Filters

Channels
Topics
Other Filters

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ ನಿರುತ್ಸಾಹ, ಇನ್ನು ಅನೇಕ ರೀತಿಯ ಭಾವನೆಗಳ ಚಕ್ರದಲ್ಲಿ ತಿರುಗುತ್ತಿರುತ್ತೇವೆ. ಇದರಿಂದ ಹೊರಬರಲು ಇಲ್ಲಿದೆ ಹೊಸ ವಿಧಾನ. ಅದೇ ಗ್ರಾಟಿಟ್ಯೂಡ್ ಜಾರ್ ಅಥವಾ ಕೃತಜ್ಞತಾ ಜಾರ್ ನ ಚಮತ್ಕಾರ. ಇದನ್ನು ಅಭ್ಯಾಸ ಮಾಡಿ ಅನೇಕರು ತಮ್ಮ ನಕಾರಾತ್ಮಕ ಭಾವನೆಗಳನ್ನು ಧನಾತ್ಮಕವಾಗಿ ಪರಿವರ್ತನೆಗೊಂಡಿದ್ದಾರೆ. ಇದನ್ನು ಮ್ಯಾಜಿಕ್ ಜಾರ್ ಅಂತಲೂ ಕರೆಯಬಹುದು. ಏನಿದು ಗ್ರಾಟಿಟ್ಯೂಡ್ ಜಾರ್?: ಯಾವುದಾದರೂ ಪಾರದರ್ಶಕ ಬಾಟಲಿ ಅಥವಾ ಜಾರನ್ನು ತೆಗೆದುಕೊಳ್ಳಿ. ದಿನಾಲು ಅಥವಾ ವಾರಕ್ಕೊಮ್ಮೆ […] The post ಮ್ಯಾಜಿಕ್ ಜಾರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Editorial Analysis: Financial Inclusion to Financial Prosperity for Women in India

General Studies-1; Topic: Role of women and women’s organization   Introduction In the last decade, India has undergone a “silent revolution” in banking. Through the JAM (Jan Dhan-Aadhaar-Mobile) trinity, the country has achieved what was once thought impossible: near-universal access to bank accounts for women. However, recent data, including the Women’s Financial Prosperity Index, suggests … Continue reading "UPSC Editorial Analysis: Financial Inclusion to Financial Prosperity for Women in India" The post UPSC Editorial Analysis: Financial Inclusion to Financial Prosperity for Women in India appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯಾವುದೇ ಧರ್ಮ ದ್ವೇಷ ಮಾಡುವಂತೆ ಹೇಳಲ್ಲ: ನಾವೆಲ್ಲಾ ಒಟ್ಟಾಗಿ ಬಾಳಬೇಕು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,21,2026 (www.justkannada.in) ಯಾವುದೇ ಧರ್ಮ ದ್ವೇಷ ಮಾಡುವಂತೆ ಹೇಳಲ್ಲ. ಯಾವುದೇ ಧರ್ಮ ದ್ವೇಷ ಬೋಧನೆ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಇಂದು ಮುಸ್ಲೀಂ ಸಮುದಾಯಕ್ಕೆ ರಂಜಾನ್  ಸಂಭ್ರಮ ಹಿನ್ನೆಲೆಯಲ್ಲಿ ಮಿಲ್ಲರ್ ರಸ್ತೆಯ ಮಸ್ಕಿದ್ ಇ ಖಾದ್ರಿಯಾದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಪ್ರಾರ್ಥನೆ ಮಾಡೋದು ದೇವರು ಹಾಗೂ ಮನುಕುಲಕ್ಕೆ.  ನಾವೆಲ್ಲಾ ಮಾನವರಾಗಿ ಕೆಲಸ ಮಾಡಬೇಕು.  ಇದು ಬಹಳ ಅವಶ್ಯಕ. ಬದುಕಿನ ಸಾರ್ಥಕಕ್ಕೆ ಮಾನವೀಯತೆ ವಿಶ್ವಾಸದಿಂದ ಇರಬೇಕು ಎಂದರು. ನಮ್ಮ ದೇಶ ಅನೇಕ […] The post ಯಾವುದೇ ಧರ್ಮ ದ್ವೇಷ ಮಾಡುವಂತೆ ಹೇಳಲ್ಲ: ನಾವೆಲ್ಲಾ ಒಟ್ಟಾಗಿ ಬಾಳಬೇಕು- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಬಿ.ಎಸ್.ಡಬ್ಲ್ಯೂ ವಿಭಾಗಕ್ಕೆ ಪ್ರಥಮ ರ‍್ಯಾಂಕ್‌ ಬಂದಿದೆ. 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಪ್ರಕಟನೆಯಲ್ಲಿ ನಮ್ಮ ಕಾಲೇಜಿನ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟ ಮಥಾಯಸ್‌ ಇವರು ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. The post ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

