Filters

Channels
Topics
Other Filters

ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ

ಕೊಡವೂರು, ಮಾ.29: ಉಡುಪಿ ನಗರಸಭೆ ಕೊಡವೂರು ವಾರ್ಡಿನ ವಿಪ್ರ ಭವನದ ಬಳಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ 1.5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊಡವೂರು ಭಾಗದ ಜನತೆಯ ಬಹುದಿನದ ಬೇಡಿಕೆಯಾಗಿರುವ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ವಿಶೇಷ ಆದ್ಯತೆ ನೀಡಿ ಸಣ್ಣ ನೀರಾವರಿ ಇಲಾಖೆಯ ಮೂಲಕ 4 ಕೋಟಿ ಅನುದಾನ ಒದಗಿಸಿ […] The post ಇಂದ್ರಾಣಿ ನದಿದಂಡೆ ಸಂರಕ್ಷಣಾ ಕಾಮಗಾರಿಗೆ ಗುದ್ದಲಿ ಪೂಜೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

‘ಉಳಿದವರು ಕಂಡಂತೆ’ ಸಿನಿಮಾಗೆ 12 ವರ್ಷ..ಫ್ಲಾಪ್‌ನಿಂದ ಕಲ್ಟ್ ಕ್ಲಾಸಿಕ್

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಸ್ಯಾಂಡಲ್​ವುಡ್​ನ ಕಲ್ಟ್​ ಸಿನಿಮಾಗಳಲ್ಲಿ ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಸಿನಿಮಾ ಕೂಡ ಒಂದು. ಈ ಸಿನಿಮಾ ರಿಲೀಸ್​ ಆಗಿ ಬರೋಬ್ಬರಿ 12 ವರ್ಷ ಆಗಿದೆ.. ಹೀಗಾಗಿ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು, ತಮ್ಮ ಫ್ಯಾನ್ಸ್​ ಮತ್ತೊಂದು ಸರ್​ಪ್ರೈಸ್ಟ್ ಕೊಡುವ ಸುಳಿವು ಕೊಟ್ಟಿದ್ದಾರೆ. ಹಾಗಾದ್ರೆ ಅದು ಏನು ಅಂತ ಹೇಳ್ತೀವಿ ಈ ಸ್ಟೋರಿ ನೋಡಿ. ‘ಉಳಿದವರು ಕಂಡಂತೆ’ಗೆ 12 ವರ್ಷ, ಫ್ಲಾಪ್‌ನಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ: ರಾಘವೇಂದ್ರ ಕರ್ವಾಲು

ಉಡುಪಿ, ಮಾ.29: ಗಿಡಮರಗಳು, ಪ್ರಾಣಿ-ಪಕ್ಷಿಗಳು ಮತ್ತು ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು. ಅವರು ಮಿಷನ್ ಆಸ್ಪತ್ರೆ ಉಡುಪಿ ಇದರ ವತಿಯಿಂದ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ನೀರು ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ನೀರಿನ ಮಹತ್ವವನ್ನು ಅರಿಯದೆ ಬಹಳಷ್ಟು ನೀರನ್ನು ಪೋಲು ಮಾಡುತ್ತಿದ್ದೇವೆ ಇದು ಸಲ್ಲದು. ನೀರನ್ನು ಹಿತ ಮಿತವಾಗಿ ಬಳಕೆ ಮಾಡಿ ಆ ಮೂಲಕ ಅಮೂಲ್ಯವಾದ ಸಂಪತ್ತನ್ನು ಉಳಿಸಬೇಕಾಗಿದೆ ಎಂದರು. […] The post ಪರಿಸರದ ಸಮತೋಲನಕ್ಕೆ ನೀರು ಅತ್ಯಗತ್ಯ: ರಾಘವೇಂದ್ರ ಕರ್ವಾಲು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

