Filters

Channels
Topics
Other Filters

ಬೆಳಗಾವಿಯಲ್ಲಿ ಹಸುಗೂಸು ಸಾವಿಗೆ ಬಿಗ್ ಟ್ವಿಸ್ಟ್: ಹೆಣ್ಣುಮಗು ಎಂದು ಕಳೆನಾಶಕ ಔಷಧಿ ಉಣಿಸಿ ಕೊಲೆಗೈದ ತಂದೆ!

ಹೊಸದಿಗಂತ ವರದಿ,ಬೆಳಗಾವಿ : ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಾಗ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಹೆತ್ತ ತಂದೆಯೇ ಹೆಣ್ಣುಮಗು ಎಂಬ ಕಾರಣಕ್ಕೆ ವಿಷವುಣಿಸಿದ್ದು, ಕೊಲೆ ಮಾಡಿದ ಪಾಪಿ ತಂದೆಯನ್ನು ಕಾಕತಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಸುಗೂಸು ಕೊಲೆ ಆರೋಪಿ ಭೀಮರಾಯ ಚಿಪ್ಪಾಡೆ ತಂದೆ. ಮಾ.17ರಂದು ಉಕ್ಕಡ ಗ್ರಾಮದಲ್ಲಿ ಈ ಘಟನೆ ನಡೆದಿತ್ತು, 15 ದಿನದ ಹಸು ಗುಸು […] The post ಬೆಳಗಾವಿಯಲ್ಲಿ ಹಸುಗೂಸು ಸಾವಿಗೆ ಬಿಗ್ ಟ್ವಿಸ್ಟ್: ಹೆಣ್ಣುಮಗು ಎಂದು ಕಳೆನಾಶಕ ಔಷಧಿ ಉಣಿಸಿ ಕೊಲೆಗೈದ ತಂದೆ! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಉಪಚುನಾವಣೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

ಬಾಗಲಕೋಟೆ,ಮಾರ್ಚ್,20,2026 (www.justkannada.in): ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಇಂದು  ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವ  ವೀರಣ್ಣ ಚರಂತಿಮಠ ಇದೀಗ ತಮ್ಮ ಆಸ್ತಿವಿವರ ಘೋಷಿಸಿಕೊಂಡಿದ್ದಾರೆ. ವೀರಣ್ಣ ಚರಂತಿಮಠ ಅವರು, ತಮ್ಮ ಬಳಿ ಸ್ಥಿರಾಸ್ತಿ 9,89,7200, ಚರಾಸ್ತಿ ಮೌಲ್ಯ 7,91,23,830  ಇದ್ದು 22,704 ನಗದು, 50 ಗ್ರಾಂ ಚಿನ್ನ, 1ಕೆಜಿ ಬೆಳ್ಳಿ ಆಭರಣ ಹೊಂದಿರುವುದಾಗಿ ತಿಳಿಸಿದ್ದಾರೆ. ಹಾಗೆಯೇ  ಪತ್ನಿ ರಾಜೇಶ್ವರಿ ಚರಂತಿಮಠ ಬಳಿ ಚರಾಸ್ತಿ 12,95,600, ನಗದು 20,600 ಇದ್ದು  225 ಗ್ರಾಂ ಚಿನ್ನ ಮತ್ತು  2.50 ಕೆಜಿ ಬೆಳ್ಳಿ […] The post ಉಪಚುನಾವಣೆ: ತಮ್ಮ ಆಸ್ತಿ ವಿವರ ಘೋಷಿಸಿಕೊಂಡ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆನೆಕಲ್ಲು ಮಳೆಗೆ ಪಪ್ಪಾಯಿ,ಅಡಿಕೆ,ರಾಗಿ ನಷ್ಟ : ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಆನೆಕಲ್ಲು ಮಳೆಗೆ ಬೆಳೆನಷ್ಟ ಹೊಂದಿದ ಜಮೀನುಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಶುಕ್ರವಾರ ಭೇಟಿ ಪರಿಶೀಲನೆ ನಡೆಸಿದರು. ಕಳೆದ ಬುಧವಾರ ರಾತ್ರಿ ಸುರಿದ ಆನೆಕಲ್ಲು ಮಳೆಗೆ ತಾಲೂಕಿನ ಹಲಿಕಟ್ಟೆ,  ಕೆರಾನಕನಹಳ್ಳಿ, ಗುಡಾಳು, ಗುಮ್ಮನೂರು, ಅಣಜಿ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮಗಳ ರೈತರು ಬೆಳೆದಿದ್ದ ಪಪ್ಪಾಯಿ, ಅಡಿಕೆ ತೋಟಗಳು, ಬೇಸಿಗೆ ರಾಗಿ ಸೇರಿದಂತೆ ತೋಟಗಾರಿಕೆ ಬೆಳೆಗಳು ತುತ್ತಾಗಿವೆ.  ರೈತರು ಶಾಸಕರಿಗೆ ಮಾಹಿತಿ ನೀಡಿದ ತಕ್ಷಣವೇ ಬೆಳೆನಷ್ಟ ಹೊಂದಿದ ಗ್ರಾಮಗಳಿಗೆ ಭೇಟಿ ನೀಡಿದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾ ಧುರಂಧರ್‌ನಿಂದ ದೂರ.. ನೀವು..? ಎಂದ ಪ್ರಕಾಶ್ ರೈ

