Filters

Channels
Topics
Other Filters

ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಲೋಕಾರ್ಪಣೆ

ಉಡುಪಿ, ಮಾ;.21: ಸುಮಾರು 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುತೋನ್ಸೆ ಗರಡಿಹಿತ್ಲು ಸಂಪರ್ಕ ರಸ್ತೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಸ್ಥಳೀಯ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೂಡುತೋನ್ಸೆ ಗರಡಿಹಿತ್ಲು ಭಾಗದ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಗೆ 25 ಲಕ್ಷ ಅನುದಾನ ಒದಗಿಸಿ ಇದೀಗ ರಸ್ತೆ ಲೋಕಾರ್ಪಣೆಗೊಂಡಿದೆ. ಈ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ತೋನ್ಸೆ ವಲಯ ಬಂಟರ ಸಂಘದ ನೂತನ ಬಂಟರ ಭವನಕ್ಕೆ ಆಗಮಿಸುವ ಸಾರ್ವಜನಿಕರಿಗೂ ಇದರಿಂದ […] The post ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಲೋಕಾರ್ಪಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಣ್ವೀರ್ ಜಸ್ಕಿರತ್ ಹಿಂದಿನ ರಿಯಲ್ ಹೀರೋ ಯಾರು ?

ಧುರಂಧರ್ ಚಿತ್ರದ ಹೀರೋ ರಣ್ವೀರ್ ಸಿಂಗ್ ಮಾಡಿರೋ ರಿಯಲ್ ಹೀರೋ ಜಸ್ಕಿರತ್ ಸಿಂಗ್ ರಂಗಿ ಅಸಲಿಗೆ ಯಾರು..? ಪಂಜಾಬ್‌ನ ಸಿಖ್ ಸಮುದಾಯ ಚಿತ್ರತಂಡದ ವಿರುದ್ಧ ತಿರುಗಿ ಬಿದ್ದಿರೋದು ಏಕೆ..? ಸಾರಾ ಅರ್ಜುನ್ ಬಾಲನಟಿಯಾಗಿ ಮಿಂಚಿದ್ದು ಯಾರೊಟ್ಟಿಗೆ..? ಮಾಧವನ್ ಹಿಂದಿರೋ IB ಡೈರೆಕ್ಟರ್ ಅಜಿತ್ ದೋವಲ್ ಕಥೆ ಏನು ಅನ್ನೋ ಧುರಂಧರ್ ಕಹಾನಿಗಳ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ. ರಣ್ವೀರ್ ಜಸ್ಕಿರತ್ ಹಿಂದಿನ ರಿಯಲ್ ಹೀರೋ ಯಾರು? ಅಶೋಕ ಚಕ್ರ ವೀರ ಮೋಹಿತ್ ಶರ್ಮಾ ಬಯೋಗ್ರಫಿ..?! ಧುರಂಧರ್‌‌ ಚಿತ್ರಗಳಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಧುರಂಧರ್ ದಿ ರಿವೆಂಜ್.. ಎಷ್ಟು ರಿಯಲ್..? ಎಷ್ಟು ರೀಲ್..?

