Filters

Channels
Topics
Other Filters

ಎರಡನೇ ಮಗುವಿಗೆ ತಾಯಿಯಾದ ನಟಿ ಸೋನಂ ಕಪೂರ್

ಮುಂಬೈ, ಮಾರ್ಚ್ 30: ಬಾಲಿವುಡ್ ನಟಿ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿಯನ್ನು ಸೋನಂ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಶುಭಾಶಯಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಸೋನಂ ಕಪೂರ್ ಮತ್ತು ಅವರ ಪತಿ ಆನಂದ್ ಅಹುಜಾ ದಂಪತಿಗೆ ಇದು ಎರಡನೇ ಮಗು. 2026ರ ಮಾರ್ಚ್ 29ರಂದು ತಮ್ಮ ಮಗುವಿನ ಆಗಮನವನ್ನು ಘೋಷಿಸಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈತರು ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಕಷ್ಟದ ದಿನ ಎದುರಿಸಬೇಕಾಗುತ್ತದೆ | ಶಾಸಕ ದರ್ಶನ್ ಪುಟ್ಟಣ್ಣಯ್ಯ

CHITRADURGA NEWS | 30 MARCH 2026 ಚಿತ್ರದುರ್ಗ: ರೈತ ಬೆವರು ಸುರಿಸಿ ಬೆಳೆಯುವ ಬೆಳೆಯನ್ನು ತೆಗೆದುಕೊಂಡು ಹೋಗುವ ಮಧ್ಯವರ್ತಿಗಳು ಲಾಭ ಗಳಿಸುತ್ತಿದ್ದಾರೆ. ದೇಶಕ್ಕೆ ಅನ್ನ ನೀಡುವ ರೈತ ಸಾಲಗಾರನಾಗುತ್ತಿದ್ದಾನೆ. ಇನ್ನಾದರೂ ರೈತರು ಎಲ್ಲಿ ಎಡವುತ್ತಿದ್ದೇವೆನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರೈತರನ್ನು ಜಾಗೃತಿಗೊಳಿಸಿದರು. ಇದನ್ನೂ ಓದಿ: ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ | ಬಹುತ್ವವೇ ಚಿತ್ರದುರ್ಗ ನೆಲದ ನಿಜವಾದ ಶಕ್ತಿ; ಚಿಂತಕ ನಟರಾಜ ಬೂದಾಳು ಕರ್ನಾಟಕ ರಾಜ್ಯ ರೈತ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏಪ್ರಿಲ್ 1ರಿಂದ ವಾಹನ ಸವಾರರಿಗೆ ಬಿಗ್ ಶಾಕ್: ರಾಜ್ಯದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ. 5 ಏರಿಕೆ

ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವರ್ಷದ ಆರಂಭವೇ ವಾಹನ ಸವಾರರಿಗೆ ಕಹಿ ಅನುಭವ ತಂದಿದೆ. ಏಪ್ರಿಲ್ 1, ಮಂಗಳವಾರದಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು (ಟೋಲ್) ಶೇ. 5 ರಷ್ಟು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ನಿರ್ಧರಿಸಿದೆ. ಈ ನಿರ್ಧಾರದಿಂದಾಗಿ ಕರ್ನಾಟಕದ ಪ್ರಮುಖ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ಕಾರು, ಬಸ್ ಮತ್ತು ಲಾರಿ ಸೇರಿದಂತೆ ಎಲ್ಲಾ ವಾಣಿಜ್ಯ ಮತ್ತು ಖಾಸಗಿ ವಾಹನಗಳ ಮೇಲೆ ಹೆಚ್ಚುವರಿ ಹೊರೆ ಬೀಳಲಿದೆ. ಯಾವೆಲ್ಲಾ ಹೆದ್ದಾರಿಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಲ್ಲಾ ಬಿಟ್ಟು ಮಹಿಳೆಯರ ಇನ್ನರ್‌ವೇರ್ಸ್‌ ಮೇಲೆ ಕಣ್ಣಿಟ್ಟ ಸೈಕೋ ಕಳ್ಳ, ಗಾಬರಿಯಾದ ಲೇಡೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಸೈಕೋ ಕಳ್ಳನೊಬ್ಬ ಪತ್ತೆಯಾಗಿದ್ದಾನೆ. ಈತ ಮಹಿಳೆಯರ ಇನ್ನರ್‌ವೇರ್ಸ್‌ ಕದಿಯುತ್ತಿದ್ದಾನೆ. ಮೂರು ನಾಲ್ಕು ದಿನಗಳಿಂದ ಸಿಬಿಎಸ್‌ ಬಡಾವಣೆಯಲ್ಲಿ ಮಹಿಳೆಯರು ಒಣಗಿಹಾಕಿದ್ದ ಇನ್ನರ್‌ವೇರ್‌ಗಳು ಕಾಣೆಯಾಗಿದ್ದವು. ಮಹಿಳೆಯರು ಏಕಾಏಕಿ ಈ ರೀತಿ ಆಗುತ್ತಿರುವುದಕ್ಕೆ ಗಾಬರಿಯಾಗಿದ್ದರು. ರಾತ್ರಿ ಮನೆಯ ಕಾಂಪೌಂಡ್‌ ಹಾರುವ ಈ ಕಳ್ಳ ಒಳ ಉಡುಪುಗಳನ್ನು ಮಾತ್ರ ಕದ್ದು ಓಡಿ ಹೋಗುತ್ತಿದ್ದಾನೆ. ಈತನ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಕಾಣಿಸಿವೆ. ಈತನನ್ನು ಹುಡುಕಿ ಬಂಧಿಸಿ ಎಂದು ಮಹಿಳೆಯರು ಆಗ್ರಹಿಸಿದ್ದಾರೆ. The post ಎಲ್ಲಾ ಬಿಟ್ಟು ಮಹಿಳೆಯರ ಇನ್ನರ್‌ವೇರ್ಸ್‌ ಮೇಲೆ ಕಣ್ಣಿಟ್ಟ ಸೈಕೋ ಕಳ್ಳ, ಗಾಬರಿಯಾದ ಲೇಡೀಸ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

IPL 2026 | ಸೋಲಿನ ಸರಪಳಿಗೆ ಬ್ರೇಕ್: ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಭಿಮಾನಿಗಳಿಗೆ ರೋಚಕ ಪಂದ್ಯವನ್ನು ಉಣಬಡಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಈ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನೀಡಿದ 221 ರನ್‌ಗಳ ಬೃಹತ್ ಗುರಿಯನ್ನು ಮುಂಬೈ 19.1 ಓವರ್‌ಗಳಲ್ಲಿ ಬೆನ್ನಟ್ಟಿ ಗೆದ್ದು ಹೊಸ ದಾಖಲೆ ಬರೆದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಕೆಕೆಆರ್, 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಕಲೆಹಾಕಿತು. ನಾಯಕ ಅಜಿಂಕ್ಯ […] The post IPL 2026 | ಸೋಲಿನ ಸರಪಳಿಗೆ ಬ್ರೇಕ್: ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಂಗಳೂರಿನಲ್ಲಿ ಮಳೆಯ ಅಬ್ಬರ; ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಮಾರ್ಚ್ 30: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಗರ ಜೀವನ ಸ್ವಲ್ಪ ಮಟ್ಟಿನ ಅಸ್ತವ್ಯಸ್ತ ಉಂಟಾಗಿದೆ. ಇದೇ ಪರಿಸ್ಥಿತಿ ಇಂದೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಭಾನುವಾರ 18.8 ಮಿಮೀ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 19.0 ಮಿಮೀ ಮಳೆ ದಾಖಲಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 3.7 ಮಿಮೀ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವೆಸ್ಟ್ ಎಂದು ಎಸೆಯುವ ಈರುಳ್ಳಿ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?

