Filters

Channels
Topics
Other Filters

ಸಿದ್ದರಾಮಯ್ಯ ವಿರುದ್ದ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು- ಕೇಂದ್ರ ಸಚಿವ HDK

ಬೆಂಗಳೂರು, ಅಕ್ಟೋಬರ್​​ ,7,2026 (www.justkannada.in):  ತಮ್ಮ ಸಚಿವ ಸಂಪುಟ ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ ವಿಚಾರ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ,  ಡಿಕೆ ಶಿವಕುಮಾರ್ ಅವರು ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕವೇ  ಸಿಎಂ ಆದರು ಎಂದು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರೇಮಾನಂದ ಶ್ರೀಗಳ ಭೇಟಿಗೆ ಕೋಟಿ ಕೋಟಿ ಹಣ ಪಡೆದ್ರಾ ಕೊಹ್ಲಿ? ಸತ್ಯಾಂಶ ಬಿಚ್ಚಿಟ್ಟ ವಕ್ತಾರರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಜಾಗತಿಕ ಕ್ರಿಕೆಟ್‌ನ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಕೇವಲ ಕ್ರೀಡಾರಂಗದಲ್ಲಿ ಮಾತ್ರವಲ್ಲದೆ, ತಮ್ಮ ದೈವಭಕ್ತಿಗೆ ಹಾಗೂ ಆಧ್ಯಾತ್ಮಿಕ ಚಿಂತನೆಗೂ ಹೆಸರುವಾಸಿಯಾದವರು. ಕೊಹ್ಲಿ ತಮ್ಮ ಧರ್ಮಪತ್ನಿ ಅನುಷ್ಕಾ ಶರ್ಮಾ ಹಾಗೂ ಮಕ್ಕಳೊಂದಿಗೆ ಪ್ರಸಿದ್ಧ ಸಂತ ಪ್ರೇಮಾನಂದ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿರುತ್ತಾರೆ. ಆದರೆ, ಇತ್ತೀಚೆಗೆ ಅವರ ಈ ಆಶ್ರಮ ಭೇಟಿಯ ಸುತ್ತ ದೊಡ್ಡದೊಂದು ಆಧಾರರಹಿತ ವಿವಾದವನ್ನು ಹುಟ್ಟುಹಾಕಲಾಗಿತ್ತು. ಆರೋಪವೇನು? ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ […] The post ಪ್ರೇಮಾನಂದ ಶ್ರೀಗಳ ಭೇಟಿಗೆ ಕೋಟಿ ಕೋಟಿ ಹಣ ಪಡೆದ್ರಾ ಕೊಹ್ಲಿ? ಸತ್ಯಾಂಶ ಬಿಚ್ಚಿಟ್ಟ ವಕ್ತಾರರು appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಶಿವಮೊಗ್ಗ : ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ 799.20 ಕೋಟಿ ರೂ. ಅಕ್ರಮ: ಸಿಬಿಐ, ಇಡಿ ತನಿಖೆಗೆ ಆರಗ ಜ್ಞಾನೇಂದ್ರ ಆಗ್ರಹ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬದವರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಬರೋಬ್ಬರಿ 799.20 ಕೋಟಿ ರೂಪಾಯಿಗಳ ಅಕ್ರಮ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೈಸೂರು ದಸರೆಯಲ್ಲಿ ದಾವಣಗೆರೆಯ ಬಿ. ಸುಜಾತಾ ನಾಟಕ ಪ್ರದರ್ಶನ

ಇದೇ ಅಕ್ಟೋಬರ್ 11  ರಿಂದ 21 ರ ವರೆಗೆ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಉತ್ಸವ ಜರುಗಲಿದೆ. ಉತ್ಸವದ ಅಂಗವಾಗಿ ಹತ್ತು ಹಲವು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶ.ಈ ಬಾರಿಯ ದಸರಾ ಉತ್ಸವಕ್ಕೆ ದಾವಣಗೆರೆಯ ಯುವ ಕಲಾವಿದೆ ಬಿ. ಸುಜಾತಾ ಅವರ ರಂಗ ತಂಡದ ನಾಟಕ ಆಯ್ಕೆಗೊಂಡಿದೆ. ಅಕ್ಟೋಬರ್ 18 ರಂದು ಸುಜಾತಾ ಸಾರಥ್ಯದ “ಧರ್ಮ ಸಾಮ್ರಾಜ್ಯದಲ್ಲಿ ದುರಾತ್ಮ” ಎಂಬ ಸಾಮಾಜಿಕ ನಾಟಕ ಮೈಸೂರಿನ ಪುರಭವನದಲ್ಲಿ ಪ್ರದರ್ಶನ ಕಾಣಲಿದೆ.  ಯಲ್ಲೇಶ್ ಯಾಳಗಿ ಈ ನಾಟಕ ರಚಿಸಿದ್ದು, ಬಿ.ಸುಜಾತಾ ನಾಯಕಿಯಾಗಿ ಅಭಿನಯಿಸುವರು. [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿಗೆ 6 ನೇ ಹಂತದ ಕಾವೇರಿ ನೀರು- ಮಂಡ್ಯ ರೈತರ ಆಕ್ರೋಶ

