Filters

Channels
Topics
Other Filters

ನಾಳೆ ಎಂ. ಶ್ರೀಕಾಂತ್ ಹುಟ್ಟುಹಬ್ಬ! ಶಿವಮೊಗ್ಗದಲ್ಲಿ ಜೋರಿದೆ ಕಾರ್ಯಕ್ರಮ!

ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ /  ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆಯನೂರು ಗೇಟ್ ಹತ್ರ ಅಬಕಾರಿ ಇಲಾಖೆ ವಾಹನಕ್ಕೆ ಟ್ರಾಫಿಕ್ ಪೊಲೀಸರಿಂದ ದಂಡ! ಕಾರಣ ಕೇಳಿದ್ರೆ! ನೀವು ಸರಿಯಿದೆ ಅಂತೀರಾ!

ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ / ರಸ್ತೆಯಲ್ಲೆ ಕಾರು ನಿಲ್ಲಿಸಿದ್ದಲ್ಲದೇ ಕೇಳಿದ್ದಕ್ಕೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

ನವದೆಹಲಿ: ಪೂರ್ವ ಲಡಾಖ್ ಗಡಿ ಸಂಘರ್ಷದ ನಂತರ ಸ್ಥಗಿತಗೊಂಡಿದ್ದ ಬೀಜಿಂಗ್ ಮತ್ತು ನವದೆಹಲಿ ನಡುವಿನ ನೇರ ವಿಮಾನಯಾನ ಸೇವೆ ಸುಮಾರು ನಾಲ್ಕು ವರ್ಷಗಳ ನಂತರ ಪುನಾರಂಭಗೊಳ್ಳುತ್ತಿದೆ. ಚೀನಾದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ‘ಏರ್ ಚೈನಾ’ (Air China) ಈ ಮಹತ್ವದ ಘೋಷಣೆ ಮಾಡಿದ್ದು, ಇದು ಉಭಯ ದೇಶಗಳ ನಡುವಿನ ಇದ್ದ ಶೀತಲ ಸಮರ ಶಾಂರಿಗೊಳಿಸುವ ಮುನ್ಸೂಚನೆ ನೀಡಿದೆ. 2020ರಲ್ಲಿ ಸಂಭವಿಸಿದ ಗಲ್ವಾನ್ ಕಣಿವೆ ಸಂಘರ್ಷದ ನಂತರ ಭಾರತ ಮತ್ತು ಚೀನಾ ನಡುವಿನ ಸಂಬಂಧ ತಳಮಟ್ಟಕ್ಕೆ ಕುಸಿದಿತ್ತು. ಸುರಕ್ಷತೆಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ,ಮಾರ್ಚ್,21,2026 (www.justkannada.in): ಇಸ್ರೇಲ್ ನಿಂದ ಭಾರತಕ್ಕೆ ಯಾವುದೇ ಪ್ರಯೋಜವಿಲ್ಲ. ಯಾವ ಉದ್ದೇಶ ಇಟ್ಟುಕೊಂಡು ಪ್ರಧಾನಿ ಮೋದಿ ಇಸ್ರೇಲ್ ಗೆ ಹೋಗಿದ್ದರು? ಎಂದು ಮಡಿಕೇರಿ ಕಾಂಗ್ರೆಸ್ ಶಾಸಕ ಎ.ಎಸ್ ಪೊನ್ನಣ್ಣ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ಭಾರತಕ್ಕೆ ಇಸ್ರೇಲ್ ನಿಂದ ಯಾವುದೇ ಪ್ರಯೋಜನವಾಗಲ್ಲ. ಭಾರತ ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು. ಅಮೇರಿಕ ಮಾಡುವ ದಬ್ಬಾಳಿಕೆಯ್ನ ಪ್ರಶ್ನೆ ಮಾಡಬೇಕಿತ್ತು. ರಷ್ಯಾ ಉಕ್ರೇನ್ ಯುದ್ದ ವೇಳೆ ತಡೆಯುವ ಪ್ರಯತ್ನ ಮಾಡಿರಲಿಲ್ಲ ಎಂದು ಪ್ರಧಾನಿ ಮೋದಿ ಸರ್ಕಾರದ […] The post ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಲ್ಲಾರೂ ಒಂದೇ ಎಂಬ ಭಾವನೆ ಮೂಡಿದಾಗ ಸಮ ಸಮಾಜ ನಿರ್ಮಾಣ ಸಾಧ್ಯ:ಶಾಸಕ ಬಿ.ದೇವೇಂದ್ರಪ್ಪ

