Filters

Channels
Topics
Other Filters

ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.6: ಪ್ರಧಾನಿ ನರೇಂದ್ರ ಮೋದಿಯವರ ನಿರಂತರ 25 ವರ್ಷಗಳ ರಾಷ್ಟ್ರ ಸೇವೆಯ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಅಂಗಳದ ಉತ್ಸವ ಕಾರ್ಯಕ್ರಮದಲ್ಲಿ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಉಡುಪಿ ನಗರ ವ್ಯಾಪ್ತಿಯ 115 ಅಂಗವಾನಡಿ ಕೇಂದ್ರಗಳ ಶಿಕ್ಷಕಿ ಹಾಗೂ ಸಹಾಯಕರಿಗೆ ಅಭಿನಂದನಾ ಸಮಾರಂಭದ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ಅಂಗನವಾಡಿ ಶಿಕ್ಷಕಿಯರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಆಶಯದಂತೆ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಪೂರ್ವ ಪ್ರಾಥಮಿಕ […] The post ಅಂಗನವಾಡಿ ಶಿಕ್ಷಕರಿಗೂ ಸರ್ಕಾರಿ ಉದ್ಯೋಗದ ಸೌಲಭ್ಯ ಸಿಗಲಿ: ಯಶ್ಪಾಲ್ ಸುವರ್ಣ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕನ್ಯಾಬಲಿ ಕಾರಂತರ ಪ್ರಾತಿನಿಧಿಕ ಕಾದಂಬರಿ: ಶಾಲಿನಿ ಯು.ಬಿ

ಉಡುಪಿ, ಅ.6: ಹೆಣ್ಣಿನ ಬದುಕನ್ನು ನಿಯಂತ್ರಿಸುವ ಸಾಮಾಜಿಕ ಸಂಪ್ರದಾಯಗಳು ವಿಧವಾ ಪದ್ಧತಿ ಪುರುಷಾಧಿಪತ್ಯ, ವಿವಾಹದ ಕುರಿತಾದ ಏಕಮುಖ ನೈತಿಕತೆ ಮತ್ತು ಆರ್ಥಿಕ ಅಸಹಾಯಕತೆಯ ಪರಿಣಾಮವಾಗಿ ರೂಪುಗೊಂಡ ಸಾಮಾಜಿಕ ದುರಂತಗಳನ್ನು ವಿರೋಧಿಸಿ ಹೆಣ್ಣಿನ ಸಮಾನತೆ ಹಕ್ಕನ್ನು ಒತ್ತಿ ಹೇಳುವ ಕನ್ಯಾಬಲಿಯು ಕಾರಂತರ ಪ್ರಾತಿನಿಧಿಕ ಕಾದಂಬರಿ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶಾಲಿನಿ ಯು.ಬಿ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ […] The post ಕನ್ಯಾಬಲಿ ಕಾರಂತರ ಪ್ರಾತಿನಿಧಿಕ ಕಾದಂಬರಿ: ಶಾಲಿನಿ ಯು.ಬಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಕಾರ್ಯಗಾರ

ಕುಂದಾಪುರ, ಅ.6: ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು  ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು. ಕರ್ನಾಟಕ ಬ್ಯಾಂಕ್ ಸಹಾಯಕ ಮಹಾಪ್ರಬಂಧಕ  ಹಾಗೂ ಪ್ರಾದೇಶಿಕ ಮುಖ್ಯಸ್ಥ ರಮೇಶ ವೈದ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಿದ್ದು ಈ ಕ್ಷೇತ್ರದಲ್ಲಿ ಪ್ರಸ್ತುತ […] The post ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಕಾರ್ಯಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ವಿಸ್ತರಣೆಗೆ ಹೊಸ ರೂಪ: ಐದು ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರ ವಿಸ್ತರಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಈಗಿನ ಬೆಂಗಳೂರು ನಗರ ವ್ಯಾಪ್ತಿಯನ್ನು ಮೀರಿ ಸುತ್ತಮುತ್ತಲಿನ ಗ್ರಾಮಗಳನ್ನೂ ನಗರ ಆಡಳಿತದ ವ್ಯಾಪ್ತಿಗೆ ತರುವ ಪ್ರಕ್ರಿಯೆಗೆ ವೇಗ ಸಿಗುವ ಸಾಧ್ಯತೆ ಇದೆ. ಭೌಗೋಳಿಕ ವ್ಯಾಪ್ತಿ ವಿಸ್ತರಣೆ […] The post ಬೆಂಗಳೂರು ವಿಸ್ತರಣೆಗೆ ಹೊಸ ರೂಪ: ಐದು ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅಸ್ತು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಐಟಿಐ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗಾವಕಾಶ | ಡಿಸಿ ಎಸ್.ರಮ್ಯ