ಧುರಂಧರ್.. ದಿ ಕಾಶ್ಮೀರ್ ಫೈಲ್ಸ್, ದಿ ಕೇರಳ ಸ್ಟೋರಿ ಚಿತ್ರಗಳ ಬಳಿಕ ಸಿಕ್ಕಾಪಟ್ಟೆ ಸಂಚಲನ ಮೂಡಿಸಿರೋ ಇಂಡಿಯನ್ ಮೂವಿ. ಸಾಕಷ್ಟು ಮಂದಿ ಇದೊಂದು ಮಾಸ್ಟರ್‌ಪೀಸ್, ಮಾಸ್ಟರ್‌ಕ್ಲಾಸ್ ಚಿತ್ರ ಅಂತಿದ್ರೆ, ಒಂದಷ್ಟು ಮಂದಿ ಇದು ಹಂಡ್ರೆಡ್ ಪರ್ಸೆಂಟ್ ಪ್ರೊಪಗಾಂಡ ಮೂವಿ ಅಂತಿದ್ದಾರೆ. ಟೀಕೆ ಟೀಪ್ಪಣಿಗಳ ನಡುವೆ ಬಾಕ್ಸ್‌ ಆಫೀಸ್‌‌ನಲ್ಲಿ ಸುನಾಮಿ ಸುಂಟರಗಾಳಿ ಎಬ್ಬಿಸಿದೆ ಧುರಂಧರ್ ಸೀಕ್ವೆಲ್. ಹಾಗಾದ್ರೆ ದಾವೂದ್ ಡಿ ಕಂಪನಿ, ಪ್ರಧಾನಿ ಮೋದಿ, ಅಜಿತ್ ದೋವಲ್‌ಗೂ ಈ ಸಿನಿಮಾಗೂ ಏನು ಲಿಂಕ್ ಅಂತೀರಾ..? ಈ ಡಿಟೈಲ್ಡ್ ರಿಪೋರ್ಟ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲೋಕ ಶಾಂತಿ-ಸಮೃದ್ಧಿಗೆ ಸಂಕಲ್ಪ: ಉದ್ಯಮದ ನಡುವೆ ಸ್ವರ್ಣ ವಿನಾಯಕನ 12ನೇ ಮಹೋತ್ಸವದ ಅದ್ದೂರಿ ಆಚರಣೆ

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ ದೇವಾಲಯದ 12ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ ಗ್ರಾಮದ ಹೊರವಲಯದಲ್ಲಿರುವ ಸ್ವರ್ಣಾ ಗ್ರೂಪ್ ಫ್ಯಾಕ್ಟರಿ ಆವರಣದಲ್ಲಿ ಸ್ಥಾಪಿತವಾಗಿರುವ ವಿಘ್ನೇಶ್ವರ ದೇವಾಲಯವು ಕಳೆದ 12 ವರ್ಷಗಳಿಂದ ಭಕ್ತರಿಗೆ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಈ ವಾರ್ಷಿಕೋತ್ಸವವು ವಿಶೇಷ ಮಹತ್ವ ಪಡೆದುಕೊಂಡಿತು. ಈ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: 6 ತಿಂಗಳು ವೇತನ ಕಡಿತ ಘೊಷಿಸಿದ ಸಿಎಂ ಸುಖವಿಂದರ್ ಸಿಂಗ್ !

ಹಿಮಾಚಲ ಪ್ರದೇಶ: ರಾಜ್ಯದ ಬೊಕ್ಕಸ ಖಾಲಿಯಾಗುತ್ತಿರುವುದನ್ನು ಮನಗಂಡಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಅನಿವಾರ್ಯವಾಗಿ ಆರು ತಿಂಗಳ ಕಾಲ ಸಚಿವರು, ಶಾಸಕರು ಮತ್ತು ಉನ್ನತ ಅಧಿಕಾರಿಗಳ ವೇತನವನ್ನು ಮುಂದೂಡುವುದಾಗಿ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಈ ಕಠಿಣ ನಿರ್ಧಾರ ಪ್ರಕಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಇದು ಅತ್ಯಂತ ಕೆಳಮಟ್ಟದ ಆರ್ಥಿಕ ಪರಿಸ್ಥಿತಿಯಾಗಿದೆ. ಯಾರಿಗೆ ಎಷ್ಟು ವೇತನ ಕಡಿತ ? ರಾಜ್ಯದ ಆರ್ಥಿಕ ಶಿಸ್ತನ್ನು ಕಾಪಾಡಲು ಸಿಎಂ ಸುಖು ತಮ್ಮಿಂದಲೇ ಈ ಕಡಿತ ಪ್ರಕ್ರಿಯೆ ಆರಂಭಿಸಿದ್ದಾರೆ: ಮುಖ್ಯಮಂತ್ರಿ: […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾರ್ವಜನಿಕರು ಸದ್ವಿನಿಯೋಗ ಪಡಿಸಕೊಳ್ಳಬೇಕು : ಶಾಸಕ ಬಿ.ದೇವೇಂದ್ರಪ್ಪ