ಮಂಡ್ಯ : ಬೆಂಗಳೂರಿಗರಿಗೆ ಕಾವೇರಿ ನೀರು ಕೊಡಲು ಮಂಡ್ಯ ಜಿಲ್ಲೆಯ ಅನ್ನದಾತರ ಕಣ್ಣೀರು ಹರಿಸಲು ಸರ್ಕಾರ ಮುಂದಾಗಿದ್ದು,ಯಾವ ಕಾರಣಕ್ಕೂ ಆರನೇ ಹಂತದ ಕಾವೇರಿ ನೀರಿನ ಯೋಜನೆ ಮಾಡಬಾರದೆಂದು ಜಿಲ್ಲೆಯ ರೈತರು,ಸಂಘಟನೆಗಳ ಪ್ರತಿನಿಧಿಗಳು ಆಗ್ರಹಿಸಿದರು. ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ರೈತ ಮುಖಂಡರು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಯ ಮುಖಂಡರ ಅಹವಾಲು ಆಲಿಕೆ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ […] The post ಬೆಂಗಳೂರಿಗೆ 6 ನೇ ಹಂತದ ಕಾವೇರಿ ನೀರು- ಮಂಡ್ಯ ರೈತರ ಆಕ್ರೋಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ ; ಅಕ್ಟೋಬರ್​ 27 ರಂದು 4300 ಜನರೊಂದಿಗೆ ಡಿಸಿ ಕಚೇರಿಯನ್ನು ಮುತ್ತಿಗೆ ಹಾಕುತ್ತೇವೆ? ಕೆ ಎಸ್​ ಈಶ್ವರಪ್ಪ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಗೋವಿಂದಾಪುರ ಹಾಗೂ ಗೋಪಿಶೆಟ್ಟಿಕೊಪ್ಪ ಆಶ್ರಯ ಬಡಾವಣೆ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಮನೆಗಳನ್ನು ಹಸ್ತಾಂತರಿಸುವಲ್ಲಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆಂಧ್ರದಲ್ಲಿ ನಮ್ಮ ರಾಜ್ಯಕ್ಕಿಂತ ಹೆಚ್ಚು ಬೆಲೆ ಇದೆ, ಮೊದಲೇ ಏರಿಕೆ ಮಾಡಬೇಕಿತ್ತು: ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡ ಡಿಸಿಎಂ

ಹೊಸದಿಗಂತ ವರದಿ ಬಳ್ಳಾರಿ: ಹಾಲು ಉತ್ಪಾದಕರನ್ನು ಉಳಿಸಲು ಹಾಲಿನ ದರ ಏರಿಕೆ ಅನಿವಾರ್ಯ, ಪಕ್ಕದ ಆoದ್ರದಲ್ಲಿ ಹಾಲಿನ ದರ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ, ಮೊದಲೇ ಏರಿಕೆ ಮಾಡ್ಬೇಕಿತ್ತು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡರು. ತಾಲೂಕಿನ ಹಲಕುoದಿ ಗ್ರಾಮದಲ್ಲಿ ತೊಗರಿ ಬೆಳೆ ವೀಕ್ಷಣೆ ಮಾಡಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಹಕರು ಎಷ್ಟು ಮುಖ್ಯನೋ ಹಾಲು ಉತ್ಪಾದಕರು ಅಷ್ಟೇ ಮುಖ್ಯ ಎಂದು ಸಮರ್ಥಿಸಿಕೊಂಡರು. ಶಾಸಕರು, ಸಚಿವರ ಸ್ಟ್ರಿoಗ್ ಆಪರೇಷನ್ ನಡೆಯುತ್ತಿದೆ, ಹುಷಾರ್ […] The post ಆಂಧ್ರದಲ್ಲಿ ನಮ್ಮ ರಾಜ್ಯಕ್ಕಿಂತ ಹೆಚ್ಚು ಬೆಲೆ ಇದೆ, ಮೊದಲೇ ಏರಿಕೆ ಮಾಡಬೇಕಿತ್ತು: ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡ ಡಿಸಿಎಂ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಾರ್ಟಿ (AAP) ನಾಯಕರೊಬ್ಬರ ಮದುವೆ ಇದೀಗ ವಂಚನೆ ಆರೋಪದಿಂದ ಸುದ್ದಿಯಾಗಿದೆ. ತಾನು ಸರ್ಕಾರಿ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡ ಮಹಿಳೆಯೊಬ್ಬರು AAP ನಾಯಕನನ್ನು ಮದುವೆಯಾಗಿ, ಕೆಲವೇ ತಿಂಗಳ ಬಳಿಕ ಚಿನ್ನ-ಬೆಳ್ಳಿ ಆಭರಣಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪಂಜಾಬ್‌ನ AAP ಜಂಟಿ ಕಾರ್ಯದರ್ಶಿ ಅಮರಿಂದರ್ ಸಿಂಗ್ ಮಂಡೋಫಾಲ್ ವಂಚನೆಗೊಳಗಾಗಿರುವುದಾಗಿ ದೂರು ನೀಡಿದ್ದಾರೆ. ಅವರ ದೂರಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ; ಪತಿ, ಅತ್ತೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ 

