Filters

Channels
Topics
Other Filters

UPSC CURRENT AFFAIRS – 30 March 2026

UPSC CURRENT AFFAIRS – 30 March 2026 covers important current affairs of the day, their backward linkages, their relevance for Prelims exam and MCQs on main articles   InstaLinks : Insta Links help you think beyond the current affairs issue and help you think multidimensionally to develop depth in your understanding of these issues. These … Continue reading "UPSC CURRENT AFFAIRS – 30 March 2026" The post UPSC CURRENT AFFAIRS – 30 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು

ಮೈಸೂರು, ಮಾರ್ಚ್ 30: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಆರೂವರೆ ತಿಂಗಳ ಮಗು ಒಣಗಿದ ದಾಸವಾಳದ ಹೂವಿನ ತುಂಡನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ಈ ಘಟನೆಯಿಂದ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಯಾರೀ ಚಿನ್ಮಯಿಗೌಡ? ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ (6.5 ತಿಂಗಳು) ಈ ದುರಂತಕ್ಕೀಡಾದ ಮಗು. ಸುದರ್ಶನ್-ನವ್ಯ ದಂಪತಿಗೆ ಇಬ್ಬರು ಪುತ್ರರಿದ್ದು, ಚಿನ್ಮಯಿಗೌಡ ಎರಡನೆಯವನಾಗಿದ್ದನು. ಘಟನೆ ಹೇಗೆ ನಡೆಯಿತು? ಶನಿವಾರದಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಣಿಪಾಲ, ಮಾ.30: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಬಯೋಸೇಫ್ಟಿ ಲೆವೆಲ್-3 (ಬಿಎಸ್‌ಎಲ್‌-3) ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯು ಅಧಿಕೃತ ಪ್ರಮಾಣೀಕರಣ ನೀಡಿದೆ. ಜೀವವೈದ್ಯಕೀಯ ಸಂಶೋಧನೆ, ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಜಾಗತಿಕ ಆರೋಗ್ಯ ಸುರಕ್ಷೆಯಲ್ಲಿ ಶ್ರೇಷ್ಠತೆ ಸಾಧಿಸುವ ವಿಶ್ವವಿದ್ಯಾಲಯದ ಬದ್ಧತೆಯ ಹಾದಿಯಲ್ಲಿ ಇದೊಂದು ಪ್ರಮುಖ ಮೈಲಿಗಲ್ಲಾಗಿದೆ. ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ (ಎಂಐವಿ) ಸಂಶೋಧನೆ, ರೋಗ ಪತ್ತೆ ಮತ್ತು ತರಬೇತಿ ಕಾರ್ಯಗಳಿಗೆ ಈ ಸಾಧನೆ […] The post ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

The Baltic Sea

Source:  NDTV Subject:  Mapping Context: A multinational research expedition aboard the vessel Alkor has set sail from Kiel to map 1.6 million tonnes of rusting World War II munitions and shipwrecks on the Baltic Sea floor. About The Baltic Sea: What it is? The Baltic Sea is a semi-enclosed, brackish inland sea located in Northern … Continue reading "The Baltic Sea" The post The Baltic Sea appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

ಉಡುಪಿ, ಮಾ.30: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವಿದ್ಯಾಪೋಷಕ್ ವಿದ್ಯಾರ್ಥಿನಿ ಯಜ್ಞ ಇವರಿಗೆ ಯಕ್ಷಗಾನ ಕಲಾರಂಗ ಅಧ್ಯಕ್ಷರು ಹಾಗೂ ನಂದಕುಮಾರ್ ಅಸೋಸಿಯೇಷನ್ ವರಿಷ್ಠರಾದ ಎಂ. ಗಂಗಾಧರ್ ರಾವ್ ಅವರ ಪ್ರಾಯೋಜಕತ್ವದಲ್ಲಿ ಉಡುಪಿ ತಾಲೂಕಿನ ಉದ್ಯಾವರದಲ್ಲಿ ನಿರ್ಮಿಸಿರುವ ಮನೆ ‘ನಂದಾದೀಪ’ ಉದ್ಘಾಟನಾ ಸಮಾರಂಭ ನಡೆಯಿತು. ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಟಿ. ಶ್ರೀಧರ ರಾವ್, ವಿಜಯಾ ಇಂಡಸ್ಟ್ರೀಸ್ ಮಾಲಕರಾದ ಕೆ. […] The post ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Ghorad (Great Indian Bustard)

