Filters

Channels
Topics
Other Filters

Weight Loss | ತಿಂಗಳಿಗೆ ಎಷ್ಟು ಕೆಜಿ ತೂಕ ಇಳಿಸಿಕೊಂಡ್ರೆ ಅದು ಹೆಲ್ದಿ ವೇಟ್ ಲಾಸ್ ಅಂತಾಗುತ್ತೆ?

ತೂಕ ಇಳಿಸೋದು ಸುಲಭ ಕೆಲಸ ಅಲ್ಲ, ಆದರೆ ಅದನ್ನು ಸರಿಯಾದ ರೀತಿಯಲ್ಲಿ ಮಾಡೋದು ಇನ್ನೂ ಮುಖ್ಯ. ಕೆಲವರು ಬೇಗನೆ ತೂಕ ಕಡಿಮೆ ಮಾಡಬೇಕು ಅನ್ನೋ ಆಸೆಯಿಂದ ಕ್ರ್ಯಾಶ್ ಡೈಟ್, ಹೆಚ್ಚು ವ್ಯಾಯಾಮ ಮಾಡ್ತಾರೆ. ಆದರೆ ಇದರಿಂದ ಆರೋಗ್ಯಕ್ಕೆ ಹಾನಿ ಆಗೋ ಸಾಧ್ಯತೆ ಹೆಚ್ಚು. ಹಾಗಿದ್ರೆ, ನಿಜವಾಗಿಯೂ ಹೆಲ್ದಿ ವೇಟ್ ಲಾಸ್ ಅಂದ್ರೇನು? ತಜ್ಞರ ಪ್ರಕಾರ, ತಿಂಗಳಿಗೆ ಸುಮಾರು 2 ರಿಂದ 4 ಕೆಜಿ ತೂಕ ಇಳಿಸಿದ್ರೆ ಅದು ಹೆಲ್ದಿ ವೇಟ್ ಲಾಸ್ ಅಂತ ಪರಿಗಣಿಸಲಾಗುತ್ತೆ. ಇದಕ್ಕಿಂತ ಹೆಚ್ಚು […] The post Weight Loss | ತಿಂಗಳಿಗೆ ಎಷ್ಟು ಕೆಜಿ ತೂಕ ಇಳಿಸಿಕೊಂಡ್ರೆ ಅದು ಹೆಲ್ದಿ ವೇಟ್ ಲಾಸ್ ಅಂತಾಗುತ್ತೆ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿ ಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ಸೇರಿದ್ದು ಮಸಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕಬಳ್ಳಾಪುರ ಸಮೀಪದ ದೇವನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಣಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದ್ದು, ಕಾಶಿ ಯಾತ್ರೆಗೆ ತೆರಳುತ್ತಿದ್ದವರ ಪ್ರಯಾಣವೇ ದುರಂತವಾಗಿ ಅಂತ್ಯಗೊಂಡಿದೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಮಹಿಳೆಯರ ಗುಂಪೊಂದು ಕಾಶಿ ಪ್ರವಾಸಕ್ಕಾಗಿ ಟಿಟಿ ವಾಹನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಹೊರಟಿತ್ತು. ಬೆಳಗ್ಗೆ ವಿಮಾನ ಹತ್ತುವ ಯೋಜನೆ ಇದ್ದ ಕಾರಣ ಮಧ್ಯರಾತ್ರಿ ಪ್ರಯಾಣ […] The post ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿ ಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ಸೇರಿದ್ದು ಮಸಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ದೇಶದ 17 ರಾಜ್ಯಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆ ..! ಹವಾಮಾನ ಇಲಾಖೆ ಬಿಗ್ ಅಲರ್ಟ್

