Filters

Channels
Topics
Other Filters

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು. ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಟ ಬಂದ್‌ , ಹೆಚ್ಚಾಗಲಿದೆ ಆರ್‌ಸಿಬಿ ಫೀವರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇದೇ ಮಾರ್ಚ್‌ 28ಕ್ಕೆ ಐಪಿಎಲ್ ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಪಾರ್ಕಿಂಗ್‌ ಹಾಗೂ ಓಡಾಟ ಬಂದ್‌ ಆಗಲಿದೆ. ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್‌ ನಡುವೆ ಪಂದ್ಯ ನಡೆಯಲಿದ್ದು, ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ ಬಿಗಿ ಭದ್ರತೆ, ಎಐ ಕ್ಯಾಮರಾ ಕಣ್ಗಾವಲು, ಹೆಚ್ಚಿನ ಪ್ರವೇಶ ದ್ವಾರಗಳು ಹಾಗೂ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ರಸ್ತೆಗಳಲ್ಲಿ ಸಂಚಾರ […] The post ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಟ ಬಂದ್‌ , ಹೆಚ್ಚಾಗಲಿದೆ ಆರ್‌ಸಿಬಿ ಫೀವರ್‌ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ನಡುರಾತ್ರಿ ಭೀಕರ ದುರಂತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಇಬ್ಬರು ಸಾ*ವು, 23 ಜನರಿಗೆ ಗಾಯ..!

ನವದೆಹಲಿ: ದೇಶದ ರಾಜಧಾನಿ ದೆಹಲಿಯ ಜನನಿಬಿಡ ಪ್ರದೇಶವಾದ ಕರೋಲ್ ಬಾಗ್‌ನಲ್ಲಿ ಮಂಗಳವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಡಬಲ್ ಡೆಕ್ಕರ್ ಸ್ಲೀಪರ್ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಯ ಹಿನ್ನೆಲೆ ರಾಜಸ್ಥಾನದ ಜೈಪುರದಿಂದ ದೆಹಲಿಗೆ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಖಾಸಗಿ ಸ್ಲೀಪರ್ ಬಸ್, ಮುಂಜಾನೆ ಸುಮಾರು 1 ಗಂಟೆಯ ವೇಳೆಗೆ ಕರೋಲ್ ಬಾಗ್‌ನ ಝಂಡೆವಾಲನ್ ದೇವಸ್ಥಾನದ ಸಮೀಪ ಬರುತ್ತಿದ್ದಂತೆ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸನ್‌ಸ್ಕ್ರೀನ್ ಹಚ್ಚುವಾಗ ಈ ತಪ್ಪನ್ನು ಮಾಡಬೇಡಿ

CHITRADURGA NEWS | 25 MARCH 2026 ಬೇಸಿಗೆಗಾಲ ಶುರುವಾಗಿದೆ. ಹಾಗಾಗಿ ಹೊರಗಡೆ ಸೂರ್ಯನ ಬಿಸಿಲಿನಲ್ಲಿ ಓಡಾಡುವುದರಿಂದ ಸೂರ್ಯನ ಯುವಿ ಕಿರಣಗಳು ಚರ್ಮದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಿದರಿಂದ ಚರ್ಮ ಕಳೆಗುಂದುತ್ತದೆ. ಹಾಗಾಗಿ ಜನರು ತಮ್ಮ ಚರ್ಮವನ್ನು ಸೂರ್ಯನ ಬೆಳಕಿನಿಂದ ರಕ್ಷಿಸಲು ಹೆಚ್ಚಾಗಿ ಸನ್‌ಸ್ಕ್ರೀನ್ ಬಳಸುತ್ತಾರೆ.  ಸನ್‌ಸ್ಕ್ರೀನ್ ಚರ್ಮದಲ್ಲಿ ಟ್ಯಾನ್ ಆಗುವುದನ್ನು ತಡೆಯುತ್ತದೆ. ಆದರೆ, ಕೆಲವರು ಪ್ರತಿದಿನ ಸನ್‌ಸ್ಕ್ರೀನ್ ಹಚ್ಚಿದ ನಂತರವೂ ಚರ್ಮದಲ್ಲಿ ಟ್ಯಾನ್ ಸಮಸ್ಯೆಯನ್ನು ಅನುಭವಿಸುತ್ತಾರೆ ಎಂದು ದೂರುತ್ತಾರೆ. ಯಾಕೆಂದರೆ ಅವರು ಸನ್‌ಸ್ಕ್ರೀನ್ ಹಚ್ಚುವಾಗ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ವಂತ ಜಮೀನು ಇಲ್ಲದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: 25 ಲಕ್ಷದವರೆಗೆ ಸಿಗಲಿದೆ ಆರ್ಥಿಕ ನೆರವು!

