Filters

Channels
Topics
Other Filters

ಐಪಿಎಲ್ ಆರಂಭಕ್ಕೂ ಮುನ್ನ ಪಂಜಾಬ್‌ಗೆ ಶಾಕ್: ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಮ್ಯಾಚ್ ಆರಂಭಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಈ ನಡುವೆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್ ಈ ಬಾರಿ ಪಂದ್ಯದಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ತಂಡದ ಸಹಿತ ಅಭಿಮಾನಿಗಳಿಗೆ ಹೊಸ ಆತಂಕ ಹುಟ್ಟಿಸಿದೆ. ಫರ್ಗುಸನ್ ಪತ್ನಿ ಮಗುವಿಗೆ ಜನ್ಮ ನೀಡಿದ್ದು, ಹೀಗಾಗಿ ಅವರು ಪಂದ್ಯಕ್ಕಿಂತ ಹೆಚ್ಚಾಗಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುವ ಅವಶ್ಯಕತೆ ಇದ್ದ ಕಾರಣ ಐಪಿಎಲ್‌ನ […] The post ಐಪಿಎಲ್ ಆರಂಭಕ್ಕೂ ಮುನ್ನ ಪಂಜಾಬ್‌ಗೆ ಶಾಕ್: ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಆಸಿಡ್ ದಾಳಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾ.ವಿಜಯ್

CHITRADURGA NEWS | 20 MARCH 2026 ಚಿತ್ರದುರ್ಗ: ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿ, ಸಂತ್ರಸ್ಥರ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಹಾಲು ಉತ್ಪಾದಕರ ಸಹಕಾರ ಸಂಘ ರದ್ದತಿಗೆ ಕ್ರಮ ಮಾರ್ಚ್ 19ರಂದು ಗುರುವಾರ ಸಂಜೆ ಸುಮಾರು 5.30ಕ್ಕೆ ಚಿತ್ರದುರ್ಗ ನಗರದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾರ್ವಜನಿಕರ ನೆಮ್ಮದಿಗೆ ಭಂಗ: ಬೆಳಗಾವಿಯಿಂದ ಮೂರು ಆರೋಪಿಗಳು ಗಡಿಪಾರು

ಹೊಸದಿಗಂತ ವರದಿ,ಬೆಳಗಾವಿ: ನಗರದಲ್ಲಿ ಕಳೆದ ಕೆಲ ದಿನಗಳಿಂದ ಸಾರ್ವಜನಿಕ ಸ್ಥಳದಲ್ಲಿ, ಮಟ್ಕಾ, ಗಾಂಜಾ ಪ್ರಕರಣದಲ್ಲಿ ಮೂರು ಜನ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದರು. ಇದೀಗ ಮೂರು ಜನ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬೆರೆ ಜಿಲ್ಲೆಗಳಿಗೆ ಗಡಿಪಾರು ಮಾಡಿದ್ದಾರೆ. ಕಳೆದ ಹಲವಾರ ದಿನಗಳಿಂದ ನಿರಂತರವಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರ ನೆಮ್ಮದಿ ಓಡಾಟಕ್ಕೆ ತೊಂದರೆ ಕೊಡುತ್ತಿದ್ದ ಮೂವರ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿಗಡಿಪಾರು ಮಾಡುವುದಕ್ಕೆ ಮುಂದಾಗಿದ್ದಾರೆ. ಆರೋಪಿಗಳಾದ ಶಹಾಪುರದ ಸರ್ಫರಾಜ ಶಬ್ಬೀರ ಅಹ್ಮದ್ ಶೇಖ್, ಟಿಳಕವಾಡಿ ಅಯೋಧ್ಯಾ ನಗರದ […] The post ಸಾರ್ವಜನಿಕರ ನೆಮ್ಮದಿಗೆ ಭಂಗ: ಬೆಳಗಾವಿಯಿಂದ ಮೂರು ಆರೋಪಿಗಳು ಗಡಿಪಾರು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಬೆಳಗಾವಿ | ದಾರಿ ವಿವಾದ ಕೊಲೆಯಲ್ಲಿ ಅಂತ್ಯ: 24 ಗಂಟೆಯಲ್ಲಿ ಆರೋಪಿ ಅಂದರ್

