Filters

Channels
Topics
Other Filters

ಪೋಷಕರಿಗೆ ಬಿಗ್‌ ಶಾಕ್..! ವಯೋಮಿತಿ ಸಡಿಲಿಕೆಯ ಬೆನ್ನಲ್ಲೇ ಶಾಲೆಗಳ ಶುಲ್ಕ ಏರಿಕೆ..!

ಹೊಸ ಶೈಕ್ಷಣಿಕ ವರ್ಷ 2026-27ರ ದಾಖಲಾತಿ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬೆಂಗಳೂರಿನ ಪೋಷಕರು ತೀವ್ರ ಆತಂಕಕ್ಕೀಡಾಗಿದ್ದಾರೆ. ಒಂದೆಡೆ ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಂಬಂಧಿ ಗೊಂದಲ, ಇನ್ನೊಂದೆಡೆ ಖಾಸಗಿ ಶಾಲೆಗಳ 5% ರಿಂದ 15% ಶುಲ್ಕ ಏರಿಕೆ. ಈ ಎರಡು ಸಮಸ್ಯೆಗಳು ಪೋಷಕರ ಜೀವನವನ್ನು ಕಷ್ಟಕರಗೊಳಿಸಿವೆ. ಸರ್ಕಾರ ಇತ್ತೀಚೆಗೆ ಒಂದನೇ ತರಗತಿ ಪ್ರವೇಶಕ್ಕೆ 60 ದಿನಗಳ ವಯೋಮಿತಿ ಸಡಿಲಿಕೆ ಘೋಷಿಸಿದ್ದರೂ, ಹಲವು ಪೋಷಕರು ಇನ್ನೂ ಗೊಂದಲದಲ್ಲಿದ್ದಾರೆ. ಕಳೆದ ವರ್ಷದಂತೆ 5.5 ವರ್ಷ ವಯೋಮಿತಿ ಮುಂದುವರಿಸಬೇಕು ಎಂಬ ಒತ್ತಾಯವೂ ಇದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇದನ್ನು ಹಾಲಿನೊಂದಿಗೆ ಬೆರೆಸಿ ತಿಂದರೆ ನಿಮ್ಮ ದೇಹಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ?

CHITRADURGA NEWS | 31 MARCH 2026 ದೇಹವು ಬಲಿಷ್ಠವಾಗಿದ್ದರೆ ಯಾವುದೇ ಕಾಯಿಲೆಗಳು ಕಾಡುವುದಿಲ್ಲ. ಹಾಗಾಗಿ ಅನೇಕರು ದೇಹವನ್ನು ಫಿಟ್ ಆಗಿಸಲು ಜಿಮ್‌ಗೆ ಹೋಗಿ ಕಠಿಣವಾದ ವ್ಯಾಯಾಮ ಮಾಡುತ್ತಾರೆ. ಆದರೆ ನಿಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ನೀವು ನೀಡಿದರೆ ನಿಮ್ಮ ದೇಹವು ಫಿಟ್ ಆಗಿರುತ್ತದೆ. ಇದನ್ನು ಮಾಡಲು, ನೀವು ಪ್ರತಿದಿನ ಒಂದು ವಸ್ತುವನ್ನು ಹಾಲಿನೊಂದಿಗೆ ಬೆರೆಸಿ ಸೇವಿಸಿ.   ಆ ವಸ್ತು ಯಾವುದೆಂದರೆ ಮಖಾನಾ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತದೆ. ಪ್ರತಿದಿನ ಕೇವಲ ಒಂದು ಲೋಟ ಮಖಾನಾ ಹಾಲು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕರ್ನಾಟಕದಲ್ಲಿ ಮಳೆಯ ಅಬ್ಬರ: 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, 2 ದಿನಗಳ ಎಚ್ಚರಿಕೆ..!

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ. ಮಾರ್ಚ್ ಅಂತ್ಯ ಮತ್ತು ಏಪ್ರಿಲ್ ಆರಂಭದಲ್ಲಿ ಕರ್ನಾಟಕಕ್ಕೆ ಮಳೆಯ ಹಬ್ಬವೇ ಸಿಕ್ಕಂತಾಗಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: 9 ವೈದ್ಯಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ, ಯಾವಾಗ, ಎಲ್ಲಿ

ಶಿವಮೊಗ್ಗ: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸ್ಕೀಂ ಹೆಸರಿನಲ್ಲಿ 1960 ಕ್ಕೂ ಹೆಚ್ಚು ಜನರಿಗೆ ಮೋಸ, ವಂಚನೆ ಮಾಡಿದ್ದೆಷ್ಟು ಕೋಟಿ ಗೊತ್ತಾ..