ಕರ್ನಾಟಕ ಭೂ ಒಡೆತನ ಯೋಜನೆ 2026: ರಾಜ್ಯದ ಭೂಹೀನ ಮಹಿಳಾ ಕೃಷಿ ಕಾರ್ಮಿಕರಿಗೆ ಕರ್ನಾಟಕ ಸರ್ಕಾರವು ಹೊಸ ವರ್ಷದ ಭರ್ಜರಿ ಸಿಹಿಸುದ್ದಿ ನೀಡಿದೆ. ತಲೆಮಾರುಗಳಿಂದ ಪರರ ಜಮೀನಿನಲ್ಲಿ ದುಡಿಯುತ್ತಿದ್ದ ಮಹಿಳೆಯರು ಈಗ ತಾವೇ ಭೂ ಒಡೆಯರಾಗುವ ಸುವರ್ಣಾವಕಾಶ ಒದಗಿ ಬಂದಿದೆ. ‘ಭೂ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿಕ್ಕು ತಪ್ಪಿ ಡಿವೈಡರ್​ ಏರಿದೆ KSRTC ಬಸ್! ರಾತ್ರಿ ಪೇಟೆಯಲ್ಲಾದ ಅದ್ವಾನ!

ಮಲೆನಾಡು ಟುಡೆ ಸುದ್ದಿ / ಸಾಗರ / ನಿನ್ನೆ ರಾತ್ರಿ ಪೇಟೆಯಲ್ಲಿ ಬಸ್​ವೊಂದು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡಿ.ಕೆ. ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್..!

ನವದೆಹಲಿ: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಲ್ಯಾಂಡ್ ಆಗುವ ಕೊನೆಯ ಕ್ಷಣದಲ್ಲಿ ಏಕಾಏಕಿ ಮತ್ತೆ ಆಕಾಶಕ್ಕೆ ಹಾರಿದ ಘಟನೆ ನಡೆದಿದೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಕೆಲಕಾಲ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಘಟನೆಯ ವಿವರ: ಬುಧವಾರ ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಇಂಡಿಗೋ ವಿಮಾನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ರೇವಣ್ಣ ಮತ್ತು ವಿಧಾನಪರಿಷತ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ , ಶಿರಸಿ , ಸಾಗರ , ದಾವಣಗೆರೆ, ಚೆನ್ನಗರಿ ಸೇರಿದಂತೆ ರಾಜ್ಯದ ವಿವಿಧ ಮಾರ್ಕೆಟ್​ನಲ್ಲಿನ ಅಡಿಕೆ ದರದ ವಿವರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಂಸದೀಯ ಮಂಡಳಿಯ ಅಧ್ಯಕ್ಷೆ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣದಿಂದಾಗಿ ದೆಹಲಿಯ ಪ್ರತಿಷ್ಠಿತ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರದಂದು ಅವರಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಆಸ್ಪತ್ರೆಗೆ ಕರೆತರಲಾಯಿತು ಎಂದು ತಿಳಿದುಬಂದಿದೆ. ಸದ್ಯ ಸೋನಿಯಾ ಗಾಂಧಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಖ್ಯಾತ ವೈದ್ಯ ಡಾ. ಅನುಪ್ ಬಸು ಅವರ ನೇತೃತ್ವದ ತಂಡವು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ. ಆಸ್ಪತ್ರೆಯ ಮೂಲಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಳಿಗ್ಗೆ ಎದ್ದಾಗ ನಿಮ್ಮ ಹೊಟ್ಟೆ ಊದಿಕೊಂಡಿದ್ದರೆ ಈ ಪಾನೀಯ ಸೇವಿಸಿ

CHITRAUDRGA NEWS | 25 MARCH 2026 ಬೆಳಿಗ್ಗೆ ಎದ್ದಾಗ ಪ್ರತಿಯೊಬ್ಬರಲ್ಲಿಯೂ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ ರಚನೆ ಅಥವಾ ಹೊಟ್ಟೆಯಲ್ಲಿ ಸ್ವಲ್ಪ ಒತ್ತಡ, ಮುಂತಾದ ಸಮಸ್ಯೆ ಕಂಡುಬರುತ್ತದೆ. ಇದರಿಂದ ಅವರಿಗೆ ತುಂಬಾ ಹೊಟ್ಟೆನೋವು, ನಡೆದಾಡಲು, ಕುಳಿತುಕೊಳ್ಳಲು ಕಷ್ಟವಾಗುತ್ತದೆ. ಇದಕ್ಕೆ ಕಾರಣ ತಡರಾತ್ರಿಯಲ್ಲಿ ತಿನ್ನುವುದು ಅಥವಾ ಅತಿಯಾದ ಮಸಾಲೆಯುಕ್ತ ಆಹಾರ ಸೇವನೆ, ನಿದ್ರೆಯ ಕೊರತೆ, ಸಾಕಷ್ಟು ನೀರು ಕುಡಿಯದಿರುವುದು ಮತ್ತು ದೇಹದಲ್ಲಿ ಉರಿಯೂತವನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದಾಗಿದೆ.   ಆಯುರ್ವೇದದ ಪ್ರಕಾರ, ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ಅಥವಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮಾರ್ಚ್ ತಿಂಗಳಾಂತ್ಯಕ್ಕೆ ಬರುತ್ತಿದ್ದಂತೆ ಸೂರ್ಯನ ಶಾಖ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಆದರೆ, ಈ ಸುಡುವ ಬಿಸಿಲಿನ ನಡುವೆಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಮಲೆನಾಡು ಭಾಗದ ಜಿಲ್ಲೆಗಳಾದ ಹಾಸನ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಣಕ್ಯ ನೀತಿ: ಇಂತಹ ಗುಣವಿರುವ ಮಕ್ಕಳನ್ನು ಪಡೆದ ಪೋಷಕರೇ ಈ ಭೂಮಿಯ ಮೇಲೆ ಅತೀ ದೊಡ್ಡ ಅದೃಷ್ಟವಂತರು!

