Filters

Channels
Topics
Other Filters

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ ದೇವರ ದಾಸಿಮಯ್ಯ: ಎಂ.ಎ.ಗಫೂರ್

ಉಡುಪಿ, ಮಾ.23: ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ಆರಾಧ್ಯ ದೈವ ದೇವರ ದಾಸಿಮಯ್ಯ ಅವರು ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸುವ ಮೂಲಕ ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ್ದರು ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ […] The post ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ ದೇವರ ದಾಸಿಮಯ್ಯ: ಎಂ.ಎ.ಗಫೂರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯಕ್ಷಧ್ರುವ ಧ್ವನಿಯ ʼಬನʼ ಚಿತ್ರದ ಮೊದಲ ʼನಾಗʼ ಹಾಡಿಗೆ ತುಳುನಾಡು ಫಿದಾ

ತುಳು ಚಿತ್ರರಂಗದ ಪೂರ್ಣ ಪ್ರಮಾಣದ ಮೊದಲ ʼನಾಗʼ ಹಾಡಾಗಿರುವ ʼಜಿಡೆ ನಾಗೆʼ ಬಿಡುಗಡೆಗೊಂಡಿದ್ದು, ಈ ಹಾಡು ಎಲ್ಲರ ಮೆಚ್ಚುಗೆ ಗಳಿಸಿದೆ. ಕೆ.ಕೆ ಪೇಜಾವರ ಅವರ ಸಾಹಿತ್ಯ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾಯನ ಹಾಗೂ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ನುಳಿಯಾಲು ಅವರ ಸತತ ಮೂರನೇ ಹಿಟ್ ಹಾಡು ಇದಾಗಿದೆ. ಈ ಜೋಡಿ ಈ ಹಿಂದೆ ಧರ್ಮ ದೈವ ಹಾಗು ಧರ್ಮ ಚಾವಡಿ ಚಿತ್ರದ ಎರಡು ಹಿಟ್ ಹಾಡುಗಳನ್ನು ತುಳುನಾಡಿಗೆ ನೀಡಿತ್ತು ಎಂಬುದು ವಿಶೇಷ. ಪ್ರತಿಷ್ಠಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಹೈದರಾಬಾದ್: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಕರಾವಳಿ ಆಂಧ್ರ ಮತ್ತು ರಾಯಲಸೀಮಾದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಜಾಗೃತೆ ವಹಿಸುವಂತೆ ಸೂಚಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ ? ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ ಪ್ರಕಾರ, ಉತ್ತರ ಕರಾವಳಿ ಆಂಧ್ರದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ಪಾರ್ವತಿಪುರಂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಕ್ತ ಸಂಬಂಧಕ್ಕೆ ಮುಳ್ಳಾದ ಹೂವಿನ ಗಿಡ: ಆಸ್ತಿ ದ್ವೇಷಕ್ಕೆ ತಮ್ಮನನ್ನೇ ಬಲಿಪಡೆದ ಅಣ್ಣ