CHITRADURGA NEWS | 06 OCTOBER 2026 ಚಿತ್ರದುರ್ಗ: ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‍ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ‘ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ’ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ವಸತಿ ರಹಿತರಿಗೆ ನಿವೇಶನ, ಮನೆ ನೀಡಲು ಆಗ್ರಹಿಸಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಕೆಲಸಗಾರರಿರುವ ಕೇವಲ 8 ನೋಂದಾಯಿತ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಳಪೆ ಹಂಪ್ಸ್ ತೆರವುಗೊಳಿಸಿ ಗುಣಮಟ್ಟದ ಹಂಪ್ಸ್ ಅಳವಡಿಸಿ | ಕರುನಾಡ ವಿಜಯಸೇನೆ

CHITRADURGA NEWS | 06 OCTOBER 2026 ಚಿತ್ರದುರ್ಗ: ನಗರದ ಪ್ರಮುಖ ರಸ್ತೆಗಳು ಹಾಗೂ ವಾಹನ ದಟ್ಟಣೆ ಹೆಚ್ಚಿರುವ ಸ್ಥಳಗಳಲ್ಲಿ ಗುಣಮಟ್ಟದ ಹಂಪ್ಸ್‌ಗಳನ್ನು ಅಳವಡಿಸುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ವತಿಯಿಂದ ಮಂಗಳವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ? ನಗರದ ವಿವಿಧೆಡೆ ನಾಲ್ಕೈದು ತಿಂಗಳ ಹಿಂದೆ ಅಳವಡಿಸಿದ್ದ ಹಂಪ್ಸ್‌ಗಳು ಕಳಪೆ ಕಾಮಗಾರಿಯಿಂದಾಗಿ ಕಿತ್ತು ಹೋಗಿವೆ. ಈ ಕುರಿತು ಆ.15ರಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಸತಿ ರಹಿತರಿಗೆ ನಿವೇಶನ, ಮನೆ ನೀಡಲು ಆಗ್ರಹಿಸಿ ಅನಿರ್ದಿಷ್ಟಾವಧಿ ಸತ್ಯಾಗ್ರಹ