ಯುಗಾದಿ ಹಬ್ಬಕ್ಕೆ ತೆರೆಕಂಡ ಮೊದಲ ದಿನವೇ 240 ಕೋಟಿ ದಾಖಲೆ ಕಲೆಕ್ಷನ್ ಗಳಿಸಿರೋ ಧುರಂಧರ್-2 ಬಗ್ಗೆ ಪ್ರಕಾಶ್ ರೈ ಹಾಗೂ ಮೋಹಕತಾರೆ ರಮ್ಯಾ ಭಾರೀ ನಿರಾಶೆ ಮೂಡಿಸಿದೆ ಎಂದು ಟೀಕಿಸಿದ್ದಾರೆ. ಸಿನಿಮಾ ನೋಡಿ, ಕಮೆಂಟ್ ಸೆಕ್ಷನ್ ಆಫ್ ಮಾಡಿ, ಎರಡು ಪುಟ ರಿವ್ಯೂ ಬರೆದ ರಮ್ಯಾ ಹೇಳಿದ್ದೇನು..? ರೈ ಲೇವಡಿ ಮಾಡಿದ್ದು ಯಾರನ್ನ..? ಏನಂತ ಅನ್ನೋದ್ರ ರಿಪೋರ್ಟ್ ಇಲ್ಲಿದೆ. ಧುರಂಧರ್-2 ಪ್ರೊಪಗಾಂಡ ಮೂವಿ ಎಂದ ನಟಿ ರಮ್ಯಾ ಕಮೆಂಟ್ ಸೆಕ್ಷನ್ ಆಫ್ ಮಾಡಿ ಎರಡು ಪುಟಗಳ ರಿವ್ಯೂ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟೀಮ್ ಇಂಡಿಯಾ ಫುಲ್ ಬಿಝಿ: ಐಪಿಎಲ್ ಸಂಭ್ರಮದ ನಡುವೆ ಟಿ20 ಸರಣಿಗೆ ತಾಲೀಮು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಗೆದ್ದ ಸಂಭ್ರಮದಲ್ಲಿರುವ ಭಾರತ ತಂಡ ಇನ್ನು ಕೆಲವೇ ದಿನಗಳಲ್ಲಿ ನಡೆಯುವ ಐಪಿಎಲ್‌ಗೆ ಸಜ್ಜಾಗುತ್ತಿದ್ದು, ಈಗಾಗಲೇ ಮೈದಾನದಲ್ಲಿ ಭರ್ಜರಿ ತಾಲೀಮು ಶುರುವಾಗಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮುಂದಿನ ಟಿ20 ಸರಣಿಗೆ ಕೂಡಾ ಸಿದ್ಧಗೊಳ್ಳಬೇಕಿದ್ದು, ಬಿಸಿಸಿಐ ಈಗಾಗಲೇ ಇದರ ವೇಳಾಪಟ್ಟಿಯನ್ನು ಪ್ರಕಟಿಸಿದೆ, ಸೂರ್ಯ ಬಳಗವು ಐಪಿಎಲ್ ಮುಗಿದ ಬಳಿಕ ಐರ್ಲೆಂಡ್ ವಿರುದ್ಧ ಮೂರು ಟಿ20 ಸರಣಿ ಆಡಲಿದ್ದು, ಜೂನ್ ಅಂತ್ಯದಲ್ಲಿ ಈ ಸರಣಿ ಶುರುವಾಗುವ ಸಾಧ್ಯತೆಯಿದೆ. ಈ ಸರಣಿ ಮುಗಿದ ಬೆನ್ನಲ್ಲೇ […] The post ಟೀಮ್ ಇಂಡಿಯಾ ಫುಲ್ ಬಿಝಿ: ಐಪಿಎಲ್ ಸಂಭ್ರಮದ ನಡುವೆ ಟಿ20 ಸರಣಿಗೆ ತಾಲೀಮು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

