Filters

Channels
Topics
Other Filters

SHOCKING | ಗರ್ಲ್‌ಫ್ರೆಂಡ್‌ನ್ನು ಕೊಂದು ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆಯ ಉದ್ಯೋಗಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರೇಯಸಿಯನ್ನು ಕೊಂದು ಆಕೆಯ ಮೃತದೇಹವನ್ನು ಫ್ರಿಡ್ಜ್‌ನಲ್ಲಿ ಇರಿಸಿದ್ದ ನೌಕಾಪಡೆಯ ಉದ್ಯೋಗಿಯನ್ನು ಬಂಧಿಸಲಾಗಿದೆ. ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿ ಈ ಭಯಾನಕ ಘಟನೆ ನಡೆದಿದೆ. ಆರೋಪಿ ರವೀಂದ್ರ ಎಲ್‌ ವಿ ನಗರದಲ್ಲಿರುವ ತನ್ನ ಮನೆಯಲ್ಲಿ ಗರ್ಲ್‌ಫ್ರೆಂಡ್‌ನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ನಂತರ ಫ್ರಿಡ್ಜ್‌ನಲ್ಲಿ ಇರಿಸಿದ್ದಾನೆ. ರವೀಂದ್ರಗೆ ಮದುವೆಯಾಗಿದ್ದು, ಹೆಂಡತಿ ಊರಿಗೆ ಹೋಗಿದ್ದಾಗ ಪ್ರೇಯಸಿ ಮೌನಿಕಾಳನ್ನು ಮನೆಗೆ ಕರೆಸಿಕೊಂಡಿದ್ದಾನೆ. ನಂತರ ಇಬ್ಬರ ನಡುವೆ ಜಗಳವಾಗಿದೆ. ಮಾತು ಅತಿಯಾದ ನಂತರ ಆತ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಅರ್ಧ […] The post SHOCKING | ಗರ್ಲ್‌ಫ್ರೆಂಡ್‌ನ್ನು ಕೊಂದು ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆಯ ಉದ್ಯೋಗಿ ಅರೆಸ್ಟ್‌ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ಪಾಟ್ನಾ, ಮಾರ್ಚ್ 30: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಪಾಲಿಸಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಿತೀಶ್ ಕುಮಾರ್ ಅವರ ರಾಜೀನಾಮೆಯೊಂದಿಗೆ ಬಿಹಾರದ ರಾಜಕೀಯ ವಲಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆಗೆ ಕಾರಣವಾಗಿದೆ. ರಾಜ್ಯಸಭೆ ಆಯ್ಕೆ ಹಿನ್ನೆಲೆ ಮಾರ್ಚ್ 16 ರಂದು ನಿತೀಶ್ ಕುಮಾರ್ ಅವರು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ: ತಂದೆ ಮಗನ ಸ್ಥಿತಿ ಚಿಂತಾಜನಕ

ಮೈಸೂರು,ಮಾರ್ಚ್,30,2026 (www.justkannada.in):  ಮೈಸೂರು ಜಿಲ್ಲೆಯ ನಂಜನಗೂಡಿನ ಪ್ರಸಿದ್ಧ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು ತಂದೆ ಮಗನ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆಯ ರಂಗಯ್ಯ ನ  ಮಗ ರಂಗಸ್ವಾಮಿ 52 ವರ್ಷ ಮತ್ತು ಆತನ ಪುತ್ರ ಅಪ್ಪು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿಈ ಅವಘಡ ಸಂಭವಿಸಿದ್ದು, ಭಾರಿ ಭಕ್ತ ಸಮೂಹದ ಮಧ್ಯ ಸಿಲುಕಿ ಮಗನಿಗೆ ಕಾಲು ಮುರಿದರೇ ತಂದೆಯ ಸ್ಥಿತಿ ಚಿಂತಾಜನಕವಾಗಿದೆ ಗಾಯಗೊಂಡವರಿಗೆ ನಂಜನಗೂಡಿನ ಸರ್ಕಾರಿ […] The post ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ: ತಂದೆ ಮಗನ ಸ್ಥಿತಿ ಚಿಂತಾಜನಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದೊಳಗೆ ಕರಡಿ ಪ್ರತ್ಯಕ್ಷ, ವಿಡಿಯೋ ನೋಡಿ

