Filters

Channels
Topics
Other Filters

ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ; ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್ – ಈ – ಖಾದ್ರಿಯಾದಲ್ಲಿ‌ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭ ಹಾರೈಸಿ ಮಾತನಾಡಿದರು. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. […] The post ಪರಸ್ಪರ ಪ್ರೀತಿ – ವಿಶ್ವಾಸದಿಂದ ಬಾಳುವುದು ಮುಖ್ಯ ; ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕಿಯನ್ನು ನಿಶಿಕಾ (4) ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಾಯಿ ಒಂದು ಮಗು ಮಡಿಲಲ್ಲಿ ಹಿಡಿದುಕೊಂಡು, ಮತ್ತೊಂದು ಮಗುವಿನ ಕೈ ಹಿಡಿದು ಸಾಗುತ್ತಿದ್ದಾಗ ಎದುರಿಗೆ ಬಂದ ಲಾರಿ ಏಕಾಏಕಿ ಬಾಲಕಿಯ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಇದನ್ನೂ […] The post ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಡಾಕ್ಟರ್ ಸಮೀಕ್ಷಾ ರೆಡ್ಡಿಯ ಕೊನೆಯ ಕರೆಗಳು ಮತ್ತು ಕೇಜ್ ನ ಸಿಸಿ ಕ್ಯಾಮರ ಪೂಟೇಜ್ ಗಳು ಸತ್ಯಕ್ಕೆ ಬೆಳಕು ಚೆಲ್ಲಬಹುದೇ? ಜೆಪಿ ಬರೆಯುತ್ತಾರೆ.

Dr. Sameeksha Case ಶಿವಮೊಗ್ಗ :  ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ಜೇಬು ಸುಡುತ್ತಿದೆ ಪ್ರೀಮಿಯಂ ಪೆಟ್ರೋಲ್, ಲೀಟರ್‌ಗೆ ₹3 ಏರಿಕೆ? 

ಶಿವಮೊಗ್ಗ: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಕಾರ್ಮೋಡ ಇದೀಗ ನೇರವಾಗಿ ಜನಸಾಮಾನ್ಯರ ಜೇಬಿಗೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್, 21,2026 (www.justkannada.in): ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಇಂದು   ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು. ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ […] The post ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸಚಿವ ಎಸ್ಸೆಸ್ಸೆಂ ವಿರುದ್ಧ ಗುಡುಗಿದ ಶಾಸಕ ಬಿ.ಪಿ. ಹರೀಶ್!

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ವಿರುದ್ಧ ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಸಚಿವರ ಆಡಳಿತ ವೈಫಲ್ಯ ಹಾಗೂ ನಡೆದಿರುವ ಹಗರಣಗಳನ್ನು ದಾಖಲೆ ಸಮೇತ ಬಯಲಿಗೆಳೆಯುವುದಾಗಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ: 23ಕ್ಕೆ ನಾಮಪತ್ರ ಸಲ್ಲಿಸಿ ಮಗನ ನಿಶ್ಚಿತಾರ್ಥಕ್ಕೆ ತೆರಳುತ್ತೇನೆ! – ಎಂಪಿಆರ್

ದಾವಣಗೆರೆ: ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಅವರು ಮುಂಬರುವ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಕೆಯ ದಿನಾಂಕವನ್ನು ಘೋಷಿಸಿದ್ದಾರೆ. ಶುಕ್ರವಾರ ದಾವಣಗೆರೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಮತ್ತು ಕೌಟುಂಬಿಕ ಜವಾಬ್ದಾರಿಗಳೆರಡನ್ನೂ ಸಮತೋಲನದಲ್ಲಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಮಾರ್ಚ್ 21 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಒತ್ತಡ, ಪ್ರಯಾಣದಲ್ಲಿ ಎಚ್ಚರ