World Forest Day | ಈ ದಿನನಾದ್ರೂ ಒಂದು ಗಿಡ ನೆಡಿ, ಒಳ್ಳೆ ಕೆಲಸ ನಿಮ್ಮಿಂದಲೇ ಶುರುವಾಗ್ಲಿ

ಪ್ರತಿ ವರ್ಷ ಮಾರ್ಚ್ 21ರಂದು ಆಚರಿಸಲಾಗುವ ವಿಶ್ವ ಅರಣ್ಯ ದಿನ, ಭೂಮಿಯ ಜೀವಾಳವಾಗಿರುವ ಅರಣ್ಯಗಳ ಮಹತ್ವವನ್ನು ಜಗತ್ತಿಗೆ ನೆನಪಿಸುವ ದಿನ. ಹಸಿರು ಮರಗಳು ಕೇವಲ ಸೌಂದರ್ಯವಲ್ಲ, ಅವು ನಮ್ಮ ಉಸಿರು, ನಮ್ಮ ಬದುಕಿನ ಆಧಾರ. ಅರಣ್ಯಗಳು ಇಲ್ಲದೆ ಮಾನವ ಜೀವನವೇ ಅಸಾಧ್ಯ ಎಂಬ ಸತ್ಯವನ್ನು ಈ ದಿನ ಮತ್ತೆ ಮತ್ತೆ ಒತ್ತಿ ಹೇಳುತ್ತದೆ. ವಿಶ್ವ ಅರಣ್ಯ ದಿನದ ಇತಿಹಾಸವೇನು?1971ರಲ್ಲಿ ಯುರೋಪಿಯನ್ ಕೃಷಿ ಒಕ್ಕೂಟದ ಶಿಫಾರಸಿನ ಮೇರೆಗೆ ಅರಣ್ಯ ಸಂರಕ್ಷಣೆಯ ಅಗತ್ಯತೆಯನ್ನು ಗಮನಿಸಿ ಈ ದಿನದ ಆಲೋಚನೆ ಮೂಡಿತು. […] The post World Forest Day | ಈ ದಿನನಾದ್ರೂ ಒಂದು ಗಿಡ ನೆಡಿ, ಒಳ್ಳೆ ಕೆಲಸ ನಿಮ್ಮಿಂದಲೇ ಶುರುವಾಗ್ಲಿ appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಅಪರಿಚಿತರು ಪೋನ್​ ಕೇಳ್ದಾಗ ಕೊಡ್ತಿದ್ದೀರಾ, ಹಾಗಾದ್ರೆ ಈ ಸುದ್ದಿ ನೋಡಿ

ಭದ್ರಾವತಿ :  ಕೆಲ ಅಪರಿಚಿತ ವ್ಯಕ್ತಿಗಳು ನಂಬರ್​​ ಇರುವ ಚೀಟಿಯೊಂದನ್ನು ಹಿಡಿದು ನಮ್ಮ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಲಂಚ ಹಗರಣದಲ್ಲಿ IAS ಅಧಿಕಾರಿ ಮಂಜುನಾಥ್‌ಗೆ ಮತ್ತೆ ಸಂಕಷ್ಟ: ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ 38 ಗುಂಟೆ ಜಮೀನು ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು ₹5 ಲಕ್ಷ ಲಂಚ ಪಡೆದ ಆರೋಪದ ಮೇಲೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯ ಈ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಮುಖ ಅಂಶಗಳು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಮನೋಜ್ ಮಿಶ್ರಾ ಅವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು

ತುಮಕೂರು, ಮಾರ್ಚ್,​ 21,2026 (www.justkannada.in):  ಬೈಕ್ ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು  ಯುವಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಬಳಿ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ಪಟ್ಟವರು ಎಂದು ಗುರುತಿಸಲಾಗಿದೆ. ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಸರ್ಕಾರಿ ಬಸ್​ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ ​ಗೆ ಡಿಕ್ಕಿಯಾಗಿದೆ. KSRTC ಬಸ್ […] The post ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತಂಬಾಕು ಕಾರ್ಯಾಚರಣೆ | 33 ಪ್ರಕರಣ ದಾಖಲು 

CHITRADURGA NEWS | 21 MARCH 2026 ಚಿತ್ರದುರ್ಗ: ಯುವಜನತೆ ತಂಬಾಕಿನ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡವು ಚಳ್ಳಕೆರೆ ನಗರ ಪ್ರದೇಶದ ವಿವಿಧೆಡೆ ಜಂಟಿ ಕಾರ್ಯಾಚರಣೆ ನಡೆಸಿತು. ಇದನ್ನೂ ಓದಿ: ಭದ್ರೆಗಾಗಿ ಸಿರಿಗೆರೆ ಶ್ರೀಗಳ ನಡೆ ಸ್ವಾಗತಾರ್ಹ ಚಳ್ಳಕೆರೆ ನಗರದ ಪ್ರದೇಶದ ವಿವಿಧೆಡೆ ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ ಆರೋಗ್ಯ ಇಲಾಖೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ತಂಡವು ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪಾವಗಡ : ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ

ಪಾವಗಡ : ಯುಗಾದಿ ಹಬ್ಬದ ಹೊರ್ಸದಡುಕಿನ ದಿನ ಶುಕ್ರವಾರ ಸಂಜೆ  ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಅವರು ಪಟ್ಟಣದ ಆಪ್ ಬಂಡೆ ಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಡೆದಿದೆ. ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ ವಿಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳ ಎಂದು ಉಲ್ಲೇಖಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿದ್ದಾರೆ   … The post ಪಾವಗಡ : ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ appeared first on ಸುವರ್ಣ ಪ್ರಗತಿ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೈಬರ್ ವಂಚಕರ ಹೊಸ ತಂತ್ರಕ್ಕೆ ಬಲಿಯಾಗಿ ವೃದ್ಧ ಉದ್ಯಮಿಯೊಬ್ಬರು ಕೋಟ್ಯಾಂತರ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಸುಮಾರು 15 ಕೋಟಿ ರೂಪಾಯಿ ದೋಚಿದ್ದಾರೆ. ವಂಚಕರು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿದ್ದಾರೆ. ತನಿಖೆ ನಡೆಯುತ್ತಿರುವುದಾಗಿ ಹೇಳಿ, ಹಣವನ್ನು ಸುರಕ್ಷಿತ ಖಾತೆಗೆ ವರ್ಗಾಯಿಸುವಂತೆ ನಂಬಿಸಿದ್ದಾರೆ. ನಂತರ ತನಿಖೆ ಪೂರ್ಣಗೊಂಡ ಬಳಿಕ […] The post ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಜಗಳೂರು|ಕುಡಿಯುವ ನೀರಿನ ಸಮಸ್ಯೆ:ಗಮನಹರಿಸದ ಅಧಿಕಾರಿಗಳು

ಜಗಳೂರು:ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ತಾರಕಕೇರಿದ್ದರು ಸಹ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನ ದೋಣಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಮರೆನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಪಣಗೊಂಡಿದ್ದು ನೀರಿಗಾಗಿ ಗ್ರಾಮಸ್ಥರು ಕೆಲಸ ಕಾರ್ಯಗಳನ್ನು ತೊರೆದು ಕಾಯುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಹಗಲಿರುಳುಕಾದರೂ ಸಹ ಕುಟುಂಬಕ್ಕೆ ಸಾಕಾಗುವಷ್ಟು ನೀರು ದೊರೆಯುತ್ತಿಲ್ಲ ಸಮರ್ಪಕವಾದ ನೀರಿನ ವ್ಯವಸ್ಥೆ ಯನ್ನು ಮಾಡಬೇಕಾದ ಗ್ರಾಮ ಪಂಚಾಯತಿಯವರು ಇತ್ತ ಗಮನ ಹರಿಸದೆ ನಿರ್ಲಕ್ಷವೇ ಸುತ್ತಿದ್ದಾರೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶನಿವಾರದ ರಾಶಿ ಭವಿಷ್ಯ 21 ಮಾರ್ಚ್ 2026

