Filters

Channels
Topics
Other Filters

ರಾಜ್ಯ ಶಾಸಕರಿಗೆ ಸಿಕ್ತು ಮತ್ತೊಂದು ಐಪಿಎಲ್ ಟಿಕೆಟ್: ಇನ್ಮುಂದೆ ಎರಡು ಅಲ್ಲ ಮೂರು ಟಿಕೆಟ್ ಕೊಡುತ್ತೇವೆ ಎಂದ ಕೆಎಸ್ ಸಿಎ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಮ್ಯಾಚ್‌ ನೋಡಲು ಪ್ರತೀ ಶಾಸಕರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಧರಿಸಿದೆ. ರಾಜ್ಯ ಕ್ರಿಕೆಟ್ ಅಸೋಸಿಯೇಷನ್ , ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಳಿತ ಮಂಡಳಿಗಳ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಈ ಹಿಂದೆ ಎರಡು ಟಿಕೆ ನೀಡಲಾಗುವುದು ಎಂದಿದ್ದರು. ಇದೀಗ ಸಭೆಯಲ್ಲಿ […] The post ರಾಜ್ಯ ಶಾಸಕರಿಗೆ ಸಿಕ್ತು ಮತ್ತೊಂದು ಐಪಿಎಲ್ ಟಿಕೆಟ್: ಇನ್ಮುಂದೆ ಎರಡು ಅಲ್ಲ ಮೂರು ಟಿಕೆಟ್ ಕೊಡುತ್ತೇವೆ ಎಂದ ಕೆಎಸ್ ಸಿಎ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

UPSC Current Affairs Quiz : 30 March 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 30 March 2026" The post UPSC Current Affairs Quiz : 30 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ನಟರಾಕ್ಷಸ ಹಾಗೂ ನಟ ರಕ್ಷಕ ಡಾಲಿ ಧನಂಜಯ ಫ್ಯಾಮಿಲಿಮ್ಯಾನ್ ಆದ ಬಳಿಕ ಕೂಡ ವರ್ಷಪೂರ ಬ್ಯುಸಿ ಇರೋ ಕಲಾವಿದ ಅನಿಸಿಕೊಂಡಿದ್ದಾರೆ. ಈ ವರ್ಷ ಅವ್ರ ಬತ್ತಳಿಕೆಯಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ ಅರ್ಧ ಡಜನ್ ಸಿನಿಮಾಗಳಿವೆ. ಸದ್ಯ ಜಾಪನೀಸ್ ಭಾಷೆಯಲ್ಲಿ ಹಿಂಟ್ ನೀಡಿರೋ ಡಾಲಿ, ತಮ್ಮ ಡೈರಿಯಿಂದ ಒಂದು ದೊಡ್ಡ ರಹಸ್ಯ ಬಯಲು ಮಾಡಿದ್ದಾರೆ. ಡಾಲಿ.. ಯೂತ್ ಅಚ್ಚುಮೆಚ್ಚಿನ ನಟ. ಸದಾ ಸಿನಿಮಾಗಾಗಿ ಪರಿತಪಿಸೋ ಕಲಾಪೋಷಕ. ನಟನೆಯಲ್ಲಿ ರಾಕ್ಷಸನೂ ಹೌದು. ನಟರ ರಕ್ಷಕನೂ ಹೌದು. ಬರೀ ನಟನೆಗೆ ಸೀಮಿತವಾಗದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರದಲ್ಲಿ ತೊಡಗಿಕೊಂಡ ಸಿಎಣ ಸಿದ್ದರಾಮಯ್ಯ, ಉಳುಮೆ ಮಾಡುವ ಎತ್ತುಗಳು ಬೇಕು. ಕಳ್ಳೆತ್ತುಗಳ್ಳು  ಬೇಡ ಚರಂತಮಠ ಶಾಸಕರಾಗಿದ್ದ ವೇಳೆ ಮಾಡಿದ್ದು ಬರೂ ದುಡ್ಡು ಮಾತ್ರ. ಅಭಿವೃದ್ದಿ ಮಾಡಲಿಲ್ಲ.  ಈ ಹಿಂಧೆ ನಾವು 163 ಭರವಸೆ ನೀಡಿ 158 ಭರವಸೆ ಈಡೇರಿಸಿದ್ದವು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಹೇಳಿದರು. ಉಳುಮೆ ಮಾಡದ ಕಳ್ಳೆತ್ತು ಬೇಡ ನಮಗೆ. […] The post ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ, appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಮಸಮಾಜಕ್ಕಾಗಿ ಮಹಿಳೆಯರು ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕು : ಸಿ.ಕುಮಾರಿ