Source:  News on Air Subject:  Species in News Context: After a decade-long hiatus, a Great Indian Bustard (Ghorad) chick has been born in Gujarat’s Kutch district through a pioneering inter-state conservation effort. About Ghorad (Great Indian Bustard): What it is? The Great Indian Bustard (Ardeotis nigriceps), locally known as Ghorad in Gujarat and Maharashtra, is … Continue reading "Ghorad (Great Indian Bustard)" The post Ghorad (Great Indian Bustard) appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Jungle Cat

Source:  TH Subject:  Species in News Context: A comprehensive new study published in Scientific Reports has established the first national population baseline for the jungle cat (Felis chaus) in India, estimating their numbers between 1.57 lakh and 4.59 lakh About Jungle Cat: What it is? The jungle cat, also known as the reed cat or … Continue reading "Jungle Cat" The post Jungle Cat appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಪು: ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ಮಾ.30: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಯ ಅಭಿವೃದ್ಧಿಗೆ 55 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ 4ನೇ ವಾರ್ಡಿನ ಬ್ರಹ್ಮಬೈದರ್ಕಳ ಗರೋಡಿ ಹತ್ತಿರದ ನಾರಾಯಣ ಪೂಜಾರಿ ಮನೆಯಿಂದ ವಾರಿಜಾ ಶೆಟ್ಟಿ ಮನೆ ರಸ್ತೆ ಕಾಂಕ್ರೀಟೀಕರಣ – 10 ಲಕ್ಷ 1ನೇ ವಾರ್ಡಿನ ಗೋಪಾಲ ಸಾಲ್ಯಾನ್ ಮನೆಯಿಂದ ವೆಂಕಟೇಶ್ ನಾವಡರ […] The post ಕಾಪು: ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು,ಮಾರ್ಚ್,30,2026 (www.justkannada.in):  ಇಂದಿನಿಂದ ಐದು ದಿನಗಳ ಕಾಲ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ, ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.  ಗಂಟೆಗೆ 50 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ […] The post ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನ್ಯಾಯಾಲಯ, ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ : ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ ಪೊಲೀಸರು ಮತ್ತು ಸ್ಥಳೀಯ ಪೊಲೀಸ್ ತಂಡಗಳ ಜಂಟಿ ಕಾರ್ಯಾಚರಣೆಯ ನಂತರ, ಶ್ರೀನಿವಾಸ್ ಲೂಯಿಸ್ (47) ಎಂದು ಗುರುತಿಸಲಾದ ಆರೋಪಿಯನ್ನು ಮಾರ್ಚ್ 28 ರ ಶನಿವಾರ ಅವರ ಬಾಡಿಗೆ ನಿವಾಸದಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಹೈಕೋರ್ಟ್, ವಿಧಾನಸಭೆ, ಹಲವಾರು ಶಿಕ್ಷಣ […] The post ನ್ಯಾಯಾಲಯ, ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ : ಮೈಸೂರಿನ ವ್ಯಕ್ತಿ ಬಂಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ

ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವ್ಯವಸ್ಥೆ ಆರಂಭವಾಗುತ್ತಿದ್ದಂತೆಯೇ ಕರ್ನಾಟಕದ ಗ್ರಾಹಕರಿಗೆ ದೊಡ್ಡ ಆಘಾತ ಎದುರಾಗಲಿದೆ. ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಅನುಭವಿಸುತ್ತಿರುವ ಭಾರೀ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಯೂನಿಟ್‌ಗೆ ಸರಾಸರಿ 40 ರಿಂದ 45 ಪೈಸೆಗಳಷ್ಟು ವಿದ್ಯುತ್ ದರ ಹೆಚ್ಚಳ ಮಾಡಲು ಸಜ್ಜಾಗಿದೆ. ಉಪಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಏಪ್ರಿಲ್ 1ರಿಂದ ಪೂರ್ವಾನ್ವಯ ಆಗುವಂತೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ. ಎಸ್ಕಾಂಗಳ ನಷ್ಟ ಎಷ್ಟು? ವಿದ್ಯುತ್ ಸರಬರಾಜು ಕಂಪನಿಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೀಲ್ಸ್​​ ಅಜ್ಜಿ ಲಕ್ಷ್ಮೀ ನಾಯ್ಕ್​​ ಇನ್ನಿಲ್ಲ