ಶಿವಮೊಗ್ಗ: ಜಿಲ್ಲೆಯ ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಆವರಣಕ್ಕೆ ಇಂದು ಬೆಳಿಗ್ಗೆ ಕರಡಿಯೊಂದು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SHOCKING | ಬಾಗಿಲಿಗೆ ಇಟ್ಟಿದ್ದ ಒಣಗಿದ ದಾಸವಾಳ ಹೂವು ನುಂಗಿ ಆರು ತಿಂಗಳ ಕಂದಮ್ಮ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮೈಸೂರಿನ ಹುಣಸೂರು ಬಳಿಯ ದೊಡ್ಡ ಹೆಜ್ಜೂರು ಗ್ರಾಮದ ಮನೆಯೊಂದರಲ್ಲಿ ಹೂವನ್ನು ನುಂಗಿ ಕಂದಮ್ಮ ಮೃತಪಟ್ಟಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ಒಣಗಿತ್ತು. ಆರುವರೆ ತಿಂಗಳ ಕಂದಮ್ಮ ಚಿನ್ಮಯಿಗೌಡ ಆಟ ಆಡುತ್ತಾ ಹೂವನ್ನು ತಿಂದಿದೆ. ನುಂಗಿದ ಕೆಲವೇ ಸಮಯದಲ್ಲಿ ಮಗುವಿಗೆ ಉಸಿರಾಟದ ತೊಂದರೆಯಾಗಿದೆ. ತಕ್ಷಣ ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಗು ಮೃತಪಟ್ಟಿದೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ಕಣ್ಣೆದುರೇ ಕಂದಮ್ಮನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮಕ್ಕಳನ್ನು ಕಣ್ಣಲ್ಲಿ […] The post SHOCKING | ಬಾಗಿಲಿಗೆ ಇಟ್ಟಿದ್ದ ಒಣಗಿದ ದಾಸವಾಳ ಹೂವು ನುಂಗಿ ಆರು ತಿಂಗಳ ಕಂದಮ್ಮ ದುರ್ಮ*ರಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ: ಹೀಗೆಂದು ಸುಭಾಷ್ ಚಂದ್ರ ಬೋಸ್ ಮೊಮ್ಮಗ ಹೇಳಿದ್ದೇಕೆ ?

ಸ್ವಾತಂತ್ರ್ಯ ಹೋರಾಟದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ಅವರ ‘ಮೊಮ್ಮಗ’ ಚಂದ್ರ ಕುಮಾರ್ ಬೋಸ್ ಅವರು “ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ” ಎಂದು ಹೇಳಿದ್ದಾರೆ. ಚಂದ್ರ ಕುಮಾರ್ ಬೋಸ್ 2016ರಲ್ಲಿ ಬಿಜೆಪಿ ಸೇರಿದ್ದರು. ಪಶ್ಚಿಮ ಬಂಗಾಳ ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆದರೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣ 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬಿಜೆಪಿಗೆ ಸೇರಿದ್ದು, ಒಂದು ‘ಐತಿಹಾಸಿಕ […] The post ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ: ಹೀಗೆಂದು ಸುಭಾಷ್ ಚಂದ್ರ ಬೋಸ್ ಮೊಮ್ಮಗ ಹೇಳಿದ್ದೇಕೆ ? appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಪಿಎಲ್ ಕ್ರಿಕೆಟ್ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 20ಕ್ಕೂ ಹೆಚ್ಚು ಮೊಬೈಲ್‌ಗಳು ಕಳವು

