Filters

Channels
Topics
Other Filters

ವಿಶ್ವ ರಕ್ಷಣಾ ಆಂದೋಲನ…..

ವಿವೇಕಾನಂದ ಎಚ್.ಕೆ ಬದುಕಿರುವ ಮತ್ತು ಈಗಲೂ ಚಟುವಟಿಕೆಯಂದಿರುವ, ಶಾಂತಿಗಾಗಿ ನೊಬೆಲ್ ಪ್ರಶಸ್ತಿ ಪಡೆದಿರುವ ಎಲ್ಲರಿಗೂ ಒಂದು ಕಳಕಳಿಯ ಮನವಿ… ಯುದ್ಧ ನಿಲ್ಲಿಸಿ, ಭೂಮಿ ರಕ್ಷಿಸಿ, ಕದನ ವಿರಾಮ ಘೋಷಿಸಿ… ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ನೇತೃತ್ವದಲ್ಲಿ ಯೂನಿಯನ್ ಆಫ್ ಅರ್ಥ್ ( Union of Earth ) ಅಥವಾ ಯೂನಿಯನ್ ಆಫ್ ವರ್ಲ್ಡ್ ( Union of world ) ಎಂಬ ಸಂಘಟನೆ ಸ್ಥಾಪಿಸಿ ತಕ್ಷಣ ಕಾರ್ಯೋನ್ಮುಖರಾಗಿ ….. ಈಗ ಅತ್ಯಂತ ತುರ್ತಾಗಿ ವಿಶ್ವಕ್ಕೆ ಮತ್ತೊಂದು […] The post ವಿಶ್ವ ರಕ್ಷಣಾ ಆಂದೋಲನ….. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ

ಧುರಂಧರ್-2 ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಬಾಕ್ಸ್ ಆಫೀಸ್ ಮಾತ್ರವಲ್ಲ… ವಿವಾದದ ಕಿಡಿಯೂ ಹೊತ್ತಿಕೊಂಡಿದೆ. ‘ಧುರಂಧರ್-2’ ಸಿನಿಮಾ ಈಗ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಸ್ಟಾರ್‌ಗಳು ಮೆಚ್ಚುಗೆ ವ್ಯಕ್ತಪಡಿಸ್ತಿದ್ದರೆ… ಮತ್ತೊಂದೆಡೆ ನಟಿ ರಮ್ಯಾ ನೇರವಾಗಿ ಸಿನಿಮಾ ವಿರುದ್ಧ ಕಿಡಿಕಾರಿದ್ದಾರೆ. ಹೀಗಾಗಿ ಈ ಸಿನಿಮಾ ಸುತ್ತ ಇದೀಗ ಪರ-ವಿರೋಧದ ಫುಲ್ ಫೈಟ್ ಶುರುವಾಗಿದೆ. ಅಷ್ಟಕ್ಕೂ ರಮ್ಯಾ ಸಿನಿಮಾನ ಭಗವತ್ ಗೀತೆಗೆ ತಿರುಚಬೇಡಿ ಅಂದಿದ್ಯಾಕೆ..? ಹೇಳ್ತಿವಿ ಈ ಸ್ಟೋರಿ ನೋಡಿ. ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 15 : Insta 75 Days Revision Plan-2026 : POLITY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 15 : Insta 75 Days Revision Plan-2026 : POLITY" The post DAY – 15 : Insta 75 Days Revision Plan-2026 : POLITY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!

ಚಾಮರಾಜನಗರ: ಕೇವಲ 17 ವರ್ಷದ ಅಪ್ರಾಪ್ತ ಬಾಲಕಿ ಹೊಟ್ಟೆನೋವಿನ ಕಾರಣ ಆಸ್ಪತ್ರೆಗೆ ತೆರಳುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ಬೆನ್ನಲ್ಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆಕೆಯ ಹತ್ತಿರದ ಸಂಬಂಧಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ ದೇಶಿಪುರ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಗೆ ಕಳೆದ ಮೂರು ದಿನಗಳ ಹಿಂದೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗಾಯದ ಕಲೆಗಳನ್ನು ನಿವಾರಿಸಲು ಈ ಮನೆಮದ್ದುಗಳನ್ನು ಹಚ್ಚಿ