ಜಗಳೂರು : ಧರ್ಮವು  ಮನೆಯ ಮುಖ್ಯದ್ವಾರದ ಒಳಗೆ ಇರಬೇಕೆ ವಿನಹಃ ಮನೆಯಿಂದ ಹೊರಗಡೆ ಇರಬಾರದು  ಏಕೆಂದರೆ  ಎಲ್ಲಾರೂ ಒಂದೇ ಎಂಬ ಭಾವನೆ  ಮೂಡಿದಾಗ ಸಮ ಸಮಾಜ ನಿರ್ಮಾಣವಾಗಿರುತ್ತದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಶನಿವಾರ ಪಟ್ಟಣದ ಈದ್ಗಾ ಮೈದಾನದ ಆವರಣದಲ್ಲಿ ರಂಜಾನ್ ಹಬ್ಬದ ಅಂಗವಾಗಿ  ಮುಸ್ಲೀಂ  ಸಮಾಜದ ವತಿಯಿಂದ  ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಹಿಂದು ಮುಸ್ಲೀಂ ಸಮುದಾಯದವರು ಸೋದರಂತೆ ಜೀವನ ನಡೆಸುತ್ತಿದ್ದಾರೆ. ಜಿಲ್ಲೆ ,ರಾಜ್ಯ ,ದೇಶದಲ್ಲಿ ಕೋಮುಗಳ  ಕೋಮು ಗಲಭೆಗಳಂತ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಏನದು

Sagara Tehsildar ಶಿವಮೊಗ್ಗ : ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ವಿರುದ್ದ ಕಿಮ್ಮನೆ ವಾಗ್ದಾಳಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ

ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಜಿಲ್ಲೆ ಆನೇಕಲ್  ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು  ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ […] The post ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಪ್ಪನಿಗೆ ಸ್ವೀಟ್ ತಿನ್ನಬೇಡಿ ಅಂತ ಹೇಳಿ ಮೋದಿಜೀ..! ಯುವಕನ ಮನವಿಗೆ ಪ್ರಧಾನಿ ಸ್ವೀಟ್‌ ಉತ್ತರ

ನವದೆಹಲಿ: ಭಾರತೀಯ ಕುಟುಂಬಗಳಲ್ಲಿ ತಂದೆ ಅಥವಾ ಹಿರಿಯರಿಗೆ ಆರೋಗ್ಯದ ಬಗ್ಗೆ ಬುದ್ಧಿಮಾತು ಹೇಳುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಸಿಹಿ ತಿಂಡಿಗಳೆಂದರೆ ಪ್ರಾಣ ಬಿಡುವ ಅಂಕಲ್‌ಗಳಿಗೆ ಸಕ್ಕರೆ ಕಡಿಮೆ ಮಾಡಿ ಎಂದು ಹೇಳಿದರೆ ಅವರು ಕೇಳುವ ಮಾತೇ ಇಲ್ಲ. ಇಂತಹದ್ದೇ ಒಂದು ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಕಂಟೆಂಟ್ ಕ್ರಿಯೇಟರ್ ಯುವರಾಜ್ ದುವಾ ಮಾಡಿದ ವಿಡಿಯೋ ಈಗ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದ್ದು, ಇದಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರತಿಕ್ರಿಯಿಸಿರುವುದು ವಿಶೇಷ. ಜನಪ್ರಿಯ ಸೋಷಿಯಲ್ ಮೀಡಿಯಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

