Filters

Channels
Topics
Other Filters

ಚಾಣಕ್ಯ ನೀತಿ: ಈ 4 ವಿಷಯಗಳಲ್ಲಿ ನಾಚಿಕೆ ಬಿಟ್ಟರೆ ಮಾತ್ರ ಯಶಸ್ಸು ನಿಮ್ಮದಾಗುತ್ತದೆ!

ಚಾಣಕ್ಯ ನೀತಿ: ಜೀವನದಲ್ಲಿ ಗೆಲುವು ಸಾಧಿಸಬೇಕೆಂದರೆ ಕೇವಲ ಕಷ್ಟಪಟ್ಟು ಕೆಲಸ ಮಾಡಿದರೆ ಸಾಲದು, ವ್ಯಕ್ತಿತ್ವದಲ್ಲಿ ಕೆಲವು ಬದಲಾವಣೆಗಳಿರಬೇಕು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಮುಖ್ಯವಾಗಿ ಈ ನಾಲ್ಕು ವಿಚಾರಗಳಲ್ಲಿ ಯಾರು ಮುಜುಗರ ಅಥವಾ ನಾಚಿಕೆ ಪಡುತ್ತಾರೋ, ಅವರು ಜೀವನ ಪರ್ಯಂತ ಸಂಕಷ್ಟ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುರ್ಗದಲ್ಲಿ ಜಾತ್ರೆ ಸಂಭ್ರಮ | ಏಕನಾಥೇಶ್ವರಿ, ಬರಗೇರಮ್ಮ,ತಿಪ್ಪಿನಘಟ್ಟಮ್ಮ ದೇಗುಲಗಳಲ್ಲಿ ಭರದ ತಯಾರಿ | ಇಂದು ಜಾತ್ರೆಯ ಸಾರು

CHITRADURGA NEWS | 24 MARCH 2026 ಚಿತ್ರದುರ್ಗ: ಬುಡಕಟ್ಟು ತವರು ಎಂದೇ ಹೆಸರಾಗಿರು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಪ್ರಮುಖ ದೇವತೆಗಳ ಜಾತ್ರೆಗೆ ಭರದ ತಯಾರಿ ನಡೆದಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌ ಕೋಟೆನಾಡಿನ ಅಧಿದೇವತೆ ಶ್ರೀ ಏಕನಾಥೇಶ್ವರಿ ದೇವಿ ಜಾತ್ರೆ ಮೂಲಕ ಜಿಲ್ಲೆಯ 63 ದೇವಿಯರ ಜಾತ್ರೆಗಳು ಆರಂಭವಾಗಲಿವೆ. ಏಕನಾಥೇಶ್ವರಿ ದೇವಿ ಜಾತ್ರೆಯೊಂದಿಗೆ ಶ್ರೀ ಬರಗೇರಮ್ಮ ಹಾಗೂ ತಿಪ್ಪಿನಘಟ್ಟಮ್ಮ ದೇವಿಯರ ಜಾತ್ರೆಗಳು ಪ್ರಾರಂಭವಾಗಲಿದ್ದು, ಭೇಟಿ ಉತ್ಸವದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾ.ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಉಭಯ ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು. ಅರ್ಥಪೂರ್ಣವಾಗಿ ಆಚರಣೆ ಈ ವೇಳೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಹಾಗೂ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ

ಉಡುಪಿ, ಮಾ.23: ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕರು ಹಾಗೂ ಕ್ಯಾನನ್ ಇಓಎಸ್ ಮಾಸ್ಟ್ರೋ ಆಗಿರುವ ಉಡುಪಿಯ ಆಸ್ಟ್ರೋ ಮೋಹನ್ ಅವರು ಮತ್ತೊಮ್ಮೆ ಅಂತರರಾಷ್ಟ್ರೀಯ ಛಾಯಾಚಿತ್ರ ವೇದಿಕೆಯಲ್ಲಿ ಮಹತ್ತರ ಸಾಧನೆ ಮಾಡಿದ್ದು, ರೋಸ್ ಅಂತರರಾಷ್ಟ್ರೀಯ ಫೋಟೋಗ್ರಫಿ ಸರ್ಕ್ಯೂಟ್ ನಲ್ಲಿ 3 ಪಿ ಎಸ್ ಎ ಗೋಲ್ಡ್ ಪದಕಗಳು, ಜಡ್ಜಸ್ಚಾಯ್ಸ್ ಪ್ರಶಸ್ತಿ, ಜಿ ಎನ್ ಜಿ (GNG) ಗೋಲ್ಡ್ ಪದಕ ಹಾಗೂ ಹಾನರೇಬಲ್ ಮೆನ್ಷನ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ Photographic Society […] The post ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಧುರಂಧರ್ 2ಗೆ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ

ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ದಾಖಲೆಗಳನ್ನು ಧೂಳೀಪಟ ಮಾಡುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗೆ ಈಗ ಭಾರತೀಯ ಚಿತ್ರರಂಗದ ದಂತಕಥೆ, ಸೂಪರ್ ಸ್ಟಾರ್ ರಜನಿಕಾಂತ್ ಅವರ ಬೆಂಬಲ ಸಿಕ್ಕಿದೆ. ಚಿತ್ರವನ್ನು ವೀಕ್ಷಿಸಿದ ರಜನಿ, ನಿರ್ದೇಶಕ ಆದಿತ್ಯ ಧರ್ ಮತ್ತು ಇಡೀ ತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಚಿತ್ರದ ಬಗ್ಗೆ ಬರೆದುಕೊಂಡಿರುವ ರಜನಿಕಾಂತ್, “ವಾಟ್ ಎ ಫಿಲ್ಮ್! […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಟಾರ್ ನಟರನ್ನೇ ಹಿಂದಿಕ್ಕಿ, IMDB ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಧುರಂಧರ್-2 ನಿರ್ದೇಶಕ ಆದಿತ್ಯ ಧರ್

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಸದ್ಯ ಎಲ್ಲಿ ನೋಡಿದರೂ ‘ಧುರಂಧರ್ 2’ (Dhurandhar: The Revenge) ಸಿನಿಮಾದ್ದೇ ಸದ್ದು. ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಈ ಸಿನಿಮಾ, ಈಗ ಜನಪ್ರಿಯತೆಯಲ್ಲೂ ಹೊಸ ದಾಖಲೆ ಬರೆದಿದೆ. ಈ ವಾರದ ‘ಐಎಂಡಿಬಿ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿ’ಯಲ್ಲಿ (IMDb Popular Indian Celebrities list) ಚಿತ್ರದ ಪ್ರಮುಖ ನಟರನ್ನು ಹಿಂದಿಕ್ಕಿ ನಿರ್ದೇಶಕ ಆದಿತ್ಯ ಧರ್ ಮೊದಲ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಐಎಂಡಿಬಿ ಇಂತಹ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌: ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಮೆಟ್ರೋ ಪಿಂಕ್ ಲೈನ್..!

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತಿರುವ ಜನರಿಗೆ ಬಿಎಂಆರ್‌ಸಿಎಲ್ (BMRCL) ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಬಹುಕಾಲದಿಂದ ಕಾಯುತ್ತಿದ್ದ ‘ಪಿಂಕ್ ಲೈನ್’ ಮೆಟ್ರೋದ ಮೊದಲ ಹಂತವು ಇದೇ ಮೇ 2026ರಲ್ಲಿ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ. ಪಿಂಕ್ ಲೈನ್‌ನ ಸುರಕ್ಷತೆ ಮತ್ತು ತಾಂತ್ರಿಕ ಸಾಮರ್ಥ್ಯವನ್ನು ಪರೀಕ್ಷಿಸಲು ಬಿಎಂಆರ್‌ಸಿಎಲ್ ಸಕಲ ಸಿದ್ಧತೆ ನಡೆಸಿದೆ. ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ (RDSO) ಏಪ್ರಿಲ್ ಮೊದಲ ವಾರದಲ್ಲಿ ಅಧಿಕೃತ ತಪಾಸಣೆ ಆರಂಭಿಸಲಿದೆ. ಈ ವೇಳೆ ರೈಲಿನ ವೇಗ, ಲೋಡ್ ಟೆಸ್ಟ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಡಲೆ ಖರೀದಿ ಕೇಂದ್ರ ರೈತರಿಗೆ ವರದಾನ : ಶಾಸಕ ಬಿ.ದೇವೇಂದ್ರಪ್ಪ

