Filters

Channels
Topics
Other Filters

ವಿಜೃಂಭಣೆಯಿಂದ ನೆರವೇರಿದ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ

ಮೈಸೂರು,ಮಾರ್ಚ್, 21,2026 (www.justkannada.in): ಮೈಸೂರು ತಾಲೂಕಿನ ಮೂಡಲಹುಂಡಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ತಿ.ನರಸೀಪುರದ ತ್ರಿವೆಣಿ ಸಂಗಮ ಕ್ಷೇತ್ರಕ್ಕೆ ಬೀರೇಶ್ವರ, ಬಸವೇಶ್ವರ, ಬನ್ನಿಮಹಾಕಾಳೇಶ್ವರಿ(ಬನ್ನಮ್ಮ) ದೇವರ ಉತ್ಸವ ಮೂರ್ತಿಯನ್ನು ಸಂಪ್ರದಾಯದಂತೆ ಕೊಂಡೊಯ್ದು ಮಜ್ಜನ ಸೇವೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ವರಕೋಡು ಗ್ರಾಮಕ್ಕೆ ತರಲಾಯಿತು. ಗುರುವಾರ ರಾತ್ರಿಯಿಡೀ ವರಕೋಡು ಗ್ರಾಮದಲ್ಲಿ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಮಂಗಳವಾದ್ಯದೊಂದಿಗೆ ನೆರವೇರಿಸಲಾಯಿತು. ಶುಕ್ರವಾರ ಬಡಗಲಹುಂಡಿ, ಕೆಂಪೇಗೌಡನಹುಂಡಿ ಹಾಗೂ […] The post ವಿಜೃಂಭಣೆಯಿಂದ ನೆರವೇರಿದ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

  ನವದೆಹಲಿ, ಮಾ.21: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಂ (USCIRF) ಪ್ರಕಟಿಸಿರುವ ವರದಿ ವಿರುದ್ಧ ಹಲವು ನಿವೃತ್ತ ನ್ಯಾಯಾಧೀಶರು, ಬ್ಯೂರೋಕ್ರಾಟ್‌ಗಳು ಹಾಗೂ ಸೈನಿಕ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವರದಿಯು “ತಪ್ಪು ಆಧಾರಗಳ ಮೇಲೆ ನಿರ್ಮಿತ ಹಾಗೂ ವಾಸ್ತವಿಕತೆಗೆ ದೂರವಾದದ್ದು” ಎಂದು ಬಹಿರಂಗ ಪತ್ರ ಬರೆದು ಸಹಿ ಮಾಡಿದ್ದಾರೆ. ವರದಿಯಲ್ಲಿ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಸ್ಥಿತಿಯನ್ನು ನಕಾರಾತ್ಮಕವಾಗಿ ಚಿತ್ರಿಸಿರುವುದನ್ನು ವಿರೋಧಿಸಿದ್ದಾರೆ, ದೀರ್ಘಾವಧಿಯ ಜನಸಂಖ್ಯಾ ಮಾಹಿತಿಯನ್ನು ಗಮನಿಸಿದರೆ ಭಾರತದಲ್ಲಿ ಅಲ್ಪಸಂಖ್ಯಾತರ […] The post USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್..! ಸೋಮವಾರದಿಂದ ಹೆಚ್ಚುವರಿ ಸಿಲಿಂಡರ್ ನೀಡಲು ಕೇಂದ್ರ ತೀರ್ಮಾನ

