Filters

Channels
Topics
Other Filters

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

ಬೆಂಗಳೂರು: ಪ್ರತಿಷ್ಠಿತ ಐಪಿಎಲ್ (IPL 2026) ಪಂದ್ಯಗಳ ಟಿಕೆಟ್‌ಗಾಗಿ ಶಾಸಕರು ಮತ್ತು ಕ್ರಿಕೆಟ್ ಸಂಸ್ಥೆಗಳ ನಡುವೆ ನಡೆಯುತ್ತಿದ್ದ ‘ಟಿಕೆಟ್ ವಾರ್’ಗೆ ಕೊನೆಗೂ ತೆರೆ ಬಿದ್ದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಸಂಧಾನ ಸಭೆಯ ಫಲವಾಗಿ, ಇನ್ಮುಂದೆ ಬೆಂಗಳೂರಿನಲ್ಲಿ ನಡೆಯುವ ಪ್ರತಿ ಐಪಿಎಲ್ ಪಂದ್ಯಕ್ಕೂ ಶಾಸಕರಿಗೆ ತಲಾ ಮೂರು ಟಿಕೆಟ್ ನೀಡಲು ಕೆಎಸ್‌ಸಿಎ (KSCA) ಮತ್ತು ಆರ್‌ಸಿಬಿ (RCB) ಮ್ಯಾನೇಜ್‌ಮೆಂಟ್ ಸಮ್ಮತಿಸಿವೆ. ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಹಲವು ಶಾಸಕರು ತಮಗೆ ಐಪಿಎಲ್ ಟಿಕೆಟ್ ಸಿಗುತ್ತಿಲ್ಲ ಎಂದು ಅಸಮಾಧಾನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ ಇತಿಹಾಸ ಸಂಶೋಧನೆಗೆ ಹುಲ್ಲೂರು ಶ್ರೀನಿವಾಸ ಜೋಯಿಸರ ಕೊಡುಗೆ ದೊಡ್ಡದು

CHITRADURGA NEWS | 30 MARCH 2026 ಚಿತ್ರದುರ್ಗ: ಚಿತ್ರದುರ್ಗ ಇತಿಹಾಸ ಸಂಶೋಧನೆಗೆ ಹುಲ್ಲೂರು ಶ್ರೀನಿವಾಸ ಜೋಯಿಸರ ಕೊಡುಗೆ ದೊಡ್ಡದು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರಾದ ಡಾ.ಲಕ್ಷ್ಮಣ್ ತೆಲಗಾವಿ ತಿಳಿಸಿದರು. ಇದನ್ನೂ ಓದಿ: ಮಹಾವೀರರ ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ನೆಮ್ಮದಿ ಸಾಧ್ಯ  ರೇಣುಕಾ ಪ್ರಕಾಶನ, ಚಿತ್ರದುರ್ಗ ಇತಿಹಾಸ ಕೂಟ, ಸಂಶೋಧನ ತಂಡ, ರಾಜಾವೀರ ಮದಕರಿನಾಯಕ ಸಾಂಸ್ಕøತಿಕ ಬಳಗದ ಸಹಯೋಗದೊಂದಿಗೆ ಐ.ಎಂ.ಎ.ಹಾಲ್‍ನಲ್ಲಿ ಏರ್ಪಡಿಸಲಾಗಿದ್ದ ಇತಿಹಾಸ ಸಂಶೋಧನ ಪ್ರಸಕ್ತ ಹುಲ್ಲೂರು ಶ್ರೀನಿವಾಸ ಜೋಯಿಸ ಸ್ಮಾರಕ ಉಪನ್ಯಾಸ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಹಾವೀರರ ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ನೆಮ್ಮದಿ ಸಾಧ್ಯ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

CHITRADURGA NEWS | 30 MARCH 2026 ಚಿತ್ರದುರ್ಗ: ಭಗವಾನ್ ಮಹಾವೀರರು ಸಾರಿದ ಅಹಿಂಸೆ ಮತ್ತು ಶಾಂತಿಯ ತತ್ವಗಳನ್ನು ಪಾಲಿಸುವುದರಿಂದ ಮಾತ್ರ ಇಂದಿನ ಯುದ್ಧದ ಭೀತಿಯ ನಡುವೆ ಜಗತ್ತಿನಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್… ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