ಮಹಿಳೆಯರು ಈಗಲೂ ಲಿಂಗ ತಾರತಮ್ಯ ಎದುರಿಸುತ್ತಿದ್ದಾರೆ, ಅತ್ಯಾಚಾರ, ಕೊಲೆ, ಭ್ರೂಣಹತ್ಯೆ, ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯದಂತಹ ಹಿಂಸೆಗಳು ಈ ಪುರುಷ ಪ್ರಧಾನ ವ್ಯವಸ್ಥೆಯ ಹಲವು ಮುಖಗಳಾಗಿ ಹೆಣ್ಣು ಮಕ್ಕಳನ್ನು ಭಾದಿಸುತ್ತಿವೆ. ಇದರಿಂದ ಹೊರಬರಬೇಕಾದರೆ ಮತ್ತು ಸಮ ಸಮಾಜ ಕಟ್ಟಲು ಮಹಿಳೆಯರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟವು ಅನಿವಾರ್ಯವೆಂದು CITU ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ತಿಳಿಸಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಂಡ್ಯದ ಕರ್ನಾಟಕ ಜನಶಕ್ತಿ ಕಚೇರಿಯಲ್ಲಿ ಮಹಿಳಾ ಮುನ್ನಡೆ ವತಿಯಿಂದ ನಡೆದ ದುಡಿಯುವ ಮಹಿಳೆಯರ […] The post ಸಮಸಮಾಜಕ್ಕಾಗಿ ಮಹಿಳೆಯರು ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕು : ಸಿ.ಕುಮಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

ಮುಂಬೈ: ವಿಮಾನ ನಿಲ್ದಾಣದಲ್ಲಿ ಒಂದು ಕಪ್ ಚಹಾಕ್ಕೆ 200 ರಿಂದ 250 ರೂಪಾಯಿ ನೀಡುವುದು ಸಾಮಾನ್ಯ ಪ್ರಯಾಣಿಕರಿಗೆ ಅಸಾಧ್ಯದ ಮಾತಾಗಿತ್ತು. ಆದರೆ, ಈಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mumbai Airport) ಕ್ರಾಂತಿಕಾರಿ ಬದಲಾವಣೆಯೊಂದು ನಡೆದಿದೆ. ಈಗ ಇಲ್ಲಿ ಕೇವಲ 10 ರೂಪಾಯಿಗೆ ಚಹಾ ಮತ್ತು ಕಾಫಿ ಲಭ್ಯವಿದೆ. ಆಮ್ ಆದ್ಮಿ ಪಕ್ಷದ (AAP) ಸಂಸದ ರಾಘವ್ ಚಡ್ಡಾ ಅವರು ಈ ಹಿಂದೆ ರಾಜ್ಯಸಭೆಯಲ್ಲಿ ವಿಮಾನ ನಿಲ್ದಾಣಗಳಲ್ಲಿನ ದುಬಾರಿ ಆಹಾರದ ದರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಮಾನ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು ಇ-ಪೇಪರ್​​ ಓದಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

ಧಾರವಾಡ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ದಾಳಿ ನಡೆಸುವುದನ್ನ ಮುಂದುವರಿಸಿದ್ದಾರೆ. ಇಂದು (ಮಾರ್ಚ್ 30, ಸೋಮವಾರ) ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ (DC) ಭರತ್ ಕುಮಾರ್ ಹೆಗ್ಡೆ ಆರು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಕರಣದ ಹಿನ್ನೆಲೆ ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಎಂಬುವವರು ಈ ಪ್ರಕರಣ ಸಂಬಂಧಿಸಿದಂತೆ ದೂರು ನೀಡಿರುತ್ತಾರೆ. ಇವರು 2019 ರಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ

ಬೆಂಗಳೂರು,ಮಾರ್ಚ್,30,2026 (www.justkannada.in):  ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 86 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.  ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ನಟ  ಪ್ರಕಾಶ್ ರಾಜ್ ಕುಟುಂಬದ ಹಿರಿಯ ಮಗನಾಗಿದ್ದು, ಅವರ ಸಹೋದರ ಪ್ರಸಾದ್ ರಾಜ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಕಾಶ್‌ ರಾಜ್‌ ಅವರ ವೈಯಕ್ತಿಕ ಬದುಕಿನ ಏರಿಳಿತಗಳ ಬಗ್ಗೆ ಮತ್ತು ತಾಯಿ ತೋರಿದ ಧೈರ್ಯದ ಬಗ್ಗೆ ಅನೇಕ ವೇದಿಕೆಯಲ್ಲಿ ಮುಕ್ತವಾಗಿ ಹಂಚಿಕೊಂಡಿದ್ದಾರೆ. ಹಸಿವು, […] The post ಬಹುಭಾಷಾ ನಟ ಪ್ರಕಾಶ್‌ ರಾಜ್‌ ಗೆ ಮಾತೃ ವಿಯೋಗ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ಇಲ್ಲಿಯವರೆಗೂ ಒಂದು ಲೆಕ್ಕ.. ಇಲ್ಲಿಂದೀಚೆಗೆ ಹೊಸ ಲೆಕ್ಕ.. ಇದು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವ್ರ ಹೊಸ ಅಧ್ಯಾಯದ ಮುನ್ಸೂಚನೆ ಆಗಿದೆ. ಜೀವದ ಗೆಳೆಯ ರಕ್ಷಿತ್ ಶೆಟ್ಟಿನ ಕೂಡ ಅನ್‌ಫಾಲೋ ಮಾಡೋ ಮೂಲಕ ಅಚ್ಚರಿ ಮೂಡಿಸಿದ್ದಾರೆ ಶೆಟ್ರು. ಅಷ್ಟೇ ಅಲ್ಲ, ಕಷ್ಟ ಪಟ್ಟು ಕೋಟೆ ಕಟ್ಟಿಕೊಂಡಿರೋ ರಿಷಬ್, ಸದ್ಯ ತನ್ನ ಕೋಟೆ ಕೊತ್ತಲಗಳನ್ನ ವಿಸ್ತರಿಸೋಕೆ ನಾಂದಿ ಹಾಡಿದಂತಿದೆ. ರಿಷಬ್ ಶೆಟ್ಟಿ ಝೀರೋದಿಂದ ಹೀರೋ ಆದವ್ರು. ಅದೆಷ್ಟೋ ಮಂದಿ ಸಿನಿಮೋತ್ಸಾಹಿಗಳಿಗೆ ರೋಲ್ ಮಾಡೆಲ್. ಶ್ರದ್ಧೆ, ಭಕ್ತಿ, ಪ್ರಾಮಾಣಿಕ ಪ್ರಯತ್ನಗಳಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೇಶದ ಉನ್ನತ ಹುದ್ದೆಗಳಲ್ಲಿ ಬಹುಜನರಿಗೆ ಸಿಗದ ಪ್ರಾತಿನಿಧ್ಯ : ರಾಹುಲ್ ಗಾಂಧಿ ಆಕ್ರೋಶ

ದೇಶದ ಯಾವುದೇ ಸಂಸ್ಥೆಯ ಉನ್ನತ ನಾಯಕತ್ವದಲ್ಲಿ ‘ಬಹುಜನ’ರಿಗೆ (ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಿಗೆ) ಯಾವುದೇ ಪ್ರಾತಿನಿಧ್ಯವಿಲ್ಲ. ಈ ತಾರತಮ್ಯದ ವಿರುದ್ಧವೇ ನಾವು ಹೋರಾಡುತ್ತಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ​ದೇಶದ ಪ್ರತಿಯೊಂದು ಸಂಸ್ಥೆಯಲ್ಲೂ ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಪಾಲ್ಗೊಳ್ಳುವಿಕೆ ಮತ್ತು ಪ್ರಾತಿನಿಧ್ಯ ಸಿಗುವಂತೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ​ಸಂಸತ್ ಭವನದ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಜನ ಸಂಸದ್’ (ವಿವಿಧ ವರ್ಗದ ಜನರೊಂದಿಗಿನ ಸಭೆಗಳು) ಕಾರ್ಯಕ್ರಮದಲ್ಲಿ, ಗ್ರಾಮೀಣ […] The post ದೇಶದ ಉನ್ನತ ಹುದ್ದೆಗಳಲ್ಲಿ ಬಹುಜನರಿಗೆ ಸಿಗದ ಪ್ರಾತಿನಿಧ್ಯ : ರಾಹುಲ್ ಗಾಂಧಿ ಆಕ್ರೋಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

 ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಮುಸ್ಲೀಮರ ಮತ ಪಡೆಯಲು ಬಿಜೆಪಿ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ ಎಂದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಮುಸ್ಲೀಮರ ವೋಡ್ ಕೇಳುವ ಹಕ್ಕು ಬಿಜೆಪಿ ಅವರಿಗಿದೆ. ಕಾಂಗ್ರೆಸ್ ಮುಸ್ಲೀಮರಿಗೆ ಟಿಕೆಟ್ ಕೊಟ್ಟಿಲ್ಲ  ಎಂದು ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ. ಮುಸ್ಲಿಮರು ಟಿಕೆಟ್ ಕೇಳದರು.  ಆದರೆ ಕೊಡಲು ಆಗಲಿಲ್ಲ. ಅವರಿಗೆ ವಿಧಾನ […] The post  ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಅಂತ ಮುಸ್ಲೀಮರು ಬಿಜೆಪಿಗೆ ಮತ ಹಾಕಲ್ಲ-ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಕೇವಲ ಗಡಿಗಳಿಗೆ ಸೀಮಿತವಾಗಿಲ್ಲ. ಇದರ ಆರ್ಥಿಕ ಹೊಡೆತವು ಕನ್ನಡಿಗರ ನಂದಿನಿ ಉತ್ಪನ್ನಗಳ ಮೇಲೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಜಾಗತಿಕ ಮಟ್ಟದ ಆಮದು-ರಫ್ತು ವಹಿವಾಟಿನಲ್ಲಿ ಉಂಟಾಗಿರುವ ವ್ಯತ್ಯಯ ಹಾಗೂ ಎಲ್‌ಪಿಜಿ ಸಿಲಿಂಡರ್ ಅಭಾವದಿಂದಾಗಿ ಹೈನುಗಾರಿಕೆ ಮತ್ತು ಹೋಟೆಲ್ ಉದ್ಯಮ ಕಂಗೆಟ್ಟಿದೆ. ಕೆಎಂಎಫ್‌ಗೆ ತಟ್ಟಿದ ಯುದ್ಧದ ಬಿಸಿ ಹಾಲಿನ ಉತ್ಪನ್ನಗಳ ತಯಾರಿಕೆಗೆ ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ಮತ್ತು ಸಾರಿಗೆ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕುಡಿಯೋದು ನಿಲ್ಲಿಸಿ ಎಂದಿದ್ದಕ್ಕೆ ಪತ್ನಿಗೇ ಚಟ್ಟ ಕಟ್ಟಿದ ಪತಿ? ಮಗು ಅನಾಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕುಡಿಯುವ ಚಟ ಮನೆಯನ್ನು ಹಾಳು ಮಾಡುತ್ತದೆ. ದಯವಿಟ್ಟು ಕುಡಿತ ನಿಲ್ಲಿಸಿ ಎಂದ ಪತ್ನಿಯ ಮೃತದೇಹ ಕೆಲವೇ ಸಮಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಯಚೂರಿನಲ್ಲಿ ಕಳೆದ ಎರದು ವರ್ಷಗಳ ಹಿಂದೆ ವಿದ್ಯಾ ಮತ್ತು ಮಂಜುನಾಥ್​ ವಿವಾಹವಾಗಿದೆ. ದಂಪತಿಗೆ 11 ತಿಂಗಳ ಮಗು ಕೂಡ ಇದೆ. ನಗರದ ಉಪ ವಿಜ್ಞಾನ ಕೇಂದ್ರದಲ್ಲಿ ವಿದ್ಯಾ ಕಾರ್ಯನಿರ್ವಹಿಸುತ್ತಿದ್ದರು. ಮದುವೆ ಆದಾಗಿನಿಂದ ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆ ಪೀಡಿಸುತ್ತಿದ್ದರು. 30 ಗ್ರಾಂ ಚಿನ್ನಾಭರಣ, ಅರ್ಧ ಕೆಜಿ ಬೆಳ್ಳಿ ಆಭರಣವನ್ನ […] The post ಕುಡಿಯೋದು ನಿಲ್ಲಿಸಿ ಎಂದಿದ್ದಕ್ಕೆ ಪತ್ನಿಗೇ ಚಟ್ಟ ಕಟ್ಟಿದ ಪತಿ? ಮಗು ಅನಾಥ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಏ.2 ರವರೆಗೆ ಮೋಡ ಕವಿದ ವಾತಾವರಣ ; ಗುಡುಗು ಸಹಿತ ಗಾಳಿ, ಮಳೆ

ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆದರೆ ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು, ಸಿಡಿಲು ಸಹಿತ ಭಾರೀ ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಇಂದು ರಾಜ್ಯದಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು […] The post ಏ.2 ರವರೆಗೆ ಮೋಡ ಕವಿದ ವಾತಾವರಣ ; ಗುಡುಗು ಸಹಿತ ಗಾಳಿ, ಮಳೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.