CHITRADURGA NEWS | 22 MARCH 2026 ಸಾಮಾನ್ಯವಾಗಿ ಜನರು ಎಡವಿ ಬಿದ್ದಾಗ ಗಾಯಗಳಾವುದು ಸಹಜ. ಆ ವೇಳೆ ಕೆಲವೊಮ್ಮೆ ಗಾಯವು ಆಳವಾಗಿದ್ದರೆ, ಅದರಿಂದ ರಕ್ತ ಸುರಿಯಬಹುದು. ಕೆಲವೊಮ್ಮೆ ಸಣ್ಣಪುಟ್ಟ ಗಾಯಗಳಾಗಬಹುದು. ಆದರೆ ಈ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಅದು ಕೆಲವು ದಿನಗಳಲ್ಲೇ ವಾಸಿಯಾಗುತ್ತದೆ. ಆದರೆ ಆಳವಾದ ಗಾಯದಿಂದ ಚೇತರಿಸಿಕೊಳ್ಳುವಾಗ ಗಾಯವಾದ ಸ್ಥಳ ಉಬ್ಬಿಕೊಳ್ಳ್ಳುವುದನ್ನು ನೀವು ಗಮನಿಸಿರಬಹುದು. ಕೆಲವು ಸಂದರ್ಭಗಳಲ್ಲಿ, ಇದು ನೋವಿನಿಂದ ಕೂಡಿರುತ್ತದೆ. ಹಾಗೂ ಇದನ್ನು ನಿಮ್ಮ ಚರ್ಮದ ನೋಟವನ್ನು ಕೆಡಿಸುತ್ತದೆ. ಇಂತಹ ಸಂದರ್ಭದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಕ್ಕು ಸಾಕಬೇಡ ಎಂದು ಕುಟುಂಬದವರು ಹೇಳಿದ್ದಕ್ಕೆ ವೈದ್ಯೆ ಆತ್ಮಹ*ತ್ಯೆ

ಹೈದರಾಬಾದ್: ಮನೆಯಲ್ಲಿ ಬೆಕ್ಕು ಸಾಕಬೇಡ ಎಂದು ಕುಟುಂಬಸ್ಥರು ಹೇಳಿದ್ದಕ್ಕೆ ಮನನೊಂದ 23 ವರ್ಷದ ವೈದ್ಯಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಗರದ ಅಲ್ವಾಲ್ ಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠ (23) ಶುಕ್ರವಾರ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿನ್ಸಿ ತಮ್ಮ ತಾಯಿ ಕುಸುಮಲತಾ ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಅವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿ, ಉನ್ನತ ವ್ಯಾಸಂಗಕ್ಕೆ ತಯಾರಿ ನಡೆಸುತ್ತಿದ್ದರು. ಕಳೆದ ಮೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಣಾಸಿ ಪ್ರವಾಸಕ್ಕೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ದುರ್ಮರಣ

ತಿಪಟೂರು : ವಾರಣಾಸಿಗೆ ವಿಮಾನ ಮೂಲಕ ಧಾರ್ಮಿಕ ಪ್ರವಾಸ ಕೈಗೊಳ್ಳಲು ಹೊರಟಿದ್ದ ತಿಪಟೂರಿನ 13 ಜನರ ತಂಡವು ದುರಂತಕ್ಕೀಡಾದ ಘಟನೆ ಶನಿವಾರ ರಾತ್ರಿ ಸುಮಾರು 11:30ರ ಸಮಯದಲ್ಲಿ ದೇವನಹಳ್ಳಿ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದೆ. ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗಮ್ಮ (38), ಜಯಮ್ಮ (65) ಹಾಗೂ ಯಶೋಧಮ್ಮ (60) ಎಂದು ಗುರುತಿಸಲಾಗಿದೆ. ಇವರು ತಿಪಟೂರು ನಗರದ ಸಾರ್ವಜನಿಕ ಆಸ್ಪತ್ರೆ ಹಿಂಭಾಗದ ವಿದ್ಯಾನಗರ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. 13 … The post ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಣಾಸಿ ಪ್ರವಾಸಕ್ಕೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ದುರ್ಮರಣ appeared first on ಸುವರ್ಣ ಪ್ರಗತಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇವರ ಸಹವಾಸಾನೇ ಬೇಡಪ್ಪ..! ಪಾಕಿಸ್ತಾನ ಲೀಗ್‌ ತೊರೆದ ವಿದೇಶಿ ಆಟಗಾರರು