ನವದೆಹಲಿ: ಭಾರತದ ಹವಾಮಾನದಲ್ಲಿ ಅನಿರೀಕ್ಷಿತ ಮತ್ತು ಅಪಾಯಕಾರಿ ಬದಲಾವಣೆಗಳು ಕಂಡುಬರುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ದೆಹಲಿ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ದೇಶದ ಸುಮಾರು 17 ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳು ಹವಾಮಾನ  ಅತ್ಯಂತ ಕಠಿಣವಾಗಿದ್ದು , ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ಹವಾಮಾನ ಸಂಪೂರ್ಣವಾಗಿ ಬದಲಾಗಿದೆ. ಮಾರ್ಚ್ 22 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡ್ರಗ್ಸ್ ದಂಧೆಕೋರರ ಜೊತೆ ಶಾಮೀಲಾದ್ರೆ ಹುಷಾರ್ ! ಬೆಂಗಳೂರಿನ 26 ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಮಾದಕ ವಸ್ತು ಮುಕ್ತವನ್ನಾಗಿಸಲು ಪಣ ತೊಟ್ಟಿರುವ ಬೆಂಗಳೂರು ಪೊಲೀಸರು, ಡ್ರಗ್ಸ್ ಜಾಲದ ವಿರುದ್ಧ ಐತಿಹಾಸಿಕ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 104 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸುವ ಮೂಲಕ ಡ್ರಗ್ಸ್‌ ಮಾಫಿಯಾಕ್ಕೆ ಭಾರಿ ಪೆಟ್ಟು ನೀಡಿದ್ದಾರೆ. ಈ ಕಾರ್ಯಾಚರಣೆಯು ಕೇವಲ ಪೆಡ್ಲರ್‌ಗಳಿಗೆ ಸೀಮಿತವಾಗದೆ, ದಂಧೆಗೆ ಸಹಕರಿಸಿದ ಇಲಾಖೆಯೊಳಗಿನ ಪೊಲೀಸರಿಗೂ ಬಿಸಿ ಮುಟ್ಟಿಸಿದ್ದಾರೆ. ಡ್ರಗ್ಸ್ ದಂಧೆಕೋರರ ಜೊತೆ ಕೈಜೋಡಿಸಿದ ಆರೋಪದ ಮೇಲೆ ಹಾಗೂ ತಮ್ಮ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

World Water Day | ಇಂದು ನೀರು ಉಳಿಸಿದರೇನೇ ನಾಳೆ ನಾವೂ ಉಳಿಯುತ್ತೇವೆ! ಏನಂತೀರಾ?

ಭೂಮಿಯ ಮೇಲಿನ ಪ್ರತಿಯೊಂದು ಜೀವಿಗೂ ಜೀವನಾಡಿ ಏನು ಎಂದರೆ ಅದು ನೀರು. ಆದರೆ ಇಂದು ಅದೇ ನೀರಿನ ಕೊರತೆ ಮಾನವಕುಲಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರತಿದಿನ ನಾವು ಬಳಸುವ ಒಂದು ಹನಿ ನೀರಿಗೂ ಅರ್ಥವಿದೆ. ಅದನ್ನು ಉಳಿಸುವ ಜವಾಬ್ದಾರಿ ನಮ್ಮ ಪ್ರತಿಯೊಬ್ಬರದ್ದೂ ಆಗಿದೆ. ಈ ಅರಿವು ಮೂಡಿಸಲು ವಿಶ್ವದಾದ್ಯಂತ ಮಾರ್ಚ್‌ 22 ರಂದು “ವಿಶ್ವ ಜಲ ದಿನ”ವನ್ನು ಆಚರಿಸಲಾಗುತ್ತದೆ. ವಿಶ್ವ ಜಲ ದಿನದ ಇತಿಹಾಸವೇನು? ವಿಶ್ವ ಜಲ ದಿನವನ್ನು ಪ್ರತಿ ವರ್ಷ ಮಾರ್ಚ್ 22ರಂದು ಆಚರಿಸಲಾಗುತ್ತದೆ. 1992ರಲ್ಲಿ […] The post World Water Day | ಇಂದು ನೀರು ಉಳಿಸಿದರೇನೇ ನಾಳೆ ನಾವೂ ಉಳಿಯುತ್ತೇವೆ! ಏನಂತೀರಾ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ ಮತ್ತು ಹೊರಹರಿವಿನ ಸಂಪೂರ್ಣ ವಿವರ ಇಲ್ಲಿದೆ