ಹೊಸದಿಗಂತ ವರದಿ,ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡದ ಗ್ರಾಮದಲ್ಲಿ ಕ್ಷುಲ್ಲಕ ದಾರಿ ವಿವಾದಕ್ಕೆ ಸಂಬಂಧಿಯನ್ನು ಕೊಂದಿದ್ದ ಆರೋಪಿಯನ್ನು ಪೊಲೀಸರು, 24 ಗಂಟೆಯಲ್ಲೇ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಜೈಲಿಗೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಲಹೊಂಗಲ ತಾಲೂಖಿನ ದೊಡವಾಡ ಗ್ರಾಮದ ಕೊಪ್ಪ ಅಗಸಿಯ ನಿವಾಸಿ ಮಹೇಶ ಬಸಯ್ಯ ಉಪ್ಪನಿಮಠ ಎಂಬುವವರ ಭೀಕರ ಹತ್ಯೆ ಪ್ರಕರಣವನ್ನು ದೊಡವಾಡ ಪೊಲೀಸರು ಕೇವಲ ಒಂದೇ ದಿನದಲ್ಲಿ ಕೊಲೆ ಆರೋಫಿಯನ್ನು ಪತ್ತೆ ಹಚ್ಚಿದ್ದಾರೆ. ಮೃತನ ಸಂಬಂಧಿ ರುದ್ರಯ್ಯ ಬಸಯ್ಯ ಉಪ್ಪನಿಮಠ (36) ಎಂಬಾತ ಕೃತ್ಯ ಎಸಗಿದವ. ಮನೆಯ […] The post ಬೆಳಗಾವಿ | ದಾರಿ ವಿವಾದ ಕೊಲೆಯಲ್ಲಿ ಅಂತ್ಯ: 24 ಗಂಟೆಯಲ್ಲಿ ಆರೋಪಿ ಅಂದರ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದೆ. ಗೃಹಬಳಕೆ ಹಾಗೂ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಹೋಟೆಲ್ ಉದ್ಯಮ ಮತ್ತು ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಈ ಸಿಲಿಂಡರ್‌ ಬಿಕ್ಕಟ್ಟನ್ನು ನಿವಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದು, ಕರ್ನಾಟಕಕ್ಕೆ ಹೆಚ್ಚಿನ ಪಾಲು ಹಂಚಿಕೆ ಮಾಡುವಂತೆ ಆಗ್ರಹಿಸಿದ್ದಾರೆ. ಹೋಟೆಲ್, ಪಿಜಿಗಳು ಮುಚ್ಚುವ ಭೀತಿ ರಾಜ್ಯದಲ್ಲಿ ಸದ್ಯ ಪ್ರತಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ಪಡೆಗಳ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವು ಈಗ ಜಾಗತಿಕ ವಿಮಾನಯಾನ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಯುದ್ಧದ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯವು ಮುನ್ನೆಚ್ಚರಿಕಾ ಕ್ರಮವಾಗಿ ಮಾಚ್ 28ರವರೆಗೆ 9 ಗಲ್ಫ್ ರಾಷ್ಟ್ರಗಳ ವಾಯುಪ್ರದೇಶವನ್ನು (Airspace) ಪ್ರವೇಶಿಸದಂತೆ ವಿಮಾನಯಾನ ಕಂಪನಿಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ನಿರ್ಬಂಧಕ್ಕೊಳಗಾದ ರಾಷ್ಟ್ರಗಳು ಯಾವುವು ? ಡಿಜಿಸಿಎ ನೀಡಿರುವ ಅಧಿಕೃತ ಸೂಚನೆಯ ಪ್ರಕಾರ, ಭಾರತೀಯ ವಿಮಾನಗಳು, 1. ಇರಾನ್, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆನಂದಪುರದ ಹತ್ತಿರ ಬೈಕ್, ಕಾರು ಡಿಕ್ಕಿಯಾಗಿ ಯುವಕ ಸಾವು!

