Filters

Channels
Topics
Other Filters

ಮಹಿಳೆಯನ್ನು ಗೌರವಿಸುವುದು ಸಮಾಜವನ್ನು ಗೌರವಿಸಿದಂತೆ: ಆನಂದ ಸಿ ಕುಂದರ್‌

ಕೋಟ, ಮಾ.22: ಸಮಾಜದ ಬೇರೆ ಬೇರೆ ಸ್ತರಗಳಲ್ಲಿ ತಮ್ಮದೇ ಕೊಡುಗೆಯನ್ನು ನೀಡಿರುವ ಮಹಿಳೆಯರು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಅವರನ್ನು ಗೌರವಿಸಿದರೆ ಸಮಾಜವನ್ನೇ ಗೌರವಿಸಿದಂತೆ. ಆಕೆ ತಾಯಿಯಾಗಿ , ಮಡದಿಯಾಗಿ ಗೆಳತಿಯಾಗಿ ಬೇರೆ ಬೇರೆ ಹುದ್ದೆಗಳನ್ನು ನಿರ್ವಹಿಸಿದಂತ ಕರ್ತವ್ಯ ಶ್ಲಾಘನೀಯವಾದದ್ದು ಎಂದು ಉದ್ಯಮಿ ಆನಂದ ಸಿ ಕುಂದರ್‌ ಹೇಳಿದರು. ಅವರು, ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್‌, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮೂವೀಸ್‌ ಮತ್ತು ಉಸಿರು ಕೋಟ […] The post ಮಹಿಳೆಯನ್ನು ಗೌರವಿಸುವುದು ಸಮಾಜವನ್ನು ಗೌರವಿಸಿದಂತೆ: ಆನಂದ ಸಿ ಕುಂದರ್‌ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ

CHITRADURGA NEWS | 22 MARCH 2026 ಚಿತ್ರದುರ್ಗ:ತೊಗರಿ ಬೆಳೆ ನಷ್ಟದ ವಿಮೆ ಪರಿಹಾರ ದೊರಕಿದ್ದು ರೈತರಿಗೆ ಸಂತೋಷ ತಂದಿದ್ದು ನಾವು ಸದಾ ರೈತರ ಪರವಾಗಿ ಇದ್ದೇವೆ. ಇದರ ಜೊತೆಗೆ ತಾಲೂಕಿನ ಶೇಂಗಾ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಬೆಳೆ ವಿಮೆ ಬಿಡುಗಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸುವುದಾಗಿ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.   ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ತೊಗರಿ ಬೆಳೆಗಾರರ ಸಂಘದ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.  ಇದನ್ನೂ ಓದಿ: ಸಮಗ್ರ ಕೃಷಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ: ಮಾ.24ರಂದು ‘ಕನ್ನಡ ಪಠ್ಯಕ್ರಮ ಬೋಧನಾ ಕೌಶಲ್ಯ ಮತ್ತು ಕನ್ನಡ ಬಳಕೆ’ ಕುರಿತು ವಿಚಾರಸಂಕಿರಣ

ಚಿತ್ರದುರ್ಗ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಚಿತ್ರದುರ್ಗ ಹಾಗೂ ಜಾನಪದ ಸಿರಿಯಜ್ಜಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಚಳ್ಳಕೆರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 24, 2026 ರಂದು ಒಂದು ದಿನದ ವಿಶೇಷ ವಿಚಾರಸಂಕಿರಣವನ್ನು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 

