Filters

Channels
Topics
Other Filters

ಕ್ಷೇತ್ರದಲ್ಲಿ 23 ಮುಸ್ಲಿಂ ಅಭ್ಯರ್ಥಿಗಳ ಸ್ಪರ್ಧೆ: ಇದು ಬಿಜೆಪಿಗೆ ವರದಾನವಾಗಲಿದೆಯೇ? ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಹೇಳಿದ್ದೇನು?

ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರು ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಮಿಂಚಿನ ಸಂಚಾರ ನಡೆಸಿ ಮತಯಾಚನೆ ಮಾಡಿದರು. ಅಭಿವೃದ್ಧಿ ಶೂನ್ಯ ಎಂದ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಫ್ಯಾನ್‌ನಿಂದ ಬಿಸಿ ಬರುತ್ತಿದ್ಯಾ..? ಎಸಿ ಫೀಲ್ ಪಡೆಯಲು ಈ 5 ಟಿಪ್ಸ್ ಫಾಲೋ ಮಾಡಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸೆಖೆಯಿಂದ ಪಾರಾಗಲು ಅನೇಕರು ಎಸಿ ಅಥವಾ ಕೂಲರ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಮಧ್ಯಮ ವರ್ಗದ ಜನರಿಗೆ ಕರೆಂಟ್ ಬಿಲ್ ಮತ್ತು ಎಸಿ ಖರೀದಿ ವೆಚ್ಚ ಭರಿಸುವುದು ತುಸು ಕಷ್ಟದ ಮಾತು. ನಿಮ್ಮ ಮನೆಯ ಹಳೆಯ ಫ್ಯಾನ್ ಕೂಡ ಎಸಿಯಂತೆ ತಂಪಾದ ಗಾಳಿ ನೀಡಬಲ್ಲದು ಎಂದರೆ ನೀವು ನಂಬಲೇಬೇಕು. ಫ್ಯಾನ್‌ನಿಂದ ಬಿಸಿ ಗಾಳಿ ಬರುವುದನ್ನು ತಡೆದು, ಅದನ್ನು ಕೂಲ್ ಆಗಿಸುವ ಕೆಲವು ಸುಲಭ ವಿಧಾನಗಳು ಇಲ್ಲಿವೆ. 1. […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಒಳಮೀಸಲು ಜಾರಿಗೆ ಆಗ್ರಹಿಸಿ ಮಾ.27ಕ್ಕೆ ಅರೆಬೆತ್ತಲೆ ಮೆರವಣಿಗೆ

ಹರಿಹರ: ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್‌ ಅವರ ವರದಿಯಂತೆ ಒಳಮೀಸಲು ಜಾರಿಗೊಳಿಸಿ, ಸರ್ಕಾರಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಮಾ.27 ರಂದು ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ನಿರ್ಣಯಿಸಿದೆ. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ತಾಲ್ಲೂಕು ಸಂಚಾಲಕ ಪಿ.ಜೆ. ಮಹಾಂತೇಶ್‌, ಅಂದು ಬೆಳಿಗ್ಗೆ 10ಕ್ಕೆ ಪಕ್ಕೀರಸ್ವಾಮಿ ಮಠದಿಂದ ರಾಣಿ ಚೆನ್ನಮ್ಮ ವೃತ್ತದ ಮುಖಾಂತರ ತಮಟೆ ಭಾರಿಸುತ್ತಾ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರರಿಗೆ ಮನವಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Training: ನಿರುದ್ಯೋಗಿಗಳಿಗೆ ದಿನಕ್ಕೆ 500-1000 ದುಡಿವ ಅವಕಾಶ; ಅರ್ಜಿ ಸಲ್ಲಿಸಲು ಒಂದೇ ವಾರ ಬಾಕಿ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮೈಸೂರು ಜಿಲ್ಲೆಯ ಭೋವಿ ಸಮುದಾಯ ಯುವಕರಿಗೆ ಉಚಿತ ಟೈಲರಿಂಗ್ ಮತ್ತು ಯಂತ್ರೋಪಕರಣ ನೀಡಿ ಸ್ವ-ಉದ್ಯೋಗ ಉತ್ತೇಜಿಸುತ್ತದೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆ (IMD) ಮುಂದಿನ ಕೆಲ ಗಂಟೆಗಳ ಕಾಲ ಅತ್ಯಂತ ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದೆ. ವಾತಾವರಣದಲ್ಲಿ ಉಂಟಾಗಿರುವ ದಿಢೀರ್ ಬದಲಾವಣೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಎಲ್ಲೆಲ್ಲಿ ಮಳೆಯ ಅಬ್ಬರ? ಹವಾಮಾನ ಇಲಾಖೆಯ ವರದಿಯ ಪ್ರಕಾರ, ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಕೇವಲ ಮಳೆಯಷ್ಟೇ ಅಲ್ಲದೆ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ವ್ಯವಸ್ಥಿತ ಹ*ತ್ಯೆ ?

ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಪ್ರಕರಣ ಈಗ ಹೊಸ ತಿರುವು  ಪಡೆದುಕೊಂಡಿದೆ. ಜನವರಿ 28ರಂದು ಪುಣೆಯ ಬಾರಾಮತಿ ಬಳಿ ನಡೆದ ವಿಮಾನ ಅಪಘಾತವು ಕೇವಲ ತಾಂತ್ರಿಕ ದೋಷವಲ್ಲ, ಅದೊಂದು ವ್ಯವಸ್ಥಿತ ಸಂಚು ಮತ್ತು ಕೊಲೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರೋಹಿತ್ ಪವಾರ್ ಅವರು ನೀಡಿರುವ ಈ ದೂರು ಇಡೀ ದೇಶದ ಗಮನ ಸೆಳೆದಿದೆ. ರೋಹಿತ್ ಪವಾರ್ ಅವರ ದೂರಿನಲ್ಲಿರುವ ಅಂಶಗಳನ್ನ ನೋಡುವುದಾದರೆ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಏಪ್ರೀಲ್‌ 1ರಿಂದ ಭಾರತದಲ್ಲಿ ಏನೆಲ್ಲಾ ಬದಲಾವಣೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಏಪ್ರಿಲ್ 1, 2026 ರಿಂದ ಭಾರತದಲ್ಲಿ ಹೊಸ ಆರ್ಥಿಕ ವರ್ಷದೊಂದಿಗೆ ಆದಾಯ ತೆರಿಗೆ, ಷೇರು ಮಾರುಕಟ್ಟೆ, ಡಿಜಿಟಲ್ ಪಾವತಿ ಮತ್ತು PAN ಕಾರ್ಡ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಹೊಸ ಆದಾಯ ತೆರಿಗೆ ಕಾಯ್ದೆ-2025 ಜಾರಿ, ಶೇರ್ ಬೈಬ್ಯಾಕ್ ಮೇಲೆ ಹೆಚ್ಚಿನ ತೆರಿಗೆ, 10 ಲಕ್ಷಕ್ಕಿಂತ ಹೆಚ್ಚಿನ ನಗದು ವಹಿವಾಟಿಗೆ PAN ಕಡ್ಡಾಯ, ಮತ್ತು HRA ಕ್ಲೈಮ್ ಮಾಡಲು ಹೊಸ ನಿಯಮಗಳು ಜಾರಿಗೆ ಬರಲಿವೆ, ಇದು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ. ಏಪ್ರಿಲ್ 1 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SHOCKING | ಬಿರುಗಾಳಿ ಮಳೆಯ ಆರ್ಭಟಕ್ಕೆ ತತ್ತರಿಸಿದ ಕಲಬುರಗಿ: ಸಿಡಿಲೇಟಿಗೆ ಯುವಕನ ಬಲಿ