ನವದೆಹಲಿ: ಇಂದಿನ ಆಧುನಿಕ ಯುಗದಲ್ಲಿ ಹೃದಯದ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚುತ್ತಿದೆ. ನಿಯಮಿತ ವ್ಯಾಯಾಮ, ಸಮತೋಲಿತ ಆಹಾರ ಮತ್ತು ಆಗಾಗ್ಗೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಈಗ ರೂಢಿಯಾಗಿದೆ. ಆದರೆ, ನಾವು ನಂಬಿರುವ ವೈದ್ಯಕೀಯ ವರದಿಗಳೇ ನಮ್ಮನ್ನು ದಾರಿ ತಪ್ಪಿಸುತ್ತಿವೆಯೇ ? ಹೌದು ಎನ್ನುತ್ತದೆ ದೆಹಲಿಯ ಜಿಬಿ ಪಂತ್ ಆಸ್ಪತ್ರೆಯ ಸಂಶೋಧಕರ ಹೊಸ ವಿಶ್ಲೇಷಣೆ. ತಪಾಸಣೆಯ ವೇಳೆ ನಿಮ್ಮ ಹೃದಯ ಆರೋಗ್ಯವಾಗಿದೆ, ಆತಂಕ ಬೇಡ ಎಂಬ ವರದಿ ಪಡೆದಿದ್ದ ಶೇ.80ರಷ್ಟು ಭಾರತೀಯರು ನಂತರ ಹೃದಯಾಘಾತಕ್ಕೆ ತುತ್ತಾಗಿದ್ದಾರೆ ಎಂಬ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌

CHITRADURGA NEWS | 30 MARCH 2026 ಚಿತ್ರದುರ್ಗ: ತುಮಕೂರು ಹಾಗೂ ಚನ್ನಗಿರಿ ಅಡಿಕೆ ಮಾರುಕಟ್ಟೆಯ ರಾಶಿ ಹಾಗೂ ಬೆಟ್ಟೆ ಅಡಿಕೆಯ ಇಂದಿನ ಧಾರಣೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್… ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                    45399      55699 ಬೆಟ್ಟೆ                   36699      37899 ತುಮಕೂರು ಅಡಿಕೆ ಮಾರುಕಟ್ಟೆ ರಾಶಿ                   48100       52600 ಇದನ್ನೂ ಓದಿ: ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಕ್ಸಲ್ ಮುಕ್ತ ಭಾರತಕ್ಕೆ ನಾಳೆಯೇ ಡೆಡ್‌ಲೈನ್: ಲೋಕಸಭೆಯಲ್ಲಿ ಅಮಿತ್ ಶಾ ಎಚ್ಚರಿಕೆ

ನವದೆಹಲಿ: ಭಾರತದ ಆಂತರಿಕ ಭದ್ರತೆಗೆ ದಶಕಗಳಿಂದ ಶಾಪವಾಗಿದ್ದ ನಕ್ಸಲಿಸಂ ಅನ್ನು ಬೇರುಸಹಿತ ಕಿತ್ತೊಗೆಯುವ ಕೇಂದ್ರ ಸರ್ಕಾರದ ಸಂಕಲ್ಪ ಈಗ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಲೋಕಸಭೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶದಲ್ಲಿ ನಕ್ಸಲಿಸಂನ ಉಗಮ, ಅದರ ಹಿಂದಿರುವ ವಿದೇಶಿ ಶಕ್ತಿಗಳು ಮತ್ತು ಪ್ರಸಕ್ತ ಬದಲಾದ ಪರಿಸ್ಥಿತಿಯ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಭಾರತಕ್ಕೆ ಕಮ್ಯುನಿಸಂ ಸಿದ್ಧಾಂತ ಪರಿಚಯವಾಗಿದ್ದು ರಷ್ಯಾದಿಂದ ಎಂದು ಹೇಳಿದ ಅಮಿತ್ ಶಾ, ಸಿಪಿಎಂ (CPM) ಪಕ್ಷದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ನಲ್ಲಿ ಬಿಗ್ ಮ್ಯಾಚ್: ಚೆನ್ನೈ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸಿಎಸ್​ಕೆ ಪರ ಧೋನಿ ಹಾಗೂ ಡೆವಾಲ್ಡ್ ಬ್ರೆವಿಸ್ ಕಣಕ್ಕೆ ಇಳಿಯುತ್ತಿಲ್ಲ ಎಂದು ನಾಯಕ ರುತುರಾಜ್ ತಿಳಿಸಿದ್ದಾರೆ. ಸಿಎಸ್​ಕೆ: ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್(ನಾಯಕ), ಆಯುಷ್ ಮ್ಹಾತ್ರೆ, ಮ್ಯಾಥ್ಯೂ ಶಾರ್ಟ್, ಶಿವಂ ದುಬೆ, ಕಾರ್ತಿಕ್ ಶರ್ಮಾ, […] The post ಐಪಿಎಲ್ ನಲ್ಲಿ ಬಿಗ್ ಮ್ಯಾಚ್: ಚೆನ್ನೈ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆಗೆ ಪ್ರಸ್ತಾವನೆ