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಮಲೆನಾಡು ಹಾಗೂ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿರುವ ಭದ್ರಾ ಜಲಾಶಯ, ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ l ತನ್ನ ಗರಿಷ್ಠ ಮಟ್ಟವನ್ನು ತಲುಪಿದೆ. ಇಂದು (22-03-2026) ಬೆಳಿಗ್ಗೆ ಲಭ್ಯವಿರುವ ಮಾಹಿತಿಯಂತೆ ಜಲಾಶಯದ ಸ್ಥಿತಿಗತಿಗಳು ರೈತರಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ | ಆರ್.ರಜನೀಕಾಂತ್

CHITRADURGA NEWS | 22 MARCH 2026 ಚಿತ್ರದುರ್ಗ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರ್ಮ್ ನಲ್ಲಿ ಮಾರ್ಚ್ 24 ರಿಂದ 26ರವರೆಗೆ ಕೃಷಿ ಆಯುಕ್ತಾಲಯ ರಾಜ್ಯ ವಲಯ ಯೋಜನೆಯ ರೈತರು ಮತ್ತು ವಿಸ್ತರಣಾಧಿಕಾರಿಗಳ ತರಬೇತಿ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆಯ ಆಸಕ್ತ ರೈತ ಬಾಂಧವರಿಗೆ 3 ದಿನಗಳ ಉಚಿತ ವಸತಿ ಸಹಿತ ಸುಸ್ಥಿರ ಲಾಭದಾಯಕ ಸಮಗ್ರ ಕೃಷಿ ಪದ್ಧತಿ ಕುರಿತು ತರಬೇತಿ ಆಯೋಜಿಸಲಾಗಿದೆ. ಇದನ್ನೂ ಓದಿ: ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು  ತರಬೇತಿ ಕಾರ್ಯಗಾರದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಲ್‌ಪಿಜಿ ಕೊರತೆಗೆ ಬ್ರೇಕ್: ಅಮೆರಿಕದಿಂದ ಮಂಗಳೂರಿಗೆ ಬಂತು 16,714 ಮೆಟ್ರಿಕ್ ಟನ್ ಅನಿಲ ತುಂಬಿದ ಹಡಗು

ಮಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಅದರಲ್ಲೂ ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಆತಂಕದ ನಡುವೆಯೇ ಕರ್ನಾಟಕಕ್ಕೆ, ಅಮೆರಿಕದಿಂದ ಬೃಹತ್ ಪ್ರಮಾಣದ ಎಲ್‌ಪಿಜಿ (LPG) ಹೊತ್ತ ಕಾರ್ಗೋ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ (NMPT) ಯಶಸ್ವಿಯಾಗಿ ತಲುಪಿದೆ. ಅಮೆರಿಕದ ಟೆಕ್ಸಾಸ್ ರಾಜ್ಯದಿಂದ ಹೊರಟಿದ್ದ ‘ಪಿಕ್ಸಿಸ್ ಪಯನೀರ್’ (Pyxis Pioneer) ಹೆಸರಿನ ಬೃಹತ್ ಕಾರ್ಗೋ ಹಡಗು ಸುಮಾರು 16,714 ಮೆಟ್ರಿಕ್ ಟನ್ ಅಡುಗೆ ಅನಿಲವನ್ನು (LPG) […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭೀಕರ ರಸ್ತೆ ಅಪಘಾತ | ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ: ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಆರ್ ಪುರಂ ಪ್ರದೇಶದಲ್ಲಿ ನಡೆದಿದೆ. ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ವೈಟ್‌ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೋಲಾರದಿಂದ ಆಲೂಗಡ್ಡೆ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಂಚರ್ ಆಗಿ ನಿಂತಿದ್ದ ವೇಳೆ ಚಾಲಕ ಟೈರ್ ಬದಲಿಸುತ್ತಿದ್ದರು. ಇದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ […] The post ಭೀಕರ ರಸ್ತೆ ಅಪಘಾತ | ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ: ಮೂವರ ದುರ್ಮ*ರಣ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Insights Weekly Essay Challenges 2026 – Week 12 – Generosity is giving more than you can, and pride is taking less than you need.

