Filters

Channels
Topics
Other Filters

ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಧುರಂಧರ್ ಸಿನಿಮಾದ ಕಲೆಕ್ಷನ್ ನೋಡಿ ಇಡೀ ವಿಶ್ವ ಸಿನಿದುನಿಯಾ ಬೆಚ್ಚಿಬಿದ್ದಿದೆ. ಪುಷ್ಪ, ಬಾಹುಬಲಿ ದಾಖಳೆಗಳನ್ನ ಪುಡಿ ಪುಡಿ ಮಾಡಿದೆ. ಈ ಮಧ್ಯೆ ನಾಯಕನಟ ರಣ್ವೀರ್ ಸಿಂಗ್‌‌ಗೆ ದುಬಾರಿ ಕಾರ್‌ವೊಂದು ಗಿಫ್ಟ್​ ಆಗಿ ಸಿಕ್ಕಿದೆ. ಹಾಗಾದ್ರೆ ಗಿಫ್ಟ್ ಕೊಟ್ಟಿದ್ದು ಯಾರು..? ಅದ್ರ ಬೆಲೆ ಎಷ್ಟು ಕೋಟಿ..? ಇಲ್ಲಿದೆ ನೋಡಿ ಉತ್ತರ.+ ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..! GMC ಹಮ್ಮರ್‌ ದುಬಾರಿ ಕಾರ್ ಗಿಫ್ಟ್ ಮಾಡಿದ್ಯಾರು ಗೊತ್ತಾ? […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭದ್ರಾವತಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕಾಗೆಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಹಲವರಿಗೆ ಗಂಭೀರ ಗಾಯ

ಭದ್ರಾವತಿ: ದಾವಣಗೆರೆಯಿಂದ ಭದ್ರಾವತಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು

ಬಾಗಲಕೋಟೆ,ಮಾರ್ಚ್,30,2026 (www.justkannada.in): ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಇಡೀ ಸಚಿವ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ. ಬಿಜೆಪಿ ಗೆಲುವು ಗ್ಯಾರಂಟಿ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು. ಇಂದು ಬಾಗಲಕೋಟೆಯಲ್ಲಿ ಮಾತನಾಡಿದ ಶ್ರೀರಾಮುಲು, ಬಾಗಲಕೋಟೆ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯನವರ ಆಟ ನಡೆಯಲ್ಲ. ಸಿದ್ದರಾಮಯ್ಯ ಭಾದಾಮಿ ಶಾಸಕರಾಗಿದ್ದಾಗ ಅಭಿವೃದ್ದಿ ಮಾಡಿಲ್ಲ. ಆಗ ಕಳ್ಳಮತಗಳಿಂದ ನನ್ನ ವಿರುದ್ದ ಸಿದ್ದರಾಮಯ್ಯ ಗೆದ್ದಿದ್ದರು ಈ ವೇಳೆ ಸಿಎಂ ಇಬ್ರಾಹಿಂ ಅವರೇ ಹೇಳಿದ್ದಾರೆ   ಎಂದರು. ಸಿಎಂ ಸಿದ್ದರಾಮಯ್ಯಗೆ ಬಾಗಲಕೋಟೆ ಸೋಲಿನ ಭಯ […] The post ಸಿಎಂ ಸೇರಿ ಇಡೀ ಸಂಪುಟ ಸಮೇತ ಬಂದರೂ ಕಾಂಗ್ರೆಸ್ ಗೆಲ್ಲಲ್ಲ- ಮಾಜಿ ಸಚಿವ ಶ್ರೀರಾಮುಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

ನೆಲಮಂಗಲ: ವಾಹನ ಸವಾರರೇ ಗಮನಿಸಿ, ಕೇಂದ್ರ ಸರ್ಕಾರ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಬದಲಾವಣೆಯೊಂದನ್ನು ಜಾರಿಗೆ ತರುತ್ತಿದೆ. 2026ರ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ, ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಏನಿದು ಹೊಸ ನಿಯಮ ? ನೆಲಮಂಗಲ ಟೋಲ್ ಸೇರಿದಂತೆ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಈ ಬಗ್ಗೆ ಅಧಿಕೃತ ಪ್ರಕಟಣೆಯ ಫಲಕಗಳನ್ನು ಅಳವಡಿಸಲಾಗಿದೆ. ಹೊಸ ನಿಯಮದ ಪ್ರಕಾರ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್