ಮಾ.31ಕ್ಕೆ ಮುಕ್ತಾಯಗೊಳ್ಳಲಿರುವ ತೊಗರಿ ಖರೀದಿ ಅವಧಿಯನ್ನು ಏ. 1 ರಿಂದ ಮೇ 15, 2026ರವರೆಗೆ ವಿಸ್ತರಿಸಲು ಕೇಂದ್ರಕ್ಕೆ ಮನವಿ ಮಾಡಲಾಯಿತು. ಈ ಸಂಬಂಧ ರಾಜ್ಯ ಸರ್ಕಾರದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು. ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರು ಇಂದು ಬೆಂಗಳೂರಿನಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ಮಾನ್ಯ ಅವರೊಂದಿಗೆ ಬೆಂಬಲ ಬೆಲೆ ಯೋಜನೆಗೆ ಸಂಬಂಧಿಸಿದಂತೆ […] The post ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆಗೆ ಪ್ರಸ್ತಾವನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭಾರತೀಯ ರೈಲ್ವೇ | ಕನ್ಫರ್ಮ್‌ ಟಿಕೆಟ್‌ ಇದ್ದರಷ್ಟೇ ಪ್ಲಾಟ್‌ಫಾರ್ಮ್‌ ಪ್ರವೇಶ

ರೈಲ್ವೇ ಇಲಾಖೆಯಲ್ಲಿ ಇನ್ನು ಮುಂದೆ ಕಾಯ್ದಿರಿಸಿದ ಟಿಕೆಟ್‌ ಹೊಂದಿದವರಿಗೆ ಹಾಗೂ ಕನ್ಫರ್ಮ್‌ ಟಿಕೆಟ್‌ ಹೊಂದಿದವರಿಗೆ ಮಾತ್ರ ಪ್ಲಾಟ್‌ಫಾರ್ಮ್‌ ಪ್ರವೇಶಕ್ಕೆ ಅನುಮತಿಸಲಾಗುತ್ತದೆ. ಕಾಯುವಿಕೆಯ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ನೇರವಾಗಿ ಪ್ಲಾಟ್‌ಫಾರ್ಮ್‌ ಪ್ರವೇಶ ಮಾಡುವುದನ್ನು ನಿರಾಕರಣೆ ಮಾಡಲಾಗುತ್ತದೆ ಎಂದು ರೈಲ್ವೇ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ. ಕೋವಿಡ್‌ ಹಾಗೂ ಕುಂಭ ಮೇಳದ ಸಂದರ್ಭದಲ್ಲಿ ಅತಿಯಾದ ಜನದಟ್ಟಣೆಯಿಂದಾಗಿ ಸಂಭವಿಸಿದ ಕಾಲ್ತುಳಿತದಿಂದ ಹಲವರು ಮೃತಪಟ್ಟಿದ್ದರು. ಆದರಿಂದ ಈ ಹೊಸ ನಿಯಮವನ್ನು ರೂಪಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಪ್ರಸ್ತುತ 76 ರೈಲು ನಿಲ್ದಾಣಗಳಲ್ಲಿ ಈ ನಿಯಮ ಅನ್ವಯವಾಗಲಿದ್ದು. ಅತಿ ಜನದಟ್ಟಣೆ ಸಂಭವಿಸುವ […] The post ಭಾರತೀಯ ರೈಲ್ವೇ | ಕನ್ಫರ್ಮ್‌ ಟಿಕೆಟ್‌ ಇದ್ದರಷ್ಟೇ ಪ್ಲಾಟ್‌ಫಾರ್ಮ್‌ ಪ್ರವೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Insights IAS – STEP UP Prelims 2026 CSAT Test 2 Result Released | All India Rank & Detailed Synopsis

STEP UP Prelims CSAT Test 2 Result & Synopsis 2026 Test Conducted On: 29th March 2026.   The results for STEP UP – Free All India Prelims CSAT Test 2 are now officially released. Thousands of serious aspirants participated across online and offline centres, making it one of the most competitive free mock tests for … Continue reading "Insights IAS – STEP UP Prelims 2026 CSAT Test 2 Result Released | All India Rank & Detailed Synopsis" The post Insights IAS – STEP UP Prelims 2026 CSAT Test 2 Result Released | All India Rank & Detailed Synopsis appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮಾರ್ಚ್,30,2026 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ ಒದಗಿಸಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಯು ವಿಜಯೇಂದ್ರ ಅವರ ಅಧ್ಯಕ್ಷತೆಯ ಹೋಗುತ್ತಿದೆ. ಈ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಸೋತರೆ ವಿಜಯೇಂದ್ರ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ.  ಹೀಗಾಗಿ ಶಾಸಕ ಬಸನಗೌಡ ಪಾಟೀಲ್ […] The post ಯತ್ನಾಳ್ ಮರಳಿ ಬಿಜೆಪಿ ಸೇರಲು ಉಪಚುನಾವಣೆ ಒಳ್ಳೆಯ ಅವಕಾಶ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