ಹೊಸದಿಗಂತ ಬೆಳಗಾವಿ: ರಕ್ತ ಸಂಬಂಧಗಳ ನಡುವೆ ಆಸ್ತಿ ಎಂಬ ವಿಷಬೀಜ ಎಂತಹ ಅನಾಹುತ ಸೃಷ್ಟಿಸುತ್ತದೆ ಎಂಬುದಕ್ಕೆ ಬೆಳಗಾವಿ ಜಿಲ್ಲೆಯ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಮೀನಿಗೆ ನೀರು ಹಾಯಿಸುವ ವಿಷಯದಲ್ಲಿ ಶುರುವಾದ ಸಣ್ಣ ಜಗಳ, ಅಣ್ಣನ ಕೈಯಿಂದಲೇ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಯರಗಟ್ಟಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದ ನಿವಾಸಿ ಯಲ್ಲಪ್ಪ ದೇಮಪ್ಪ ಸಣ್ಣಮ್ಮನವರ (45) ಕೊಲೆಯಾದ ದುರ್ದೈವಿ. ಇವರ ಅಣ್ಣ ಮಹಾದೇವಪ್ಪ ದೇವಪ್ಪ ಸಣ್ಣಮ್ಮನವರ (55) ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ. ಇಬ್ಬರ ನಡುವೆ […] The post ರಕ್ತ ಸಂಬಂಧಕ್ಕೆ ಮುಳ್ಳಾದ ಹೂವಿನ ಗಿಡ: ಆಸ್ತಿ ದ್ವೇಷಕ್ಕೆ ತಮ್ಮನನ್ನೇ ಬಲಿಪಡೆದ ಅಣ್ಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ರಾಜ್ಯದಲ್ಲಿ ಆತಂಕಕಾರಿ ಬೆಳವಣಿಗೆಯಾಗಿ ಮಾರ್ಪಟ್ಟಿದೆ. ರಕ್ಷಕನೇ ಭಕ್ಷಕನಾದಂತೆ ವರ್ತಿಸುತ್ತಿರುವ ಕೆಲವು ಸಿಬ್ಬಂದಿಗಳ ಕೃತ್ಯದಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಗೃಹ ಇಲಾಖೆಯ ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ ಪೊಲೀಸರ ವಿರುದ್ಧವೇ 340 ಅಪರಾಧ ಪ್ರಕರಣಗಳು ದಾಖಲಾಗಿವೆ. ಇಲಾಖೆಯನ್ನು ಬೆಚ್ಚಿಬೀಳಿಸಿದ ಪ್ರಮುಖ ಘಟನೆಗಳು ಪೊಲೀಸ್ ಇಲಾಖೆಯ ಘನತೆಯನ್ನು ಮಣ್ಣುಪಾಲು ಮಾಡಿದ ಕೆಲವು ಪ್ರಮುಖ ಪ್ರಕರಣಗಳು ಇಲ್ಲಿವೆ: ಕೋಟಿ ಕೋಟಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಡುಪಿ, ದ.ಕ: ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಮಾ.23: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಾರ್ಚ್ 25 ರಿಂದ 27 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. The post ಉಡುಪಿ, ದ.ಕ: ಗುಡುಗು ಸಹಿತ ಮಳೆಯಾಗುವ ಸಾಧ್ಯತೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೋಟೇಶ್ವರ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

ಕುಂದಾಪುರ, ಮಾ.23: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ವೇದಿಕೆಯ ಜಂಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸೈಂಟ್ ಮೇರಿಸ್ ಕಾಲೇಜು ಶಿರ್ವ ಇಲ್ಲಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ಗುಲಾಬಿ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಇಂದಿಗೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನದ ಈ […] The post ಕೋಟೇಶ್ವರ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿತ್ರದುರ್ಗ ಕೇಂದ್ರೀಯ ವಿದ್ಯಾಲಯ ಪ್ರವೇಶಾತಿ 2026-27: 1 ರಿಂದ 5ನೇ ತರಗತಿ ದಾಖಲಾತಿಗೆ ನೊಂದಣಿ ಆರಂಭ