  Insights Weekly Essay Challenges 2026 – Week 12 22 March 2026 – weekly essay   Write an weekly essay on the following topic in not more than 1000-1200 words: Compose an essay within 1000-1200 words on the assigned topic. Ensure clarity and depth in discussing the topic, maintaining a structured approach that engages the … Continue reading "Insights Weekly Essay Challenges 2026 – Week 12 – Generosity is giving more than you can, and pride is taking less than you need." The post Insights Weekly Essay Challenges 2026 – Week 12 – Generosity is giving more than you can, and pride is taking less than you need. appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ, ಉಡುಪಿ ಸೇರಿ ಹಲವೆಡೆ ಕಳಪೆ ಗಾಳಿ: ರಾಜ್ಯದಲ್ಲಿ ಹೆಚ್ಚುತ್ತಿದೆ ವಾಯು ಮಾಲಿನ್ಯದ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ (Air Quality Index – AQI) ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಕಳೆದ ಕೆಲವು ದಿನಗಳಿಂದ ಸ್ವಲ್ಪ ಸುಧಾರಣೆ ಕಂಡಿದ್ದ ವಾಯು ಗುಣಮಟ್ಟವು, ಇಂದು (ಮಾರ್ಚ್ 22) ಮತ್ತೆ ಕಳಪೆ ಮಟ್ಟಕ್ಕೆ ತಲುಪಿದೆ. ವಿಶೇಷವಾಗಿ ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗದಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾಗಿರುವುದು ವರದಿಯಾಗಿದೆ. ಬೆಂಗಳೂರಿನಲ್ಲಿ ಅನಾರೋಗ್ಯಕರ ಗಾಳಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು 159 ಕ್ಕೆ ಏರಿಕೆಯಾಗಿದೆ. ಸಂಖ್ಯಾಶಾಸ್ತ್ರದ ಪ್ರಕಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

IPLಗೆ ಮುನ್ನ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಆಟ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟ್ ಬಿಸಿದ ಯುವ ಆಟಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೂ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ಫಾರ್ಮ್ ತೋರಿದ್ದು, ಎದುರಾಳಿ ತಂಡಗಳಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ಅಭ್ಯಾಸ ಪಂದ್ಯದಲ್ಲೇ ಸಿಡಿಲಾಟ ನಡೆಸಿದ ಅವರು 94 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದಾರೆ. ತಮ್ಮ ತವರು ಮೈದಾನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅವರು […] The post IPLಗೆ ಮುನ್ನ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಆಟ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟ್ ಬಿಸಿದ ಯುವ ಆಟಗಾರ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

IPLಗೆ ಮುನ್ನ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಆಟ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟ್ ಬೀಸಿದ ಯುವ ಆಟಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೂ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್ ತಂಡದ ಯುವ ಆಟಗಾರ ಅಭಿಷೇಕ್ ಶರ್ಮಾ ಭರ್ಜರಿ ಫಾರ್ಮ್ ತೋರಿದ್ದು, ಎದುರಾಳಿ ತಂಡಗಳಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ಅಭ್ಯಾಸ ಪಂದ್ಯದಲ್ಲೇ ಸಿಡಿಲಾಟ ನಡೆಸಿದ ಅವರು 94 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿ ಗಮನ ಸೆಳೆದಿದ್ದಾರೆ. ತಮ್ಮ ತವರು ಮೈದಾನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಅವರು […] The post IPLಗೆ ಮುನ್ನ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಆಟ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಬ್ಯಾಟ್ ಬೀಸಿದ ಯುವ ಆಟಗಾರ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