ಜಗಳೂರು : ಮನುಷ್ಯ ಹುಟ್ಟುವುದು ಸಹಜ ಆದರೆ ಸಾವು ಖಚಿತವಾಗಿದ್ದು ಸತ್ತ ನಂತರ  ಶವ ಗಾರಕ್ಕೆ ತೆರಳಲು ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ  ವಾಹನದ ವ್ಯವಸ್ಥೆಯನ್ನು ಮಾಡಿದ್ದೇವೆ ಇದನ್ನು ಪಟ್ಟಣದ ಸಾರ್ವಜನಿಕರು ಸದ್ವಿನಿಯೋಗ ಪಡಿಸಕೊಳ್ಳಬೇಕು ಎಂದು ಶಾಸಕ  ಬಿ. ದೇವೇಂದ್ರಪ್ಪ ಹೇಳಿದರು. ಶನಿವಾರ ಪಟ್ಟಣದ ಹಳೆ ಪಟ್ಟಣ ಪಂಚಾಯಿತಿ ಆವರಣದ ಮುಂಭಾಗದಲ್ಲಿ ಜೆ ಎಸ್ ಡಬ್ಲ್ಯೂ ಅವರು ನೀಡಿದ್ದ ಮುಕ್ತಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ನಂತರ ಮಾತನಾಡಿದರು. ದಾನ ಮಾಡುವುದು ಎಲ್ಲರಿಗೂ ಬರುವುದಿಲ್ಲ ದಾನ ಮಾಡಿದಾಗ ಮಾತ್ರ ಮನುಷ್ಯನ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?

CHITRADURGA NEWS | 21 MARCH 2026 ಚಿತ್ರದುರ್ಗ: ಯುಗಾದಿ ಅಂದಮೇಲೆ ಜೂಜು ಮಾಮೂಲು ಎನ್ನುವ ಮಾತು ಕೇಳಿದ್ದೇವೆ. ಆದರೆ, ಪೊಲೀಸರು ಮಾತ್ರ ಜೂಜಾಟ ಆಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ. ಕಣ್ತಪ್ಪಿಸಿ ಆಡುವವರ ಮೇಲೆ ದಾಳಿ ನಡೆಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭ ಅಂದರೆ ಮಾರ್ಚ್‌ 17 ರಿಂದ 21 ರವರೆಗೆ ಜಿಲ್ಲೆಯಾದ್ಯಂತ ನಡೆದ ಇಸ್ಪೀಟ್‌ ಜೂಜಾಟ ಪ್ರಕರಣಗಳ ಮೇಲೆ ಪೊಲೀಸರು ದಾಳಿ ಮಾಡಿಸಿ ಭಾರೀ ಮೊತ್ತದ ನಗದು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುರುಘಾ ಮಠದಲ್ಲಿ ಶರಣೋತ್ಸವ | ಅಲ್ಲಮಪ್ರಭುಗಳ ವಚನ ಸಾಹಿತ್ಯ ಜಾಗತಿಕ ಲೋಕಕ್ಕೆ‌ ಅಸಾಧಾರಣ ಕೊಡುಗೆ

CHITRAUDRGA NEWS | 21 MARCH 2026 ಚಿತ್ರದುರ್ಗ: ಬಸವಾದಿ ಶರಣರ ವಚನಗಳನ್ನು ಕೇಳುವುದೇ ಚೆಂದ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾವಿಂದು ವಿಶ್ವದಲ್ಲಿ ಭೀಕರ ಯುದ್ಧದಿಂದ ಆಗುತ್ತಿರುವ ವಿನಾಶದ ಘಟನೆಗಳನ್ನು ಕಾಣುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಸಹೋದರತ್ವ ಭಾವದಿಂದ ಜತೆ ಜತೆಯಾಗಿ ಸಾಗಬೇಕಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬಹನ್ಮಠದ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಹೇಳಿದರು. ಇದನ್ನೂ ಓದಿ: SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ  ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು

ಕೋಲಾರ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ (Middle East) ನಡೆಯುತ್ತಿರುವ ಭೀಕರ ಸಂಘರ್ಷವು ಕೋಲಾರದ ರೈತರ ಬದುಕನ್ನು ಬೀದಿಗೆ ತಂದಿದೆ. ರಫ್ತು ವಹಿವಾಟು ಸಂಪೂರ್ಣ ಸ್ಥಗಿತಗೊಂಡ ಪರಿಣಾಮ, ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಪಾತಾಳಕ್ಕೆ ಕುಸಿದಿದ್ದು, ಕೆ.ಜಿ.ಗೆ ಕೇವಲ 10 ರೂಪಾಯಿ ಆಸುಪಾಸಿನಲ್ಲಿ ವಹಿವಾಟು ನಡೆಯುತ್ತಿದೆ. ಕೋಲಾರದ ಟೊಮೆಟೊಗೆ ಕೊಲ್ಲಿ ರಾಷ್ಟ್ರಗಳಲ್ಲಿ ಭಾರಿ ಬೇಡಿಕೆಯಿತ್ತು. ಪ್ರತಿ ನಿತ್ಯ ನೂರಾರು ಟನ್ ಟೊಮೆಟೊ ವಿದೇಶಗಳಿಗೆ ರಫ್ತಾಗುತ್ತಿತ್ತು. ಆದರೆ, ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯಿಂದಾಗಿ ಸಮುದ್ರ ಮತ್ತು ವಾಯು ಮಾರ್ಗದ ಸರಕು ಸಾಗಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೆಕೆಆರ್‌ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ರಾಣಾ ಬಳಿಕ ಮತ್ತೋರ್ವ ವೇಗಿ ಟೂರ್ನಿಯಿಂದಲೇ ಔಟ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಆಟಗಾರರರು ಭರ್ಜರಿ ತಾಲೀಮು ನಡೆಸುತ್ತಿದ್ದಾರೆ. ಇದರ ನಡುವೆ ಈ ಬಾರಿ ಆಟಗಾರರ ಇಂಜುರಿ ಸಮಸ್ಯೆಯೇ ಹೆಚ್ಚು ಸದ್ದು ಮಾಡುತ್ತಿದೆ. ವಿವಿಧ ತಂಡಗಳಿಂದ ಹಲವು ಆಟಗಾರರರು ಟೂರ್ನಿಯಿಂದಲೇ ಹೊರ ಹೋಗಿದ್ದು, ಇದೀಗ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೂ ಈ ಅಂತಕ ಎದುರಾಗಿದೆ. ಕೆಕೆಆರ್ ತಂಡದ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಈಗಾಗಲೇ ಟೂರ್ನಿಯಿಂದಲೇ ಔಟ್ ಆಗಿದ್ದು, ಇದೀಗ ಆಕಾಶ್ ದೀಪ್ ಕೂಡ ಅದೇ ಹಾದಿಯಲ್ಲಿದ್ದಾರೆ. […] The post ಕೆಕೆಆರ್‌ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ರಾಣಾ ಬಳಿಕ ಮತ್ತೋರ್ವ ವೇಗಿ ಟೂರ್ನಿಯಿಂದಲೇ ಔಟ್? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ದಾವಣಗೆರೆ ಕಾಂಗ್ರೆಸ್‌ಗೆ ಬಿಗ್ ಶಾಕ್: ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಸಿಗದಿದ್ದರೆ ತಕ್ಕ ಪಾಠ! ಮುಸ್ಲಿಂ ಮುಖಂಡರ ಎಚ್ಚರಿಕೆ

ದಾವಣಗೆರೆ: ಜಿಲ್ಲೆಯ ರಾಜಕೀಯ ವಲಯದಲ್ಲಿ ಈಗ ಉಪಚುನಾವಣೆಯ ಕಾವು ಏರತೊಡಗಿದೆ. ಪವಿತ್ರ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಮುಖಂಡರು ನೇರ ಎಚ್ಚರಿಕೆ ನೀಡುವ ಮೂಲಕ ರಾಜಕೀಯ ಸಂಚಲನ ಮೂಡಿಸಿದ್ದಾರೆ. ​ನಗರದ ಪಿಬಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌

CHITRADURGA NEWS | 21 MARCH 2026 ಚಿತ್ರದುರ್ಗ: ಮಾರ್ಚ್‌ 21 ರಂದು ನಡೆದ ತೀರ್ಥಹಳ್ಳಿ, ಪುತ್ತೂರು, ಮಂಗಳೂರು ಅಡಿಕೆ ಮಾರುಕಟ್ಟೆಗಳ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌ ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ಇತರೆ                             27313          45502 ಈಡಿ                              38501          54799 ಗೊರಬಲು                    28101         37251 ಬೆಟ್ಟೆ                             56211          59009 ರಾಶಿ                              36001          […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೈಲ್ವೇ ಕಾಮಗಾರಿ | ನಾಳೆ ಕರೆಂಟ್ ಇರಲ್ಲ | ಯಾವೆಲ್ಲಾ ಊರಿಗೆ ಸಮಸ್ಯೆ ಪೂರ್ಣ ವಿವರ ಇಲ್ಲಿದೆ

CHITRADURGA NEWS | 21 MARCH 2026 ಚಿತ್ರದುರ್ಗ: ಚಿತ್ರದುರ್ಗದಿಂದ ಅಮೃತಾಪುರ ರೈಲ್ವೇ ನಿಲ್ದಾಣದವರಗೆ ಮಾರ್ಚ್ 22 ರಂದು 66/11 ಕೆ.ವಿ ಹೆಚ್.ಡಿ.ಪುರ, ಗೊಡಬನಾಳ್, ಚಿತ್ರಹಳ್ಳಿ, ಅರಸನಕಘಟ್ಟ ಮತ್ತು ಚಿಕ್ಕಜಾಜೂರು ಮಾರ್ಗಗಳಲ್ಲಿ ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ. ಸದರಿ ಮಾರ್ಗದಲ್ಲಿ ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ. ಇದನ್ನೂ ಓದಿ: ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು  ಹೆಚ್.ಡಿ.ಪುರ, ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಾಸನದಲ್ಲಿ ಎಳನೀರು ಕೀಳುವಾಗ ಆಯತಪ್ಪಿ ಬಿದ್ದು ಯುವಕ ಸಾ*ವು

ಹೊಸ ದಿಗಂತ ವರದಿ ಹಾಸನ : ಎಳನೀರು ಕೀಳುವಾಗ ಆಯತಪ್ಪಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ, ಅಣ್ಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (23) ಮೃತಪಟ್ಟ ಯುವಕ. ಎಳನೀರು ಕೀಳಲು ತೆಂಗಿನಮರ ಹತ್ತಿದ್ದ ಅಭಿಷೇಕ್ ತೆಂಗಿನಮರದಿಂದ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದಾನೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. The post ಹಾಸನದಲ್ಲಿ ಎಳನೀರು ಕೀಳುವಾಗ ಆಯತಪ್ಪಿ ಬಿದ್ದು ಯುವಕ ಸಾ*ವು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕರ್ನಾಟಕ ಜಾಹೀರಾತು ನೀತಿ ಪುನರ್‌ ಪರಿಶೀಲನೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಒತ್ತಾಯ

ಮೈಸೂರು,ಮಾರ್ಚ್.26,2026:  ರಾಜ್ಯ ಸರಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ ಹಾಗೂ ಸೇಡಿನ ಮನೋಭಾವ ಒಳಗೊಂಡ ನೀತಿಯಾಗಿದ್ದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಪಾಲಿಗೆ ಮರಣ ಶಾಸನವಾಗಿದೆ. ಪತ್ರಿಕೆಗಳು ನಾಶವಾದರೆ ಪ್ರಜಾಪ್ರಭುತ್ವವೂ ನಾಶವಾಗಲಿದೆ ಎಂಬ ಅರಿವು ಸರಕಾರಕ್ಕೆ ಇರಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಭಿಪ್ರಾಯಪಟ್ಟಿದೆ. ಈ ಸಂಬಂಧ ಇಂದು ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ದೀಪಕ್‌ ನೇತೃತ್ವದಲ್ಲಿ ನಡೆದ ಪತ್ರಿಕಾ ಸಂಪಾದಕರ ಸಭೆಯಲ್ಲಿ ರಾಜ್ಯ ಸರಕಾರವು […] The post ಕರ್ನಾಟಕ ಜಾಹೀರಾತು ನೀತಿ ಪುನರ್‌ ಪರಿಶೀಲನೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.