ಹೊಸನಗರ: ಆಕರ್ಷಕ ಬಹುಮಾನ ಹಾಗೂ ಸ್ಕೀಮ್‌ಗಳ ಹೆಸರಿನಲ್ಲಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಹಣ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಉಪನ್ಯಾಸಕ! ದಾಖಲಾಯ್ತು ಮರ್ಡ*ರ್​ ಕೇಸ್! ಎಸ್​ಪಿ ನಿಖಿಲ್​ ಬಿ ಹೇಳಿದ್ದಿಷ್ಟು!

ಶಿವಮೊಗ್ಗ / ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪುರ ಗ್ರಾಮದ ಬಳಿ ಅಕ್ಷರ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Good News: ಸುತ್ತೂರು ಮಠದಿಂದ ಬಂಪರ್ ಆಫರ್, ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ; 1ರಿಂದ 8ನೇ ತರಗತಿವರೆಗೆ ಫ್ರೀ ಅಡ್ಮಿಷನ್!

ಮೈಸೂರು ಸುತ್ತೂರು ಜೆಎಸ್‍ಎಸ್ ಶಾಲೆ 2026-27ನೇ ಸಾಲಿಗೆ ಬಡ ಗ್ರಾಮೀಣ ಮಕ್ಕಳಿಗೆ 1ರಿಂದ 8ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಉಚಿತ ವಸತಿ, ಪೌಷ್ಟಿಕ ಆಹಾರ, ಉತ್ತಮ ಶಿಕ್ಷಣ ನೀಡಲಿದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

ನವದೆಹಲಿ: ದೇಶದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗುವ ಹಾಗೂ ದೇಶದ ಒಳಗಿದ್ದುಕೊಂಡೇ ಆರ್ಥಿಕ ಅಪರಾಧ ಎಸಗುವವರ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇದುವರೆಗೆ ಬರೋಬ್ಬರಿ 64,920 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಘೋಷಿಸಿದ್ದಾರೆ. ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಕುರಿತ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಪ್ರಸ್ತುತ ಅಕ್ರಮ ಹಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಗುವಾಹಟಿಯಲ್ಲಿ ಸೂರ್ಯವಂಶಿಯ ಸಿಡಿಲಬ್ಬರದ ಆಟ: ಸಿಎಸ್​ಕೆ ವಿರುದ್ಧ ರಾಜಸ್ಥಾನಕ್ಕೆ ಗೆಲುವಿನ ಸಂಭ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈಭವ್ ಸೂರ್ಯವಂಶಿ ಅಮೋಘ ಅರ್ಧಶತಕದ ಆಟದಿಂದ ರಾಜಸ್ಥಾನ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಮ್ಯಾಚ್ ಗೆದ್ದು ಸಂಭ್ರಮಿಸಿದೆ. ಗುವಾಹಟಿಯ ಬರ್ಸಪಾರ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್​ಕೆ ಕೇವಲ 127ಕ್ಕೆ ಆಲೌಟ್ ಅಗಿತ್ತು. ಇದನ್ನು ಬೆನ್ನತ್ತಿದ್ದ ರಾಜಸ್ಥಾನ್ 12.1 ಓವರ್ ನಲ್ಲಿ ಗುರಿ ತಲುಪಿದ್ದು, ಮೊದಲ ಗೆಲುವಿನ ಶುಭಾರಂಭ ಮಾಡಿದೆ. ರಾಜಸ್ಥಾನ  ಪರ ಸೂರ್ಯವಂಶಿ ಸಿಡಿಲಬ್ಬರದ ಆಟವಾಡಿದ್ದು, 15 ಎಸೆತಕ್ಕೆ ಅರ್ಧಶತಕ ಸಿಡಿಸಿ ಅಂತಿಮವಾಗಿ 52 ರನ್‌ ಗಳಿಸಿ […] The post IPL | ಗುವಾಹಟಿಯಲ್ಲಿ ಸೂರ್ಯವಂಶಿಯ ಸಿಡಿಲಬ್ಬರದ ಆಟ: ಸಿಎಸ್​ಕೆ ವಿರುದ್ಧ ರಾಜಸ್ಥಾನಕ್ಕೆ ಗೆಲುವಿನ ಸಂಭ್ರಮ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