CHITRADURGA NEWS | 22 MARCH 2026 ಹೊಳಲ್ಕೆರೆ: ಬೇಸಿಗೆಯಲ್ಲಿ ಆಕಸ್ಮಿಕ ಬೆಂಕಿ ತಗಲುವುದರಿಂದ ರೈತರು ನಷ್ಟ ಅನುಭವಿಸಬಾರದೆಂದು ಅಗ್ನಿಶಾಮಕ ಠಾಣೆ ಮಂಜೂರು ಮಾಡಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು. ಇದನ್ನೂ ಓದಿ: ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ 2.18 ಕೋಟಿ ರೂ.ವೆಚ್ಚದಲ್ಲಿ ಭರಮಸಾಗರದಲ್ಲಿ 2 ನೇ ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು. ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡುವುದು ಕಷ್ಟ. ಆದರೂ ಸರ್ಕಾರದಿಂದ ಮಂಜೂರು ಮಾಡಿಸಿದ್ದೇನೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಜೀವನದಲ್ಲಿ ಇದೀಗ ಹೊಸ ಅಧ್ಯಾಯ ಶುರುವಾಗಿದೆ.  ಮದುವೆ ಇಲ್ಲ ಆದ್ರೂ ತಾಯಿತನದ ಸೌಭಾಗ್ಯ ಪಡೆದ ಈ ಸ್ಟ್ರಾಂಗ್ ವುಮನ್, ಈಗ ತಮ್ಮ ಮುದ್ದು ಮಗಳಿಗೆ ಅದ್ಧೂರಿ ನಾಮಕರಣ ಮಾಡಿಸಿ ಸಂಭ್ರಮಿಸಿದ್ದಾರೆ. ಕ್ಯೂಟ್ ಬೇಬಿಗೆ ಇಟ್ಟಿರುವ ಹೆಸರು ಏನು ಗೊತ್ತಾ? ಈ ಸ್ಟೋರಿ ಕ್ರವಾಳ ಸೆಲೆಬ್ರೇಷನ್ ಅಲ್ಲ ಇದು ಒಬ್ಬ ಮಹಿಳೆಯ ಧೈರ್ಯ, ಸ್ವಾಭಿಮಾನ ಮತ್ತು ತಾಯಿತನದ ಎಮೋಶನಲ್ ಜರ್ನಿ. ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..! ಮಗಳಿಗೆ ಅಜ್ಜಿಯ ಹೆಸರು…ರುಕ್ಮಿಣಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲಂಡನ್ ಟು ಇಂಡಿಯಾ ‘ಫ್ಲೈಯಿಂಗ್’ ವದಂತಿ: ಎರಡು ಎಮೋಜಿಗಳ ಮೂಲಕ ಟಾಂಗ್ ಕೊಟ್ಟ ಕೊಹ್ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸಂಭ್ರಮದ ನಡುವೆಯೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಬಗ್ಗೆ ಹರಿದಾಡುತ್ತಿದ್ದ ದೊಡ್ಡದೊಂದು ವದಂತಿಗೆ ಈಗ ತೆರೆ ಬಿದ್ದಿದೆ. ತಮ್ಮ ಮತ್ತು ಆರ್​ಸಿಬಿ ಆಡಳಿತ ಮಂಡಳಿಯ ನಡುವಿನ ವಿಮಾನ ಪ್ರಯಾಣದ ಒಪ್ಪಂದದ ಬಗ್ಗೆ ಕೇಳಿಬಂದಿದ್ದ ಸುದ್ದಿಯನ್ನು ಕೊಹ್ಲಿ ತಳ್ಳಿಹಾಕಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವಿಚಿತ್ರ ಸುದ್ದಿಯೊಂದು ಸಖತ್ ವೈರಲ್ ಆಗಿತ್ತು. ಅದೇನೆಂದರೆ, ಐಪಿಎಲ್ ಪಂದ್ಯಗಳ ನಡುವೆ ಮೂರು ದಿನಗಳ ಬಿಡುವು ಸಿಕ್ಕರೆ ಲಂಡನ್‌ಗೆ ಹೋಗಿ […] The post ಲಂಡನ್ ಟು ಇಂಡಿಯಾ ‘ಫ್ಲೈಯಿಂಗ್’ ವದಂತಿ: ಎರಡು ಎಮೋಜಿಗಳ ಮೂಲಕ ಟಾಂಗ್ ಕೊಟ್ಟ ಕೊಹ್ಲಿ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಒಂದೆಡೆ ಭದ್ರತಾ ಭೀತಿ, ಇನ್ನೊಂದೆಡೆ ಐಪಿಎಲ್ ಕ್ರೇಜ್: ದಿಕ್ಕೆಟ್ಟ ಪಾಕಿಸ್ತಾನ ಕ್ರಿಕೆಟ್ ಮಂಡಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾರ್ಚ್ 26 ರಿಂದ ಆರಂಭವಾಗಬೇಕಿದ್ದ ಪಾಕಿಸ್ತಾನ ಸೂಪರ್ ಲೀಗ್‌ ನ 11ನೇ ಸೀಸನ್ ಆರಂಭಕ್ಕೂ ಮುನ್ನವೇ ಸಾಲು ಸಾಲು ವಿಘ್ನಗಳನ್ನು ಎದುರಿಸುತ್ತಿದೆ. ದೇಶದ ಭದ್ರತಾ ಪರಿಸ್ಥಿತಿ ಹಾಗೂ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಡೀ ಪಂದ್ಯಾವಳಿಯನ್ನು ಪ್ರೇಕ್ಷಕರಿಲ್ಲದೆ ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಈ ಮೊದಲು ಆರು ವಿವಿಧ ಸ್ಥಳಗಳಲ್ಲಿ ಪಂದ್ಯಗಳನ್ನು ನಡೆಸಲು ಯೋಜಿಸಲಾಗಿತ್ತು. ಆದರೆ ಈಗಿನ ತುರ್ತು ಪರಿಸ್ಥಿತಿಯಿಂದಾಗಿ ಕೇವಲ ಲಾಹೋರ್ ಮತ್ತು ಕರಾಚಿಯಲ್ಲಿ ಮಾತ್ರ ಪಂದ್ಯಗಳು ನಡೆಯಲಿವೆ. ಈ ಬಾರಿ […] The post ಒಂದೆಡೆ ಭದ್ರತಾ ಭೀತಿ, ಇನ್ನೊಂದೆಡೆ ಐಪಿಎಲ್ ಕ್ರೇಜ್: ದಿಕ್ಕೆಟ್ಟ ಪಾಕಿಸ್ತಾನ ಕ್ರಿಕೆಟ್ ಮಂಡಳಿ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಮ್ಯಾಜಿಕ್ ರಿಪೀಟ್ ಆಗೋ ಸಮಯ ಬಂದಿದೆ. 80-90ರ ದಶಕದಲ್ಲಿ ಕನ್ನಡ ಸಿನಿ ಲೋಕವನ್ನು ತಮ್ಮದೇ ಸ್ಟೈಲ್‌ನಲ್ಲಿ ಆಳಿದ ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಸಂಗೀತ ಬ್ರಹ್ಮ ಹಂಸಲೇಖ ಜೋಡಿ ಇದೀಗ 40 ವರ್ಷಗಳ ಸಂಭ್ರಮಕ್ಕೆ ವೇದಿಕೆಯಲ್ಲಿ ಒಂದಾಗ್ತಿದ್ದಾರೆ. ‘ಕ್ರೇಜಿ ಬ್ರಹ್ಮ’ ಅನ್ನೋ ಈ ಗ್ರ್ಯಾಂಡ್ ಇವೆಂಟ್…ನಲ್ಲಿ ಫ್ಯಾನ್ಸ್‌ಗೆ ಸಿಕ್ಕಾಪಟ್ಟೆ ನಾಸ್ಟಾಲ್ಜಿಯಾ ಡೋಸ್ ಕೊಡೋಕೆ ಸಿದ್ಧವಾಗಿದೆ. ಹಾಗಾದ್ರೆ ಇವೆಂಟ್ ಯಾವಾಗ.. ಸ್ಪೆಷಲಿಟಿ ಏನು..? ಹೇಳ್ತಿವಿ ಈ ಸ್ಟೋರಿ ನೋಡಿ. ರವಿಮಾಮನ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟ್ರಾನ್ಸ್‌ಫಾರ್ಮರ್ ನಿಂದ ಸಿಡಿದ ಬೆಂಕಿಯ ಕಿಡಿಗೆ ಹೊತ್ತಿ ಉರಿದ ಟಯರ್ ಅಂಗಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಾಹ್ನ ಕಡು ಬಿಸಿಲಿಗೆ ಟ್ರಾನ್ಸ್‌ಫಾರ್ಮರ್ ನಿಂದ ಸಿಡಿದ ಬೆಂಕಿಯ ಕಿಡಿಯೊಂದು ಹುಲ್ಲುಗಳಿಗೆ ಬಿದ್ದ ಪರಿಣಾಮ ಟಯರ್ ಅಂಗಡಿಗೆ ಬೆಂಕಿ ಆವರಿಸಿದ್ದು, ಇದರಿಂದ ಟಯರ್ ಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಭಾನುವಾರ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಪ್ಲಾಝಾ ಬಳಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯೊಳಗಿದ್ದ ಕಂಪ್ರೆಸರ್, ಜನರೇಟರ್, ಟೂಲ್ ಕಿಟ್ ಸಹಿತ ಟಯರ್ ಗಳು ಸುಟ್ಟುಹೋಗಿದ್ದು, ಸುಮಾರು 4 ರಿಂದ 5 ಲಕ್ಷ ರೂ.ನಷ್ಟ ಅಂದಾಜಿಸಲಾಗಿದೆ. ಬಿಹಾರ ಮೂಲದ […] The post ಟ್ರಾನ್ಸ್‌ಫಾರ್ಮರ್ ನಿಂದ ಸಿಡಿದ ಬೆಂಕಿಯ ಕಿಡಿಗೆ ಹೊತ್ತಿ ಉರಿದ ಟಯರ್ ಅಂಗಡಿ! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕೆ.ಆರ್.ಪೇಟೆ | ಯುವ ರೈತ ಪುಟ್ಟೇಗೌಡ ಹೃದಯಘಾತದಿಂದ ನಿಧನ