ಹೊಸದಿಗಂತ ಡಿಜಿಟಲ್ ಡೆಸ್ಕ್: IPL 2026 ಆರಂಭಕ್ಕೆ ದಿನಗಳು ಬಾಕಿ ಇರುವಾಗಲೇ, ಅದಕ್ಕೆ ಟಕ್ಕರ್ ನೀಡುವ PSL 2026 ಈಗ ಸಂಕಷ್ಟಕ್ಕೆ ಸಿಲುಕಿದೆ. ಲೀಗ್ ಆರಂಭಕ್ಕೂ ಮುನ್ನವೇ ಹಲವು ವಿದೇಶಿ ಆಟಗಾರರು ಹಿಂದೆ ಸರಿಯುತ್ತಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ತಲೆನೋವಾಗಿ ಪರಿಣಮಿಸಿದೆ. ಮಾರ್ಚ್ 26ರಿಂದ ಆರಂಭವಾಗಲಿರುವ ಪಿಎಸ್‌ಎಲ್‌ನಲ್ಲಿ ಈಗಾಗಲೇ ಎಂಟು ವಿದೇಶಿ ಆಟಗಾರರು ಭಾಗವಹಿಸುವುದನ್ನು ಕೈಬಿಟ್ಟಿದ್ದಾರೆ. ಆಸ್ಟ್ರೇಲಿಯಾದ ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್ ಹಾಗೂ ಸ್ಪೆನ್ಸರ್ ಜಾನ್ಸನ್ ಸೇರಿದಂತೆ ಹಲವರು ಲೀಗ್‌ನಿಂದ ಹೊರಗುಳಿದಿದ್ದಾರೆ. ಇನ್ನು ವೆಸ್ಟ್ ಇಂಡೀಸ್‌ನ ಜಾನ್ಸನ್ […] The post ಇವರ ಸಹವಾಸಾನೇ ಬೇಡಪ್ಪ..! ಪಾಕಿಸ್ತಾನ ಲೀಗ್‌ ತೊರೆದ ವಿದೇಶಿ ಆಟಗಾರರು appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ವಿಧಾನಸೌಧದ ನೂತನ ಮುಖ್ಯ ದ್ವಾರಕ್ಕೆ ಮಾ.25ರಂದು ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ.

  ಮಂಗಳೂರು, ಮಾ.22: ರಾಜ್ಯ ರಾಜಕೀಯದ ಪ್ರತೀಕವಾಗಿರುವ ವಿಧಾನಸೌಧದ ನವೀಕೃತ ನೂತನ ಮುಖ್ಯ ಪ್ರವೇಶ ದ್ವಾರ ಮಾ.25ರಂದು ಅಧಿಕೃತವಾಗಿ ಉದ್ಘಾಟನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸದಾಗಿ ನಿರ್ಮಿತ ಈ ದ್ವಾರವನ್ನು ಉದ್ಘಾಟಿಸಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಪ್ರವೇಶ ದ್ವಾರವು ಕರ್ನಾಟಕದ ಸಾಂಪ್ರದಾಯಿಕ ವಾಸ್ತುಶೈಲಿಯನ್ನು ಪ್ರತಿಬಿಂಬಿಸುವಂತೆ ಅತ್ಯಂತ ಸುಂದರ ಕೆತ್ತನೆಗಳಿಂದ ನಿರ್ಮಾಣಗೊಂಡಿದ್ದು, ರಾಜ್ಯದ ಸಾಂಸ್ಕೃತಿಕ ವೈಭವವನ್ನು ಹೊತ್ತಿದೆ. ಇದನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಹಾಗೂ ಲೋಕೋಪಯೋಗಿ ಇಲಾಖೆ ಸಂಯುಕ್ತವಾಗಿ ಅಭಿವೃದ್ಧಿಪಡಿಸಿದೆ. ಇನ್ನಷ್ಟು ಸುಧಾರಣೆಗಾಗಿ […] The post ವಿಧಾನಸೌಧದ ನೂತನ ಮುಖ್ಯ ದ್ವಾರಕ್ಕೆ ಮಾ.25ರಂದು ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ಉಪಚುನಾವಣೆ: ಸಮರ್ಥ್ ಶಾಮನೂರಿಗೆ ಕಾಂಗ್ರೆಸ್ ‘ಬಿ’ ಫಾರಂ – 23ರಂದು ಸಿದ್ದರಾಮಯ್ಯ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ!

ದಾವಣಗೆರೆ: ಜಿಲ್ಲೆಯ ರಾಜಕೀಯದ ದಿಕ್ಸೂಚಿ ಎಂದೇ ಕರೆಯಲ್ಪಡುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕುತೂಹಲಕಾರಿ ತಿರುವು ಸಿಕ್ಕಿದೆ. ಹಿರಿಯ ನಾಯಕ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಅಧಿಕೃತವಾಗಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಮಾರ್ಚ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕವಾಗಿ ಅನಿರೀಕ್ಷಿತ ತೊಂದರೆಗಳು

