Filters

Channels
Topics
Other Filters

ಬೆಂಗಳೂರಲ್ಲಿ ಡಿಆರ್‌ಐ ಭರ್ಜರಿ ಬೇಟೆ: 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಜಾಲವನ್ನು ಪತ್ತೆಹಚ್ಚಲು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ರಾಜಧಾನಿಯಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಅತ್ಯಂತ ಚಾಣಾಕ್ಷತನದಿಂದ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಈ ಜಾಲವನ್ನು ಅಧಿಕಾರಿಗಳು ರೈಲ್ವೆ ನಿಲ್ದಾಣದಲ್ಲೇ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಿ ಆಹಾರದ ಪ್ಯಾಕೆಟ್‌ನಲ್ಲಿ ಡ್ರಗ್ಸ್! ಡ್ರಗ್ಸ್ ದಂಧೆಕೋರರು ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಳ್ಳಲು ದಿನಕ್ಕೊಂದು ಹೊಸ ದಾರಿ ಹುಡುಕುತ್ತಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ರಾತ್ರಿ ಮಲಗುವ ಮುನ್ನ ಹೊಕ್ಕುಳಿಗೆ ಈ ಎಣ್ಣೆ ಹಚ್ಚಿ 

CHITRADURGA NEWS | 22 MARCH 2026 ಬಹಳ ಹಿಂದಿನ ಕಾಲದಿಂದಲೂ ಅನಾರೋಗ್ಯ ಸಮಸ್ಯೆ ಇದ್ದಾಗ ನಮ್ಮ ಹಿರಿಯರು ಹೊಕ್ಕುಳಿಗೆ ಎಣ್ಣೆ ಹಚ್ಚುತ್ತಿದ್ದರು. ಆಯುರ್ವೇದದ ಪ್ರಕಾರ, ಹೊಕ್ಕುಳವು ದೇಹದ ಕೇಂದ್ರಬಿಂದುವಾಗಿದೆ. ಇದು ದೇಹದ ಅಂಗಗಳಿಗೆ ಸಂಪರ್ಕ ಹೊಂದಿದೆ. ಹೊಕ್ಕುಳಕ್ಕೆ ಎಣ್ಣೆ ಹಚ್ಚುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಎಂದು ಆಯುರ್ವೇದ ಸಹ ಹೇಳುತ್ತದೆ. ಮಲಗುವ ಮುನ್ನ ಹೊಕ್ಕುಳಕ್ಕೆ ಎಣ್ಣೆ ಹಚ್ಚುವುದರಿಂದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆಯಂತೆ. ಅದರಲ್ಲೂ ಇತ್ತೀಚೆಗೆ ಹೆಚ್ಚಿನ ಜನರನ್ನು ಕಾಡುವಂತಹ ಕೊಲೆಸ್ಟ್ರಾಲ್ ಸಮಸ್ಯೆ ಸಹ ಹೊಕ್ಕಳಿಗೆ ಈ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೇಸಿಗೆಯ ನಡುವೆ ವರುಣನ ಎಂಟ್ರಿ: ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಏರುತ್ತಿರುವ ಬೆನ್ನಲ್ಲೇ, ವಾತಾವರಣದಲ್ಲಿ ದಿಢೀರ್ ಬದಲಾವಣೆ ಕಂಡುಬಂದಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ತಿಂಗಳಲ್ಲೇ ವರುಣನ ಆಗಮನವಾಗುತ್ತಿರುವುದು ಒಂದೆಡೆ ಬಿಸಿಯಿಂದ ತತ್ತರಿಸಿದ ಜನರಿಗೆ ತಂಪೆರೆದರೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳ ಮೇಲೆ ಮಿಶ್ರ ಪ್ರತಿಕ್ರಿಯೆ ಬೀರಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: ಸುಟ್ಟು ಭಸ್ಮವಾದ ಅಪರೂಪದ ಗಿಡಮೂಲಿಕೆಗಳು

