Filters

Channels
Topics
Other Filters

IFoS 2025 Personality Test Schedule Released: UPSC Interview Dates from April 6 to April 15, 2026

Check if your Roll Number is in the list — download the official schedule PDF right away: 📄 Download IFoS 2025 Interview Schedule PDF Official Notice by UPSC | Dated: March 23, 2026 📢 Latest Update: UPSC has officially released the IFoS 2025 Personality Test Schedule dated March 23, 2026. Interviews commence from April 6, … Continue reading "IFoS 2025 Personality Test Schedule Released: UPSC Interview Dates from April 6 to April 15, 2026" The post IFoS 2025 Personality Test Schedule Released: UPSC Interview Dates from April 6 to April 15, 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆ | ‘ಕೈ’ ಅಭ್ಯರ್ಥಿಗಳಾಗಿ ಸಮರ್ಥ್, ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ

ಉಪಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಜರಿದ್ದರು ಗೆಲುವಿಗಾಗಿ ಶುಭ ಹಾರೈಸಿದರು. ಕಳೆದ ಹಲವು ವರ್ಷಗಳಿಂದ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣದ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಯನ್ನೇ ತಮ್ಮ ರಾಜಕೀಯ ಜೀವನದ ಆದ್ಯತೆಯಾಗಿಟ್ಟುಕೊಂಡಿದ್ದರು. ಅವರ ಅಗಲಿಕೆಯಿಂದ ಇಡೀ ಜಿಲ್ಲೆಗೆ ಅಪಾರ ನಷ್ಟವಾಗಿದೆ. ಈ‌ ನೋವಿನ […] The post ಉಪಚುನಾವಣೆ | ‘ಕೈ’ ಅಭ್ಯರ್ಥಿಗಳಾಗಿ ಸಮರ್ಥ್, ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ. ರೈತರು, ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯವನ್ನು ಒಳಗೊಂಡ ಪಕ್ಷ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ. ಜನಪ್ರತಿನಿಧಿಗಳು ನಿಧನರಾದಾಗ ಸಾಮಾನ್ಯವಾಗಿ ಆ ಕುಟುಂಬದ ಸದಸ್ಯರಿಗೆ ಅವಕಾಶ ನೀಡುವುದು ಕಾಂಗ್ರೆಸ್ ಪಕ್ಷದ ವಾಡಿಕೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ […] The post ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ

CHITRADURGA NEWS | 23 MARCH 2026 ಚಿತ್ರದುರ್ಗ: ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1 ರಿಂದ 5ನೇ ತರಗತಿಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ನೊಂದಣಿಗೆ ಆಹ್ವಾನಿಸಲಾಗಿದೆ.   1ನೇ ತರಗತಿ ಪ್ರವೇಶಕ್ಕೆ ಆನ್‍ಲೈನ್ ಮೂಲಕ ನೋಂದಣಿ ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 02 ರ ರಾತ್ರಿ 11:59 ಕೊನೆಯ ದಿನವಾಗಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್… […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಳವಳ್ಳಿ | ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ. 8 ನೇ ತರಗತಿಯಲ್ಲಿ ಓದುತ್ತಿದ್ದ ಪೃಥ್ವಿನ್ (15) ಸಾವಿಗೀಡಾದ ಬಾಲಕ. ಈತ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರನಾಗಿದ್ದು, ಸ್ಥಳೀಯ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ. ಶಾಲೆಗೆ ರಜೆ ಇದ್ದ ಕಾರಣ ಭಾನುವಾರ ಮಧ್ಯಾಹ್ನ ನಾಲ್ವರು ಸ್ನೇಹಿತರೊಂದಿಗೆ ಈಜಲು ತೆರಳಿದ್ದರು. ಆದರೆ ಸಂಜೆಯವರೆಗೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದರು. ನಂದೀಪುರ ಗ್ರಾಮದ ರಾಜೇಗೌಡ ಅವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಸೋಮವಾರ ಬೆಳಿಗ್ಗೆ […] The post ಮಳವಳ್ಳಿ | ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದು,  ಹೀಗಾಗಿ ದಾವಣಗೆರೆ-ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ   ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ ಎಂದರು. ಜನ ಬೆಂಬಲದ […] The post ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಧುರಂಧರ್ 2 ಅಬ್ಬರದ ಮಧ್ಯೆ ಲವ್ ಮಾಕ್ಟೇಲ್ 3 ಸೈಲೆಂಟ್ ಹಿಟ್