CHITRADURGA NEWS | 21 March 2026 ಮೇಷ ರಾಶಿ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯಸಿದ್ಧಿ ದೊರೆಯುತ್ತದೆ. ಸಹೋದರರೊಂದಿಗೆ ದೀರ್ಘಕಾಲದ ವಿವಾದಗಳು ನಿವಾರಣೆಯಾಗುತ್ತವೆ. ಉದ್ಯೋಗಸ್ಥರಿಗೆ ಶುಭವಾರ್ತೆಗಳು ಲಭಿಸುತ್ತವೆ. ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳು ಕೈಗೊಳ್ಳಲಾಗುತ್ತದೆ. ವೃತ್ತಿ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಮಹತ್ವದ ನಿರ್ಧಾರಗಳನ್ನು ಜಾರಿಗೊಳಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:7, ಅದೃಷ್ಟದ ಬಣ್ಣ:ನೀಲಿ ವೃಷಭ ರಾಶಿ: (ಇ, ಓ, ಎ, ಒ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ: ರಂಜಾನ್ ಎಫೆಕ್ಟ್! ಮಟನ್ ಬೆಲೆ ಕೆಜಿಗೆ ₹1000; ಮಾಂಸಾಹಾರಿಗಳ ಜೇಬಿಗೆ ಕತ್ತರಿ

ದಾವಣಗೆರೆ | ದಾವಣಗೆರೆಯಲ್ಲಿ ರಂಜಾನ್ ಹಬ್ಬದ ಸಂಭ್ರಮದ ನಡುವೆಯೇ ಮಾಂಸದ ಬೆಲೆ ದಿಢೀರ್ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಕಾರಣ, ಮಟನ್ ಬೆಲೆ ಸಾರ್ವಕಾಲಿಕ ದಾಖಲೆಯತ್ತ ಮುನ್ನುಗ್ಗುತ್ತಿದ್ದು, ಗ್ರಾಹಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಇಂದಿನ ಮಾರುಕಟ್ಟೆ ದರ ಪಟ್ಟಿ (Market Rates) ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ

ದೇಶದಲ್ಲಿ ಭಯಂಕರವಾಗಿ ಹರಡುತ್ತಿರುವ ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆಗಳನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ಇದು ವಂಚಕರಿಗೆ ದೊಡ್ಡ ಏಟು ನೀಡುವಂತಿದೆ. ವಂಚನೆಗೆ ಬಳಸುವ ಮೊಬೈಲ್ ಡಿವೈಸ್ ಐಡಿಗಳನ್ನು (Device IDs) ಶಾಶ್ವತವಾಗಿ ಬ್ಲಾಕ್ ಮಾಡುವಂತೆ ಸೂಚಿಸಲಾಗಿದೆ. ವಂಚಕರನ್ನು ಗುರುತಿಸಿದ ತಕ್ಷಣ ಅವರು ಬಳಸುವ ಫೋನ್‌ನ ಡಿವೈಸ್ ಐಡಿಯನ್ನು ನಿರ್ಬಂಧಿಸುವುದರಿಂದ ಅದೇ ಡಿವೈಸ್‌ನಲ್ಲಿ ಹೊಸ ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ. ಇದರ ಜೊತೆಗೆ, ಡಿಲೀಟ್ ಆದ ಅಕೌಂಟ್‌ಗಳ ಮಾಹಿತಿಯನ್ನು ಕನಿಷ್ಠ 180 […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,21,2026 (www.justkannada.in): ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,  ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲೇ ಡೀಸೆಲ್ ಖರೀದಿ ಮಾಡಲಾಗುತ್ತಿದೆ. ಆದರೆ  ಬಸ್ ಟಿಕೆಟ್ ದರ ಹೆಚ್ಚು ಮಾಡುವುದಿಲ್ಲ. ಯುದ್ದದ ಎಫೆಕ್ಟ್ ನಿಂದಾಗಿ ಬಲ್ಕ್ ನಲ್ಲಿ ಡಿಸೇಲ್ ದರ ಹೆಚ್ಚಗಿದೆ. ಆದರೂ ಅಲ್ಲೇ ಡಿಸೇಲ್ ಖರೀದಿಸಲಾಗುತ್ತದೆ.  ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದರು. ಇಸ್ರೇಲ್ ಇರಾನ್‌ ನಡುವಿನ […] The post ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಂಜಾನ್ ಸಂಭ್ರಮ. ಶಿವಮೊಗ್ಗದಲ್ಲಿ ಹೇಗಿತ್ತು ಆಚರಣೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಇಂದು ರಂಜಾನ್ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