AI: ಎಐ ಬಳಸಿಕೊಂಡು ಕೆಲಸ ಮಾಡಿ ವರ್ಷಕ್ಕೆ 40 ಲಕ್ಷ ರೂಪಾಯಿ ಗಳಿಸಿದ ಉದ್ಯೋಗಿ! ಡೌಟ್ ಪಟ್ಟ ಪೋಷಕರು..

ಈ ವ್ಯಕ್ತಿ ವರ್ಷಕ್ಕೆ 40 ಲಕ್ಷ ರೂಪಾಯಿ ಹಣವನ್ನು ಸಂಪಾದಿಸುತ್ತಿದ್ದಾರೆ, ಆದರೆ ಇವರು ದಿನಕ್ಕೆ ಕೆಲವೇ ಕೆಲವು ಗಂಟೆಗಳು ಮಾತ್ರವೇ ಕೆಲಸ ಮಾಡುತ್ತಿದ್ದಾರಂತೆ. ಈ ಕುರಿತು ಇಲ್ಲಿದೆ ನೋಡಿ ಒಂದು ಇಂಟ್ರೆಸ್ಟಿಂಗ್​ ಮಾಹಿತಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಮಾನ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 6 ಹೊಸ ನಿಯಮ ಪರಿಚಯಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೇಶೀಯ ವಿಮಾನಯಾನವನ್ನು ಸಾಮಾನ್ಯ ಜನರಿಗೂ ಹತ್ತಿರವಾಗಿಸುವ ಮತ್ತು ಪ್ರಯಾಣಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ನಾಗರಿಕ ವಿಮಾನಯಾನ ಸಚಿವಾಲಯವು 6 ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಬದಲಾವಣೆಗಳು ಭಾರತೀಯ ವಿಮಾನಯಾನದ ಇತಿಹಾಸದಲ್ಲೇ ಹೊಸ ಮೈಲಿಗಲ್ಲಾಗಲಿವೆ. 1. ಆನ್‌ಲೈನ್ ಬುಕಿಂಗ್ ಇಲ್ಲದೆಯೇ 60% ಸೀಟುಗಳು ಲಭ್ಯ ಇನ್ಮುಂದೆ ಪ್ರತಿ ವಿಮಾನದ ಒಟ್ಟು ಸೀಟುಗಳಲ್ಲಿ ಕನಿಷ್ಠ ಶೇಕಡಾ 60 ರಷ್ಟು ಸೀಟುಗಳನ್ನು ಆನ್‌ಲೈನ್‌ನಲ್ಲಿ ಮೊದಲೇ ಹಣ ಪಾವತಿಸಿ ಬುಕ್ ಮಾಡದವರಿಗಾಗಿ ಮೀಸಲಿಡಬೇಕು. ಅಂದರೆ, ತುರ್ತು ಕೆಲಸದ ಮೇಲೆ ವಿಮಾನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿ.ಬಿ. ಹೆಗ್ಡೆ ಕಾಲೇಜು: ‘ಪ್ಲಾಸ್ಟಿಕಾಸುರ’ ಯಕ್ಷಗಾನ