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಪ್ರಮುಖ ಐತಿಹಾಸಿಕ ಮತ್ತು ಪರಿಸರ ತಾಣವಾದ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಅರಣ್ಯ ಪ್ರದೇಶದ ಬಹುಪಾಲು ಭಾಗ ಭಸ್ಮವಾಗಿದೆ. ಆರೇಮಲ್ಲಾಪುರ ಮತ್ತು ಐರಣಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಈ ಗುಡ್ಡದಲ್ಲಿ ಕಳೆದ ನಾಲ್ಕು ಗಂಟೆಗಳಿಂದ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತು ನಾಶವಾಗಿದೆ. ಮಲ್ಲೇಶ್ವರ ಗುಡ್ಡವು ಕೇವಲ ಒಂದು ಅರಣ್ಯ ಪ್ರದೇಶವಲ್ಲ, ಇದು ಅಪರೂಪದ ವನಸ್ಪತಿ ಮತ್ತು ಗಿಡಮೂಲಿಕೆಗಲಿಂದ ಕೂಡಿದೆ. ಈ ಭಾಗದಲ್ಲಿರುವ ನೂರಾರು ವರ್ಷಗಳ ಹಳೆಯ ಮರಗಳು ಹಾಗೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತರಬೇತಿ ಸರ್ಟಿಫಿಕೇಟ್‌‌ ಪಡೆಯಲು ಹೋದ ವೈದ್ಯೆ ಕೊಂದಿದ್ಯಾರು..?

ಶಿವಮೊಗ್ಗದ ತ್ಯಾವರಕೊಪ್ಪದಲ್ಲಿ ಪಶುವೈದ್ಯೆ ಡಾ ಸಮೀಕ್ಷಾ ರೆಡ್ಡಿ ಸಾವಾಗಿದೆ. ಕೇಜ್‌ನಲ್ಲಿ ನೀರಾನೆ ಉಷ್ಣಾಂಷ ಪರೀಕ್ಷೆಗಾಗಿ ರಾತ್ರಿ ವೇಳೆ ಹೋಗಿದ್ದಾಗ ನಿರಾನೆ ದಾಳಿ ಮಾಡಿದೆ ಎಂದು ಹೇಳಲಾಗ್ತಿದೆ. ಆದರೆ ಈ ವರದಿ ಸಂಪೂರ್ಣ ಸುಳ್ಳು ಎನ್ನುವ ಅನುಮಾನ ದಟ್ಟವಾಗ್ತಿದೆ. ಮೃತ ಸಮೀಕ್ಷಾ ರೆಡ್ಡಿ ಒಂದು ತಿಂಗಳ ಹಿಂದಷ್ಟೇ ಶಿವಮೊಗ್ಗಕ್ಕೆ ತೆರಳಿದ್ದರು. ಕೇವಲ ಅಪ್ರೆಂಟೀಸ್ ಸರ್ಟಿಫಿಕೇಟ್‌ ಪಡೆಯುವುದಕ್ಕಾಗಿ ತೆರಳಿದ್ರು. ಆದ್ರೆ ತ್ಯಾವರೆಕೊಪ್ಪದ ಅರಣ್ಯ ಅಧಿಕಾರಿಗಳು ಹಿಪ್ಪೋಪೊಟಮಸ್‌ಗೆ ಚಿಕಿತ್ಸೆ ನೀಡಲು ಅಪ್ರೆಂಟೀಸ್‌ಗೆ ಬಂದಿದ್ದ ಯುವತಿಯನ್ನು... The post ತರಬೇತಿ ಸರ್ಟಿಫಿಕೇಟ್‌‌ ಪಡೆಯಲು ಹೋದ ವೈದ್ಯೆ ಕೊಂದಿದ್ಯಾರು..? appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚಾಣಕ್ಯ ನೀತಿ: ಜೀವನದಲ್ಲಿ ಉನ್ನತ ಸ್ಥಾನಕ್ಕೇರಬೇಕೇ? ಈ 5 ಗುಣಗಳನ್ನು ಇಂದೇ ರೂಢಿಸಿಕೊಳ್ಳಿ!