ಕೃಷ್ಣರಾಜಪೇಟೆ ತಾಲೂಕಿನ ಎಳನೀರು ವ್ಯಾಪಾರಿಗಳು ಹಾಗೂ ಉದ್ಯಮಿಗಳಾದ ಭಾರತಿಪುರ ಪುಟ್ಟಣ್ಣ ಅವರ ಪುತ್ರ ಪುಟ್ಟೇಗೌಡ(45) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಕೃಷಿ ಚಟುವಟಿಕೆಗಳನ್ನು ಮುಗಿಸಿಕೊಂಡು ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದ ಕೃಷಿಕರಾದ ಪುಟ್ಟೇಗೌಡ ಅವರು ಏಕಾಏಕಿ ಕುಸಿದು ಬಿದ್ದು ಎದೆ ನೋವು ಎಂದು ಒದ್ದಾಡುತ್ತಿದ್ದಾಗ, ಕೂಡಲೇ ಕುಟುಂಬದ ಸದಸ್ಯರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ಮೃತರು ಸಾವಿಗೆ ಶರಣಾಗಿದರು. ಇವರು ಪತ್ನಿ ವಾಣಿ, ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಸಹೋದರಿಯರು, ತಾಯಿ ತಾಯಮ್ಮ, […] The post ಕೆ.ಆರ್.ಪೇಟೆ | ಯುವ ರೈತ ಪುಟ್ಟೇಗೌಡ ಹೃದಯಘಾತದಿಂದ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇರಳ ವಿಧಾನಸಭಾ ಚುನಾವಣೆ | ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿವೆ ಬರೋಬರಿ 242 ಕ್ರಿಮಿನಲ್ ಕೇಸ್