ನವದೆಹಲಿ: ಕಳೆದ ಕೆಲವು ಸಮಯದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಮತ್ತು ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಕ್ಕೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಹೋಟೆಲ್ ಉದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರದಿಂದ (ಮಾರ್ಚ್ 23) ಹೆಚ್ಚುವರಿ ಸಿಲಿಂಡರ್‌ಗಳನ್ನು ಪೂರೈಸಲು ಅಧಿಕೃತವಾಗಿ ತೀರ್ಮಾನಿಸಿದೆ. ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸುವ ‘ಈಜಿ ಆಫ್ ಡೂಯಿಂಗ್ ಬ್ಯುಸಿನೆಸ್’ (Ease of Doing Business) ಯೋಜನೆಯಡಿ ಈ ಮಹತ್ವದ ಕ್ರಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇನ್ನೂ ಆರ್​ಸಿಬಿ ಕ್ಯಾಂಪ್ ಸೇರದ ಸ್ಟಾರ್ ವೇಗಿ: ಈ ಬಾರಿ ಐಪಿಎಲ್ ನಿಂದಲ್ಲೂ ಗೇಟ್ ಪಾಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇನ್ನೂ ಆರ್​ಸಿಬಿ ಕ್ಯಾಂಪ್ ಸೇರದ ಸ್ಟಾರ್ ವೇಗಿ: ಈ ಬಾರಿ ಐಪಿಎಲ್ ನಿಂದಲ್ಲೂ ಗೇಟ್ ಪಾಸ್?ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮೊದಲ ಪಂದ್ಯಕ್ಕೆ ಹೈದರಾಬಾದ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮುಖಾಮುಖಿಯಾಗುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಕೊಹ್ಲಿ, ರಜತ್‌ ಪಾಟಿದಾರ್‌ ಸಹಿತ ಆರ್ ಸಿಬಿ ಆಟಗಾರರರು ಭರ್ಜರಿ ತಯಾರಿ ನಡೆಸುತ್ತಿದ್ದು, ಆದರೆ ಪ್ರಮುಖ ವೇಗಿ ಯಶ್‌ ದಯಾಳ್‌ ಇನ್ನೂ ತಂಡಕ್ಕೆ ಸೇರ್ಪಡೆಯಾಗಿಲ್ಲ. ಯಶ್‌ ದಯಾಳ್‌ ವಿರುದ್ಧ ಎರಡು ಅತ್ಯಾಚಾರದ […] The post ಇನ್ನೂ ಆರ್​ಸಿಬಿ ಕ್ಯಾಂಪ್ ಸೇರದ ಸ್ಟಾರ್ ವೇಗಿ: ಈ ಬಾರಿ ಐಪಿಎಲ್ ನಿಂದಲ್ಲೂ ಗೇಟ್ ಪಾಸ್? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ

ನವದೆಹಲಿ,ಮಾರ್ಚ್,21,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ರೆಸ್ಟೋರೆಂಟ್ ಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಹೋಟೆಲ್ ಗಳಿಗೆ ಶೇ 20 ರಷ್ಟು ಹೆಚ್ಚುವರಿ ಎಲ್ ಪಿಜಿ ಸಿಲಿಂಡರ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ 20ರಷ್ಟು ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಸೋಮವಾರದಿಂದ ಎಲ್ಲಾ ರಾಜ್ಯಗಳಿಗೆ ಸಿಲಿಂಡರ್ ಸಪ್ಲೈ ಆಗಲಿದೆ ಎನ್ನಲಾಗಿದೆ. […] The post ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 21 March 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 21 March 2026" The post UPSC Current Affairs Quiz : 21 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಂಡ್ಯದಲ್ಲಿ ಹೊಲಯ – ಮಾದಿಗರ ಸಮ್ಮಿಲನ : ಎಸ್ಸಿ ಪಟ್ಟಿಯಿಂದ ‘ಕೊಲಂಬೋ’ ಕೈಬಿಡಲು ಆಗ್ರಹ

