ್ ಅವರ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Bab el-Mandab Strait

Source:  NDTV Subject:  Geography/ Mapping Context: The Bab el-Mandab Strait, known as the Gate of Tears, faces renewed threats of closure as Yemen-based Houthi rebels escalate ballistic missile attacks amid the widening Middle East conflict. About Bab el-Mandab Strait: What It Is? The Bab el-Mandab is a strategic maritime chokepoint and one of the world’s … Continue reading "Bab el-Mandab Strait" The post Bab el-Mandab Strait appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೃಹಲಕ್ಷ್ಮಿ ಯೋಜನೆಯ 29ನೇ ಕಂತು ಬಿಡುಗಡೆ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ

ಚಿತ್ರದುರ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ 29ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಮುಂದಿನ ಎರಡ್ಮೂರು ದಿನಗಳಲ್ಲಿ ಜಿಲ್ಲೆಯ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ. ಚಿತ್ರದುರ್ಗ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏಪ್ರಿಲ್ 1ರಿಂದ ಹೊಸ ಆರ್ಥಿಕ ನಿಯಮಗಳ ಜಾರಿ: ಈ ಬದಲಾವಣೆ ಬಗ್ಗೆ ಗಮನಿಸಿ

ಶಿವಮೊಗ್ಗ  : ಬರುವ ಏಪ್ರಿಲ್ 1ರಿಂದ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಐವರು ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಳು, 10 ವರ್ಷ ಚಿಕ್ಕವನೊಂದಿಗೆ ಆಂಟಿ ಪರಾರಿ!

ಐವರು ಮಕ್ಕಳ ತಾಯಿಯೊಬ್ಬಳು ತನ್ನ ಮಕ್ಕಳಿಗೆ ನಿದ್ದೆ ಮಾತ್ರೆಗಳನ್ನು ನೀಡಿ, ಮನೆಯ ಬಾಗಿಲು ಹಾಕಿ, ತನಗಿಂತ 10 ವರ್ಷ ಚಿಕ್ಕ ಯುವಕನೊಂದಿಗೆ ಪರಾರಿಯಾಗಿರುವ ಆತಂಕಕಾರಿ ಘಟನೆ ಉತ್ತರ ಪ್ರದೇಶದ ರಾಂಪುರ್‌ನಲ್ಲಿ ನಡೆದಿದೆ. 33 ವರ್ಷದ ಮಿಥಿಲೇಶಾ ಎಂಬ ಮಹಿಳೆ ತನ್ನ 22 ವರ್ಷದ ಪ್ರಿಯಕರ ಸುರೇಂದ್ರ (ಅಲಿಯಾಸ್ ಖನ್ನಾ) ಜೊತೆ ಮನೆ ಬಿಟ್ಟು ಹೋಗಿದ್ದಾಳೆ. ಪರಾರಿಯಾಗುವ ಮುನ್ನ ಐವರು ಮಕ್ಕಳ ಆಹಾರದಲ್ಲಿ ನಿದ್ದೆ ಮಾತ್ರೆ ಸೇರಿಸಿದ್ದಳು. ಮಕ್ಕಳು ಪ್ರಜ್ಞೆ ಕಳೆದುಕೊಂಡ ನಂತರ ಮನೆಯಲ್ಲಿದ್ದ ಹಣ, ಒಡವೆಗಳು ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್

ಚಿತ್ರದುರ್ಗ,ಮಾರ್ಚ್,31,2026 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 4 ಲಕ್ಷ ಕೋಟಿ  ರೂಪಾಯಿಗೂ ಅಧಿಕ ಸಾಲ ಮಾಡಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ  4 ಲಕ್ಷ ಕೋಟಿ ರೂ. ಗೂ ಅಧಿಕ ಸಾಲ ಮಾಡಿದ್ದಾರೆ […] The post ಉಪಚುನಾವಣೆಯಲ್ಲಿ ಕಾಂಗ್ರೆಸ್  ಸರ್ಕಾರಕ್ಕೆ ಬುದ್ದಿ ಕಲಿಸಿ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ :  ಹಂಪ್ಸ್​ಗಳಲ್ಲಿ  ಮಿಂಚಲಿವೆ ಸೋಲಾರ್ ಸ್ಟಡ್ಸ್​​​​, ಅಪಘಾತ ತಡೆಗೆ ಜಿಲ್ಲಾ ಪೊಲೀಸ್ ಇಲಾಖೆಯ ಮಾಸ್ಟರ್ ಪ್ಲಾನ್! 