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಕೆ. ಸುರೇಂದ್ರನ್ ಕೂಡಾ ಅಫಿಡವಿಟ್ ಸಲ್ಲಿಸಿದ್ದು, ಅವರ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ತಿಳಿದುಬಂದಿದೆ. ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಭಾಗಿಯಾದಾಗ ದಾಖಲಾದ ಪ್ರಕರಣಗಳಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ. 28 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿದ್ದಾರೆ. ಒಂಬತ್ತು […] The post ಕೇರಳ ವಿಧಾನಸಭಾ ಚುನಾವಣೆ | ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿವೆ ಬರೋಬರಿ 242 ಕ್ರಿಮಿನಲ್ ಕೇಸ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಎಂ ಮತ್ತು ಪಿಎಂ ಆಗಿ ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಅವರ ಒಟ್ಟು ಅಧಿಕಾರಾವಧಿಯು 8,931 ದಿನಗಳನ್ನು ದಾಟಿದೆ. ಈ ಮೂಲಕ ದೇಶದಲ್ಲಿ ಚುನಾಯಿತ ಸರ್ಕಾರದ ಅತ್ಯಂತ ದೀರ್ಘಾವಧಿಯ ಮುಖ್ಯಸ್ಥ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆಯೊಂದಿಗೆ ಮೋದಿ ಅವರು, ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ 8,930 ದಿನಗಳ ಆಡಳಿತದ ದಾಖಲೆಯನ್ನು ಮೀರಿಸಿದ್ದಾರೆ. ಚಾಮ್ಲಿಂಗ್ ಅವರು ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಪ್ರಸಿದ್ಧರಾಗಿದ್ದರು. ಮೋದಿಯವರ ರಾಜಕೀಯ ಪಯಣವು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಮಲ್ಲಿಕಾರ್ಜುನ್‌ಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ದಾವಣಗೆರೆ: ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ಮನೆತನಗಳಲ್ಲಿ ಒಂದಾದ ಶಾಮನೂರು ಕುಟುಂಬದ ಮೂರನೇ ತಲೆಮಾರಿನ ಕುಡಿ ಈಗ ಅಧಿಕೃತವಾಗಿ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (Assembly Bye-Elections 2026) ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಯಾಗಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಷ್ಟ್ರೀಯ ಓಟದ ಸ್ಪರ್ಧೆ | ಬೆಳ್ಳಿ ಪದಕ ಗೆದ್ದ ಮಂಡ್ಯದ ವಿಜಯಕುಮಾರಿ