ಸಾಮಾಜಿಕ ವ್ಯವಸ್ಥೆಯಲ್ಲಿನ ಪರಿಶಿಷ್ಠ ಜಾತಿ ನೈಜ್ಯ ಅಸ್ಪೃಶ್ಯ ಸಮುದಾಯಗಳ ಪಟ್ಟಿಯಲ್ಲಿ ಅನಧಿಕೃತವಾಗಿ ಅಕ್ರಮವಾಗಿ ಮತ್ತು ಅಸಂವಿಧಾನಿಕವಾಗಿ ವಾಮಾಮಾರ್ಗದ ಮೂಲಕ ಸೇರ್ಪಡೆ ಮಾಡಿರುವ ಸ್ಪರ್ಶ ಓಬಿಸಿ ಜಾತಿಗಳಾದ ಬಂಜಾರ, ಲಂಬಾಣಿ, ಬೋವಿ, ಕೊರಮ, ಕೊರಚ, ಬೇಡಜಗಮ ಸೇರಿದಂತೆ ಹಲವು ಜಾತಿಗಳನ್ನು ಕೈಬಿಡಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಸಿ.ಎಂ.ಕೃಷ್ಣ ಒತ್ತಾಯಿಸಿದರು. ಮಂಡ್ಯ ನಗರದದ ಜಿಲ್ಲಾಧಿಕಾರಿ ಕಚೇರಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಜಾಗೃತಿ ಅಭಿಯಾನ ಸಮಿತಿ ಆಯೋಜಿಸಿದ್ದ ಸ್ಪರ್ಶ ಓಬಿಸಿ ಕೊಲಂಬೋ ಅನಧಿಕೃತ ಜಾತಿಗಳನ್ನು ಎಸ್.ಸಿ.ಪಟ್ಟಿಯಿಂದ […] The post ಮಂಡ್ಯದಲ್ಲಿ ಹೊಲಯ – ಮಾದಿಗರ ಸಮ್ಮಿಲನ : ಎಸ್ಸಿ ಪಟ್ಟಿಯಿಂದ ‘ಕೊಲಂಬೋ’ ಕೈಬಿಡಲು ಆಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 14 : Insta 75 Days Revision Plan-2026 : POLITY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 14 : Insta 75 Days Revision Plan-2026 : POLITY" The post DAY – 14 : Insta 75 Days Revision Plan-2026 : POLITY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದ 9 ಜಿಲ್ಲೆಗಳಲ್ಲಿ 2 ದಿನ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಕರ್ನಾಟಕದಲ್ಲಿ ಒಂದೆಡೆ ದಗೆಯ ವಾತಾವರಣ ಹೆಚ್ಚಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಮಳೆ ಅಬ್ಬರೂ ಮುಂದುವರೆದಿದೆ. ಕಳೆದ ನಾಲ್ಕೈದು ದಿನಗಳಲ್ಲಿ ರಾಜ್ಯ ನಾನಾ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಸಾಕಷ್ಟು ಬಳೆ ಹಾನಿಗೆ ಕಾರಣವಾಗಿದೆ. ಇನ್ನೂ 2 ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ […] The post ರಾಜ್ಯದ 9 ಜಿಲ್ಲೆಗಳಲ್ಲಿ 2 ದಿನ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ ಸಿದ್ದರಾಮಯ್ಯ ಸ್ಪಂದಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್,  ಮೂರ್ನಾಲ್ಕು ಬಾರಿ ಗೆದ್ದಂತಹ ಶಾಸಕರು ಸಭೆ ನಡೆಸಿದ್ದಾರೆ. ಸಚಿವ ಸ್ಥಾನದ ಬಗ್ಗ್ಗೆ  ಸಿಎಂ ಮುಂದೆ ಬೇಡಿಕೆ ಇಟ್ಟಿದ್ದಾರೆ ಹೀಗಾಗಿ ನಾವು ಮೊದಲ ಬಾರಿ ಎರಡನೇ ಬಾರಿ ಗೆದ್ದವರು ಒಗ್ಗಟ್ಟಾಗಿ ಯಾಕೆ ಸೇರಬಾರದು ಎಂದು ಸಭೆ ಸೇರಿದ್ದೇವೆ ನೋವು ಅಹವಾಲು ಬಗ್ಗೆ ಚರ್ಚೆ ಮಾಡಿದ್ದೇವೆ. […] The post ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಕಿಶೋರ್ ಕುಮಾರ್, ಸಿರಿ ಲವ್ ಲೆಟರ್ಸ್​! ಮಿಸ್​ ಮಾಡಿಕೊಳ್ಳಲೇ ಬೇಡಿ!

ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ / ನಾಳೆ ವೀಕೆಂಡ್​ಗೆ ಎಲ್ಲಿಗೆ ಹೋಗೋದು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದಲ್ಲಿ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಈದ್ಗಾ ಮೈದಾನದ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಜೇನುನೊಣಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪವಿತ್ರ ಹಬ್ಬದ ದಿನವೇ ನಡೆದ ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ರಂಜಾನ್ ಹಬ್ಬದ ಅಂಗವಾಗಿ ಶನಿವಾರ ಬೆಳಿಗ್ಗೆ ಆನಗೋಡು ಗ್ರಾಮದ ಸಮೀಪವಿರುವ ಮೈದಾನದಲ್ಲಿ ನೂರಾರು ಮುಸ್ಲಿಂ ಬಾಂಧವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾ.24 ರಂದು ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ

ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನದ ವತಿಯಿಂದ ೧೨ನೇ ವರ್ಷದ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್‍ಯಕ್ರಮವನ್ನು ಮಾ.೨೪ರಂದು ಬೆಳಗ್ಗೆ ೧೦.೩೦ಕ್ಕೆ ಮದ್ದೂರಿನ ಭಾರತೀನಗರದ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಯಾನ್ಸರ್ ತಜ್ಞೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಕರ್ನಾಟಕ ಸಂಘದ ಅಧ್ಯಕ್ಷ ಡಾ.ಜಯಪ್ರಕಾಶಗೌಡ ಕಾರ್‍ಯಕ್ರಮದ ಅಧ್ಯಕ್ಷತೆ […] The post ಮಾ.24 ರಂದು ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್:  ನಿರ್ಧಾರದಿಂದ ಹಿಂದೆ ಸರಿದ ಮೈಸೂರು ಪಾಲಿಕೆ

ಮೈಸೂರು,ಮಾರ್ಚ್,21,2026 (www.justkannada.in): ಮೈಸೂರು ಅರಮನೆ ಸಮೀಪದ ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್ ನಿರ್ಮಿಸುವುದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಎಚ್ಚೆತ್ತ ಮೈಸೂರು ಮಹಾನಗರ ಪಾಲಿಕೆ ಇದೀಗ ಈ ನಿರ್ಧಾರದಿಂದ ಹಿಂದೆ ಸರಿದಿದೆ. ಕೇಂದ್ರ ಸರ್ಕಾರದ ಸ್ವದೇಶ್ 2.0 ಯೋಜನೆಯಡಿ ಅರಮನೆ ಸನಿಹದ ಫುಟ್ ಪಾತ್ ನಲ್ಲಿ ಟಾಂಗಾ ಸ್ಟ್ಯಾಂಡ್ ನಿರ್ಮಾಣಕ್ಕೆ ಮೈಸೂರು ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಟಾಂಗಾ ಸವಾರಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಜನನಿಬಿಡ ಪ್ರದೇಶವಾಗಿರುವ ಅರಮನೆ ಸನಿಹದ ಫುಟ್ ಪಾತ್ ನಲ್ಲಿ ಟಾಂಗಾ ಸ್ಟ್ಯಾಂಡ್ […] The post ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್:  ನಿರ್ಧಾರದಿಂದ ಹಿಂದೆ ಸರಿದ ಮೈಸೂರು ಪಾಲಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು

ಬೆಳಗಾವಿ: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಹಿರಿಯ ಉದ್ಯಮಿಯೊಬ್ಬರನ್ನು ಮನಿ ಲಾಂಡ್ರಿಂಗ್ (ಅಕ್ರಮ ಹಣ ವರ್ಗಾವಣೆ) ಪ್ರಕರಣದ ಹೆಸರಿನಲ್ಲಿ ಬೆದರಿಸಿದ ಸೈಬರ್ ವಂಚಕರು, ಅವರಿಂದ ಬರೋಬ್ಬರಿ 15 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ್ದಾರೆ. ಇದು ಜಿಲ್ಲೆಯ ಇತಿಹಾಸದಲ್ಲೇ ಅತಿ ದೊಡ್ಡ ಸೈಬರ್ ವಂಚನೆ ಪ್ರಕರಣಗಳಲ್ಲಿ ಒಂದಾಗಿದೆ. ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ವಂಚಕರು ಉದ್ಯಮಿಗೆ ಕರೆ ಮಾಡಿ ಅತ್ಯಂತ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು. ನಿಮ್ಮ ಬ್ಯಾಂಕ್ ಖಾತೆಯು ಮನಿ ಲಾಂಡ್ರಿಂಗ್ ಪ್ರಕರಣವೊಂದರಲ್ಲಿ ಭಾಗಿಯಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.