ಚಾಣಕ್ಯ ನೀತಿ : ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸುವುದು ಅಷ್ಟು ಸುಲಭವಲ್ಲ. ಕಠಿಣ ಪರಿಶ್ರಮದ ಹಾದಿಯಲ್ಲಿ ಅನೇಕ ಅಡೆತಡೆಗಳು ಎದುರಾಗುತ್ತವೆ. ಇಂತಹ ಸಮಯದಲ್ಲಿ ನಮಗೆ ದಾರಿದೀಪವಾಗುವುದು ಆಚಾರ್ಯ ಚಾಣಕ್ಯರ ಅಮೂಲ್ಯ ಹಿತವಚನಗಳು. ಚಾಣಕ್ಯರ ಪ್ರಕಾರ, ಕೇವಲ ಶ್ರಮವಿದ್ದರೆ ಸಾಲದು, ವ್ಯಕ್ತಿಯಲ್ಲಿ ಕೆಲವು ವಿಶಿಷ್ಟ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಭಾನುವಾರದ ರಾಶಿ ಭವಿಷ್ಯ 22 ಮಾರ್ಚ್ 2026

ಈ ರಾಶಿಯವರು ಆರ್ಥಿಕ ಸಂಕಷ್ಟದಿಂದ ಪಾರು, ಈ ರಾಶಿಯವರು ಜಾಮೀನ್ ಆದ ಕಾರಣ ತೊಂದರೆ, ಭಾನುವಾರದ ರಾಶಿ ಭವಿಷ್ಯ 22 ಮಾರ್ಚ್ 2026 ಸೂರ್ಯೋದಯ – 6:22 ಬೆ. ಸೂರ್ಯಾಸ್ತ – 6:23 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಚೌತಿ 9:17 ರಾ.ವರೆಗೆ ನಂತರ ಪಂಚಮಿ ನಕ್ಷತ್ರ – ಭರಣಿ 10:42 ರಾ.ವರೆಗೆ ನಂತರ ಕೃತ್ತಿಕೆ ಯೋಗ […] The post ಭಾನುವಾರದ ರಾಶಿ ಭವಿಷ್ಯ 22 ಮಾರ್ಚ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ಆಸಾವರಿ ಶಾನಭಾಗ್ ನಿಧನ

ಕುಂದಾಪುರ, ಮಾ.22: ಕುಂದಾಪುರದ ಸದಾರಂಗ ಸಂಗೀತ ವಿದ್ಯಾಲಯದ ಸಂಸ್ಥಾಪಕರು ಆಲ್ ಇಂಡಿಯಾ ರೇಡಿಯೋ ಸ್ಟಾರ್ ಆಗಿದ್ದ ದಿವಂಗತ ಗೋವರ್ಧನ್ ಶಾನಭಾಗ್ ಅವರ ಪತ್ನಿ ಹಂಗಳೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಆಸಾವರಿ ಶಾನಭಾಗ್ ಅವರು ಶನಿವಾರ ರಾತ್ರಿ ಹಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. 03-10-1930 ರಲ್ಲಿ ಜನಿಸಿದ ಇವರು ಹಂಗಳೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಇವರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. The post ಆಸಾವರಿ ಶಾನಭಾಗ್ ನಿಧನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತಂದೆಯ ಸಿಗರೇಟ್‌ ಹವ್ಯಾಸದಿಂದ ಮಕ್ಕಳ ಮೆಟಾಬಾಲಿಸಮ್ ಮೇಲೆ ಗಂಭೀರ ಪರಿಣಾಮ..!

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆ ನಮಗೆಲ್ಲಾ ತಿಳಿದಿದೆ. ಆದರೆ, ಇತ್ತೀಚಿನ ಸಂಶೋಧನೆಯೊಂದು ಪುರುಷರ ಈ ಚಟವು ಅವರ ಹುಟ್ಟಲಿರುವ ಮಕ್ಕಳ ಜೀವನವನ್ನೇ ಹಾಳುಮಾಡಬಹುದೆಂಬ ಎಂಬ ಭಯಾನಕ ಸತ್ಯವನ್ನು ಬಿಚ್ಚಿಟ್ಟಿದೆ. ತಂದೆ ಧೂಮಪಾನ ಮಾಡುತ್ತಿದ್ದರೆ, ಆ ಪ್ರಭಾವ ಮಕ್ಕಳ ಡಿಎನ್‌ಎ ಮೇಲೆ ಬೀರಲಿದ್ದು, ಭವಿಷ್ಯದಲ್ಲಿ ಮಕ್ಕಳು ಮಧುಮೇಹ ಮತ್ತು ಲಿವರ್ ಸಂಬಂಧಿತ ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಅಪಾಯವಿದೆ ಎಂದು ಅಧ್ಯಯನ ತಿಳಿಸಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಜ್ಞ ವೈದ್ಯರು ನಡೆಸಿದ ಈ ಅಧ್ಯಯನವು ಜರ್ನಲ್ ಆಫ್ ದಿ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಧುರಂಧರ್-2 ಟೀಕಿಸಿದ್ದ ರಮ್ಯಾ ವಿರುದ್ಧ ಸಿಡಿದೆದ್ದ ಪ್ರಶಾಂತ್ ಸಂಬರಗಿ