ಈ ರಾಶಿಯವರು ಎದುರಾಳಿಗಳೊಂದಿಗೆ ಸಂಧಾನ ಮಾಡಿಕೊಳ್ಳುವುದು ಉತ್ತಮ, ಈ ರಾಶಿಯ ಗಂಡ ಹೆಂಡತಿ ಕೆಟ್ಟು ಹೋದ ಸಂಬಂಧ ಸತ್ಯದ ಅರಿವಿನಿಂದ ಮರಳಿ ಸೇರುವರು, ಶನಿವಾರದ ರಾಶಿ ಭವಿಷ್ಯ 21 ಮಾರ್ಚ್ 2026 ಸೂರ್ಯೋದಯ – 6:23 ಬೆ. ಸೂರ್ಯಾಸ್ತ – 6:23 ಸಂಜೆ. ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ತದಿಗೆ ನಕ್ಷತ್ರ – ಅಶ್ವಿನಿ ನಂತರ ಭರಣಿ ಯೋಗ […] The post ಶನಿವಾರದ ರಾಶಿ ಭವಿಷ್ಯ 21 ಮಾರ್ಚ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ಕರ್ನಾಟಕದಲ್ಲಿ ಗುಡುಗು-ಸಿಡಿಲು ಮಳೆ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಹಲವು ದಿನಗಳ ಒಣಹವೆಯ ನಂತರ ಕರ್ನಾಟಕದಲ್ಲಿ ಮತ್ತೆ ಮಳೆಯ ಆಗಮನ. ಹವಾಮಾನ ಇಲಾಖೆ (IMD) ಪ್ರಕಾರ ಇಂದು (ಮಾರ್ಚ್ 21) ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್‌ನಿಂದ ಕೋಲಾರದವರೆಗೆ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಮುಂದಿನ ಕೆಲವು ದಿನಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಲಾಗಿದೆ. ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಲೆಮಾರಿ ಕುಟುಂಬಗಳಿಗೆ ಪಟ್ಟಣ ಪಂಚಾಯತಿಯಿಂದ ನಿವೇಶನ ಭಾಗ್ಯ 

ಜಗಳೂರು: ಪಟ್ಟಣದಲ್ಲಿ ನಾಲ್ಕು ದಶಕಗಳಿಂದ  ಬಟ್ಟೆ ಗುಡಿಸಲಲ್ಲಿ ವಾಸ ಮಾಡುತ್ತಿದ್ದ  ಅಲೆಮಾರಿ ಅರೆ ಅಲೆಮಾರಿ  ಕುಟುಂಬಗಳಿಗೆ  ಪಟ್ಟಣ ಪಂಚಾಯತಿ ವತಿಯಿಂದ ಏ. 21  ರಂದು  ನಿವೇಶನ ನೀಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪಟ್ಟಣದಲ್ಲಿ ವಾಸ ಮಾಡುವಂತಹ ಬಡ ಮತ್ತು ನಿರ್ಗತಿಕರಿಗೆ ಸುಮಾರು 4 ದಶಕಗಳ ನಂತರ ನಿವೇಶನದ ಭಾಗ್ಯ ದೊರೆತಿದ್ದು ಸ್ವಂತ ಸೂರಿನ ಆಸೆಯಲ್ಲಿ ಜೀವನ ಸಾಗಿಸುತ್ತಿದ್ದಂತಹ ಬಡ ಕುಟುಂಬದವರಿಗೆ ನಿವೇಶನ ದೊರೆಯುವುದರಿಂದ ಬಹು ದಿನಗಳ ಕನಸು  ನನಸಾಗಿ ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಲಿದೆ. Read also […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.