ಕುಂದಾಪುರ, ಮಾ.30: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಬಿ.ಎ.ಇ.ಆರ್.ಯು ಕಲೇಕ್ಟಿವ್ಸ್, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪ್ಲಾಸ್ಟಿಕ್ ಬಳಕೆಯ ಅರಿವಿನ ಕುರಿತಾದ ‘ಪ್ಲಾಸ್ಟಿಕಾಸುರ’ ಯಕ್ಷಗಾನ ಪ್ರಸ್ತುತಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ […] The post ಬಿ.ಬಿ. ಹೆಗ್ಡೆ ಕಾಲೇಜು: ‘ಪ್ಲಾಸ್ಟಿಕಾಸುರ’ ಯಕ್ಷಗಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL 2026 | ರಾಜಸ್ತಾನಕ್ಕೆ ಬಲ ತುಂಬಿದ ಚೆನ್ನೈ ಮಾಜಿ ಆಟಗಾರ: ಕೇವಲ 127 ರನ್​ಗಳಿಗೆ ಸಿಎಸ್​ಕೆ ಸರ್ವಪತನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಗುವಾಹಟಿಯಲ್ಲಿ ರಾಜಸ್ತಾನ ಬೌಲರ್ ಗಳು ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಗ್ ಶಾಕ್ ನೀಡಿದ್ದು, ಕೇವಲ 127 ರನ್​ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಇಳಿದ ಸಿಎಸ್​ಕೆ ಆರಂಭದಲ್ಲೇ ಎಡವಿದ್ದು, ಕ್ಯಾಪ್ಟನ್​ ರುತುರಾಜ್ ಗಾಯಕ್ವಾಡ್ 6 ರನ್​ ಗಳಿಸಿದರೆ ,ಸಂಜು ಸ್ಯಾಮ್ಸನ್ ಕೂಡ 6 ರನ್ ಗಳಿಸಿ ಪೆವಿಲಿಯನ್​ ಹಾದಿಹಿಡಿದರು. ಬಳಿಕ ಬಂದ ಆಯುಷ್ ಮ್ಹಾತ್ರೆ ಖಾತೆ ತೆರೆಯದೆ ಔಟಾದರೆ, […] The post IPL 2026 | ರಾಜಸ್ತಾನಕ್ಕೆ ಬಲ ತುಂಬಿದ ಚೆನ್ನೈ ಮಾಜಿ ಆಟಗಾರ: ಕೇವಲ 127 ರನ್​ಗಳಿಗೆ ಸಿಎಸ್​ಕೆ ಸರ್ವಪತನ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹನುಮ ಜಯಂತಿ : ಏ.2 ರಂದು ವಿದುಷಿ ಶ್ರೀಮತಿ ಶ್ರೀದೇವಿ ಇವರಿಂದ ‘ಭಕ್ತಿಸುಧೆ’ ಕಾರ್ಯಕ್ರಮ

ದಾವಣಗೆರೆ ಮಾ.30, : ನಗರದ ದೇವರಾಜ ಅರಸ್ ಬಡಾವಣೆ ‘ಸಿ’ ಬ್ಲಾಕ್, 3ನೇ ಮುಖ್ಯರಸ್ತೆ, 6ನೇ ತಿರುವುನಲ್ಲಿರುವ ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗರೆ ಇಲ್ಲಿ ಇದೇ ಬರುವ ಏಪ್ರಿಲ್ 2 ರಂದು ಗುರುವಾರ ಸಂಜೆ ‘ಹನುಮ ಜಯಂತಿ’ ನಿಮಿತ್ತ ನಮ್ಮ ನಾಡಿನ ಅಪ್ರತಿಮ ಸ್ವರಸಾಧಕಿ, ವಿದುಷಿ ಶ್ರೀಮತಿ ಶ್ರೀದೇವಿ ಭಂಢಾರಕರ ಜೋಶಿ ಹಾಗೂ ತಬಲಾ ಮಾಂತ್ರಿಕ ಪಂಡಿತ್ ಶ್ರೀ ರಾಘವೇಂದ್ರ ಜೋಶಿ ಆಕಾಶವಾಣಿ ಹಾಗೂ ದೂರದರ್ಶನದ ‘ಎ’ ಶ್ರೇಣಿ ಕಲಾವಿದರು ಬೆಂಗಳೂರು ಈ ಅಪೂರ್ವ ಜೋಡಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಾ.31 ರಂದು ಯುವ ಕಾಂಗ್ರೆಸ್‌ ಪದಾಧಿಕಾರಗಳು ಸಭೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್,ಅಭಿಷೇಕ್ ದತ್ತ್,ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉಪಸ್ಥಿತಿಯೊoದಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್ಎಸ್ ಮಂಜುನಾಥ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಗರದ ಬಾಪೂಜಿ ಎಂ ಬಿ ಎ ಕಾಲೇಜಿನಲ್ಲಿ ಸಂಜೆ 4 ಗಂಟೆಗೆ ಸಭೆಯನ್ನು ಕರೆಯಲಾಗಿದೆ. ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಅಸೆಂಬ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಡ್ಡಾಯವಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.