shimoga ಶಿವಮೊಗ್ಗ | ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Kitchen Tips | ಕರಿಬೇವು ಸೊಪ್ಪು ಒಣಗಿ ಒಗ್ಗರಣೆಗೆ ಪರಿಮಳನೇ ಬರ್ತಿಲ್ವಾ? ಈ ಸ್ಮಾರ್ಟ್ ಟಿಪ್ಸ್ ಟ್ರೈ ಮಾಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡಿಗೆಮನೆಯಲ್ಲಿ ಒಗ್ಗರಣೆ ಹಾಕೋದು ಎಂದಾಗ ಮೊದಲು ನೆನಪಾಗೋದು ಕರಿಬೇವು ಸೊಪ್ಪು. ಆದರೆ ಕೆಲವೊಮ್ಮೆ ಫ್ರಿಜ್‌ನಲ್ಲಿ ಇಟ್ಟಿದ್ದ ಕರಿಬೇವು ಒಣಗಿ ಹೋಗಿ, ಒಗ್ಗರಣೆಗೆ ಹಾಕಿದರೂ ಆ ಒಗ್ಗರಣೆಯ ಪರಿಮಳವೇ ಬರುವುದಿಲ್ಲ. ಇಂತಹ ಸಮಸ್ಯೆ ನಿಮಗೂ ಆಗ್ತಿದೆಯಾ? ಹಾಗಿದ್ರೆ ಈ ಸರಳ ಆದರೆ ಉಪಯುಕ್ತ ಟಿಪ್ಸ್ ನಿಮಗಾಗಿ. ಮೊದಲಿಗೆ, ಕರಿಬೇವನ್ನು ತೊಳೆದು ತಕ್ಷಣ ಫ್ರಿಜ್‌ಗೆ ಇಡಬೇಡಿ. ಅದರಲ್ಲಿ ಇರುವ ತೇವಾಂಶದಿಂದ ಸೊಪ್ಪು ಬೇಗ ಕಪ್ಪಾಗಬಹುದು ಅಥವಾ ಒಣಗಬಹುದು. ಚೆನ್ನಾಗಿ ಒಣಗಿಸಿ ನಂತರ ಟಿಶ್ಯೂ ಪೇಪರ್ ಅಥವಾ […] The post Kitchen Tips | ಕರಿಬೇವು ಸೊಪ್ಪು ಒಣಗಿ ಒಗ್ಗರಣೆಗೆ ಪರಿಮಳನೇ ಬರ್ತಿಲ್ವಾ? ಈ ಸ್ಮಾರ್ಟ್ ಟಿಪ್ಸ್ ಟ್ರೈ ಮಾಡಿ appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದೇವರು ಎಷ್ಟೊಂದು ಒಳ್ಳೆಯವನಲ್ಲವೇ……..

ವಿವೇಕಾನಂದ ಎಚ್.ಕೆ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು ಮತ್ತೊಂದು ದೇಶದ ಅಧ್ಯಕ್ಷನನ್ನಾಗಿಸಿದ್ದಾನೆ. ಲಕ್ಷಾಂತರ ಜನರನ್ನು ಹತ್ಯೆ ಮಾಡಿಸಲು ಇರಾನ್ ಇಸ್ರೇಲ್ ನಡುವೆ ಯುದ್ಧ ಮಾಡಿಸುತ್ತಿದ್ದಾನೆ. ಹಿರೋಷಿಮಾ ನಾಗಸಾಕಿ ಮೇಲೆ ಬಾಂಬ್ ಹಾಕಿಸಿ ಜಪಾನಿನ ಲಕ್ಷಾಂತರ ಜನರನ್ನು ಜೀವಂತ ಶವ ಮಾಡಿದ. ಆಫ್ರಿಕಾದಲ್ಲಿ ಹಾರಾಡುತ್ತಿದ್ದ ವಿಮಾನವನ್ನೇ ನೆಲಕ್ಕೆ ಬೀಳಿಸಿ ನೂರಾರು ಜನರನ್ನು ಕೊಂದ. ಪುಲ್ವಾಮದಲ್ಲಿ ದೇಶ ರಕ್ಷಣೆ ಮಾಡುತ್ತಿದ್ದ 48 ಯೋಧರನ್ನು ಒಮ್ಮೆಗೇ ಸಾಯಿಸಿದ. ಮಂಡ್ಯದ ಬಳಿ […] The post ದೇವರು ಎಷ್ಟೊಂದು ಒಳ್ಳೆಯವನಲ್ಲವೇ…….. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.