IPL 2026 | ರಹಾನೆ, ರಘುವಂಶಿ ಭರ್ಜರಿ ಬ್ಯಾಟಿಂಗ್: ಮುಂಬೈ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಕೆಕೆಆರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಂಖೆಡೆಯಲ್ಲಿ ರಹಾನೆ ,ಅಂಗಕ್ರಿಶ್ ರಘುವಂಶಿ ಬಿರುಸಿನ ಬ್ಯಾಟಿಂಗ್ ನಡೆಸಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್‌ ಗಳಿಸಿದ್ದು, ಮುಂಬೈ ಇಂಡಿಯನ್ಸ್ ಗೆ ಬಿಗ್ ಟಾರ್ಗೆಟ್ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಕೆಕೆಆರ್ ತಂಡಕ್ಕೆ ನಾಯಕ ರಹಾನೆ ಮತ್ತು ಫಿನ್ ಅಲೆನ್ ಉತ್ತಮ ಆರಂಭ ಒದಗಿಸಿದರು. ಆದರೆ ಫಿನ್ ಅಲೆನ್ 37 ರನ್ ಗಳಿಸಿ ಔಟಾದರು. ಇತ್ತ ರಹಾನೆ 40 ಎಸೆತಗಳಲ್ಲಿ 67 ರನ್ ಬಾರಿಸಿ ಮುಂಬೈ ಬೌಲರ್ […] The post IPL 2026 | ರಹಾನೆ, ರಘುವಂಶಿ ಭರ್ಜರಿ ಬ್ಯಾಟಿಂಗ್: ಮುಂಬೈ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದ ಕೆಕೆಆರ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹೊಂಬಾಳೆ-ರಿಷಬ್ ಶೆಟ್ಟಿ ನಡುವೆ ಬಿರುಕು..? ಇಂಡಸ್ಟ್ರಿ ಶಾಕ್..!

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಡಿವೈನ್​ಸ್ಟಾರ್​ ರಿಷಬ್​ ಶೆಟ್ಟಿ ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್​ ಇನ್​ಸ್ಟಾ ಅಕೌಂಟ್​ ಅನ್​ಫಾಲೋ ಮಾಡಿದ್ರು. ಈ ಬೆನ್ನಲ್ಲೆ ತಮ್ಮ ಆಪ್ತ ಗೆಳೆಯ ರಾಜ್​ ಬಿ ಶೆಟ್ಟಿ ಅವ್ರನ್ನ ಕೂಡ ರಿಷಬ್​ ಅನ್​ಫಾಲೋ ಮಾಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಶೆಟ್ರು ತಮ್ಮ ಕಾಂತಾರ ಚೆಲುವೆಯನ್ನು ಅನ್​ಫಾಲೋ ಮಾಡಿ ಮತ್ತೆ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ರಿಷಬ್​ ಶೆಟ್ಟಿ ಹೀಗೆ ಒಬ್ಬೊಬರನ್ನೇ ಅನ್​ಫಾಲೋ ಮಾಡ್ತಾ ಇರೋದು ಯಾಕೆ ಅಂತ ಹೇಳ್ತೀವಿ, ಈ ಸ್ಟೋರಿ ನೋಡಿ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ವೃದ್ಧನ ಕೊ*ಲೆಗೈದು ಮುಖ ಸುಟ್ಟು ಪರಾರಿಯಾದ ಹಂತಕರು