RCB ಫ್ಯಾನ್ಸ್ ರೆಡಿನಾ?: ಇನ್ನೆರಡು ದಿನದಲ್ಲಿ ಟಿಕೆಟ್ ನಿಮ್ಮ ಕೈಯಲ್ಲಿರುತ್ತೆ

ಐಪಿಎಲ್ 2026 ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತವರಿನ ಪಂದ್ಯಗಳ ಟಿಕೆಟ್ ಮಾರಾಟ ಶೀಘ್ರದಲ್ಲೇ ಆರಂಭವಾಗಲಿದೆ. ಪಂದ್ಯಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಜೋರಾಗಿದೆ. ಟಿಕೆಟ್ ಮಾರಾಟವನ್ನು ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್ ಮೂಲಕ ಮಾತ್ರ ಆರಂಭಿಸಲಾಗುತ್ತದೆ ಎಂದು ತಂಡ ತಿಳಿಸಿದೆ. ಮೊದಲು ಸದಸ್ಯರಿಗೆ ಅವಕಾಶ ನೀಡಲಾಗಿದ್ದು, ನಂತರ ಸಾರ್ವಜನಿಕರಿಗೆ ಮುಕ್ತಗೊಳಿಸುವ ಸಾಧ್ಯತೆ ಇದೆ. ಟಿಕೆಟ್ ದರ ಹಾಗೂ ಪ್ರವೇಶ-ನಿರ್ಗಮನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಮಾರ್ಚ್ 28ರಂದು ಮೊದಲ […] The post RCB ಫ್ಯಾನ್ಸ್ ರೆಡಿನಾ?: ಇನ್ನೆರಡು ದಿನದಲ್ಲಿ ಟಿಕೆಟ್ ನಿಮ್ಮ ಕೈಯಲ್ಲಿರುತ್ತೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆ ಮತ್ತು ಪೂರೈಕೆಯ ಕೊರತೆಯಿಂದ ತತ್ತರಿಸುತ್ತಿರುವ ದೇಶಗಳಿಗೆ ಅಮೆರಿಕ ಒಂದು ಸುದ್ದಿ ನೀಡಿದೆ. ಇರಾನ್ ಮೇಲಿನ ತೈಲ ರಫ್ತು ನಿರ್ಬಂಧಗಳನ್ನು ಅಮೆರಿಕ ತಾತ್ಕಾಲಿಕವಾಗಿ ಸಡಿಲಗೊಳಿಸಿದ್ದು, ಈ ಅವಕಾಶವನ್ನು ಬಳಸಿಕೊಳ್ಳಲು ಭಾರತದ ಪ್ರಮುಖ ತೈಲ ಸಂಸ್ಕರಣಾ ಘಟಕಗಳು (Refineries) ಮುಂದಾಗಿವೆ. ಹಿನ್ನೆಲೆ ಮತ್ತು ಅಮೆರಿಕದ ನಿರ್ಧಾರ ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ರಾಜಕೀಯ ಸಂಘರ್ಷಗಳು ಮತ್ತು ಯುದ್ಧದ ಹಿನ್ನೆಲೆಯಲ್ಲಿ ಕಚ್ಚಾ ತೈಲದ ಬೆಲೆ ಗಗನಕ್ಕೇರಿದೆ. ಇದನ್ನು ನಿಯಂತ್ರಿಸಲು ಮತ್ತು ಇಂಧನ ಬಿಕ್ಕಟ್ಟನ್ನು ನೀಗಿಸಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜಮೀರ್ ರಾಜೀನಾಮೆ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ-ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಮಾರ್ಚ್,21,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಂಮರಿಗೆ ಕೊಡಬೇಕು. ಇಲ್ಲವಾದರೇ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಜಮೀರ್ ಹೇಳಿದ್ದಾರೆ. ಆದರೆ ಕಾಂಗ್ರೆಸ್ ಜಮೀರ್ ಹೇಳಿಕೆಗೆ ಸೊಪ್ಪು ಹಾಕಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ.  ದಾವಣಗೆರೆ ದಕ್ಷಿಣ  ಕ್ಷೇತ್ರದಲ್ಲಿ ಮುಸ್ಲೀಮರಿಗೆ ಟಿಕೆಟ್ ನೀಡಬೇಕು ಇಲ್ಲವಾದರೇ ರಾಜೀನಾಮೆ ನೀಡೋದಾಗಿ ಸಚಿವ ಜಮೀರ್ ಹೇಳಿದ್ದಾರೆ. ಆದರೆ ಜಮೀರ್ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ ಸುರ್ಜೇವಾಲ ರಾಜೀನಾಮೆ […] The post ಜಮೀರ್ ರಾಜೀನಾಮೆ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ-ಛಲವಾದಿ ನಾರಾಯಣಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಫಾರಿ ವನ್ಯಜೀವಿ ವೈದ್ಯರ ಹುದ್ದೆಗೆ ರಾಜೀನಾಮೆ ನೀಡಿದ್ದರೂ, ಹೊಸ ವೈದ್ಯರನ್ನು ನೇಮಿಸಿಕೊಳ್ಳದಿರುವುದೇಕೆ ಇಡಿ?

Shivamogga Zoo ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿಸಿಂಹಧಾಮ ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಾಗುತ್ತಿದೆ. ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ: ಈದ್ ಉಲ್ ಫಿತ್ರ್ ನಮಾಜ್ ವೇಳೆ ಭೀಕರ ಹೆಜ್ಜೇನು ದಾಳಿ; ಮಹಿಳೆಯರು, ಮಕ್ಕಳು ಸೇರಿ 25ಕ್ಕೂ ಹೆಚ್ಚು ಮಂದಿಗೆ ಗಾಯ

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದಲ್ಲಿ ಶನಿವಾರ ರಂಜಾನ್ (ಈದ್ ಉಲ್ ಫಿತ್ರ್) ಹಬ್ಬದ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ಸಂಭವಿಸಿದೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಭಕ್ತಾದಿಗಳ ಮೇಲೆ ಹೆಜ್ಜೇನುಗಳ ಹಿಂಡು ಏಕಾಏಕಿ ದಾಳಿ ಮಾಡಿದ್ದು, ಸುಮಾರು 25ಕ್ಕೂ ಹೆಚ್ಚು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ನಡೆದಿದೆ. 4 ವರ್ಷದ ನಿಶಿಕಾ ಮೃತಪಟ್ಟ ಬಾಲಕಿ.  ಲಾವಣ್ಯ ಎಂಬುವವರು ತಮ್ಮ ಮಗಳು ನಿಶಿಕಾಳ ಕೈಹಿಡಿದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಕಂಟೈನರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ . ಡಿಕ್ಕಿಯ ರಭಸಕ್ಕೆ ಮಗು ನಿಶಿಕಾ ಕಂಟೈನರ್ ಚಕ್ರದ ಅಡಿ ಸಿಲುಕಿ ತಾಯಿಯ ಕಣ್ಣೆದುರೇ ಮೃತಪಟ್ಟಿದ್ದಾಳೆ. ತಾಯಿ ಲಾವಣ್ಯ ಅವರ […] The post ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.