ಬೆಂಗಳೂರು, ಮಾರ್ಚ್ 30: ಐಪಿಎಲ್ ಕ್ರಿಕೆಟ್ ಪಂದ್ಯದ ರೋಮಾಂಚನದ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿರುವ ಘಟನೆ ನಡೆದಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಮತ್ತು ಎಸ್ಆರ್‌‌ಎಚ್ ತಂಡಗಳ ನಡುವಿನ ಪಂದ್ಯದ ವೇಳೆ 20ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳು ಕಳವಾಗಿವೆ. ಜನಸಂದಣಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಜೇಬುಗಳನ್ನು ಗುರಿಯಾಗಿಸಿಕೊಂಡ ಕಳ್ಳರು ಮೊಬೈಲ್ ಮತ್ತು ಪರ್ಸ್‌‌ಗಳನ್ನು ಎಗರಿಸಿದ್ದಾರೆ. ಎಲ್ಲೆಲ್ಲಿ ಕಳ್ಳತನ? ಪಂದ್ಯದ ಉತ್ಸಾಹದಲ್ಲಿ ತೊಡಗಿದ್ದ ಅಭಿಮಾನಿಗಳು ತಮ್ಮ ಮೊಬೈಲ್‌ಗಳನ್ನು ಕಳೆದುಕೊಂಡಿರುವುದು ನಂತರ ತಿಳಿದುಬಂದಿದೆ. ಸ್ಟೇಡಿಯಂನ ಗೇಟ್ ನಂಬರ್ 1, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ವಾತಂತ್ರ್ಯ………

ವಿವೇಕಾನಂದ ಎಚ್.ಕೆ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ…… ಸ್ವಾತಂತ್ರ್ಯ ಎಂಬುದು… ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ ಸಮ್ಮಿಲನದ ಒಟ್ಟು ವ್ಯಕ್ತಿತ್ವವೇ, ಸಾಮಾಜಿಕವೇ, ರಾಜಕೀಯವೇ, ಆರ್ಥಿಕವೇ, ಶೈಕ್ಷಣಿಕವೇ, ಧಾರ್ಮಿಕವೇ, ಸಾಂವಿಧಾನಿಕವೇ, ಪ್ರಾದೇಶಿಕವೇ, ಪ್ರಾಕೃತಿಕವೇ, ಜೊತೆಗೆ ಅದರ ವ್ಯಾಪ್ತಿ ಎಷ್ಟು ? ಅದರ ಅನುಭವ ಏನು ?…… ಮನುಷ್ಯರಿಗೆ ಮಾತ್ರ ಸೀಮಿತವೇ ಅಥವಾ ಎಲ್ಲಾ ಜೀವಚರಗಳಿಗು ಅನ್ವಯವೇ ? ಪ್ರಾಕೃತಿಕವಾಗಿ ಹೇಳುವುದಾದರೆ, ಮೆದುಳು ಸ್ವಾತಂತ್ರ್ಯದ ಮೂಲ ಸ್ಥಾನ ಮತ್ತು ಅದರಿಂದ ಉಂಟಾಗುವ ತರಂಗಗಳು ಮೊಳಕೆಯೊಡೆಯುವ […] The post ಸ್ವಾತಂತ್ರ್ಯ……… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿವಾಹಿತ ಮಹಿಳೆಯ ಕೊ*ಲೆಗೈದು ಶವವನ್ನು ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆಯ ಉದ್ಯೋಗಿ

ಹೈದರಾಬಾದ್, ಮಾರ್ಚ್ 30: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ನೌಕಾಪಡೆಯ ಉದ್ಯೋಗಿಯೊಬ್ಬ ವಿವಾಹಿತ ಮಹಿಳೆಯನ್ನು ಕೊಲೆಗೈದು, ಮೃತದೇಹವನ್ನು ತುಂಡರಿಸಿ ಫ್ರಿಡ್ಜ್ನಲ್ಲಿ ತುಂಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿ ರವೀಂದ್ರ ನಂತರ ಪೊಲೀಸರಿಗೆ ಶರಣಾಗಿದ್ದಾನೆ. ವಿಜಯನಗರ ಜಿಲ್ಲೆಯ ಮೂಲದ ರವೀಂದ್ರ ನೌಕಾಪಡೆಯಲ್ಲಿ ಉದ್ಯೋಗಿಯಾಗಿದ್ದಾನೆ. ಈತನ ಪತ್ನಿ ಇತ್ತೀಚೆಗೆ ತವರು ಮನೆಗೆ ತೆರಳಿದ್ದಳು. ಪತ್ನಿ ಊರಲ್ಲಿಲ್ಲದ ಸಮಯದಲ್ಲಿ ರವೀಂದ್ರಗೆ ವಿವಾಹಿತ ಮಹಿಳೆ ಮೌನಿಕಾ (28) ಪರಿಚಯವಾಗಿದ್ದಳು. ಕಾಲಕ್ರಮೇಣ ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆಯಿತು. ಕೊಲೆಗೆ ಕಾರಣವೇನು? […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿಕಾರಿಪುರ: ಕರೆಂಟ್​ ಶಾಕ್​ , ಲೈನ್‌ಮ್ಯಾನ್ ಸಾವು

ಶಿಕಾರಿಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ  ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನೀವೂ ತಿಳ್ಕೊಳಿ | ಅತೀ ಹೆಚ್ಚು ಮೀನು ತಿನ್ನೋದು ಯಾವ ದೇಶದ ಜನ ಗೊತ್ತಾ? ನಾವಂತೂ ಅಲ್ವಂತೆ..

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತೀ ಹೆಚ್ಚು ಮೀನು ತಿನ್ನೋ ಜನರು ಯಾವ ದೇಶದಲ್ಲಿದ್ದಾರೆ ಅಂದ್ರೆ ಬಹಳಷ್ಟು ಜನರಿಗೆ ಮೊದಲಿಗೆ ಭಾರತ, ಜಪಾನ್ ಅಥವಾ ಕರಾವಳಿ ದೇಶಗಳೇ ನೆನಪಾಗಬಹುದು. ಆದರೆ ಅಚ್ಚರಿಯ ಸಂಗತಿ ಏನೆಂದರೆ, ಜಗತ್ತಿನಲ್ಲಿ ಅತಿ ಹೆಚ್ಚು ಮೀನು ಸೇವಿಸುವ ದೇಶ ಭಾರತ ಅಲ್ಲ, ಜಪಾನ್ ಕೂಡ ಅಲ್ಲ. ಮತ್ತಿನ್ಯಾವುದು? ಇಲ್ಲಿದೆ ನೋಡಿ ಉತ್ತರ. ಪ್ರತಿ ವ್ಯಕ್ತಿಯ ಮೀನು ಸೇವನೆ ಪ್ರಮಾಣದ ಆಧಾರದ ಮೇಲೆ ನೋಡಿದರೆ, ಅತಿ ಹೆಚ್ಚು ಮೀನು ಬಳಸುವ ದೇಶ ಅಂದ್ರೆ ಅದು ಚೀನಾ. […] The post ನೀವೂ ತಿಳ್ಕೊಳಿ | ಅತೀ ಹೆಚ್ಚು ಮೀನು ತಿನ್ನೋದು ಯಾವ ದೇಶದ ಜನ ಗೊತ್ತಾ? ನಾವಂತೂ ಅಲ್ವಂತೆ.. appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಆಸ್ಪತ್ರೆ ಮೇಲಿಂದ ಜಿಗಿದು ಬಾಣಂತಿ ಸಾ*ವು; ಸಿಸಿಟಿವಿಯಲ್ಲಿ ನಿಗೂಢ ದೃಶ್ಯ ಸೆರೆ

ರಾಯಚೂರು, ಮಾರ್ಚ್ 30: ಕೇವಲ ಐದು ದಿನಗಳ ಹಿಂದೆಯೇ ಮಗುವಿಗೆ ಜನ್ಮ ನೀಡಿದ 22 ವರ್ಷದ ಬಾಣಂತಿಯೊಬ್ಬರು ಖಾಸಗಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾವಿನ ಹಿಂದೆ ದೆವ್ವದ ಕೈವಾಡವಿದೆ ಎಂಬ ಮಾತುಗಳು ಸ್ಥಳೀಯರಲ್ಲಿ ಹರಡುತ್ತಿವೆ. ಮೃತ ಬಾಣಂತಿಯ ಹೆಸರು ವಾಸವಿ (22). ಅವರು ಮಾನ್ವಿ ಪಟ್ಟಣದ ನಿವಾಸಿಯಾಗಿದ್ದರು. ಐದು ದಿನಗಳ ಹಿಂದೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಲೇಜಿಗೆ ಹೊರಟ ಪ್ರೊಫೆಸರ್‌ ಅಡಿಕೆ ತೋಟದಲ್ಲಿ ಶವವಾಗಿ ಪತ್ತೆ, ಇದು ಸಹಜ ಸಾವಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಪ್ರೊಫೆಸರ್‌ ಒಬ್ಬರು ಅಡಿಕೆ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿ ಕೆಲಸ ಮಾಡುತ್ತಿದ್ದ ಸುರೇಶ್‌ ಕುಮಾರ್‌ ಮೃತದೇಹ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶನಿವಾರ ಮನೆಯಿಂದ ಹೊರಟ ಸುರೇಶ್‌ ಕುಮಾರ್‌ ಮದುವೆಗೆ ಹೋಗ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಭಾನುವಾರ ಬೆಳಗ್ಗೆ ಅವರದ್ದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ […] The post ಕಾಲೇಜಿಗೆ ಹೊರಟ ಪ್ರೊಫೆಸರ್‌ ಅಡಿಕೆ ತೋಟದಲ್ಲಿ ಶವವಾಗಿ ಪತ್ತೆ, ಇದು ಸಹಜ ಸಾವಲ್ಲ! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ರಥಬೀದಿ ಸರಕಾರಿ ಕಾಲೇಜು: ಕ್ಯಾಂಪಸ್ ನೇಮಕಾತಿ ಮೇಳ