ಬೆಂಗಳೂರು,ಮಾರ್ಚ್,30,2026 (www.justkannada.in): ದೇಶದಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತಂದಿದ್ದು ಪ್ರಧಾನಿ ನರೇಂದ್ರ ಮೋದಿಯಲ್ಲ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಎಂದು ಕಾಂಗ್ರೆಸ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಇಂದಿರಾ ಗಾಂಧಿ ಕೂಡ ಹಿಂದಿ ಭಾಷೆ ಬಗ್ಗೆ ಹೆಚ್ಚು  ಆಸಕ್ತಿ ವಹಿಸಿದ್ದರು.  ಹಾಗಾದರೆ ನೆಹರು, ಇಂದಿರಾ ಗಾಂಧಿಗೆ ಬೆಲೆ ಇಲ್ವಾ? ಎಂದು ಪ್ರಶ್ನಿಸಿದರು. ತಮಿಳುನಾಡು ಕೇರಳ ಮುಸ್ಲಿಮರು ಅಯಾ ರಾಜ್ಯ  ಭಾಷೆ ಮಾತನಾಡುತ್ತಾರೆ 2 ರಾಜ್ಯಗಳಲ್ಲಿ ತಮಿಳು […] The post ತ್ರಿಭಾಷಾ ಸೂತ್ರ ತಂದಿದ್ದು ಮೋದಿಯಲ್ಲ, ನೆಹರು: ಅವರಿಗೂ ಬೆಲೆ ಇಲ್ವಾ? ‘ಕೈ’ಗೆ ಕುಟುಕಿದ ಆರ್. ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Static Quiz – Economy : 30 March 2026

  UPSC Static Quiz –Economy : 30 March 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We are … Continue reading "UPSC Static Quiz – Economy : 30 March 2026" The post UPSC Static Quiz – Economy : 30 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL | ಅವರ ಶಾಟ್‌ ನೋಡಿದ್ರೆ ಸಾಕಿತ್ತು…! ರೋಹಿತ್ ಬ್ಯಾಟಿಂಗ್‌ಗೆ ಪಾಂಡ್ಯ ಕ್ಲೀನ್ ಬೌಲ್ಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದ್ದು, 13 ವರ್ಷಗಳ ಬಳಿಕ ಸೀಸನ್ ಆರಂಭವನ್ನು ಜಯದೊಂದಿಗೆ ಆರಂಭಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ 221 ರನ್‌ಗಳ ಗುರಿಯನ್ನು ಮುಂಬೈ 19.1 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಗೆಲುವಿನ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ, ತಂಡದ ಆರಂಭಿಕ ಜೋಡಿ ರೋಹಿತ್ ಶರ್ಮ ಮತ್ತು ರಯಾನ್ ರಿಕೆಲ್ಟನ್ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಮನಸಾರೆ ಹೊಗಳಿದ್ದಾರೆ. “ಮೊದಲ ಪಂದ್ಯದಲ್ಲಿ ಗೆಲ್ಲಲು ನಾವು […] The post IPL | ಅವರ ಶಾಟ್‌ ನೋಡಿದ್ರೆ ಸಾಕಿತ್ತು…! ರೋಹಿತ್ ಬ್ಯಾಟಿಂಗ್‌ಗೆ ಪಾಂಡ್ಯ ಕ್ಲೀನ್ ಬೌಲ್ಡ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಅಪ್ಪ ಅಮ್ಮ ಭೇದ ಬಾವ ಮಾಡುತ್ತಿದ್ದಾರೆ ಎಂದು ಸೇತುವೆಗೆ ಹಾರಲು ಯತ್ನಿಸಿದ ಬಾಲಕ, ಆಮೇಲೆ ಏನಾಯ್ತು 

ಶಿವಮೊಗ್ಗ: ಮನೆಯಲ್ಲಿ ತಂದೆ-ತಾಯಿಯ ಬೇಧಭಾವದಿಂದ ಮನನೊಂದು ತುಂಗಾ ನದಿಗೆ ಹಾರಲು ಯತ್ನಿಸಿದ 16 ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌

ಹೊಸದಿಲ್ಲಿ, ಮಾರ್ಚ್ 30: ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದ ಲಷ್ಕರ್-ಎ-ತೊಯ್ದಾ (ಎಲ್ಇಟಿ) ಉಗ್ರನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಕಾರ್ಯನಿರ್ವಹಿಸುತ್ತಾ ಭಾರತದಲ್ಲಿ ದಾಳಿಗಳನ್ನು ಸಂಚು ರೂಪಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಶಬ್ಬಿರ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯ ಕಂಗನ್ ನಿವಾಸಿಯಾಗಿದ್ದಾನೆ. ಯಾರೀ ಆರೋಪಿ? ಬಂಧಿತ ಶಬ್ಬಿರ್ ಅಹ್ಮದ್ ಲೋನ್ ಅನ್ನು ಕಾಶ್ಮೀರಿ ಎಂದೂ ಕರೆಯಲಾಗುತ್ತೆ. ಭಾರತ ಕೇಂದ್ರಿತ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವಲ್ಲಿ ಈತ ಭಾಗಿಯಾಗಿದ್ದಾನೆ ಎಂಬ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

CHITRADURGA NEWS | 30 March 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 30ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಬಿಯರ್‌ ಬಾಟಲಿಯಿಂದ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ   1500 – 1866 ರಾಗಿ 2800 – 3389 ಕಡಲೆ ಕಾಳು    3001 – 5419 ಶೇಂಗಾ   4291 – 8612 ಸೂರ್ಯಕಾಂತಿ   […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖಾಯಂ ವೈದ್ಯರಿಲ್ಲದ ಜಾಗದಲ್ಲಿ ಡಾಕ್ಟರ್ ಸಮೀಕ್ಷಾ ರೆಡ್ಡಿ ಕರ್ತವ್ಯ ನಿರ್ವಹಿಸುವಂತಾಗಿದ್ದು ದೌರ್ಭಾಗ್ಯವೇ ಸರಿ. 

Samiksha Reddy Death ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿಸಿಂಹಧಾಮದಲ್ಲಿ ಯುವ ವನ್ಯಜೀವಿ ವೈದ್ಯೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕುವೈತ್‌: ವಿದ್ಯುತ್ ಘಟದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಬಲಿ

ಕುವೈತ್ ನಗರ, ಮಾ.30: ಕುವೈತ್ ಸಚಿವಾಲಯದ ಅಧಿಕೃತ ವಕ್ತಾರರು ನೀಡಿದ ಹೇಳಿಕೆಯ ಪ್ರಕಾರ, ಕುವೈತ್‌ನ ವಿದ್ಯುತ್ ಘಟಕಗಳ ಒಂದರ ಸೇವಾ ಕಟ್ಟಡವನ್ನು ಗುರಿಯಾಗಿಸಿಕೊಂಡು ಇರಾನ್ ದಾಳಿ ನಡೆಸಿದ ಪರಿಣಾಮವಾಗಿ ಭಾರತೀಯ ನಾಗರಿಕ ಸಾವನ್ನಪ್ಪಿದ್ದಾರೆ. ಘಟನೆಯ ನಂತರದ ಪರಿಣಾಮಗಳನ್ನು ನಿರ್ವಹಿಸಲು ಮತ್ತು ಸ್ಥಾವರದ ಕಾರ್ಯಾಚರಣೆಯ ಸಾಮರ್ಥ್ಯವನ್ನು ಉಳಿಸಿಕೊಳ್ಳಲು ಸಹಾಯ ಮಾಡಲು ತಾಂತ್ರಿಕ ಮತ್ತು ತುರ್ತು ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಪೀಡಿತ ಸ್ಥಳವನ್ನು ಸುರಕ್ಷಿತಗೊಳಿಸಲು ಕುವೈತ್‌ನ ಭದ್ರತೆ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪೂರ್ಣ ಸಮನ್ವಯದೊಂದಿಗೆ ಈ ಪ್ರತಿಕ್ರಿಯೆಯನ್ನು ಕೈಗೊಳ್ಳಲಾಗಿದೆ ಎಂದು […] The post ಕುವೈತ್‌: ವಿದ್ಯುತ್ ಘಟದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಬಲಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅನಸ್ತೇಶಿಯಾ ಇಂಜೆಕ್ಷನ್‌ ತೆಗೆದುಕೊಂಡು ಇಡೀ ಕುಟುಂಬ ಆತ್ಮಹತ್ಯೆ, ಮಗಳ ಅನಾರೋಗ್ಯವೇ ಕಾರಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಇಡೀ ಕುಟುಂಬವೊಂದು ಅನಸ್ತೇಶಿಯಾ ಇಂಜೆಕ್ಷನ್‌ ತೆಗೆದುಕೊಂಡು ಮೃತಪಟ್ಟಿದೆ. ಅರಿವಳಿಕೆ ತಜ್ಞ ಡಾ. ಗೋಪಿ ತನ್ನ ಪತ್ನಿ ಹಾಗೂ ಮಗಳಿಗೆ ಇಂಜೆಕ್ಷನ್‌ ನೀಡಿ, ತಾವೂ ತೆಗೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ವರ್ಷದ ಮಗಳ ಅನಾರೋಗ್ಯದಿಂದ ಬೇಸರದಲ್ಲಿದ್ದ ದಂಪತಿ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾರೆ. ಪತ್ನಿ ಹಾಗೂ ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಡಾ. ಗೋಪಿಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗೋಪಿ ಅವರು ಇಂದು ಮೃತಪಟ್ಟಿದ್ದಾರೆ. ಇಡೀ ಕುಟುಂಬ ದುರಂತ […] The post ಅನಸ್ತೇಶಿಯಾ ಇಂಜೆಕ್ಷನ್‌ ತೆಗೆದುಕೊಂಡು ಇಡೀ ಕುಟುಂಬ ಆತ್ಮಹತ್ಯೆ, ಮಗಳ ಅನಾರೋಗ್ಯವೇ ಕಾರಣ? appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಭೀಕರ ಅಪಘಾತ: ದಂಪತಿ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದಿದ್ದು, ಗಂಡ ಹೆಂಡತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಎಚ್‌ಕೆ ಜಂಕ್ಷನ್‌ ಬಳಿ ಅಪಘಾತ ಸಂಭವಿಸಿದೆ. ಬಾಬು (30) ಹಾಗೂ ಸಾವಿತ್ರಿ (26) ಮೃತರು. ತರಿಕೆರೆ ತಾಲೂಕಿನ ಅರವನಹಳ್ಳಿಯ ಗೌಳಿಗೆರೆ ಕ್ಯಾಂಪ್ ನಿವಾಸಿಗಳಾದ ಇವರು ಶಿವಮೊಗ್ಗದ ಫುಡ್‌ ಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಫುಡ್ ಕೋರ್ಟ್​​ನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಹುಣಸೆಘಟ್ಟ ಜಂಕ್ಷನ್​ನಿಂದ ಶಂಕರಘಟ್ಟ ಕಡೆ ಹೋಗುವಾಗ ರಸ್ತೆಯಲ್ಲಿ […] The post ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಭೀಕರ ಅಪಘಾತ: ದಂಪತಿ ದುರ್ಮ*ರಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮಾ.30: ಗುಡ್ ಫ್ರೈಡೆ ಸೇರಿದಂತೆ ಮುಂದಿನ ವಾರ ಸಾಲು ಸಾಲು ರಜೆಗಳಿರುವುದರಿಂದ ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಈ ರೈಲು ಬೆಂಗಳೂರಿನಿಂದ ಗುರುವಾರ ರಾತ್ರಿ ಹೊರಟು ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಸುರತ್ಕಲ್ ಮೂಲಕ ಉಡುಪಿ ಹಾಗೂ ಕಾರವಾರ ತಲುಪಲಿದೆ. ಯುಗಾದಿ ಸಂದರ್ಭದಲ್ಲಿ ರೈಲು ಹೊರಡುವ ಸಮಯ ವ್ಯತ್ಯಾಸದಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದನ್ನು ಪರಾಮರ್ಶಿಸಿ ಈ ಬಾರಿ […] The post ಗುಡ್ ಫ್ರೈಡೆ ಸೇರಿದಂತೆ ಸಾಲು ಸಾಲು ರಜೆ; ಬೆಂಗಳೂರಿನಿಂದ ಕರಾವಳಿಗೆ ಬರುವ ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.