ಆನಂದಪುರ /  ಮಲೆನಾಡು ಟುಡೆ ಸುದ್ದಿ / ಕಾರು ಹಾಗೂ ಬೈಕ್ ನಡುವೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೇಸಿಗೆಯಲ್ಲೂ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ – ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಪ್ರಸ್ತುತ ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ದಿನವಹಿ ಏಳು ಗಂಟೆಗಳ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಇದನ್ನು ಬೇಸಿಗೆ ಅವಧಿಯಲ್ಲೂ ಮುಂದುವರೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೇಸಿಗೆ ಅವಧಿಯಲ್ಲಿ ವಿದ್ಯುತ್ ಬಳಕೆ ಪ್ರಮಾಣವು ಗಣನೀಯವಾಗಿ ಏರಿಕೆ ಆಗುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ 07 ಗಂಟೆಗಳ ವಿದ್ಯುತ್ ಪೂರೈಸುವ ಕುರಿತು ಶಾಸಕ ಮಧು ಜಿ.ಮಾದೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ಈ ಮಾಹಿತಿ ನೀಡಿದ್ದಾರೆ. […] The post ಬೇಸಿಗೆಯಲ್ಲೂ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ – ಕೆ.ಜೆ.ಜಾರ್ಜ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗೋವಾದಲ್ಲಿ ಆ ದಂಧೆಯ ರಾಕೆಟ್​ ಬಯಲು! ಶಿವಮೊಗ್ಗ ನಿವಾಸಿ ಮಾಸ್ಟರ್​ ಮೈಂಡ್ ಅರೆಸ್ಟ್!

ನೆರೆ ರಾಜ್ಯ ಗೋವಾ ಕ್ರೈಂ ಬ್ರಾಂಚ್ ಪೊಲೀಸರು, ಅಂತಾರಾಜ್ಯ ವೇಶ್ಯಾವಾಟಿಕೆ ಜಾಲವೊಂದನ್ನು ಬೇಧಿಸಿದ್ದಾರೆ.ಗಮನಾರ್ಹ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದ ಶಿವಮೊಗ್ಗ ಹೊಸಮನೆ ನಿವಾಸಿ! 5 ಕೇಸ್​ನಲ್ಲಿ ಎನ್​ಕ್ವೈರಿ!

ಬೆಂಗಳೂರು /ಮಲೆನಾಡು ಟುಡೆ ಸುದ್ದಿ / ರಾಜ್ಯ ರಾಜಧಾನಿಯಿಂದ ಶಿವಮೊಗ್ಗದ ಒಂದು ಸುದ್ದಿ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SJM INSTITUTE ನಲ್ಲಿ AI, ಮಷಿನ್‌ ಲರ್ನಿಂಗ್ ವಿಭಾಗದ ಉದ್ಘಾಟನೆ‌

CHITRADURGA NEWS | 20 MARCH 2026 ಚಿತ್ರದುರ್ಗ: ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ದಿ ಮತ್ತೆ (ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌) ಹಾಗೂ ಮಷಿನ್‌ ಲರ್ನಿಂಗ್‌ ನೂತನ ವಿಭಾಗಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ ಕಳಸದ ಉದ್ಘಾಟಿಸಿದರು. ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌ ಎಐ ನೂತನ ವಿಭಾಗ ಹಾಗೂ ಕೌಶಲ್ಯ ಅಭಿವೃದ್ಧಿ(ಕೌಶಲ್ಯ ಕಾಯಕ) ಕೇಂದ್ರವನ್ನು ಅಂದಾಜು ಒಂದು ಕೋಟಿ ರೂ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಾಲು ಉತ್ಪಾದಕರ ಸಹಕಾರ ಸಂಘ ರದ್ದತಿಗೆ ಕ್ರಮ