ಮಂಗಳೂರು, ಮಾ.30: ರಥಬೀದಿಯ ಡಾ. ಪಿ. ದಯಾನಂದ ಪೈ -ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಅಂತಿಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಉದ್ಯೋಗ ನೇಮಕಾತಿ ಮೇಳ ಆಯೋಜಿಸಲಾಗಿತ್ತು. ಸಹಯೋಗ್ ಬಹು ರಾಜ್ಯ ಸಹಕಾರಿ ಸಂಸ್ಥೆಯ ಮಂಗಳೂರು ಶಾಖಾ ಪ್ರಬಂಧಕ ಶಿವಪ್ರಸಾದ್ ಸಿ ಎಚ್ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ […] The post ರಥಬೀದಿ ಸರಕಾರಿ ಕಾಲೇಜು: ಕ್ಯಾಂಪಸ್ ನೇಮಕಾತಿ ಮೇಳ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Fitness ಮಂತ್ರ | ವ್ಯಾಯಾಮದ ನಂತರ ಹಸಿವು ನಿಯಂತ್ರಣ ಮಾಡೋದು ಹೇಗೆ?

ವ್ಯಾಯಾಮ ಮುಗಿದ ತಕ್ಷಣ ಹೊಟ್ಟೆ “ಏನಾದ್ರೂ ಕೊಡು!” ಅಂತ ಕೂಗೋದು ತುಂಬಾನೇ ಸಾಮಾನ್ಯ. ವಿಶೇಷವಾಗಿ ತೂಕ ಇಳಿಸಿಕೊಳ್ಳೋವರು ಈ ಸಮಯದಲ್ಲಿ ಹೆಚ್ಚು ತಿನ್ನೋದು ದೊಡ್ಡ ಚಾಲೆಂಜ್ ಆಗಿರುತ್ತೆ. ಆದರೆ ಈ ಹಸಿವು ಶತ್ರು ಅಲ್ಲ, ಅದನ್ನು ಸ್ಮಾರ್ಟ್ ಆಗಿ ಹ್ಯಾಂಡಲ್ ಮಾಡಿದ್ರೆ ನಿಮ್ಮ ಫಿಟ್ನೆಸ್ ಜರ್ನಿ ಇನ್ನೂ ಸುಲಭವಾಗುತ್ತದೆ. ನೀರಿನಿಂದ ಶುರು ಮಾಡಿ ವರ್ಕೌಟ್ ನಂತರ ಮೊದಲಿಗೆ ನೀರು ಕುಡಿಯಿರಿ. ಕೆಲವೊಮ್ಮೆ ಹಸಿವು ಅನ್ನಿಸುವುದು ದೇಹದ ದಾಹವೂ ಆಗಿರಬಹುದು. ಒಂದು ಗ್ಲಾಸ್ ತಣ್ಣೀರು ಕುಡಿದರೆ ಹೊಟ್ಟೆ ಕೂಡ […] The post Fitness ಮಂತ್ರ | ವ್ಯಾಯಾಮದ ನಂತರ ಹಸಿವು ನಿಯಂತ್ರಣ ಮಾಡೋದು ಹೇಗೆ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.