Filters

Channels
Topics
Other Filters

ಡಾಲರ್ ಎದುರು ಐತಿಹಾಸಿಕ ಕುಸಿತ ಕಂಡ ರೂಪಾಯಿ ಮೌಲ್ಯ

ನವದೆಹಲಿ,ಮಾರ್ಚ್,20,2026 (www.justkannada.in): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಐತಿಹಾಸಿಕ ಕುಸಿತ ಕಂಡಿದೆ. ಮಧ್ಯಪ್ರಾಚ್ಯದಲ್ಲಿ ಯುದ್ದ, ಕಚ್ಚಾತೈಲ ಬೆಲೆ ಏರಿಕೆಯಿಂದಾಗಿ ಇತಿಹಾಸದಲ್ಲೇ ಮೊದಲ ಬಾರಿಗೆ, ಅಮೆರಿಕದ ಒಂದು ಡಾಲರ್‌ ಗೆ ರೂಪಾಯಿ ಮೌಲ್ಯ 93ರ ಗಡಿ ದಾಟಿದೆ.  ಒಂದು ಡಾಲರ್‌ ಗೆ 93.24 ರೂಪಾಯಿ ತಲುಪಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಯುದ್ಧ ತೀವ್ರಗೊಂಡಿರುವುದು ಹಾಗೂ ಜಾಗತಿಕವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ […] The post ಡಾಲರ್ ಎದುರು ಐತಿಹಾಸಿಕ ಕುಸಿತ ಕಂಡ ರೂಪಾಯಿ ಮೌಲ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

KKRಗೆ ಶಾಕ್: ಕೋಟಿ ಕೋಟಿ ಕೊಟ್ಟು ಖರೀದಿಸಿದ ಆಟಗಾರ ಈಗ ಆಡೋದೇ ಡೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಶ್ರೀಲಂಕಾದ ಯುವ ವೇಗಿ ಮತೀಶ ಪತಿರಾಣ ಅವರಿಗೆ ಟೂರ್ನಿಯಲ್ಲಿ ಆಡಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಟಿ20 ವಿಶ್ವಕಪ್ ವೇಳೆ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತೊಡೆಯ ಸ್ನಾಯು ಸೆಳೆತಕ್ಕೊಳಗಾದ ಪತಿರಾಣ, ನಾಲ್ಕು ಓವರ್ ಬೌಲಿಂಗ್ ಬಳಿಕ ಮೈದಾನ ತೊರೆಯಬೇಕಾಯಿತು. ಗಾಯದಿಂದ ಇನ್ನೂ ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆ, ಅವರ ಆರೋಗ್ಯವನ್ನು […] The post KKRಗೆ ಶಾಕ್: ಕೋಟಿ ಕೋಟಿ ಕೊಟ್ಟು ಖರೀದಿಸಿದ ಆಟಗಾರ ಈಗ ಆಡೋದೇ ಡೌಟ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

CM ಕೆಲಸ ವರ್ಗಾವಣೆ ಮಾಡೋದಲ್ಲ.. ಹೈಕೋರ್ಟ್​ ಗರಂ ಆಗಿದ್ಯಾಕೆ..?