ಹೊಸದಿಗಂತ ವರದಿ, ಕಲಬುರಗಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಾಯಂಕಾಲ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಸಿಡಿಲು ಬಡಿದು ಯುವ ರೈತನೊಬ್ಬ ಮೃತಪಟ್ಟ ದುರ್ಘಟನೆ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ. ಮೃತರನ್ನು ಮಹೇಶ ಚೌವ್ಹಾಣ್ (24) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ಕಬ್ಬು ನಾಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಸಿಡಿಲು ಬಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ […] The post SHOCKING | ಬಿರುಗಾಳಿ ಮಳೆಯ ಆರ್ಭಟಕ್ಕೆ ತತ್ತರಿಸಿದ ಕಲಬುರಗಿ: ಸಿಡಿಲೇಟಿಗೆ ಯುವಕನ ಬಲಿ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅಂಕೋಲಾದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯ ಮೇಲೆ ಪೊಲೀಸರ ದಾಳಿ

ಹೊಸದಿಗಂತ ವರದಿ,ಅಂಕೋಲಾ: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದನ್ನು ತಾಲೂಕಿನ ತಳಗದ್ದೆ ಕ್ರಾಸ್ ಬಳಿ ಅಂಕೋಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಓರ್ವನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಮೇಲುಗಡೆ ಭತ್ತದ ಚೀಲಗಳನ್ನು ಹಾಕಿ ಕೆಳಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಪಡಿತರ ಅನ್ನಭಾಗ್ಯ ಅಕ್ಕಿಯನ್ನು ಮೂಟೆಗಳಲ್ಲಿ ತುಂಬಿ ಸಾಗಿಸಲಾಗುತಿತ್ತು ಎಂದು ತಿಳಿದು ಬಂದಿದೆ. ಕೆ.ಎ22 ಎಎ7127 ನೋಂದಣಿ ಸಂಖ್ಯೆಯ ಲಾರಿಯಲ್ಲಿ ತಾಲೂಕಿನ ವಂದಿಗೆಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ವ್ಯಕ್ತಿಯೋರ್ವರ ಗೋಡೌನ್ ನಲ್ಲಿ ಸಂಗ್ರಹಿಸಿಟ್ಟ ಪಡಿತರ ಅಕ್ಕಿ ಚೀಲಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ದಾಳಿ […] The post ಅಂಕೋಲಾದಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯ ಮೇಲೆ ಪೊಲೀಸರ ದಾಳಿ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಾಣಿ – ಮೈಸೂರು ಹೆದ್ದಾರಿಯಲ್ಲಿ ಕಾರು, ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ಕಾಸರಗೋಡು ನಿವಾಸಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೊಳುಬೈಲು ಎಂಬಲ್ಲಿ ಕಾರು ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಸತೀಶ ಕೆ. (45) ಎಂದು ಗುರುತಿಸಲಾಗಿದ್ದು, ಇವರು ಕಾಸರಗೋಡಿನ ಕಿನ್ನಿಂಗಾರು ನೆಟ್ಟಣಿಗೆ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಅಪಘಾತ ಯಾವ ಕಾರಣಕ್ಕೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. The post ಮಾಣಿ – ಮೈಸೂರು ಹೆದ್ದಾರಿಯಲ್ಲಿ ಕಾರು, ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ಕಾಸರಗೋಡು ನಿವಾಸಿ ಸಾವು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

SHOCKING | ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ವಿದ್ಯುತ್ ಮೀಟರ್ ರೀಡರ್ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ವಿದ್ಯುತ್ ಮೀಟರ್ ರೀಡರ್ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ಮಂಗಳವಾರ ಸಂಜೆ ನಡೆದಿದೆ. ಸುಳ್ಯ ಮೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಲೋಕನಾಥ (35) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ. ಲೋಕನಾಥ್ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ಅವರ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. […] The post SHOCKING | ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ವಿದ್ಯುತ್ ಮೀಟರ್ ರೀಡರ್ ಸಾವು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಮಧ್ಯಪ್ರಾಚ್ಯ ಯುದ್ದ: ಹಾರ್ಮುಜ್ ಜಲಸಂಧಿ ಮುಕ್ತವಾಗಿಡಲು ಮೋದಿ-ಟ್ರಂಪ್ ಮಹತ್ವದ ಮಾತುಕತೆ..!