ಟೆಹ್ರಾನ್‌ : ಇರಾನ್ ಹಾಗೂ ಅಮೆರಿಕಾ ನಡುವಿನ ಭೀಕರ ಸಂಘರ್ಷ ಆರಂಭವಾಗಿ ತಿಂಗಳು ಕಳೆದರೂ ಶಾಂತಿಯ ಲಕ್ಷಣಗಳು ಕಾಣುತ್ತಿಲ್ಲ. ಉಭಯ ರಾಷ್ಟ್ರಗಳ ಪಟ್ಟು ಸಡಿಲಿಕೆಯಾಗದ ಹಿನ್ನೆಲೆಯಲ್ಲಿ ಜಗತ್ತು ಆತಂಕದಲ್ಲಿದೆ. ಈ ಮಧ್ಯೆ, ಸಂಘರ್ಷಕ್ಕೆ ಅಂತ್ಯ ಹಾಡಲು ಭಾರತದ ಮಧ್ಯಸ್ಥಿಕೆಯನ್ನು ಇರಾನ್ ಬಯಸಿದೆ ಎಂಬ ಮಹತ್ವದ ಬೆಳವಣಿಗೆ ವರದಿಯಾಗಿದೆ. ​ಜಾಗತಿಕ ತೈಲ ಮಾರುಕಟ್ಟೆಗೆ ಬಿಸಿ ​ಯುದ್ಧದ ಪರಿಣಾಮವಾಗಿ ಭಾರತ, ಶ್ರೀಲಂಕಾ ಮತ್ತು ಪಾಕಿಸ್ತಾನ ಸೇರಿದಂತೆ ವಿಶ್ವದಾದ್ಯಂತ ತೈಲ ಬಿಕ್ಕಟ್ಟು ಎದುರಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ಅನಿಲದ ಬೆಲೆ ಏರಿಕೆಯಿಂದಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯ | ಏ.2 ರಂದು ಎಂ.ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ಕರ್ನಾಟಕ ಸಂಘದಿಂದ ೯ನೇ ವರ್ಷದ ಎಂ.ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.೨ರಂದು ಸಂಜೆ ೫ ಗಂಟೆಗೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಕಾರ್‍ಯದರ್ಶಿ ಪಿ.ಲೋಕೇಶ್ ಚಂದಗಾಲು ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿಗೆ ಆನಂದ ಶಿಕ್ಷಣ ಸಂಸ್ಥೆಯ ಕಾರ್‍ಯದರ್ಶಿ ಡಾ.ಜೆ.ಪಾಪೇಗೌಡ ಅವರನ್ನು ಆಯ್ಕೆ ಮಾಡಿದ್ದು, ೧೦ ಸಾವಿರ ರೂ. ನಗದು, ಪ್ರಶಸ್ತಿ ಫಲಕದೊಂದಿಗೆ ಅಭಿನಂದಿಸಲಾಗುವುದು ಎಂದರು. ಮಾಜಿ ಶಾಸಕ ಎಂ.ಶ್ರೀನಿವಾಸ್ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಕುಲಪತಿ ಡಾ.ಎನ್.ಎಸ್.ರಾಮೇಗೌಡ […] The post ಮಂಡ್ಯ | ಏ.2 ರಂದು ಎಂ.ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 23 : Insta 75 Days Revision Plan-2026 : SCIENCE & TECHNOLOGY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 23 : Insta 75 Days Revision Plan-2026 : SCIENCE & TECHNOLOGY" The post DAY – 23 : Insta 75 Days Revision Plan-2026 : SCIENCE & TECHNOLOGY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ ಟೀಕೆಗೆ ಗುರಿಯಾಗಿರುವ ಶಾಸಕರಿಗೆ ಐಪಿಎಲ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ  ಇಂದು ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. KSCA, DNA, RCB ಪದಾಧಿಕಾರಿಗಳ ಜೊತೆಗೆ ತಮ್ಮ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು ಒಬ್ಬ ಶಾಸಕರಿಗೆ ಮೂರು ಐಪಿಎಲ್ ಟಿಕೆಟ್ ಮತ್ತು ಎರಡು ಅಂತರಾಷ್ಟ್ರೀಯ ಪಂದ್ಯಗಳ ಟಿಕೆಟ್ ನೀಡಲು ಕೆಎಸ್ ಸಿಎ ಒಪ್ಪಿಗೆ ನೀಡಿದೆ. ಸಭೆ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ […] The post ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.