ಬೆಂಗಳೂರು: ಬಹುನಿರೀಕ್ಷಿತ ‘ಧುರಂಧರ್-2’ ಚಿತ್ರದ ಪರ-ವಿರೋಧದ ಚರ್ಚೆ ಈಗ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಮಟ್ಟದ ಯುದ್ಧಕ್ಕೆ ಕಾರಣವಾಗಿದೆ. ಚಿತ್ರವನ್ನು ‘ಬೋರಿಂಗ್ ಪ್ರೊಪಗಾಂಡ’ ಎಂದು ಟೀಕಿಸಿದ್ದ ನಟಿ ರಮ್ಯಾ ವಿರುದ್ಧ ಸಮಾಜ ಸೇವಕ ಹಾಗೂ ಉದ್ಯಮಿ ಪ್ರಶಾಂತ್ ಸಂಬರಗಿ ಕೆಂಡಾಮಂಡಲವಾಗಿದ್ದಾರೆ. ರಮ್ಯಾ ಅವರ ಟೀಕೆಗೆ ಸುದೀರ್ಘವಾದ ಓಪನ್ ಲೆಟರ್ (ಬಹಿರಂಗ ಪತ್ರ) ಬರೆಯುವ ಮೂಲಕ ಪ್ರಶಾಂತ್‌ ಸಂಬರಗಿ ತಿರುಗೇಟು ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಪ್ರಶಾಂತ್ ಸಂಬರಗಿ, ರಮ್ಯಾ ಅವರ ಪೋಸ್ಟ್‌ಗೆ ಕಟುವಾದ ಪದಗಳಲ್ಲಿ ಉತ್ತರ ನೀಡಿದ್ದಾರೆ. ರಮ್ಯಾ ಅವರೇ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಾ. ರಾಜ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ಹಾಡು ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಚೈತ್ರ ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರರಂಗದ ವರನಟ ಡಾ. ರಾಜ್‌ಕುಮಾರ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ಭಕ್ತಿಗೀತೆಯನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್ (X) ನಲ್ಲಿ ಈ ವಿಶೇಷ ವಿಡಿಯೋ ಲಿಂಕ್ ಹಂಚಿಕೊಂಡಿರುವ ಮೋದಿ, ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ಮಹಿಮೆಯನ್ನು ಕೊಂಡಾಡಿದ್ದಾರೆ. ಚೈತ್ರ ನವರಾತ್ರಿಯ ಅಂಗವಾಗಿ ದೇಶದ ಜನತೆಗೆ ಶುಭ ಕೋರಿರುವ ಪ್ರಧಾನಿ ಮೋದಿ, ಜಗನ್ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು ಬೆಳಗ್ಗೆ 10.30 ರಿಂದ ಮ.12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2579977 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಮ.ವಿ.ಸ.ಕಂ ನ ಉಪನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ. The post ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪ್ರಸಾದ ಎಸಳು ಚರ್ಚಾಗೋಷ್ಠಿ