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಭೀತಿ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಜಾಗತಿಕ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳನ್ನು ತಡೆಗಟ್ಟಲು ಭಾರತ ಮತ್ತು ಅಮೆರಿಕದ ನಾಯಕರು ಕೈಜೋಡಿಸಿದ್ದಾರೆ. ಇಂದು (ಮಾರ್ಚ್‌ 24) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪಶ್ಚಿಮ ಏಷ್ಯಾದ ಪ್ರಸ್ತುತ ಸ್ಥಿತಿಗತಿ ಹಾಗೂ ಜಾಗತಿಕ ತೈಲ ಪೂರೈಕೆಯ ಜೀವನಾಡಿಯಂತಿರುವ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಮುಕ್ತವಾಗಿಡುವ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ. ಹಾರ್ಮುಜ್ ಜಲಸಂಧಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರಧಾನಿ ಮೋದಿ ವಿದೇಶಾಂಗ ನೀತಿ ”Universal Joke” : ರಾಹುಲ್ ಗಾಂಧಿ ವ್ಯಂಗ್ಯ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ. ಭಾರತದ ವಿದೇಶಾಂಗ ನೀತಿ “ಅವರ ವೈಯಕ್ತಿಕ ವಿದೇಶಾಂಗ ನೀತಿ”ಯಾಗಿ ಬದಲಾಗಿದೆ ಮತ್ತು ಇದೊಂದು “ಯೂನಿವರ್ಸಲ್ ಜೋಕ್” ಎಂದು ಹೇಳಿದ್ದಾರೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಬಿಸಿ ಇಡೀ ವಿಶ್ವಕ್ಕೆ ಮುಟ್ಟಿರುವಾಗ ರಾಷ್ಟ್ರೀಯ ರಾಜಕಾರಣದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. ವಿದೇಶಾಂಗ ನೀತಿಯನ್ನು ಕಟುವಾಗಿ ಟೀಕಿಸಿರುವ ರಾಹುಲ್‌ ಗಾಂಧಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು”Universal Joke” ಎಂದು ವ್ಯಂಗ್ಯವಾಡಿದ್ದಾರೆ. ಕೇಂದ್ರ ಸರ್ಕಾರದ ವಿದೇಶಾಂಗ […] The post ಪ್ರಧಾನಿ ಮೋದಿ ವಿದೇಶಾಂಗ ನೀತಿ ”Universal Joke” : ರಾಹುಲ್ ಗಾಂಧಿ ವ್ಯಂಗ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಕಠಿಣ ಆದೇಶ

ಬೆಂಗಳೂರು: ಭಾರತೀಯ ಸಂವಿಧಾನವು ಪರಿಶಿಷ್ಟ ಜಾತಿಗಳಿಗೆ (SC) ನೀಡಿರುವ ವಿಶೇಷ ರಕ್ಷಣೆ ಮತ್ತು ಮೀಸಲಾತಿ ಸೌಲಭ್ಯಗಳ ಕುರಿತು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳು ತಮ್ಮ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ತಕ್ಷಣವೇ ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ನೀಡಿರುವ ಈ ತೀರ್ಪು ಕರ್ನಾಟಕದ ಸಾವಿರಾರು ಕುಟುಂಬಗಳ ಮೇಲೆ ನೇರ ಪರಿಣಾಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕ್ಷಯ ರೋಗಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಗುಣಮುಖ | ಡಾ.ಎಚ್.ಸಿ.ಗುರುಪ್ರಸಾದ್

CHITRADURGA NEWS | 24 MARCH 2026 ಚಿತ್ರದುರ್ಗ: ಕ್ಷಯ ರೋಗವು ಮಾರಣಾಂತಿಕವಲ್ಲ, ನಿಗದಿತ ಅವಧಿಯವರೆಗೆ ಸರಿಯಾದ ಚಿಕಿತ್ಸೆ ಪಡೆದರೆ ಇದನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಎಚ್.ಸಿ.ಗುರುಪ್ರಸಾದ್ ತಿಳಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌ ಚಳ್ಳಕೆರೆ ತಾಲ್ಲೂಕಿನ ಮೀರಸಾಬಿಹಳ್ಳಿಯಲ್ಲಿ ವಿಶ್ವ ಕ್ಷಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡದ್ದ ಅರಿವು ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.