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಒಂದೆಡೆ ಬಿಗ್ ಬಜೆಟ್ ಅಬ್ಬರದೊಂದಿಗೆಧುರಂಧರ್ 2 ಬಾಕ್ಸ್ಆಫೀಸ್ ಕಲೆಕ್ಷನ್ಗಳನ್ನು ಕಿತ್ತುಕೊಂಡು ಓಡ್ತಿದ್ರೆ, ಮತ್ತೊಂದೆಡೆ ಸೈಲೆಂಟ್ ಆಗಿ ಹೃದಯ ಗೆಲ್ಲುತ್ತಾ ಸಾಗ್ತಿರೋದು ಕನ್ನಡದ ಲವ್ ಮಾಕ್ಟೇಲ್ 3 ಸಿನಿಮಾ. ಸಕ್ಸಸ್ ನಡುವೆ ಕಥೆ ಕದ್ದಿರೋ ಆರೋಪ ಕೂಡ ಈಗ ಚಿತ್ರದ ಮೇಲಿದೆ, ಅಷ್ಟಕ್ಕೂ ಲವ್ ಮಾಕ್ಟೇಲ್ 3 ಕಥೆ ಯಾರ್ದು..? ಕಥೆ ಕದ್ದಿರೋದು ಎಷ್ಟು ನಿಜ ಅನ್ನೋದರ ಅಸಲಿಯತ್ತು ಏನು..? ಹೇಳ್ತೀವಿ ಈ ಸ್ಟೋರಿ ನೋಡಿ. ಧುರಂಧರ್ 2 ಅಬ್ಬರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯ | ಮಾ.25 ಕ್ಕೆ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತು ವಿಚಾರ ಸಂಕಿರಣ

ಮಾದಿಗರ ಒಳಮೀಸಲಾತಿ ಹೋರಾಟ ಸಮಿತಿ, ಕರ್ನಾಟಕ ಮಾದರ ಮಹಾಸಭಾ (ರಿ) ಬೆಂಗಳೂರು, ಅ.ಕ.ಡಾ. ಬಾಬು ಜನಜೀವನರಾಮ್ ಸಂಘಗಳ ಒಕ್ಕೂಟ (ರಿ) ಹಾಗೂ ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ,  ಮಂಡ್ಯ ಜಿಲ್ಲಾ ಸಮಿತಿಗಳ ವತಿಯಿಂದ ಮಂಡ್ಯನಗರದ ಗಾಂಧಿಭವನದಲ್ಲಿ ಮಾ.25ರಂದು ಬೆಳಿಗ್ಗೆ 10 ಗಂಟೆಗೆ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತ ವಿಚಾರ ಸಂಕಿರಣ ಹಾಗೂ ಒಳಮೀಸಲಾತಿ ಹೋರಾಟಗಾರರ ಸಮಾಲೋಚನಾ ಸಭೆ ನಡೆಯಲಿದೆ. ಸಾಹಿತಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಸಮಾರಂಭವನ್ನು ಉದ್ಘಾಟಿಸಿ, ವಿಚಾರ ಮಂಡನೆ ಮಾಡುವರು. ಹಿರಿಯ ಒಳಮೀಸಲಾತಿ […] The post ಮಂಡ್ಯ | ಮಾ.25 ಕ್ಕೆ ‘ಒಳಮೀಸಲಾತಿಯ ಮುಂದಿನ ಹೆಜ್ಜೆಗಳು’ ಕುರಿತು ವಿಚಾರ ಸಂಕಿರಣ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 16 : Insta 75 Days Revision Plan-2026 : ENVIRONMENT & ECOLOGY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 16 : Insta 75 Days Revision Plan-2026 : ENVIRONMENT & ECOLOGY" The post DAY – 16 : Insta 75 Days Revision Plan-2026 : ENVIRONMENT & ECOLOGY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ

ಮಂಡ್ಯ,ಮಾರ್ಚ್,23,2026 (www.justkannada.in): ಮಾರ್ಚ್ 28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ  140 ಬಸ್ ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಕ.ರಾ.ರ.ಸಾ. ನಿಗಮ ಮಂಡ್ಯ ವಿಭಾಗದ ವತಿಯಿಂದ ಮಂಡ್ಯ ಜಿಲ್ಲೆ ವ್ಯಾಪ್ತಿಯ ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ. ಶ್ರೀರಂಗಪಟ್ಟಣ, ಪಾಂಡವಪುರ ಬಸ್ ನಿಲ್ದಾಣಗಳಿಂದ ಹಾಗೂ ಮೈಸೂರು. ಹಾಸನ, ತುಮಕೂರು ಮತ್ತು ಬೆಂಗಳೂರು ಬಸ್ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಆದಿಚುಂಚನಗಿರಿಗೆ 140 ಬಸ್ಸುಗಳ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ […] The post ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಾ.25 ರಂದು ರಾಜ್ಯಮಟ್ಟದ ‘ಅಂತರ್ ವಿದ್ಯುತ್ ಕಂಪನಿಗಳ ಕ್ರೀಡಾಕೂಟ’

ಮಂಡ್ಯ,ಮಾರ್ಚ್,23,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ವತಿಯಿಂದ 2025 -26ನೇ ಸಾಲಿನ ರಾಜ್ಯಮಟ್ಟದ ಅಂತರ್ ವಿದ್ಯುತ್ ಕಂಪನಿಗಳ ಕಬ್ಬಡ್ಡಿ, ವಾಲಿಬಾಲ್,ಬ್ಯಾಸ್ಕೆಟ್ಬಾಲ್, ಬಾಲ್ ಬ್ಯಾಡ್ಮಿಂಟನ್ ಮತ್ತು ಲಾನ್ ಟೆನ್ನಿಸ್ ಕ್ರೀಡಾಕೂಟವನ್ನು ಮಾರ್ಚ್ 25 ರಂದು ಮಂಡ್ಯ ನಗರದ ಪಿ.ಇ.ಟಿ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಅಧ್ಯಕ್ಷರು ಹಾಗೂ  ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಶಾಸಕ ಎ. ಬಿ. ರಮೇಶ್ ಬಂಡಿ ಸಿದ್ದೇಗೌಡ  ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಾಮುಂಡೇಶ್ವರಿ […] The post ಮಾ.25 ರಂದು ರಾಜ್ಯಮಟ್ಟದ ‘ಅಂತರ್ ವಿದ್ಯುತ್ ಕಂಪನಿಗಳ ಕ್ರೀಡಾಕೂಟ’ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಕ್ರೆಬೈಲಿನಲ್ಲಿ ವೈದ್ಯರ ಚಮತ್ಕಾರ: ಅರಣ್ಯಾಧಿಕಾರಿಗಳ ಹರ್ಷೋದ್ಗಾರ, ಬದುಕುಳಿದ ನಾಲ್ಕು ಆನೆಗಳು

Elephant Camp ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ಪವಾಡವೇ ನಡೆದಿದೆ ಎಂಬಂತೆ, ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು

ರಾಯಚೂರು,ಮಾರ್ಚ್,23,2026 (www.justkannada.in):   ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಈ ಬಾರಿ ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ಇದೆ.  ಎರಡು ವರ್ಷದಲ್ಲಿ ಬೆಲೇ ಏರಿಕೆಯೇ ಸರ್ಕಾರದ ಸಾಧನೆಯಾಗಿದೆ. ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ. ಸರ್ಕಾರದ ಮಾತನ್ನು ಅಧಿಕಾರಿಗಳು ಕೇಳ್ತಿಲ್ಲ ಎಂದು ಕುಟುಕಿದರು. ಎರಡೂ ಕ್ಷೇತ್ರಗಳಲ್ಳೂ ಬಿಜೆಪಿ ಅಭ್ಯರ್ಥಿಗಳೆ […] The post ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವಾಹನ ಸವಾರರಿಗೆ ಶಾಕ್‌: ಏಪ್ರಿಲ್ 1 ರಿಂದ ರಾಷ್ಟ್ರೀಯ ಟೋಲ್ ದರಗಳಲ್ಲಿ ಶೇ. 5ರಷ್ಟು ಏರಿಕೆ

ನವದೆಹಲಿ: ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳ (National Highways) ಟೋಲ್ ದರಗಳನ್ನು ಪರಿಷ್ಕರಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗುವುದು ಖಚಿತವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಮತ್ತು ಅಭಿವೃದ್ಧಿ ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ದರ ಪರಿಷ್ಕರಣೆ ಮಾಡಲಾಗುತ್ತಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಬಾರಿ ಟೋಲ್ ದರಗಳಲ್ಲಿ ಶೇ. 4 ರಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.