ಚಿತ್ರದುರ್ಗ: ಜಿಲ್ಲೆಯ ಪ್ರತಿಷ್ಠಿತ ಕೇಂದ್ರ ಸರ್ಕಾರಿ ಶಿಕ್ಷಣ ಸಂಸ್ಥೆಯಾದ ಕೇಂದ್ರೀಯ ವಿದ್ಯಾಲಯದಲ್ಲಿ (KV Chitradurga) 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1 ರಿಂದ 5ನೇ ತರಗತಿಗಳ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಚಾಲನೆಗೊಂಡಿದೆ. ಆಸಕ್ತ ಪೋಷಕರು ನಿಗದಿಪಡಿಸಿದ ಅವಧಿಯೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಕೃತಿ ಸಾಂಸ್ಕೃತಿಕ ಉತ್ಸವ: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ, ಮಾ.23: ಕೆನರಾ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಕಳೆದ ವಾರ ನಡೆದ ಇಂಟರ್ ಕಾಲೇಜಿಯೇಟ್ ಸಾಂಸ್ಕೃತಿಕ ಉತ್ಸವ ಆಕೃತಿ 2026 ರಲ್ಲಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಚನಾ ಮತ್ತು ಕಲಾಂಜಲಿ ಕ್ಲಬ್ ಗಳ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನಗಳನ್ನು ಪಡೆದರು. ರಚನಾ ಕ್ಲಬ್ ನ ಎಂ.ಸಿಂಚನ ಸುಭಾಸ್ ಅವರು ಲೈವ್ ಆರ್ಟ್ ಸ್ಪರ್ಧೆ ಮತ್ತು ಫೇಸ್ ಪೇಂಟಿಂಗ್ ಎರಡರಲ್ಲೂ ಪ್ರಥಮ ಸ್ಥಾನ ಪಡೆದರು. ರಂಗ್ ರಿಲೇ […] The post ಆಕೃತಿ ಸಾಂಸ್ಕೃತಿಕ ಉತ್ಸವ: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶ್ರೀರಂಗಪಟ್ಟಣ | ಹೃದಯಾಘಾತ ; ಪತ್ರಕರ್ತ ಎಸ್.ಕುಮಾರ್ ನಿಧನ

ಶ್ರೀರಂಗಪಟ್ಟಣ ತಾಲ್ಲೂಕಿನ ಆಂದೋಲನ ಪತ್ರಿಕೆ ವರದಿಗಾರ, ಹಿರಿಯ ಪತ್ರಕರ್ತ ಎಸ್.ಕುಮಾರ್(58) ಸೋಮವಾರ ಸಂಜೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು ಇಂದು (ಮಾ.23) ಮುಂಜಾನೆ ತೀವ್ರ ಹೃದಯಾಘಾತಕ್ಕೊಳಕಾಗಿದ್ದರು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 6 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸಹೋದರ ಸೇರಿದಂತೆ ಅಪಾರ ಪ್ರಮಾಣದ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರಿಗೆ ಮಂಡ್ಯ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ. The post ಶ್ರೀರಂಗಪಟ್ಟಣ | ಹೃದಯಾಘಾತ ; ಪತ್ರಕರ್ತ ಎಸ್.ಕುಮಾರ್ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ಯಾಸ್ ಖಾಲಿಯಾದ್ರೆ ಟೆನ್ಷನ್ ಬೇಡ, ಪೆಟ್ರೋಲ್ ಬೆಲೆಗೆ ಕಣ್ಣೀರು ಹಾಕೋದು ಬೇಡ.. ಹಾಗಿದ್ರೆ ಮಾಡೋದೇನು?

ಇತ್ತೀಚಿನ ದಿನಗಳಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಪೇಪರ್ ನೋಡೋಕೆ ಭಯವಾಗುತ್ತೆ. ಯಾಕಂದ್ರೆ ಸುದ್ದಿಯಲ್ಲಿ ಸಮಾಚಾರ ಇರುತ್ತೋ ಇಲ್ವೋ ಗೊತ್ತಿಲ್ಲ, ಆದ್ರೆ ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಏರಿಕೆಯ “ಶಾರ್ಟ್ ಸರ್ಕ್ಯೂಟ್” ಮಾತ್ರ ಗ್ಯಾರಂಟಿ ಇರುತ್ತೆ! ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್‌ಗೆ ಹೋಗಿ “ಫುಲ್ ಟ್ಯಾಂಕ್ ಮಾಡಿ” ಅಂತ ರಾಜನ ತರಹ ಹೇಳ್ತಿದ್ವಿ. ಆದ್ರೆ ಈಗ ಬಂಕ್ ಹತ್ರ ಹೋದ್ರೆ ಸಾಕು, ಗಾಡಿ ಸ್ಟಾರ್ಟ್ ಆಗೋ ಮುಂಚೆ ನಮ್ಮ ಎದೆ ಬಡಿತ ಸ್ಟಾರ್ಟ್ ಆಗುತ್ತೆ. “ಅಣ್ಣಾ, ಬರಿ ನೂರು […] The post ಗ್ಯಾಸ್ ಖಾಲಿಯಾದ್ರೆ ಟೆನ್ಷನ್ ಬೇಡ, ಪೆಟ್ರೋಲ್ ಬೆಲೆಗೆ ಕಣ್ಣೀರು ಹಾಕೋದು ಬೇಡ.. ಹಾಗಿದ್ರೆ ಮಾಡೋದೇನು? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಟಿ. ವೆಂಕಟೇಶ್