DAY – 13 : Insta 75 Days Revision Plan-2026 : POLITY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 13 : Insta 75 Days Revision Plan-2026 : POLITY" The post DAY – 13 : Insta 75 Days Revision Plan-2026 : POLITY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌

CHITRADURGA NEWS | 20 MARCH 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರ್ಚ್‌ 20 ರಂದು ನಡೆದ ಅಡಿಕ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 17 ಮಾರ್ಚ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                 44000          54200 ಬೆಟ್ಟೆ                37599          42599 ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ  ಇತರೆ                             30000          51209 ಸಿಪ್ಪೆಗೋಟು                12500         12500 ದಾವಣಗೆರೆ ಅಡಿಕೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರೀಮಿಯಂ ಪೆಟ್ರೋಲ್ ಬೆಲೆ ಲೀಟರ್‌ಗೆ 2.35 ರೂ. ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತಗಳು ಉಂಟಾಗುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ಪ್ರೀಮಿಯಂ-ಗ್ರೇಡ್ ಪೆಟ್ರೋಲ್ ದರವನ್ನು ಲೀಟರ್‌ಗೆ 2 ರೂ.ಗೂ ಅಧಿಕ ಹೆಚ್ಚಿಸಿವೆ. ಪರಿಷ್ಕೃತ ದರಗಳು ಬಿಪಿಸಿಎಲ್‌ನ ‘ಸ್ಪೀಡ್’, ಎಚ್‌ಪಿಸಿಎಲ್‌ನ ‘ಪವರ್’ ಮತ್ತು ಐಒಸಿಎಲ್‌ನ ‘ಎಕ್ಸ್‌ಪಿ95’ ನಂತಹ ಉನ್ನತ-ಕಾರ್ಯಕ್ಷಮತೆಯ ಇಂಧನಗಳಿಗೆ ಅನ್ವಯಿಸುತ್ತವೆ ಎಂದು ವಿವಿಧ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಈ ಪ್ರೀಮಿಯಂ ಪೆಟ್ರೋಲ್ ಬೆಲೆಯು ಲೀಟರ್‌ಗೆ ₹2.09 ರಿಂದ ₹2.35 […] The post ಪ್ರೀಮಿಯಂ ಪೆಟ್ರೋಲ್ ಬೆಲೆ ಲೀಟರ್‌ಗೆ 2.35 ರೂ. ಏರಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ಉಂಟಾಗಿದ್ದು ಟಿಕೆಟ್ ಹಂಚಿಕೆ ಸಮಸ್ಯೆ ಬಗೆಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದಾಗಿದ್ದಾರೆ. ಇದಕ್ಕಾಗಿಯೇ ಬೆಂಗಳೂರಿಗೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಟಿಕೆಟ್ ಹಂಚಿಕೆ ಕುರಿತು ತಮ್ಮ […] The post ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭದ್ರೆಗಾಗಿ ಸಿರಿಗೆರೆ ಶ್ರೀಗಳ ನಡೆ ಸ್ವಾಗತಾರ್ಹ | ಆರ್‌.ಶೇಷಣ್ಣಕುಮಾರ್‌