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ ‘ಪ್ರಸಾದ ಎಸಳು’ ಎಂಬ ಅಧ್ಯಯನದ ಬಗ್ಗೆ ಪುರೋಹಿತರ ಮೂಲಕ ಭಕ್ತನು ದೇವರಲ್ಲಿ ಪ್ರಾರ್ಥಿಸಿಕೊಂಡಾಗ ಮೂರ್ತಿ ಅಥವಾ ಪೀಠದಲ್ಲಿ ಹಚ್ಚಿದ ಹೂವಿನ ಎಸಳು ಕೆಳಗೆ ಬೀಳುತ್ತದೆ. ಈ ಸಂಪ್ರದಾಯವು ತುಂಬಾ ದೈವಿಕ ಪ್ರಜ್ನೆಯಿಂದ ಕೂಡಿದ್ದು ಇಂದು ನಶಿಸಿ ಹೋಗುತ್ತಿದೆ. ಈ ‘ಪ್ರಸಾದ ಎಸಳು’ (ಪ್ರಸಾದ ಪಾಕಳಿ) ದೈವಿಕ ಪರಿಕಲ್ಪನೆಯ ಬಗ್ಗೆ ಮಾನವಿಕಶಾಸ್ತ್ರದ ಹಿನ್ನಲೆಯಲ್ಲಿ ಸಂಶೋಧನೆ ನಡೆಸುತ್ತಿರುವ ಗೋವಾದ ಡಾ. ಬಾಲಾಜಿ ಶೆಣೈ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವರಣಾತ್ಮಕ ಸಂಶೋಧನಾ […] The post ಪ್ರಸಾದ ಎಸಳು ಚರ್ಚಾಗೋಷ್ಠಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 22 ರಾಷ್ಟ್ರಗಳು ಗ್ರೀನ್ ಸಿಗ್ನಲ್

ಟೆಹ್ರಾನ್: ಜಾಗತಿಕ ಇಂಧನ ಮಾರುಕಟ್ಟೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ (Hormuz Strait) ಈಗ ಯುದ್ದದ ಕಾರ್ಮೋಡದಿಂದ ಕೂಡಿದೆ. ವಿಶ್ವದ ಒಟ್ಟು ತೈಲ ಮತ್ತು ಅನಿಲ ಪೂರೈಕೆಯ ಐದನೇ ಒಂದು ಭಾಗದಷ್ಟು ವಹಿವಾಟು ನಡೆಯುವ ಈ ಪ್ರಮುಖ ಜಲಮಾರ್ಗವನ್ನು ಇರಾನ್ ಬಂದ್ ಮಾಡಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಆತಂಕ ಮೂಡಿಸಿದೆ. ಇರಾನ್‌ನ ಈ ಉದ್ಧಟತನದ ವಿರುದ್ಧ ಈಗ ಅಮೆರಿಕ, ಯುಎಇ, ಬಹ್ರೇನ್ ಸೇರಿದಂತೆ ಒಟ್ಟು 22 ರಾಷ್ಟ್ರಗಳು ಒಂದಾಗಿವೆ. ಜಂಟಿ ಹೇಳಿಕೆ ಮತ್ತು ಖಂಡನೆ ಪರ್ಷಿಯನ್ ಕೊಲ್ಲಿಯಲ್ಲಿ ಇರಾನ್ ನಡೆಸುತ್ತಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಪೂರೈಕೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ತಮ್ಮ ಕಚೇರಿಯಲ್ಲಿ ಟೈಲರಿಂಗ್ ಮಿಷನ್, ಮರಗೆಲಸ, ಗಾರೆ ಕೆಲಸ, ಎಲೆಕ್ಟ್ರಿಷಿಯನ್, ಬ್ಯೂಟಿಪಾರ್ಲರ್ ಕಿಟ್ ಗಳನ್ನು 55 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ವಿತರಿಸಿದರು. ಕಿಟ್ ಗಳನ್ನು ವಿತರಿಸಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಈ ಯೋಜನೆಗಳ ಮೂಲಕ ಆಯಾ ವೃತ್ತಿಯಲ್ಲಿ ತೊಡಗಿರುವವರಿಗೆ ಅಗತ್ಯವಾದ ಕಿಟ್ ಗಳನ್ನು ನೀಡಲಾಗಿದ್ದು, ಇದರಿಂದ ಜನರ ಉದ್ಯೋಗದಲ್ಲಿ ಸ್ಥಿರತೆ ಹಾಗೂ […] The post ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.