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಬಗ್ಗೆ ಕರ್ನಾಟಕ ಹೈಕೋರ್ಟ್​ ಗರಂ ಆಗಿದೆ. ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವನ್ನು ಹೈಕೋರ್ಟ್​ನ ವಿಭಾಗೀಯ ಪೀಠ ಆಕ್ಷೇಪಿಸಿದೆ. ಬೆಸ್ಕಾಂನ AE ಆಗಿರುವ ಚೇತನ್​ S ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ, ಡಿ.ಕೆ ಸಿಂಗ್​ ಹಾಗೂ ನ್ಯಾಯಮೂರ್ತಿ ಟಿ.ಎಂ ನದಾಫ್​ ಅವರ ಪೀಠ, ಮುಖ್ಯಮಂತ್ರಿಗೆ ಇದಕ್ಕಿಂತಲೂ ಉತ್ತಮ ಕೆಲಸ ಕಾರ್ಯಗಳಿವೆ ಎಂದು ಸೂಕ್ಷ್ಮವಾಗಿ ಚಾಟಿ ಬೀಸಿದ್ದಾರೆ. ಮುಖ್ಯಮಂತ್ರಿಗಳ ಶಿಫಾರಸ್ಸು ಪತ್ರದ ಆಧಾರದಲ್ಲಿ... The post CM ಕೆಲಸ ವರ್ಗಾವಣೆ ಮಾಡೋದಲ್ಲ.. ಹೈಕೋರ್ಟ್​ ಗರಂ ಆಗಿದ್ಯಾಕೆ..? appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Static Quiz – Environment : 20 March 2026

  UPSC Static Quiz – Environment : 20 March 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We … Continue reading "UPSC Static Quiz – Environment : 20 March 2026" The post UPSC Static Quiz – Environment : 20 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಿಲ್ ಗೇಟ್ಸ್‌ಗೂ ಬೆಂಗಳೂರು ಮಳೆಗೂ ಲಿಂಕ್? ವೈರಲ್ ಸುದ್ದಿಯ ಸತ್ಯವೇನು?

ಬೆಂಗಳೂರು, ಮಾ.20: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ (Hailstorm) ಜನಜೀವನವನ್ನು ಅಸ್ತವ್ಯಸ್ತಗೊಳಿಸಿತ್ತು. ಆದರೆ ಈ ಮಳೆಯ ಹಿಂದೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ (Bill Gates) ಕೈವಾಡವಿದೆ ಎಂಬ ವಿಚಿತ್ರ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕದಲ್ಲಿ ಕುಳಿತು ಬಿಲ್ ಗೇಟ್ಸ್ ಬೆಂಗಳೂರಿನಲ್ಲಿ ಮಳೆ ಸುರಿಸುತ್ತಿದ್ದಾರೆ ಎಂಬ ಈ ವದಂತಿಯ ಸತ್ಯಾಸತ್ಯತೆ ಏನು ಎಂಬುದನ್ನು ಇಲ್ಲಿ ತಿಳಿಯಿರಿ. ವೈರಲ್ ಆಗುತ್ತಿರುವುದೇನು? (What’s Going Viral?): ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ (Social Media) […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ತ್ಯಾವರೆಕೊಪ್ಪ ಸಿಂಹದಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಸಾವು! ಮಧ್ಯರಾತ್ರಿ ಕೇಜ್​ನೊಳಗೆ ಅವರನ್ನು ಕಳುಹಿಸಿದ್ದು ಯಾರು? ಪೂರ್ಣ ಸತ್ಯ!?

Tyavarekoppa Zoo Negligence ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗದ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿಗೆ ಪ್ರಧಾನಿ ಮೋದಿ ಮಾತುಕತೆ, ಈದ್ ಶುಭಾಶಯ ವಿನಿಮಯ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ ಅವರಿಗೆ ಮತ್ತು ಕತಾರ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ, ಭಾರತವು ಕತಾರ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಮತ್ತು ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಭಾರತೀಯ ಸಮುದಾಯಕ್ಕೆ ನೀಡಲಾದ ಕಾಳಜಿ ಮತ್ತು ಬೆಂಬಲಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ […] The post ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿಗೆ ಪ್ರಧಾನಿ ಮೋದಿ ಮಾತುಕತೆ, ಈದ್ ಶುಭಾಶಯ ವಿನಿಮಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ ಅವರಿಗೆ ಮತ್ತು ಕತಾರ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದರು. ಈ ಬಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ, ಭಾರತವು ಕತಾರ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಮತ್ತು ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಭಾರತೀಯ ಸಮುದಾಯಕ್ಕೆ ನೀಡಲಾದ ಕಾಳಜಿ ಮತ್ತು ಬೆಂಬಲಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ […] The post ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಇಲ್ಲಿದೆ ಸಂಪೂರ್ಣ ಅಂಕಿ-ಅಂಶಗಳ ಮಾಹಿತಿ

ಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ: ಮಲೆನಾಡು ಹಾಗೂ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಳಿತ ಮುಂದುವರಿದಿದೆ. ಇಂದು (ಶುಕ್ರವಾರ) ಬೆಳಿಗ್ಗೆ 6 ಗಂಟೆಯ ವರದಿಯ ಪ್ರಕಾರ ಜಲಾಶಯದ ಸ್ಥಿತಿಗತಿ ಈ ಕೆಳಗಿನಂತಿದೆ: ವಿವರಣೆ ಮಾಹಿತಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹೇರಲು ಬ್ಲಾಕ್ ಮೇಲ್ ಮಾಡಲು ಆಗಲ್ಲ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,20,2026 (www.justkannada.in): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಟಿಕೆಟ್ ವಿಚಾರ ಸಂಬಂಧ,  ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹೇರಲು ಬ್ಲಾಕ್ ಮೇಲ್ ಮಾಡಲು ಆಗಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಶಾಮನೂರು ಕುಟುಂಬ  ಟಿಕೆಟ್ ಕೊಡಬೇಕು ಅಂತಾ ಕೇಳಿದ್ದಾರೆ. ಹೆಚ್ ವೈ ಮೇಟಿ ಕುಟುಂಬದವರಿಗೆ ನಾವು ಟಿಕೆಟ್ ಕೊಡತ್ತಿದ್ದೇವೆ ಇಲ್ವಾ ಹಾಗೆ ಶಾಮನೂರು ಕುಟುಂಬದವರು ಟಿಕೆಟ್ ಕೇಳುತ್ತಿದ್ದಾರೆ.  ಅಲ್ಪಸಂಖ್ಯಾತ ಸಮುದಾಯದವರು ಕೂಡ ಟಿಕೆಟ್ ಬೇಡಿಕೆ ಇಟ್ಟಿದ್ದರೆ ಅದರಲ್ಲೇನು […] The post ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹೇರಲು ಬ್ಲಾಕ್ ಮೇಲ್ ಮಾಡಲು ಆಗಲ್ಲ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿದೆ, ಆದರೆ ಯಾವುದೇ ಹಾನಿ ವರದಿಯಾಗಿಲ್ಲ. ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿಯ ಪರಿಣಾಮವಾಗಿ ವಿದ್ಯುತ್ ಅಲ್ಪಾವಧಿಗೆ ಸ್ಥಗಿತಗೊಂಡಿತು ಎಂದು ಇಸ್ರೇಲ್ ಇಂಧನ ಸಚಿವ ಎಲಿ ಕೋಹೆನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. The post ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೆ.ಆರ್.ಪೇಟೆ | ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್ ಮಿಲ್ ನಲ್ಲಿ ಪತ್ತೆ