CHITRADURGA NEWS | 20 MARCH 2026 ಚಿತ್ರದುರ್ಗ: ಬಯಲು ಸೀಮೆಯ ನೊಂದ ರೈತಾಪಿ ಜನರ ದಶಕಗಳ ಹೋರಾಟವಾಗಿರುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಹಾಗೂ ಸಮಗ್ರ ಕೃಷಿ ಅಭಿವೃದ್ಧಿ ಅನುಷ್ಠಾನದ ಸಾಧಕ-ಬಾಧಕಗಳ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಹತ್ವದ ಮಾತುಕತೆ ನಡೆಸಲು ಸಿರಿಗೆರೆ ಬೃಹನ್ಮಠದ ಶ್ರೀಗಳು ಯುಗಾದಿ ಹಬ್ಬದಂದೇ ದೆಹಲಿಗೆ ತೆರಳಿರುವುದು ಸ್ವಾಗತಾರ್ಹ ನಡೆಯಾಗಿದೆ ಎಂದು ಭದ್ರಾ ಮೇಲ್ದಂಡೆ ನೀರಾವರಿ ಹೋರಾಟಗಾರ ಆರ್‌.ಶೇಷಣ್ಣಕುಮಾರ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ದೆಹಲಿಯಲ್ಲಿಂದು ಮಹತ್ವದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಜಾಹೀರಾತು ನೀತಿಯ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮುಂದಾಗಿದೆ. ಈ ಸಂಬಂಧ ಮಾರ್ಚ್‌ 21ರಂದು (ಶನಿವಾರ) ಮಧ್ಯಾಹ್ನ 12 ಗಂಟೆಗೆ ಮೈಸೂರಿನ ಪತ್ರಕರ್ತರ ಭವನದಲ್ಲಿ ಜಿಲ್ಲೆಯಿಂದ ಪ್ರಕಟವಾಗುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸುವಂತೆ ಗೌರವಾನ್ವಿತ ಸಂಪಾದಕರಿಗೆ ಆಹ್ವಾನ ನೀಡಲಾಗಿದ್ದು, ತಮ್ಮ ಸಲಹೆ ಮತ್ತು ಸೂಚನೆಗಳ ಮೂಲಕ ಮುಂದಿನ ತೀರ್ಮಾನಕ್ಕೆ ದಿಕ್ಸೂಚಿಯಾಗುವಂತೆ ಮನವಿ ಮಾಡಲಾಗಿದೆ. […] The post MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪವಿತ್ರ ಗಂಗಾನದಿಯಲ್ಲಿ ‘ಇಫ್ತಾರ್ ಕೂಟ’: ಚಿಕನ್ ಬಿರಿಯಾನಿ ಸವಿದಿದ್ದ 14 ಮಂದಿಗೆ 14 ದಿನ ಜೈಲೂಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪವಿತ್ರ ಗಂಗಾ ನದಿಯಲ್ಲಿ ವಿಹರಿಸುತ್ತಾ ದೋಣಿಯಲ್ಲಿ ಇಫ್ತಾರ್ ಕೂಟ ಹೆಸರಿನಲ್ಲಿ ಚಿಕನ್ ಬಿರಿಯಾನಿ ತಿಂದಿದ್ದ 14 ಮಂದಿಗೆ ವಾರಣಾಸಿ ಕೋರ್ಟ್ ಇಂದು 14 ದಿನ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ನೀಡಿದೆ. ಮಂಗಳವಾರ ಈ ಘಟನೆ ನಡೆದಿತ್ತು. ಗಂಗಾ ನದಿಯಲ್ಲಿ ದೋಣಿಯಲ್ಲಿ ತೆರಳಿದ 14 ಮಂದಿ ಯುವಕರು ಅಲ್ಲಿ ಮಾಂಸಾಹಾರ ಸೇವಿಸಿದ್ದು, ಇದು ಧಾರ್ಮಿಕ ಆಚರಣೆಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ 14 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು […] The post ಪವಿತ್ರ ಗಂಗಾನದಿಯಲ್ಲಿ ‘ಇಫ್ತಾರ್ ಕೂಟ’: ಚಿಕನ್ ಬಿರಿಯಾನಿ ಸವಿದಿದ್ದ 14 ಮಂದಿಗೆ 14 ದಿನ ಜೈಲೂಟ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