CHITRADURGA NEWS | 30 MARCH 2026 ಪ್ರತಿದಿನ ಅಡುಗೆ ಮಾಡುವಾಗ ಬಹಳಷ್ಟು ತರಕಾರಿ ಮತ್ತು ಹಣ್ಣಿನ ಸಿಪ್ಪೆಗಳನ್ನು ಜನರು ನಿಷ್ಪ್ರಯೋಜಕವೆಂದು ಭಾವಿಸಿ ಹೊರಗೆ ಎಸೆಯುತ್ತಾರೆ. ಆದರೆ ಜನರಿಗೆ ಇದು ತುಂಬಾ ಪ್ರಯೋಜನಕಾರಿ ಎಂದು ತಿಳಿದಿಲ್ಲ. ಅದರಲ್ಲಿ ಮುಖ್ಯವಾದುದು ಈರುಳ್ಳಿ ಸಿಪ್ಪೆ. ಈ ಸಿಪ್ಪೆಗಳನ್ನು ಸೌಂದರ್ಯ, ತೋಟಗಾರಿಕೆ ಮತ್ತು ಮನೆ ಶುಚಿಗೊಳಿಸುವಂತಹ ಕೆಲಸಗಳಲ್ಲಿ ಬಳಸಬಹುದು. ಆ್ಯಂಟಿ ಆಕ್ಸಿಡೆಂಟ್‍ಗಳು, ಜೀವಸತ್ವಗಳು ಮತ್ತು ಇತರ ಅನೇಕ ಪೋಷಕಾಂಶಗಳು ಈರುಳ್ಳಿ ಸಿಪ್ಪೆಯಲ್ಲಿ ಕಂಡುಬರುತ್ತವೆ. ಇದರಿಂದಾಗಿ ಇದು ತುಂಬಾ ಉಪಯುಕ್ತವಾಗಿದೆ. ಹಾಗಾದ್ರೆ ಈ […] ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ,ನಾಗರಿಕ ಸರಬರಾಜು ಇಲಾಖೆಯಿಂದ ಸ್ಪಷ್ಟನೆ 

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿ.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

LIFE | ಯಾವ ಕೆಲಸಕ್ಕೂ ತಡ ಅನ್ನೋದಿಲ್ಲ… ನಾವು ಶುರುಮಾಡಿದ ಟೈಮ್ ಸರಿಯಾದ ಟೈಮ್! ಏನಂತೀರಾ?