ಹೊಸದಿಗಂತ ವಿಜಯಪುರ: ಶಾಂತಿಯುತವಾಗಿದ್ದ ಭೀಮಾತೀರದ ಇಂಡಿ ತಾಲೂಕಿನ ತೆನಹಳ್ಳಿ ಗ್ರಾಮದಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಘಟನೆಯೊಂದು ವರದಿಯಾಗಿದೆ. 72 ವರ್ಷದ ವೃದ್ಧ ಗುರುಬಸಯ್ಯ ರೇವಯ್ಯ ಹಿರೇಮಠ ಎಂಬುವವರನ್ನು ದುಷ್ಕರ್ಮಿಗಳು ಅತಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಕೇವಲ ಕೊಲೆ ಮಾಡುವುದಷ್ಟೇ ಅಲ್ಲದೆ, ವೃದ್ಧನ ಗುರುತು ಸಿಗದಂತೆ ಮಾಡಲು ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ವಿಕೃತ ಘಟನೆ ನಡೆದಿದೆ. ಹತ್ಯೆಯಾದ ಗುರುಬಸಯ್ಯ ಅವರ ಶವವು ಭೀಬತ್ಸ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಂತಕರು ಕೃತ್ಯ ಎಸಗಿದ […] The post ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ವೃದ್ಧನ ಕೊ*ಲೆಗೈದು ಮುಖ ಸುಟ್ಟು ಪರಾರಿಯಾದ ಹಂತಕರು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ | ಬಹುತ್ವವೇ ಚಿತ್ರದುರ್ಗ ನೆಲದ ನಿಜವಾದ ಶಕ್ತಿ; ಚಿಂತಕ ನಟರಾಜ ಬೂದಾಳು

CHITRADURGA NEWS | 29 MARCH 2026 ಚಿತ್ರದುರ್ಗ: ಚಿತ್ರದುರ್ಗದ ಬಹುತ್ವವೇ ಈ ನೆಲದ ನಿಜವಾದ ಶಕ್ತಿ. ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗದಲ್ಲಿ ಯಾವುದೇ ಒಂದು ನಿರ್ದಿಷ್ಟ ಜಾತಿ ಬಲಿಷ್ಠವಾಗಿಲ್ಲದಿರುವುದು ಈ ನೆಲದ ಹೆಮ್ಮೆಯ ವಿಷಯ ಎಂದು ಸಂಸ್ಕøತಿ ಚಿಂತಕ ಡಾ.ಎಸ್.ನಟರಾಜ ಬೂದಾಳು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಯರ್‌ ಬಾಟಲಿಯಿಂದ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ ನಗರದ ಕ್ರೀಡಾ ಭವನದಲ್ಲಿ ಭಾನುವಾರ ಪತ್ರಕರ್ತರ ಬಳಗ, ಆಶಯ ವತಿಯಿಂದ ಹಮ್ಮಿಕೊಂಡಿದ್ದ ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ, ಗೌರವಾರ್ಪಣೆ ಮತ್ತು ವಿಶಿಷ್ಟ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಟೋ LPG ಕೊರತೆ ಇಲ್ಲ | ಆಹಾರ ಇಲಾಖೆ ಸ್ಪಷ್ಟನೆ

CHITRADURGA NEWS | 29 MARCH 2026 ಚಿತ್ರದುರ್ಗ: ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿ ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.  ಇದನ್ನೂ ಓದಿ: ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ | ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ವೀರೇಂದ್ರ ಪಪ್ಪಿ ಭಾಗೀ  ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPL2026 | ವಾಂಖೆಡೆಯಲ್ಲಿ ಬಿಗ್ ಮ್ಯಾಚ್: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈ ತಂಡದ ಪ್ಲೇಯಿಂಗ್ 11 ನಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿಲ್ಲ. ಬದಲಿಗೆ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ. ಇತ್ತ ಕಳೆದ ಆವೃತ್ತಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ, ಈ ಪಂದ್ಯದಲ್ಲಿ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದಿದ್ದಾರೆ. ಕೋಲ್ಕತ್ತಾ ನೈಟ್ […] The post IPL2026 | ವಾಂಖೆಡೆಯಲ್ಲಿ ಬಿಗ್ ಮ್ಯಾಚ್: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ | ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ವೀರೇಂದ್ರ ಪಪ್ಪಿ ಭಾಗೀ 