‘ಛಲವೊಂದಿದ್ದರೆ ಎಂತಹ ಕಷ್ಟಗಳನ್ನೂ ಮೆಟ್ಟಿ ನಿಲ್ಲಬಹುದು’ ಎಂಬುದಕ್ಕೆ ಮಂಡ್ಯದ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರ ಸಾಧನೆಯೇ ಸಾಕ್ಷಿ. ಮಾರ್ಚ್ 21ರ ಶನಿವಾರ ಕೇರಳದ ತ್ರಿವೇಂಡ್ರಮ್‌ನಲ್ಲಿ ನಡೆದ ‘7ನೇ ಇಂಡಿಯನ್ ಓಪನ್ 400 ಮೀಟರ್ ಸ್ಪರ್ಧೆ’ಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿಜಯಕುಮಾರಿ ಅವರು 2ನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಕಾಲಿಕ ನೆರವು ಕಾರಣವಾಯಿತು ಎಂಬುದಾಗಿ ವಿಜಯಕುಮಾರಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ರಾಜ್ಯಕ್ಕೆ ಹೆಮ್ಮೆ ತಂದ […] The post ರಾಷ್ಟ್ರೀಯ ಓಟದ ಸ್ಪರ್ಧೆ | ಬೆಳ್ಳಿ ಪದಕ ಗೆದ್ದ ಮಂಡ್ಯದ ವಿಜಯಕುಮಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐರ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಸಜ್ಜು: ಬಿಸಿಸಿಐಯಿಂದ ವೇಳಾಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಬಾಕಿ ಇದ್ದು, ಈಗಾಗಲೇ ಮೈದಾನದಲ್ಲಿ ಎಲ್ಲ ತಂಡಗಳ ತಾಲೀಮು ಶುರುವಾಗಿದೆ. ಇದರ ಮದ್ಯೆ ಟೀಮ್ ಇಂಡಿಯಾ ಮುಂದಿನ ಸರಣಿಗೆ ಸಜ್ಜಾಗಬೇಕಿದ್ದು, ಇಂದು ಬಿಸಿಸಿಐ ಮುಂದಿನ ಸರಣಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡು ತಿಂಗಳ ಐಪಿಎಲ್​ ಬಳಿಕ ಟೀಂ ಇಂಡಿಯಾ ಐರ್ಲೆಂಡ್ ದೇಶದತ್ತ ಪಯಣ ಮಾಡಲಿದ್ದು, ಎರಡು ಟಿ20 ಸರಣಿ ನಡೆಯಲಿದೆ. ಐರ್ಲೆಂಡ್ ನ ಬೆಲ್‌ಫಾಸ್ಟ್‌ ನಲ್ಲಿ ಮ್ಯಾಚ್ ಗಳು ನಡೆಯಲಿದ್ದು, ಮೊದಲ ಪಂದ್ಯ ಜೂನ್ 26 ರಂದು ನಡೆದರೆ, […] The post ಐರ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಸಜ್ಜು: ಬಿಸಿಸಿಐಯಿಂದ ವೇಳಾಪಟ್ಟಿ ರಿಲೀಸ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.