“ಇದೀಗ ಶುರು ಮಾಡಿದ್ರೆ ಲೇಟ್ ಆಗೋದಿಲ್ಲವಾ?” ಅನ್ನೋ ಒಂದು ಯೋಚನೆ ಎಷ್ಟು ಜನರನ್ನು ತಮ್ಮ ಕನಸನ್ನು ಆರಂಭಿಸೋದನ್ನೇ ತಡೆದು ಬಿಡುತ್ತೆ ಗೊತ್ತಾ? ನಾವು ಜೀವನವನ್ನು ಒಂದು ಟೈಮ್‌ಟೇಬಲ್‌ ಹಾಗೆ ನೋಡುತ್ತೇವೆ. ಈ ವಯಸ್ಸಿನಲ್ಲಿ ಇದು ಆಗಬೇಕು, ಆ ವಯಸ್ಸಿನಲ್ಲಿ ಅದು ಆಗಬೇಕು ಎಂದುಕೊಂಡೇ ಓಡುತ್ತೇವೆ. ಆದರೆ ಜೀವನಕ್ಕೆ ಅಂಥಾ ನಿಗದಿತ ಗಡಿಯಾರವೇ ಇಲ್ಲ. ಪ್ರತಿಯೊಬ್ಬರ ಪಯಣ ವಿಭಿನ್ನ. ಕೆಲವರು ಬೇಗ ಶುರುಮಾಡುತ್ತಾರೆ, ಕೆಲವರು ಸ್ವಲ್ಪ ತಡವಾಗಿ. ಆದರೆ ಅದರಿಂದ ಅಂತಿಮ ಫಲಿತಾಂಶ ನಿರ್ಧಾರವಾಗುವುದಿಲ್ಲ. ನಿಜವಾಗಿ ಮುಖ್ಯವಾದದ್ದು ನೀವು […] The post LIFE | ಯಾವ ಕೆಲಸಕ್ಕೂ ತಡ ಅನ್ನೋದಿಲ್ಲ… ನಾವು ಶುರುಮಾಡಿದ ಟೈಮ್ ಸರಿಯಾದ ಟೈಮ್! ಏನಂತೀರಾ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಇಂದು ಮಹಾವೀರ ಜಯಂತಿ: ಬೆಂಗಳೂರಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಅಹಿಂಸೆಯ ಸಂದೇಶ ಸಾರುವ ಜೈನ ಧರ್ಮದ ಪವಿತ್ರ ಹಬ್ಬ ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 30, ಸೋಮವಾರ) ಬೆಂಗಳೂರು ನಗರದಾದ್ಯಂತ ಪ್ರಾಣಿವಧೆ ಮತ್ತು ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ಜಾರಿಗೊಳಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಈ ಕುರಿತು ಆದೇಶ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸ ಮಾರಾಟದ ಅಂಗಡಿ-ಮಳಿಗೆಗಳು ಇಂದು ಮುಚ್ಚಿರಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾಧಿಕಾರವು ಮಾಂಸ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೂದಲು ಆರೋಗ್ಯವಾಗಿರಲು ಅದನ್ನು ತೊಳೆಯುವ ಸರಿಯಾದ ವಿಧಾನ ತಿಳಿದುಕೊಳ್ಳಿ

CHITRADURGA NEWS | 30 MARCH 2026 ಇತ್ತೀಚಿನ ದಿನಗಳಲ್ಲಿ, ಕಳಪೆ ಆಹಾರ ಪದ್ಧತಿ ಮತ್ತು ಕೆಟ್ಟ ಜೀವನಶೈಲಿಗಳು ನಮ್ಮ ಕೂದಲಿನ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಸರಿಯಾದ ಕಾಳಜಿಯನ್ನು ತೆಗೆದುಕೊಳ್ಳದಿದ್ದರೆ, ಕೂದಲು ಒರಟಾಗಿ, ನಿರ್ಜೀವವಾಗಿ ಮತ್ತು ಒಣಗುತ್ತದೆ. ಅಷ್ಟೇ ಅಲ್ಲದೇ ಇದು ಕೂದಲು ಉದುರುವಿಕೆಯ ಸಮಸ್ಯೆಗೆ ಕಾರಣವಾಗುತ್ತದೆ. ಆದರೆ ಕೆಲವು ಜನರಿಗೆ ತಮ್ಮ ಕೂದಲನ್ನು ಹೇಗೆ ಕಾಳಜಿ ಮಾಡಬೇಕು ಎಂಬುದು ತಿಳಿದಿಲ್ಲ. ಹೆಚ್ಚಿನ ಜನರು ತಮ್ಮ ಕೂದಲನ್ನು ಆಗಾಗ ತೊಳೆಯುತ್ತಾರೆ ಮತ್ತು ಎಣ್ಣೆ […] ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ

CHITRADURGA NEWS | 30 March 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ವೃತ್ತಿ ಹಾಗೂ ವ್ಯಾಪಾರ ಕ್ಷೇತ್ರಗಳಲ್ಲಿ ಆತುರದ ನಿರ್ಧಾರಗಳಿಂದ ನಷ್ಟಗಳು ಸಂಭವಿಸುವ ಸಾಧ್ಯತೆ ಇದೆ. ದೀರ್ಘಕಾಲದ ಸಾಲದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ. ಗೃಹ ವಾತಾವರಣ ಸ್ವಲ್ಪ ಅಶಾಂತಕರವಾಗಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿಗಳ ಅಸಮಾಧಾನಕ್ಕೆ ಗುರಿಯಾಗುತ್ತೀರಿ. ನಿರುದ್ಯೋಗಿಗಳಿಗೆ ಶ್ರಮಕ್ಕೆ ತಕ್ಕ ಫಲ ದೊರೆಯುವುದು ಕಷ್ಟ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ಕೆಂಪು ವೃಷಭ: […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸೂರ್ಯನ ತಾಪಕ್ಕೆ ರಾಮಬಾಣ ಈ ಕರಬೂಜ; ನೀರಿನಂಶದ ಜೊತೆಗೆ ಈ ಪೋಷಕಾಂಶ ಲಭ್ಯ