ಜಗಳೂರು : ಕಡಲೆ ಖರೀದಿ ಕೇಂದ್ರ ರೈತರಿಗೆ ವರದಾನವಾಗಲಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಡಲೆ ಕರಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನ ತೊರೆಸಾಲುಭಾಗ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸುಮಾರು 5000 ಹೆಕ್ಟ್ ರ್ ಬಿತ್ತನೆ ಮಾಡಿದ್ದಾರೆ. ರೈತರು ಬೆಳೆದ ಬೆಳೆಗೆ ಸಮರ್ಪಕವಾದ ಬೆಲೆ ಬೆಲೆ ದೊರೆಯಬೇಕು ಎಂಬ ಉದ್ದೇಶದಿಂದ ಸರಕಾರವು ಖರಿದಿ ಕೇಂದ್ರಗಳನ್ನು ತೆರೆಯುತ್ತಿದ್ದು ಇವು ರೈತರಿಗೆ ಸದುಪಯೋಗವಾಗಬೇಕು. ಕಡಲೆ ಖರೀದಿ ಕೇಂದ್ರಗಳಲ್ಲಿ ರೈತರು ಯಾವುದೇ ಮಧ್ಯವರ್ತಿಗಳಿಂದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌

CHITRADURGA NEWS | 23 MARCH 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರ್ಚ್‌ 23 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್… ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                    50113         54681 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಗೊರಬಲು          26091         29500 ತುಮಕೂರು ಅಡಿಕೆ ಮಾರುಕಟ್ಟೆ ರಾಶಿ                    48500          52800 ದಾವಣಗೆರೆ ಅಡಿಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹರಿಹರ|ಕಾಂಕ್ರೀಟ್ ಚರಂಡಿ,ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತ

ಹರಿಹರ: ಭೂಮಾಪನಾ ಕಾರ್ಯ ಪೂರ್ಣಗೊಳ್ಳುವವರೆಗೆ ನಗರದ ರಾಜ ಕಾಲುವೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ 4.82 ಕೋಟಿ ರೂ.ಗಳ ಕಾಂಕ್ರೀಟ್ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ಆದೇಶಿಸಿದರು. ಒತ್ತುವರಿದಾರರಿಗೆ ಅನುಕೂಲವಾಗಿಸುವ ಹಾಗೂ ಅವೈಜ್ಞಾನಿಕ ಎನಿಸಿದ ರಾಜ ಕಾಲುವೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆಗ್ರಹಿಸಿ ನಗರದಲ್ಲಿ ಸೋಮವಾರ ರಾಜ ಕಾಲುವೆ ರಕ್ಷಣಾ ಸಮಿತಿಯಿಂದ ಆಯೋಜಿಸಿದ್ದ ‘ನಮ್ಮ ನಡೆ ರಾಜ ಕಾಲುವೆ ಕಡೆ’ ಪ್ರತಿಭಟನೆಯ ನಂತರ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ದೇವರಬೆಳೆಕೆರೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ ಕಛೇರಿಯ AEE ಯಾಗಿ ಕಿರಣ್ ಕುಮಾರ್ 