Crime news|ಸರಗಳ್ಳತನ ಪ್ರಕರಣ ಐವರು ಆರೋಪಿಗಳ ಬಂಧನ

ದಾವಣಗೆರೆ : ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿತರಿಂದ ಸುಮಾರು 22.12 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಕಾರುಗಳು & ಬೈಕ್ ವಶಕ್ಕೆ ಪಡೆದಿದ್ದಾರೆ. ಮಾ 8 ರಂದು ಸತೀಶ ಎಂಬುವವರು ತಮ್ಮ ಕುಟುಂಬದೊಂದಿಗೆ ಬೈಕ್ ನಲ್ಲಿ ಹೊನ್ನಾಳಿ ಕಡೆಯಿಂದ ಶಿಕಾರಿಪುರ ರಸ್ತೆಯಲ್ಲಿ ಹೋಗುತ್ತಿರುವ ಸಮಯದಲ್ಲಿ ಯಾರೋ ಇಬ್ಬರು ಬೈಕ್‍ನಲ್ಲಿ ಬಂದು ಹೆಂಡತಿಯ ಕೊರಳಲ್ಲಿದ್ದ ರೂ 50,000/- ಮೌಲ್ಯದ 08 ಗ್ರಾಂ ತೂಕದ ಬಂಗಾರದ ಗುಂಡುಗಳು ಹಾಗು ಎರಡು ಬಂಗಾರದ ತಾಳಿ […] ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಕಥುವಾ ಪ್ರಕರಣ | ಸಂತ್ರಸ್ಥೆ ಪರ ವಾದ ಮಂಡಿಸಿದ್ದ ವಕೀಲೆ ದೀಪಿಕಾ ಕುಟುಂಬಕ್ಕೆ ಸಿಗದ ಭದ್ರತೆ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬದ ಪರವಾಗಿ ವಾದ ಮಂಡಿಸಿದ್ದ ಜಮ್ಮು ಮೂಲದ ವಕೀಲೆ ದೀಪಿಕಾ ಪುಷ್ಕರ್ ನಾಥ್ ಅವರಿಗೆ ನಿರಂತರ ಜೀವ ಬೆದರಿಕೆಗಳು ಬರುತ್ತಿದೆ. ಹಾಗಿದ್ದರೂ ತಮ್ಮ ಭದ್ರತೆಯನ್ನು ಕಡಿಮೆ ಮಾಡಲಾಗಿದೆ ಎಂದು ವಕೀಲೆ ದೀಪಿಕಾ ಆರೋಪಿಸಿದ್ದಾರೆ. ಭದ್ರತೆ ಇಲ್ಲದ ಕಾರಣ ತಮ್ಮ ಮಗಳು ಶಾಲೆಗೂ ಹೋಗುತ್ತಿಲ್ಲ ಎಂದೂ ತಿಳಿಸಿದ್ದಾರೆ. ಹೈ ಪ್ರೊಫೈಲ್ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ವಕೀಲೆ ದೀಪಿಕಾರಿಗೆ ಬಹಿರಂಗ ಬೆದರಿಕೆಗಳಿದ್ದ ಕಾರಣ ಭದ್ರತೆ ಒದಗಿಸಲಾಗಿತ್ತು. ಈ ಬಗ್ಗೆ […] The post ಕಥುವಾ ಪ್ರಕರಣ | ಸಂತ್ರಸ್ಥೆ ಪರ ವಾದ ಮಂಡಿಸಿದ್ದ ವಕೀಲೆ ದೀಪಿಕಾ ಕುಟುಂಬಕ್ಕೆ ಸಿಗದ ಭದ್ರತೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತ್ಯಾವರೆಕೊಪ್ಪ ಸಫಾರಿಯಲ್ಲಿ ದುರಂತ ಸೇರದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.