CHITRADURGA NEWS | 29 MARCH 2026 ಚಿತ್ರದುರ್ಗ: ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿಯಾಗಿರುತ್ತದೆ. ಹಸಿವು ನಿಗಿಸುವ ಕೆಲಸವನ್ನು ರೈತ ಬಿಟ್ಟು ಇನ್ಯಾರು ಕೂಡ ಮಾಡಲಾಗದು ಹಾಗಾಗಿ ನಾನು ರೈತರ ಪರವಾಗಿ ಯಾವಾಗಲೂ ಇರುತ್ತೇನೆ ಎಂದು ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ತಿಳಿಸಿದರು.   ಇದನ್ನೂ ಓದಿ: ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ ತಾಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘದ ಶಾಖೆ ಉದ್ಘಾಟಿಸಿ ಮಾತನಾಡಿದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋಖೋ ಟೂರ್ನಿ:ಮಂಗಳೂರು ರನ್ನರ್ಸ್‍ಅಪ್,ದಾವಣಗೆರೆ ತಂಡಕ್ಕೆ ಚಾಂಪಿಯನ್ ಪಟ್ಟ

ದಾವಣಗೆರೆ: ಆತಿಥೇಯ ದಾವಣಗೆರೆ ವಿಶ್ವವಿದ್ಯಾನಿಲಯವು ಇಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋಖೋ ಟೂರ್ನಿ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕಳೆದ ಬಾರಿಯ ಚಾಂಪಿಯನ್ ಮಂಗಳೂರು ವಿಶ್ವವಿದ್ಯಾಲಯ ತಂಡವು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಅಖಿಲ ಭಾರತ ವಿಶ್ವವಿದ್ಯಾಲಯಗಳ ಸಂಘದ ಆಶ್ರಯದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಏರ್ಪಡಿಸಿದ್ದ ಖೋಖೋ ಟೂರ್ನಿಯ ಅಂತಿಮ ಸುತ್ತಿನ ಲೀಗ್‌ನಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿಶ್ವವಿದ್ಯಾಲಯ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ಗೆದ್ದು ಚಾಂಪಿಯನ್ ಪಟ್ಟವನ್ನು ಗಿಟ್ಟಿಸಿಕೊಂಡಿತು. ಏಪ್ರಿಲ್ 12ರಿಂದ 16 ರವರೆಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬ್ಯಾಂಕ್ ಖಾತೆಗೆ ಬಿತ್ತು 10 ಕೋಟಿ ರೂ.: ಬ್ಯಾಲೆನ್ಸ್ ನೋಡಿ ದಂಗಾದ ಮಹಿಳೆ

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ದೇವಗಂಜ್ ಗ್ರಾಮದಲ್ಲಿ ಒಂದು ಅಚ್ಚರಿ ಮತ್ತು ಪ್ರೇರಣಾದಾಯಕ ಘಟನೆ ನಡೆದಿದೆ. ಸೀತಾ ದೇವಿ ಎಂಬ ಸಾಮಾನ್ಯ ಮಹಿಳೆಯ ಬ್ಯಾಂಕ್ ಖಾತೆಗೆ ಅನಿರೀಕ್ಷಿತವಾಗಿ ಸುಮಾರು 10 ಕೋಟಿ ರೂಪಾಯಿ ಜಮೆಯಾಗಿದೆ. ಕೇವಲ 45,000 ರೂಪಾಯಿ ಹೊಂದಿದ್ದ ಅವರ ಖಾತೆಯಲ್ಲಿ ಒಮ್ಮೆಗೆ ಇಷ್ಟು ದೊಡ್ಡ ಮೊತ್ತ ಕಂಡಾಗ ಆಕೆ ಮತ್ತು ಆಕೆಯ ಕುಟುಂಬದವರು ಬೆಚ್ಚಿಬಿದ್ದಿದ್ದಾರೆ. ಎಟಿಎಂನಲ್ಲಿ ಅನಿರೀಕ್ಷಿತ ಅನಾವರಣ ಸೀತಾ ದೇವಿ ತಮ್ಮ ದಿನನಿತ್ಯದ ಅಗತ್ಯಕ್ಕಾಗಿ ಹತ್ತಿರದ ಎಟಿಎಂ ಗೆ ಹೋದಾಗ ಈ ಘಟನೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ

CHITRAUDRGA NEWS | 29 MARCH 2026 ಹೊಸದುರ್ಗ: ಬಸವಾದಿ ಶರಣರ ವಚನಗಳು ಮತ್ತು ಸಂವಿಧಾನದ ಆಶಯದಂತೆ ಕಳೆದ 28 ವರ್ಷಗಳಿಂದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದು, ಶ್ರೀಮಠ ಇಲ್ಲಿಯವರೆಗೂ 132 ಅಂತರ್ಜಾತಿ ವಿವಾಹಗಳಿಗೆ ಸಾಕ್ಷಿಯಾಗಿದೆ ಎಂದು ಕುಂಚಿಟಿಗ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರುಗಳಾದ ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ಭೂಮಿ ಇರುವವರೆಗೂ ರಂಗಭೂಮಿ ಶಾಶ್ವತ ಪಟ್ಟಣದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ಹೊಸದುರ್ಗ ತಾಲ್ಲೂಕಿನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರು : ಶಾಸಕ ಬಿ.ದೇವೇಂದ್ರಪ್ಪ

ಜಗಳೂರು : ರಾಜ್ಯದಲ್ಲಿಯೇ ಹಿಂದುಳಿದ ತಾಲೂಕಾಗಿರುವ ಜಗಳೂರಿಗೆ ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರಾಗಿದ್ದು ಕೂಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಭಾನುವಾರ ಪಟ್ಟಣದ ಗುರುಭವನದಲ್ಲಿ ಎಐಟಿಯುಸಿ ಸಂಯೋಜಿತ,ಅAಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಎಲ್ಲಿ ನಾರಿಯರನ್ನು ಗೌರವದಿಂದ ಕಾಣುತ್ತಾರೋ ಅಲ್ಲಿ ದೇವರು ವಾಸ ಮಾಡುತ್ತಾನೆ ಎಂಬ ಸಂಸ್ಕೃತ ಶ್ಲೋಕದಂತೆ ಪ್ರತಿಯೊಬ್ಬರ ಮಹಿಳೆರನ್ನು ಗೌರವಿಸುವುದರಿಂದ ಮನೆಯಲ್ಲಿ ಶಾಂತಿ ನೆಮ್ಮದಿ ದೊರೆಯಲಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಏ.1ರಿಂದ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ? ಗ್ರಾಹಕರಿಗೆ ಶಾಕ್!

ನವದೆಹಲಿ: ದೇಶದ ಗೃಹಬಳಕೆದಾರರಿಗೆ ಮತ್ತೊಂದು ದುಃಖ ಸಮಾಚಾರ ಎಂಬಂತೆ, ಎಲ್ಪಿಜಿ ಸಿಲಿಂಡರ್ ಬೆಲೆ ಏಪ್ರಿಲ್ 1, 2026 ರಿಂದ ಏರಿಕೆಯಾಗುವ ಸಾಧ್ಯತೆ ಇದೆ. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಗ್ಯಾಸ್ ದರಗಳನ್ನು ಪರಿಶೀಲಿಸುತ್ತವೆ. ಮಾರ್ಚ್‌‌ನಲ್ಲಿಯೇ ಸಿಲಿಂಡರ್ ದರದಲ್ಲಿ 60 ರೂ. ಏರಿಕೆಯಾಗಿತ್ತು. ಈಗ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ, ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷ ಮತ್ತು ಜಾಗತಿಕ ತೈಲ ಬಿಕ್ಕಟ್ಟಿನಿಂದ ಕಚ್ಚಾ ತೈಲ ಹಾಗೂ ಗ್ಯಾಸ್ ಬೆಲೆಗಳು ಮತ್ತಷ್ಟು ಏರಿಕೆಯಾಗುವ ಲಕ್ಷಣಗಳು ಕಾಣಿಸಿಕೊಂಡಿವೆ. ದರಗಳು ಹೇಗಿವೆ? ಮಾರ್ಚ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.