LIFE | ಜೀವನದಲ್ಲಿ ನಿಮ್ಮ ಮೇಲೆ ನೀವು ನಂಬಿಕೆ ಇಟ್ಟ ಕ್ಷಣದಿಂದ ಎಲ್ಲವೂ ಬದಲಾಗುತ್ತೆ! ಒಮ್ಮೆ ಪ್ರಯತ್ನಿಸಿ

ಒಮ್ಮೆ ನಿಮ್ಮನ್ನೇ ನೀವು ಕೇಳಿಕೊಂಡಿದ್ದೀರಾ“ನನ್ನಿಂದ ನಿಜವಾಗಿಯೂ ಆಗುತ್ತಾ?” ಅಂತ? ಈ ಒಂದು ಪ್ರಶ್ನೆ ಎಷ್ಟು ಕನಸುಗಳನ್ನು ನಿಲ್ಲಿಸಿಬಿಡುತ್ತೆ ಗೊತ್ತಾ? ಅವಕಾಶ ನಮ್ಮ ಮುಂದೆ ಇದ್ದರೂ, ನಾವು ಒಂದು ಹೆಜ್ಜೆ ಹಿಂದೆ ಸರಿಯುತ್ತೇವೆ. ಯಾಕಂದ್ರೆ ನಮಗೆ ನಮ್ಮ ಮೇಲಿನ ನಂಬಿಕೆ ಕಡಿಮೆ. ಆದರೆ ಒಂದು ಸಣ್ಣ ಸತ್ಯ —ಜೀವನದಲ್ಲಿ ದೊಡ್ಡ ಬದಲಾವಣೆಗಳು ಹೊರಗಿನಿಂದ ಬರೋದಿಲ್ಲ.ಅವು ಒಳಗಿನಿಂದಲೇ ಶುರುವಾಗುತ್ತವೆ. ನೀವು ನಿಮ್ಮ ಮೇಲೆ ನಂಬಿಕೆ ಇಟ್ಟ ಕ್ಷಣದಿಂದಲೇ ನಿಮ್ಮ ಆಲೋಚನೆ ಬದಲಾಗುತ್ತೆ. “ನನಗೆ ಆಗಲ್ಲ” ಅನ್ನೋ ಮಾತು “ಒಮ್ಮೆ ಪ್ರಯತ್ನ […] The post LIFE | ಜೀವನದಲ್ಲಿ ನಿಮ್ಮ ಮೇಲೆ ನೀವು ನಂಬಿಕೆ ಇಟ್ಟ ಕ್ಷಣದಿಂದ ಎಲ್ಲವೂ ಬದಲಾಗುತ್ತೆ! ಒಮ್ಮೆ ಪ್ರಯತ್ನಿಸಿ appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಟಿಟಿ & ಲಾರಿ ನಡುವೆ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ದುರ್ಮರಣ

ದೇವನಹಳ್ಳಿ: ಕಾಶಿಯ ವಿಶ್ವನಾಥನ ದರ್ಶನ ಪಡೆಯಬೇಕೆಂದು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ. ಮೃತಪಟ್ಟವರನ್ನು ತಿಪಟೂರು ಮೂಲದ ಜಯಮ್ಮ (60), ಯಶೋದಮ್ಮ (60) ಮತ್ತು ಗಂಗಾ (38) ಎಂದು ಗುರುತಿಸಲಾಗಿದೆ. ಇವರು ಸ್ತ್ರೀ ಶಕ್ತಿ ಸಂಘದ ಚೀಟಿ ಹಣದ ಮೂಲಕ 15 ದಿನಗಳ ಸುದೀರ್ಘ ಪ್ರವಾಸವನ್ನು ಯೋಜಿಸಿತ್ತು. ಭಾನುವಾರ (ಮಾರ್ಚ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.