ಚಿತ್ರದುರ್ಗ | ಮಾರ್ಚ್ 23:“ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಕೇವಲ ಸರ್ಕಾರಿ ವಿಧಿವಿಧಾನವಾಗಿ ನೋಡದೆ, ನಮ್ಮೆಲ್ಲರ ಹೊಣೆಗಾರಿಕೆಯೆಂದು ಭಾವಿಸಿ ಅತ್ಯಂತ ಅಚ್ಚುಕಟ್ಟಾಗಿ ಆಚರಿಸಲಾಗುವುದು,” ಎಂದು ಜಿಲ್ಲಾಧಿಕಾರಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ | ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ – ಸಿಎಂ ಸಿದ್ದರಾಮಯ್ಯ

ದಾವಣಗೆರೆ ವಿಧಾನಸಭಾ ಉಪ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿರುವ ಸಾದಿಕ್ ಪೈಲ್ವಾನ್ ರವರು ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು 6 ಬಾರಿ ಶಾಸಕರಾಗಿದ್ದು, ಅವರ ಮಗ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರವರು 2 ಬಾರಿ ಶಾಸಕರಾಗಿ ಜನರಿಂದ ಆಯ್ಕೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ […] The post ದಾವಣಗೆರೆ | ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ – ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ: ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಜರುಗಿದ ‘ದೇವರ ದಾಸಿಮಯ್ಯ ಜಯಂತಿ’

ಚಿತ್ರದುರ್ಗ | ಬಸವಣ್ಣನವರಿಗಿಂತಲೂ ಪೂರ್ವದಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆದಿದ್ದ ದೇವರ ದಾಸಿಮಯ್ಯನವರು, ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಗೆ ಭದ್ರ ಬುನಾದಿ ಹಾಕಿದ ಮಹಾಪುರುಷ ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬದುಕಿಗೆ ನೆಮ್ಮದಿ ಕರುಣಿಸುವ ಶಕ್ತಿ ಮಠಗಳಿಗಿದೆ | ಶ್ರೀ ವೀರಭದ್ರ ಸ್ವಾಮೀಜಿ

CHITRADURGA NEWS | 23 MARCH 2026 ಚಿತ್ರದುರ್ಗ: ಮಠಗಳಿಗೆ ಮನುಷ್ಯನ ಭಾವನೆ, ಭಕ್ತಿ ಹಾಗೂ ಮನಸ್ಸನ್ನು ಜಾಗೃತಗೊಳಿಸುವ ಶಕ್ತಿಯಿದೆ. ಮನುಷ್ಯನ ಒತ್ತಡಗಳನ್ನು ಸಡಿಲಿಸುವ ಜೊತೆಗೆ ನೆಮ್ಮದಿಯ ಬಾಳಿಗೆ ಭದ್ರ ಬುನಾದಿ ಕರುಣಿಸುವ ಪುಣ್ಯಸ್ಥಳವಾಗಿವೆ ಎಂದು ಬೀದರ್ ಜಿಲ್ಲೆ ಎಣುಕಲ್ಲುಗುಡ್ಡದ ಶ್ರೀ ವೀರಭದ್ರ ಸ್ವಾಮೀಜಿ ತಿಳಿಸಿದರು. ಇದನ್ನೂ ಓದಿ: ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ ನಗರದ ರಂಗಯ್ಯನ ಬಾಗಿಲು ಬಳಿಯಿರುವ ಉಜ್ಜಯಿನಿ ಮಠದಲ್ಲಿ ಶ್ರೀ 1008 ಲಿಂ. ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 31ನೇ ವರ್ಷದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.