Filters

Channels
Topics
Other Filters

25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದಾರೆ. 2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಆರಂಭವಾದ ಅವರ ಆಡಳಿತ ಪಯಣ ಇದೀಗ ರಜತ ಮಹೋತ್ಸವದ ಮೈಲಿಗಲ್ಲು ತಲುಪಿದೆ. ಈ ಹಿನ್ನೆಲೆ ಬಿಜೆಪಿ ದೇಶಾದ್ಯಂತ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಒಳಗೊಂಡ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಂಡಿದೆ. ಮೋದಿ ಅವರು ಮುಖ್ಯಮಂತ್ರಿಯಾಗಿ 13 ವರ್ಷಗಳ ಕಾಲ ಗುಜರಾತ್ ಆಡಳಿತ ನಡೆಸಿದ ಬಳಿಕ 2014ರಲ್ಲಿ ಭಾರತದ ಪ್ರಧಾನಮಂತ್ರಿಯಾಗಿ ಅಧಿಕಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.