ಮಲೆನಾಡು ಟುಡೇ ಸುದ್ದಿ / ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿಗಳಾದ ಪತಿ ಮತ್ತು ಅತ್ತೆಗೆ 10 ವರ್ಷಗಳ ಕಠಿಣ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ : ಅಬ್ಬಾ… ಊರಿಗೆ ಹೋಗೋದು ತಪ್ತು ಅನ್ಕೊಂಡವ್ರಿಗೆ ನಿರಾಸೆ! ಶಿವಮೊಗ್ಗದಲ್ಲಿ ಮೊಬೈಲ್ e-KYC ಲಭ್ಯವಿದ್ಯಾ? ಇಲ್ಲಿದೆ ಅಸಲಿ ಮಾಹಿತಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಅಬ್ಬಾ ಅಂತೂ ಇಂತೂ ಊರಿಗ್ ಹೋಗೋದು ತಪ್ತು. ಅಷ್ಟೆಲ್ಲ ಖರ್ಚ್ ಮಾಡ್ಕೊಂಡ್ ಊರಿಗೆ ಹೋಗೋ ಬದಲು ಮೊಬೈಲ್‌ನಲ್ಲೇ ರೇಷನ್ ಕಾರ್ಡ್ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗ: ಬಿಜೆಪಿಗೆ ಮರಳುವ ವಿಚಾರವಾಗಿ 50 ಜನರೊಂದಿಗೆ ಮೂರು ಹಂತದಲ್ಲಿ ಚರ್ಚೆ ನಡೆಸಿದ್ದೇನೆ; ಎಲ್ಲರೂ ಹೇಳಿದ್ದು ಒಂದೇ ಮಾತು – ಕೆ.ಎಸ್. ಈಶ್ವರಪ್ಪ