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನನ್ನು ಕೆ.ಆರ್.ಪೇಟೆ ಪಟ್ಟಣದ ವಿಜಯಲಕ್ಷ್ಮಿ ರೈಸ್ ಮಿಲ್ ನಲ್ಲಿ ಇಳಿಸುವುದನ್ನು ಕರ್ನಾಟಕ ರಾಜ್ಯ ರೈತ ಸಂಘದ ಕರೋಟಿ ತಮ್ಮೆಗೌಡ ಅವರು ಪತ್ತೆ ಮಾಡಿ ಲಾರಿ ಸಮೇತ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ. ಕಳೆದ ಮಾ.17ರಂದು ಸಂಜೆ 4ರ ಸುಮಾರಿನಲ್ಲಿ ರೈತ ಮುಖಂಡ ತಮ್ಮೆಗೌಡರವರು ಜಾನುವಾರುಗಳಿಗೆ ರೈಸ್ ಮಿಲ್ ನಿಂದ ತೌಡು ತರಲು ತೆರಳಿದ್ದ ಸಮಯದಲ್ಲಿ, KA54-2631 ನಂಬರಿನ ಲಾರಿಯಿಂದ ವಸತಿ ಶಾಲೆಗೆ […] The post ಕೆ.ಆರ್.ಪೇಟೆ | ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್ ಮಿಲ್ ನಲ್ಲಿ ಪತ್ತೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಿರಿಯ ನಾಗರಿಕರಿಗೆ ಸರ್ಕಾರದಿಂದ ಬಂಪರ್ ಕೊಡುಗೆ: ಒಂದೇ ಒಂದು ಕಾರ್ಡ್ ಇದ್ದರೆ ಸಿಗಲಿದೆ ಈ 10 ಭರ್ಜರಿ ಲಾಭಗಳು!

Senior Citizen Card | ನಮ್ಮ ಮನೆಯ ಹಿರಿಯರು ಕುಟುಂಬದ ಆಧಾರಸ್ತಂಭಗಳು. ಅವರ 60 ವರ್ಷದ ನಂತರದ ಜೀವನವು ಗೌರವಯುತವಾಗಿ ಮತ್ತು ಆರ್ಥಿಕವಾಗಿ ಸುಭದ್ರವಾಗಿರಲಿ ಎಂಬ ಉದ್ದೇಶದಿಂದ ಸರ್ಕಾರವು ‘ಸೀನಿ‍ಯರ್ ಸಿಟಿಜನ್ ಕಾರ್ಡ್’ (Senior Citizen Card) ಎಂಬ ವಿಶೇಷ ಸೌಲಭ್ಯವನ್ನು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆಯ ಅಭಿವೃದ್ಧಿ ಕಾರ್ಯವು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ರಸ್ತೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಮಜೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮರಾಯ್ ಪಾಟ್ಕರ್, ಸ್ಥಳೀಯರಾದ ರಾಮಕೃಷ್ಣ ಶರ್ಮ, ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾದ […] The post ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

58 ಮಹಿಳೆಯರ ಅಶ್ಲೀಲ ವಿಡಿಯೋ..ಖ್ಯಾತ ಜ್ಯೋತಿಷಿಯ ಕಾ*ಮದಾಟ ಬಯಲು

ಮುಂಬೈ/ನಾಸಿಕ್, ಮಾ.20: ಆಧ್ಯಾತ್ಮ ಮತ್ತು ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಕರಣವೊಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಭಾವಿ ಜ್ಯೋತಿಷಿ ಅಶೋಕ್ ಖರಾತ್ (Ashok Kharat) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ಕಚೇರಿಯಲ್ಲಿ ಅಳವಡಿಸಿದ್ದ ರಹಸ್ಯ ಕ್ಯಾಮೆರಾಗಳಲ್ಲಿ 58 ಮಹಿಳೆಯರ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಈತ ತನ್ನನ್ನು ಶಕ್ತಿಶಾಲಿ ಜ್ಯೋತಿಷಿ ಮತ್ತು ಆಧ್ಯಾತ್ಮಿಕ ಗುರು ಎಂದು ಪರಿಚಯಿಸಿಕೊಂಡು ಮಹಿಳೆಯರ ವಿಶ್ವಾಸ ಗಳಿಸುತ್ತಿದ್ದ. ಕುಟುಂಬ ಸಮಸ್ಯೆಗಳು, ಆರೋಗ್ಯ ತೊಂದರೆಗಳು ಮತ್ತು ವೈಯಕ್ತಿಕ ಸಂಕಷ್ಟಗಳನ್ನು ಪರಿಹರಿಸುವ ಭರವಸೆ ನೀಡಿ ಮಹಿಳೆಯರನ್ನು ತನ್ನ ಕಚೇರಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.