CHITRADURGA NEWS | 20 MARCH 2026 ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಲಾಗಿದೆ.   ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌ ಇದರಿಂದ ಬಾದಿತರಾಗುವ ವ್ಯಕ್ತಿಗಳು ಈ ಪ್ರಕಟಣೆ ದಿನಾಂಕದಿಂದ ಏಳು ದಿನಗಳೊಳಗಾಗಿ ಸಮಾಪನಾಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ನೀಡಲು ತಿಳಿಸಿದೆ.  ತಪ್ಪಿದ್ದಲ್ಲಿ ಸಂಘದ ರದ್ಧತಿಗೆ ಕ್ರಮವಿಡಲಾಗುವುದು ಎಂದು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಸಮಾಪನಾಧಿಕಾರಿ ತಿಳಿಸಿದ್ದಾರೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೌಟುಂಬಿಕ ಕಲಹ: ಪತ್ನಿ, ಮಗಳು ಸಹಿತ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಆರೋಪಿ ಪರಾರಿ!

ಹೊಸದಿಗಂತ ವರದಿ,ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನಿಂದ ದೂರವಿದ್ದ ಪತ್ನಿಯ ಮೇಲೆ ಕೋಪಗೊಂಡ ವ್ಯಕ್ತಿ ತನ್ನ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಅಲ್ಲದೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ಬೆಳಕಿಗೆ ಬಂದಿದೆ. ಮೊಹಮದ್ ಸುಹೇಲ್ (೪೪) ಎಂಬಾತನೇ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ. ಈ ಘಟನೆಯಲ್ಲಿ ಆತನ ಪತ್ನಿ ತಾಸಿನಾಬಾನು, ಮಗಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಕೌಟುಂಬಿಕ ಕಲಹದ ಕಾರಣ […] The post ಕೌಟುಂಬಿಕ ಕಲಹ: ಪತ್ನಿ, ಮಗಳು ಸಹಿತ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಆರೋಪಿ ಪರಾರಿ! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ ಕಂಡಿದ್ದು ಇತಿಹಾಸದಲ್ಲೇ ಮೊದಲ ಬಾರಿಗೆ, ಅಮೆರಿಕದ ಒಂದು ಡಾಲರ್‌ ಗೆ ರೂಪಾಯಿ ಮೌಲ್ಯ 93ರ ಗಡಿ ದಾಟಿದೆ.  ಈ ಸಂಬಂಧ ಪ್ರಧಾನಿ ಮೋದಿ ವಿರುದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ಎಲ್ ಪಿ ಜಿ ಇಲ್ಲದೆ ದೇಶದ ಜನರು ಪರದಾಡುತ್ತಿದ್ದಾರೆ.  ರೂಪಾಯಿ ಬೆಲೆ ಸಹ ಕುಸಿಯುತ್ತಿದೆ.  ರೂಪಾಯಿ ಬೆಲೆ ಕುಸಿದರೆ ಪ್ರಧಾನಿ ವರ್ಚಸ್ಸು […] The post ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | ಇನ್ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ

ಶಾಲಾ ಹಂತದ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ನಾವಿನ್ಯಯುತ ಆವಿಷ್ಕಾರಗಳು ಮತ್ತು ಅನ್ವೇಷಣೆಗಳನ್ನು ಪ್ರೋತ್ಸಾಹಿಸುವ ಇನ್ಸ್ಪೈರ್ ಅವಾರ್ಡ್ ಗೆ ಮಂಡ್ಯ ತಾಲ್ಲೂಕಿನ ಭೂತನಹೊಸೂರು ಗ್ರಾಮದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಮಂಡ್ಯಜಿಲ್ಲಾ ಹಂತದಲ್ಲಿ ಭೂತನಹೊಸೂರು ಸರ್ಕಾರಿ ಶಾಲೆಯ ಪುನೀತ್ ರಾಜ್ ಆರ್ (ಏಳನೇ ತರಗತಿ), ತನ್ವಿತಾ ಬಿ ಎಂ (6ನೇ ತರಗತಿ) ಮತ್ತು ಭವಿಷ್ ಗೌಡ ಬಿ ಎಲ್ (ಆರನೇ ತರಗತಿ) ಆಯ್ಕೆ ಆಗಿರುವುದು ಪ್ರಶಂಸನೀಯವಾಗಿದೆ. ಈ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮುಖ್ಯ […] The post ಮಂಡ್ಯ | ಇನ್ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.