ಯಲ್ಲಾಪುರ :  ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಮೊಮ್ಮಗನೊಂದಿಗೆ ಹಾಸ್ಯಭರಿತ ವೀಡಿಯೊಗಳಲ್ಲಿ ನಟಿಸುವ ಮೂಲಕ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL | 220 ರನ್‌ ಬಾರಿಸಿದರೂ ಸೋಲಿನ ಕಹಿ ಉಂಡ ಕೆಕೆಆರ್‌: ಅನುಭವ ಇಲ್ಲ ಎಂದ ರಹಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಇಂಡಿಯನ್ಸ್ ವಿರುದ್ಧದ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಸೋಲು ಕಂಡ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ನಾಯಕ ಅಜಿಂಕ್ಯ ರಹಾನೆ ತಂಡದ ಬೌಲಿಂಗ್ ವಿಭಾಗದ ಅನುಭವದ ಕೊರತೆಯೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಸೋಲಿನ ಬಳಿಕ ಮಾತನಾಡಿದ ರಹಾನೆ, 220-225 ರನ್ ಉತ್ತಮ ಟೋಟಲ್ ಎಂದು ನಾವು ಭಾವಿಸಿದ್ದೆವು. ಬ್ಯಾಟಿಂಗ್ ವಿಭಾಗ ಚೆನ್ನಾಗಿ ಆಡಿತು. ಆದರೆ ನಮ್ಮ ಬೌಲಿಂಗ್ ದಾಳಿಯಲ್ಲಿ ಅನುಭವದ ಕೊರತೆ ಸ್ಪಷ್ಟವಾಗಿ ಕಾಣಿಸಿತು ಎಂದು ತಿಳಿಸಿದ್ದಾರೆ. ಮುಂಬೈ ಇಂಡಿಯನ್ಸ್ ಬಲಿಷ್ಠ ಬ್ಯಾಟಿಂಗ್ […] The post IPL | 220 ರನ್‌ ಬಾರಿಸಿದರೂ ಸೋಲಿನ ಕಹಿ ಉಂಡ ಕೆಕೆಆರ್‌: ಅನುಭವ ಇಲ್ಲ ಎಂದ ರಹಾನೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

6 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

ಹುಬ್ಬಳ್ಳಿ,ಮಾರ್ಚ್,30,2026 (www.justkannada.in):  6 ಲಕ್ಷ ರೂ.ಲಂಚ ಸ್ವೀಕರಿಸುವಾಗ ಕಮರ್ಷಿಯಲ್ ಟ್ಯಾಕ್ಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗ್ಗಡೆ  ಲೋಕಾಯುಕ್ತ ಬಲೆಗೆ ಬಿದ್ದವರು. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಲಾರಿ ಪೆಟ್ರೋಲ್  ಬಂಕ್ ಮಾಲೀಕನಿಗೆ 60 ಲಕ್ಷ ರೂ. ಜಿಎಸ್ ಟಿ ಕಟ್ಟಬೇಕು ಎಂದು ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗ್ಗಡೆ   ನೋಟಿಸ್ ನೀಡಿದ್ದರು. ಹಣ ಕಡಿಮೆ ಮಾಡಬೇಕು ಕಟ್ಟದ ಹಾಗೆ ಮಾಡಬೇಕು […] The post 6 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ರಾಜ್ಯಸಭೆ ಪ್ರವೇಶ ಖಚಿತಪಟ್ಟ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ​ಬಿಹಾರದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ನಿತೀಶ್ ಅವರ ಈ ನಡೆಯು ರಾಜ್ಯ ರಾಜಕಾರಣದಲ್ಲಿ ಒಂದು ಶಕೆಯ ಅಂತ್ಯ ಹಾಗೂ ಹೊಸ ನಾಯಕತ್ವದ ಉದಯದ ಸಂಕೇತವಾಗಿದೆ. ಇದರೊಂದಿಗೆ, ಇದೇ ಮೊದಲ ಬಾರಿಗೆ ಬಿಹಾರದಲ್ಲಿ ತನ್ನದೇ ಪಕ್ಷದ ನಾಯಕರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವ ಅವಕಾಶವನ್ನು ಬಿಜೆಪಿ ಪಡೆದುಕೊಂಡಿದೆ. ರಾಜ್ಯ […] The post ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.