CHITRADURGA NEWS | 23 MARCH 2026 ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಹೇಳಿದರು. ಇದನ್ನೂ ಓದಿ: ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಛೇರಿಗೆ ಸಹಾಯಕ ಕಾರ್ಯಪಾಲಕ ಇಂಜಿಯರ್ ಆಗಿ ಬಡ್ತಿ ಹೊಂದಿರುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿವೃತ್ತ ನೌಕರರಿಂದ ಮಾ.25ರಂದು ಚಿತ್ರದುರ್ಗದಲ್ಲಿ ಪ್ರತಿಭಟನೆ | ಹೊಸ ಪಿಂಚಣಿ ನೀತಿ ವಿರೋಧಕ್ಕೆ ಆಗ್ರಹ 

CHITRADURGA NEWS | 23 MARCH 2026 ಚಿತ್ರದುರ್ಗ: ಕೇಂದ್ರ ಸರ್ಕಾರದ ಹೊಸ ಪಿಂಚಣಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾರ್ಚ್ 25ರಂದು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ತಿಳಿಸಿದೆ. ಇದನ್ನೂ ಓದಿ: ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ ಕೇಂದ್ರ ಸರ್ಕಾರವು ನಿವೃತ್ತ ನೌಕರರ ಪಿಂಚಣಿ ಮತ್ತು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ

ಬೆಂಗಳೂರು, ಮಾ.23: ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಪೂರೈಕೆ ಸರಿಹೋಗಲಿದೆ. ಈ ಮೊದಲು ಒಂದು ವರ್ಷಕ್ಕೆ ಅಗತ್ಯವಿದ್ದ ಔಷಧವನ್ನು ಒಮ್ಮೆಗೇ ಪೂರೈಕೆ ಮಾಡಲಾಗುತ್ತಿದ್ದು, ಈಗ ಮೂರು ತಿಂಗಳಿಗೆ ಅಗತ್ಯವಿರುವಷ್ಟು ಔಷಧವನ್ನು ಪ್ರತ್ಯೇಕ ಪ್ಯಾಕೇಜ್ ಗಳಲ್ಲಿ ಪೂರೈಕೆ ಮಾಡಲಾಗುತ್ತಿದೆ. ನಿಗಮಕ್ಕೆ ಪೂರೈಕೆಯಾದ ಔಷಧಗಳನ್ನು ಪರೀಕ್ಷೆಗೆ ಒಳಪಡಿಸಿ ನಂತರ ಪೂರೈಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. The post ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಮರ್ದಾಳ ಬ್ರಾಂತಿಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ಜನರ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಉಳಿದಂತೆ ಪ್ರಿಯಾ, […] The post ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು, ಮಾ.23: ಅಡಿಕೆ ಮತ್ತು ಅಡಿಕೆ ಹಾಳೆಯು ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುದ್ದಿಗಳು ಹರಿದಾಡಿದ ಪರಿಣಾಮವಾಗಿ, ಈ ಬಗ್ಗೆ ಅಧ್ಯಯನ ನಡೆಸಲು ಎಂ. ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿತ್ತು. ಅಧ್ಯಯನ ವರದಿ ಪ್ರಕಾರ ಅಡಿಕೆ ಮತ್ತು ಅಡಿಕೆ ಹಾಳೆಯಿಂದ ಕ್ಯಾನ್ಸರ್ ಬರುವುದಿಲ್ಲ ಎಂದು ಗೊತ್ತಾಗಿದೆ. ಕೇಂದ್ರ ಸರ್ಕಾರದ ಮಧ್ಯಂತರ ವರದಿಯೂ ಇದನ್ನೇ ಹೇಳುತ್ತದೆ. ಆದರೆ, ದಿನಪೂರ್ತಿ ಅಡಿಕೆ ಜಗಿಯುವುದರಿಂದ ಕೆಲ ಸಮಸ್ಯೆಗಳಿವೆ ಎಂದೂ ಹೇಳಿದೆ. ಅಂತಿಮ ವರದಿ ಬಂದ ನಂತರ ಎಲ್ಲವು ಸ್ಪಷ್ಟವಾಗಲಿದೆ ಎಂದು ಕೃಷಿ […] The post ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.