ಚಾಣಕ್ಯ ನೀತಿ: ಪ್ರತಿಯೊಬ್ಬ ಪೋಷಕರಿಗೂ ತಮ್ಮ ಮಕ್ಕಳು ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಬೇಕು, ಸಮಾಜದಲ್ಲಿ ಗೌರವ ತರಬೇಕು ಎಂಬ ಆಸೆಯಿರುತ್ತದೆ. ಆದರೆ ಆಚಾರ್ಯ ಚಾಣಕ್ಯರ ಪ್ರಕಾರ, ಕೇವಲ ಶ್ರೀಮಂತಿಕೆಯಲ್ಲ, ಮಕ್ಕಳಲ್ಲಿರುವ ಕೆಲವು ವಿಶೇಷ ಗುಣಗಳೇ ಪೋಷಕರ ನಿಜವಾದ ಸಂಪತ್ತು. ಯಾವ ಮಕ್ಕಳಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬುಧವಾರದ ರಾಶಿ ಭವಿಷ್ಯ 25 ಮಾರ್ಚ್ 2026

ಈ ರಾಶಿಯವರಿಗೆ ಇಂದು ಉತ್ತಮ ಫಲ, ಈ ರಾಶಿಯವರಿಗೆ ಧನ ಲಾಭದ ಮೇಲೆ ಧನ ಲಾಭ, ಬುಧವಾರದ ರಾಶಿ ಭವಿಷ್ಯ 25 ಮಾರ್ಚ್ 2026 ಸೂರ್ಯೋದಯ – 6:20 ಬೆ. ಸೂರ್ಯಾಸ್ತ – 6:24 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಸಪ್ತಮಿ 1:52 ಮ.ವರೆಗೆ ನಂತರ ಅಷ್ಟಮಿ ನಕ್ಷತ್ರ – ಮೃಗಶಿರ 5:34 ಸಂಜೆ. ವರೆಗೆ ನಂತರ […] The post ಬುಧವಾರದ ರಾಶಿ ಭವಿಷ್ಯ 25 ಮಾರ್ಚ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ದಾವಣಗೆರೆ: ಕಳೆದುಹೋದ ಮೊಬೈಲ್ ಮರಳಿ ತಂದುಕೊಟ್ಟ ಹೈಟೆಕ್ ‘CEIR’ ಪೋರ್ಟಲ್; ವಾರಸುದಾರರ ಮೊಗದಲ್ಲಿ ಮಂದಹಾಸ!

ದಾವಣಗೆರೆ: ಆಧುನಿಕ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳುತ್ತಿರುವ ದಾವಣಗೆರೆ ಜಿಲ್ಲಾ ಪೊಲೀಸರು, ಸಾರ್ವಜನಿಕರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್ ಸಹಾಯದಿಂದ ಪತ್ತೆಹಚ್ಚಲಾದ ಈ ಮೊಬೈಲ್‌ಗಳನ್ನು ಇಂದು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ: ಕೆರೆಗಳ ಒತ್ತುವರಿ ತಡೆಗೆ ‘ಜಿಯೋ ಫೆನ್ಸಿಂಗ್’ – ಎಡಿಸಿ ಬಿ.ಟಿ. ಕುಮಾರಸ್ವಾಮಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ: ಜಿಲ್ಲೆಯಲ್ಲಿ ದಿನೇ ದಿನೇ ಕುಸಿಯುತ್ತಿರುವ ಕೆರೆಗಳ ವಿಸ್ತೀರ್ಣದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅಪರ ಜಿಲ್ಲಾಧಿಕಾರಿ (ADC) ಬಿ.ಟಿ. ಕುಮಾರಸ್ವಾಮಿ ಅವರು, ಕೆರೆಗಳ ಸಂರಕ್ಷಣೆಗಾಗಿ ಹೈಟೆಕ್ ‘ಜಿಯೋ ಫೆನ್ಸಿಂಗ್’ ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ​ನಗರದ ಜಿಲ್ಲಾಧಿಕಾರಿಗಳ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.