ಮಲೆನಾಡು ಟುಡೇ ಸುದ್ದಿ / ಶಿವಮೊಗ್ಗ : ಬಿಜೆಪಿಗೆ ಮರಳಿ ವಾಪಸ್ ಹೋಗುವ ಕುರಿತಾಗಿ ಪ್ರಮುಖ 50 ಜನರ ಬಳಿ ಚರ್ಚೆ ನಡೆಸಿದ್ದೆ. ಅವರೆಲ್ಲರೂ ಸಹ ಸರಿಯಾದ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ : ತಾಯಿ, ಮೂರು ವರ್ಷದ ಮಗು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದ ಗ್ಯಾಸ್‌ ಸಿಲಿಂಡರ್‌ ಸ್ಫೋಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಹಾಗೂ ಮೂರು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಯಚೂರು ಮೂಲದ ಕರಿಲಿಂಗಪ್ಪ ಅವರ ಕುಟುಂಬ ವಿನಾಯಕ ಲೇಔಟ್‌ನಲ್ಲಿ ವಾಸವಿದ್ದರು. ಕೂಲಿ ಮಾಡಿಕೊಂಡು ಜೀವನ ನಡೆಸಲಾಗಿತ್ತು. ನಿನ್ನೆ ಬೆಳಗ್ಗೆ ಆರು ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡಿತ್ತು. ಕರಿಲಿಂಗಪ್ಪ ಅವರ ಪತ್ನಿ ಬೆಳಗ್ಗೆ ಅಡುಗೆ ಮನೆಗೆ ಬಂದು ಸ್ಟೋವ್‌ ಹಚ್ಚಲು ಲೈಟರ್‌ ಆನ್‌ ಮಾಡಿದ ಕೂಡಲೇ […] The post ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ : ತಾಯಿ, ಮೂರು ವರ್ಷದ ಮಗು ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕಿವೀಸ್ ಸವಾಲಿಗೆ ‘ಭಾರತ ಎ’ ತಂಡ ಸಜ್ಜು: ಜುರೆಲ್ ಪಡೆಗೆ ಟೀಮ್ ಇಂಡಿಯಾ ಸ್ಟಾರ್‌ಗಳ ಬಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ನ್ಯೂಝಿಲೆಂಡ್ ‘ಎ’ ವಿರುದ್ಧದ ಮಹತ್ವದ ಸರಣಿಗಾಗಿ ಬಿಸಿಸಿಐ 15 ಸದಸ್ಯರ ಬಲಶಾಲಿ ‘ಭಾರತ ಎ’ ತಂಡವನ್ನು ಪ್ರಕಟಿಸಿದೆ. ಈ ಬಾರಿಯ ತಂಡಕ್ಕೆ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ನಾಯಕನಾಗಿ ಆಯ್ಕೆಯಾಗಿದ್ದು, ಇಡೀ ಪಡೆಯನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಪ್ರಮುಖ ಟೆಸ್ಟ್ ಸರಣಿಗೂ ಮುನ್ನ ಅಲ್ಲಿನ ವೇಗದ ಪಿಚ್ ಹಾಗೂ ಹವಾಮಾನ ಪರಿಸ್ಥಿತಿಗೆ ಹೊಂದಿಕೊಳ್ಳಲು ಭಾರತ ಕ್ರಿಕೆಟ್ ಮಂಡಳಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಹೀಗಾಗಿ ಟೀಮ್ ಇಂಡಿಯಾದ […] The post ಕಿವೀಸ್ ಸವಾಲಿಗೆ ‘ಭಾರತ ಎ’ ತಂಡ ಸಜ್ಜು: ಜುರೆಲ್ ಪಡೆಗೆ ಟೀಮ್ ಇಂಡಿಯಾ ಸ್ಟಾರ್‌ಗಳ ಬಲ! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿ ಸಿಕ್ಕಿಬಿದ್ದ ಮಹಿಳೆ: ʼಶುದ್ಧೀಕರಣʼಕ್ಕಾಗಿ ಗ್ಯಾಂಗ್‌ ರೇ*ಪ್‌!!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗಂಡನನ್ನು ಬಿಟ್ಟು ತನ್ನ ಪ್ರಿಯಕರನ ಜೊತೆ ಜೀವನ ನಡೆಸಲು ಓಡಿಹೋಗಿ ಸಿಕ್ಕುಬಿದ್ದ ಮಹಿಳೆಗೆ ʼಶುದ್ಧೀಕರಣʼದ ಹೆಸರಿನಲ್ಲಿ ಸಾಮೂಹಿಕ ಅತ್ಯಾಚಾರ, ದೈಹಿಕ ಹಿಂಸೆ ನೀಡಿರುವ ಘಟನೆ ಗುಜರಾತ್‌ನ ಸುರೇಂದ್ರನಗರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿಯನ್ನೂ ಸೇರಿ ಒಂಬತ್ತು ಮಂದಿಯನ್ನು ಅರೆಸ್ಟ್‌ ಮಾಡಿದ್ದಾರೆ. ರೂಮಿನಲ್ಲಿ ಲಾಕ್‌ ಮಾಡಿದ್ದ ಪತಿ ಪತಿಯನ್ನು ಬಿಟ್ಟು ಮಹಿಳೆಯೊಬ್ಬರು ಪರಪುರುಷನ ಪ್ರೀತಿಯಲ್ಲಿ ಬಿದ್ದಿದ್ದಳು. ಇದರ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಕೆಯ ಪತಿ ಹಾಗೂ ಫ್ಯಾಮಿಲಿ ಈ ಸಂಬಂಧಕ್ಕೆ […] The post ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿ ಸಿಕ್ಕಿಬಿದ್ದ ಮಹಿಳೆ: ʼಶುದ್ಧೀಕರಣʼಕ್ಕಾಗಿ ಗ್ಯಾಂಗ್‌ ರೇ*ಪ್‌!! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.