ಬೆಂಗಳೂರು: ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಬೆವರಿನೊಂದಿಗೆ ದೇಹದ ಶಕ್ತಿ ಕುಸಿಯುವ ಈ ಸುಡುವ ಬಿಸಿಲಿನಲ್ಲಿ, ನಮ್ಮನ್ನು ತಂಪಾಗಿರಿಸಿಕೊಳ್ಳುವುದು ದೊಡ್ಡ ಸವಾಲೇ ಸರಿ. ಅಂತಹ ಸಮಯದಲ್ಲಿ ನೈಸರ್ಗಿಕವಾಗಿ ದೇಹವನ್ನು ತಂಪಾಗಿಸಿ, ತಾಜಾತನ ಉಳಿಸಲು ನೆರವಾಗುವ ಸಂಜೀವಿನಿಯೇ ಕರಬೂಜ (Cantaloupe). ಕೇವಲ ರುಚಿಗೆ ಮಾತ್ರವಲ್ಲದೆ, ಬೇಸಿಗೆಯ ಹಲವು ಆರೋಗ್ಯ ಸಮಸ್ಯೆಗಳಿಗೆ ಇದೊಂದು ಅದ್ಭುತ ನೈಸರ್ಗಿಕ ಪರಿಹಾರವಾಗಿದೆ. ಬೇಸಿಗೆಯ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವ ಈ ಹಣ್ಣು, ಕಡಿಮೆ ಕ್ಯಾಲೋರಿ ಹೊಂದಿರುವುದರಿಂದ ಆರೋಗ್ಯ ಪ್ರಿಯರ ಮೊದಲ ಆಯ್ಕೆಯಾಗಿದೆ. ಅದರಲ್ಲೂ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ

ಕಾಪು, ಮಾ.29: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಭಾನುವಾರ ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು. ಕಾಪು ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಸಂಸದರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ವ್ಯವಸ್ಥಾಪನಾ ಸಮಿತಿ ಅಭಿವೃದ್ಧಿ […] The post ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೆಂಕನಿಡಿಯೂರು ಕಾಲೇಜು: ಡೇಟಾ ಎನಾಲಿಸಿಸ್ ಕಾರ್ಯಾಗಾರ

ತೆಂಕನಿಡಿಯೂರು, ಮಾ.29: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು ಉಡುಪಿ ಇದರ ವಾಣಿಜ್ಯ ಸ್ನಾತಕೋತ್ತರ ವಿಭಾಗ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ “ಡೇಟಾ ಎನಾಲಿಸಿಸ್ ಯೂಸಿಂಗ್ ಎಸ್.ಪಿ.ಎಸ್.ಎಸ್.-– ಎ ಹ್ಯಾಂಡ್ಸ್ ಆನ್ ಎಪ್ರೋಚ್” ಎಂಬ ವಿಷಯದ ಕಾರ್ಯಾಗಾರ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಹಮೀದಾ ಬಾನು ಬೇಗಂ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಜಿ.ಎಫ್.ಜಿ.ಸಿ. ಉಪ್ಪಿನಂಗಡಿ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಸಂಧ್ಯಾ ಎಂ. ಅವರು SPSS ಬಳಕೆಯ ಮಹತ್ವ […] The post ತೆಂಕನಿಡಿಯೂರು ಕಾಲೇಜು: ಡೇಟಾ ಎನಾಲಿಸಿಸ್ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.