CHITRADURGA NEWS | 22 March 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಎಲ್ಲಾ ಕ್ಷೇತ್ರಗಳಲ್ಲಿಯೂ ಋಣಾತ್ಮಕ ವಾತಾವರಣ ಕಂಡುಬರುತ್ತದೆ. ಆದಾಯವು ವ್ಯರ್ಥ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ದೂರ ಪ್ರಯಾಣಗಳು ಕಷ್ಟಕರವಾಗಬಹುದು. ಬಂಧು-ಮಿತ್ರರೊಂದಿಗೆ ಆತುರವಾಗಿ ಮಾತನಾಡುವುದನ್ನು ತಪ್ಪಿಸುವುದು ಒಳಿತು. ಕುಟುಂಬ ಸದಸ್ಯರ ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಅದೃಷ್ಟದ ದಿಕ್ಕು:ಆಗ್ನೇಯ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ಚಿಕನ್ ದರ: ಇಂದು ಮಾಂಸದ ಬೆಲೆ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಮಾಂಸದ ಮಾರುಕಟ್ಟೆ ತುಸು ಬಿಸಿಯಾಗಿಯೇ ಇದೆ. ನೀವೇನಾದರೂ ಇಂದು ಭರ್ಜರಿ ಚಿಕನ್ ಅಥವಾ ಮಟನ್ ಊಟದ ಪ್ಲಾನ್ ಮಾಡಿದ್ದರೆ, ಮಾರುಕಟ್ಟೆಗೆ ಹೋಗುವ ಮುನ್ನ ಇಂದಿನ ದರ ಪಟ್ಟಿಯನ್ನು ಒಮ್ಮೆ ಗಮನಿಸಿ. ಇಂದಿನ ಲೇಟೆಸ್ಟ್ ಬೆಲೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಮ್ಮ ಬೆಕ್ಕು ಸಾಕೋದು ಬೇಡ ಅಂತ ಹೇಳಿದ್ದೆ ತಪ್ಪಾಯ್ತು: ಮನನೊಂದು ಯುವ ವೈದ್ಯೆ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನ ಅಲ್ವಾಲ್ ಪ್ರದೇಶದಲ್ಲಿ 23 ವರ್ಷದ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ನಡೆದ ಗಲಾಟೆಗಳಿಂದ ಮನನೊಂದಿದ್ದರೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಮೃತರನ್ನು ಟಿ. ಪ್ರಿನ್ಸಿ ಅಲಿಯಾಸ್ ಶ್ರೇಷ್ಠಾ ಎಂದು ಗುರುತಿಸಲಾಗಿದೆ. ಅವರು ತಾಯಿ ಮತ್ತು ಅಜ್ಜಿಯೊಂದಿಗೆ ವಾಸವಾಗಿದ್ದು, ಇತ್ತೀಚೆಗೆ ವೈದ್ಯಕೀಯ ಪದವಿ ಪೂರ್ಣಗೊಳಿಸಿ ಸ್ನಾತಕೋತ್ತರ ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಇದೇ ವೇಳೆ ವೈದ್ಯಕೀಯ ಲೈಸೆನ್ಸ್ ಪಡೆಯಲು ಅಗತ್ಯ ಕ್ರಮಗಳನ್ನೂ ಮುಂದುವರೆಸುತ್ತಿದ್ದರು ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಕೆಲ ದಿನಗಳ […] The post ಅಮ್ಮ ಬೆಕ್ಕು ಸಾಕೋದು ಬೇಡ ಅಂತ ಹೇಳಿದ್ದೆ ತಪ್ಪಾಯ್ತು: ಮನನೊಂದು ಯುವ ವೈದ್ಯೆ ಆತ್ಮಹ*ತ್ಯೆ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬೆಂಗಳೂರಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಸೀಜ್..!

ಬೆಂಗಳೂರು: ಸಿಲಿಕಾನ್ ಸಿಟಿಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರೊಂದನ್ನು ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ಕೃತ್ಯದಲ್ಲಿ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಅವರ ಐಷಾರಾಮಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಡರಾತ್ರಿ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಲ್ಯಾಂಬೊರ್ಗಿನಿ ಕಾರೊಂದು ಅತ್ಯಂತ ವೇಗವಾಗಿ ಬಂದು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪ ಚುನಾವಣೆ: ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆಗೆ ಸಮರ್ಥ್ ಘೊಷಣೆ

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ. ದೀರ್ಘಕಾಲದ ಚರ್ಚೆ, ನಾಯಕರ ನಡುವಿನ ಸಂಧಾನ ಮತ್ತು ಆಕಾಂಕ್ಷಿಗಳ ಪಟ್ಟಿಯನ್ನು ಅಳೆದು ತೂಗಿದ ನಂತರಅಂತಿಮವಾಗಿ ಇಬ್ಬರು ಪ್ರಬಲ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಹಿರಿಯ ನಾಯಕ ಎಚ್.ವೈ. ಮೇಟಿ ಅವರ ಕುಟುಂಬದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.