ಕರ್ನಾಟಕದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಅವರ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸ್ ಆಗಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಒಳಜಗಳ ತೀವ್ರವಾಗಿತ್ತು. ಹಿರಿಯ ಸಹೋದರ ಮಲ್ಲಿಕಾರ್ಜುನ ಮೇಟಿ, ಸಹೋದರಿ ಬಾಯಕ್ಕ ಮೇಟಿ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾಜಿ ಡಿಜಿಪಿ ಕೆ. ರಾಮಚಂದ್ರ ರಾವ್ ವಿಡಿಯೊ “ಅಸಲಿ”: ನೋಟಿಸ್ ಜಾರಿ, ಇಲಾಖಾ ತನಿಖೆ ಆರಂಭ

  ಬೆಂಗಳೂರು, March.21,2026: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಮಾಜಿ ಡಿಜಿಪಿ ಕೆ. ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ವಿವಾದಾತ್ಮಕ ವಿಡಿಯೊ ‘ಅಸಲಿ’ ಎಂದು ತನಿಖಾ ಸಮಿತಿ ದೃಢಪಡಿಸಿದೆ. ಈ ಹಿನ್ನೆಲೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ನೋಟಿಸ್ ಜಾರಿ ಮಾಡಿ ಇಲಾಖಾ ತನಿಖೆ ಆರಂಭಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದ ವಿಡಿಯೊ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ […] The post ಮಾಜಿ ಡಿಜಿಪಿ ಕೆ. ರಾಮಚಂದ್ರ ರಾವ್ ವಿಡಿಯೊ “ಅಸಲಿ”: ನೋಟಿಸ್ ಜಾರಿ, ಇಲಾಖಾ ತನಿಖೆ ಆರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | ಮಹಿಳಾ ದೌರ್ಜನ್ಯ ವಿರೋಧಿ ಜಾಥಾಕ್ಕೆ ಚಾಲನೆ

ಮಂಡ್ಯ ಕರ್ನಾಟಕ ಸಂಘ (ರಿ)ದ  ಮಹಿಳಾ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ ಬೆಳಿಗ್ಗೆ ಕರ್ನಾಟಕ ಸಂಘದ ಆವರಣದಲ್ಲಿ ಮಹಿಳಾ ದೌರ್ಜನ್ಯ ವಿರೋಧಿಸಿ ಜಾಥಾಕ್ಕೆ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಹಾಗೂ ಅವರ ಪತ್ನಿ ವೀಣಾ ಶ್ರೀಕಂಠೇಗೌಡ ಚಾಲನೆ ನೀಡಿದರು. ಹೋರಾಟದ ಹಾಡುಗಳ ಗಾಯನಕ್ಕೆ ಕೆ.ಎಸ್.ಮಂಜುಳಾ ಹಾಗೂ ಪ್ರೊ.ಜಯಪ್ರಕಾಶಗೌಡ ತಮಟೆ ಬಡಿಯುವ ಮೂಲಕ ಚಾಲನೆ ನೀಡಿದರು. ಅರುಣೋದಯ ಕಲಾತಂಡ ಅಧ್ಯಕ್ಷ ಆಲದಹಳ್ಳಿ ಮಂಜುಳಾ ಹಾಗೂ ಹುರುಗಲವಾಡಿ ರಾಮಯ್ಯ ಹಾಡುಗಳನ್ನು ಹಾಡಿ ಗಮನ ಸೆಳೆದರು. ಮಹಿಳಾ ಜನಜಾಗೃತಿ ಬೀದಿ […] The post ಮಂಡ್ಯ | ಮಹಿಳಾ ದೌರ್ಜನ್ಯ ವಿರೋಧಿ ಜಾಥಾಕ್ಕೆ ಚಾಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.