CHITRADURGA NEWS | 06 OCTOBER 2026 ಚಿತ್ರದುರ್ಗ: ಜಿಲ್ಲೆಯ ವಸತಿ ರಹಿತರಿಗೆ ನಿವೇಶನ ನೀಡಿ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಹಾಗೂ ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಲಾಯಿತು. ಇದನ್ನೂ ಓದಿ: ಸಾಣೇಹಳ್ಳಿ ಶ್ರೀಗಳ ಅಮೃತ ಮಹೋತ್ಸವ | ಪುಸ್ತಕ ಬಿಡುಗಡೆ ದಾವಣಗೆರೆ ರಸ್ತೆಯ ಯೂನಿಯನ್ ಪಾರ್ಕ್‌ನಿಂದ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವೃತ್ತಕ್ಕೆ ಆಗಮಿಸಿ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಮಂಗಳವಾರ KPSCಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು ಬಂಧಿಸಿದೆ. ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಇ.ಡಿ. ಕೈಗೊಂಡಿರುವ ಈ ಕ್ರಮ ಮತ್ತಷ್ಟು ಕುತೂಹಲ ಮೂಡಿಸಿದೆ. ಶಿವಶಂಕರಪ್ಪ ನಿವಾಸದ ಮೇಲೆ ಇ.ಡಿ. […] The post KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಗೀತಾ ಬಂಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂದಿನ ಮಲೆನಾಡು ಟುಡೆ ಇ-ಪೇಪರ್ ಓದಿ; ದಸರಾ ಸಂಭ್ರಮದಿಂದ ಉದ್ಯೋಗಾವಕಾಶದವರೆಗೆ ಕುತೂಹಲಕಾರಿ ಸುದ್ದಿಗಳಿವೆ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಇವತ್ತಿನ ಮಲೆನಾಡು ಟುಡೆ ಇ-ಪೇಪರ್‌ನಲ್ಲಿ ಶಿವಮೊಗ್ಗ ದಸರಾ, ಕುಡಿಯುವ ನೀರಿನ ಸಮಸ್ಯೆ, ಸಕ್ರೆಬೈಲು ಆನೆಗಳ ಕುರಿತ ವಿವಾದ, ಏಷ್ಯನ್ ... ಕ್ಲಿಕ್ ಮಾಡಿ ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗ್ರಾಹಕನ ಜೇಬಿಗೆ ಕತ್ತರಿ: ಹಾಲಿನ ದರ ಏರಿಕೆಗೆ ಅಸ್ತು ಎಂದ ಸರ್ಕಾರ: ಲೀಟರ್‌ಗೆ 8 ರೂ. ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಜನರಿಗೆ ನಂದಿನಿ ಹಾಲಿನ ದರ ಏರಿಕೆಯ ಬಿಸಿ ತಟ್ಟುವುದು ಬಹುತೇಕ ಖಚಿತವಾಗಿದೆ. ರಾಜ್ಯ ಸಚಿವ ಸಂಪುಟವು ನಂದಿನಿ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ 8 ಹೆಚ್ಚಿಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಹೊಸ ದರ ನವೆಂಬರ್ 1ರಿಂದ ಜಾರಿಗೆ ಬರುವ ಸಾಧ್ಯತೆ ಇದ್ದು, ದರ ಏರಿಕೆಯ ಹಣದಲ್ಲಿ ಹೆಚ್ಚಿನ ಪಾಲು ಹಾಲು ಉತ್ಪಾದಕರಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಂತಿಮ ಜಾರಿಗೆ ಚುನಾವಣಾ ಆಯೋಗದ ಅನುಮತಿ ಅಗತ್ಯವಾಗಿರುವುದರಿಂದ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬರಬೇಕಿದೆ. […] The post ಗ್ರಾಹಕನ ಜೇಬಿಗೆ ಕತ್ತರಿ: ಹಾಲಿನ ದರ ಏರಿಕೆಗೆ ಅಸ್ತು ಎಂದ ಸರ್ಕಾರ: ಲೀಟರ್‌ಗೆ 8 ರೂ. ಹೆಚ್ಚಳ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೇಂದ್ರದ ಬರ ಅಧ್ಯಯನ ತಂಡದಿಂದ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಮಂಡ್ಯ : ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮಳೆ ಕೊರತೆ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ, ಕುಡಿಯುವ ನೀರಿನ ಲಭ್ಯತೆ ಹಾಗೂ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಕುರಿತು ಕೇಂದ್ರ ಬರ ಅಧ್ಯಯನ ತಂಡವು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿತು. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಉಪ ಆಯುಕ್ತ ಸುಧಾಮ್ ಬೇಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಸಲಹೆಗಾರ ಆಶಿಶ್ ಪಾಂಡೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಹಾಗೂ […] The post ಕೇಂದ್ರದ ಬರ ಅಧ್ಯಯನ ತಂಡದಿಂದ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

BJP-JDS ಹಾಲುಜೇನಿನಂತೆ: ‘ಕೈ’ ಈಗಾಗಲೇ ಚಾಪೆ ಸುತ್ತಲು ಆರಂಭಿಸಿದೆ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಬಿಜೆಪಿ ಜೆಡಿಎಸ್  ಮೈತ್ರಿ ಬಗ್ಗೆ ಎಲ್ಲೂ ಅಪಸ್ವರ ಬಂದಿಲ್ಲ. ಬಿಜೆಪಿ ಜೆಡಿಎಸ್ ನವರು ಹಾಲು ಜೇನಿನಂತೆ ಇದ್ದೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ  ಭರವಸೆ ಇಲ್ಲ. ಅವರು ಮಾಡಿಸಿರುವ ಸರ್ವೇಯಲ್ಲಿ 50ರಿಂದ 60 ಸ್ಥಾನಗಳು ಮಾತ್ರ ಬಂದಿದೆ. ಹೀಗಾಗಿ ಅವರು ವಿಚಲಿತರಾಗಿದ್ದಾರೆ. ಕಾಂಗ್ರೆಸ್ಸಿಗರು ಈಗಾಗಲೇ ಚಾಪೆ ಸುತ್ತಲು ಆರಂಭಿಸಿದ್ದಾರೆ ಎಂದು ಲೇವಡಿ ಮಾಡಿದರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ರವಿಚಂದ್ರನ್‌ ಗೆ ಅಧಿಕೃತ ಆಹ್ವಾನ

ಮಂಡ್ಯ : 416ನೇ ಶ್ರೀರಂಗಪಟ್ಟಣ ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಕನ್ನಡದ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಶ್ರೀ ರವಿಚಂದ್ರನ್ ರವರಿಗೆ ಮಂಡ್ಯ ಜಿಲ್ಲಾಡಳಿತ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು. ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮತ್ತು ಚೆಸ್ಕಾಂ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ರವರು ಆಹ್ವಾನ ಪತ್ರಿಕೆ ಜೊತೆಗೆ ಹೂಗುಚ್ಛ, ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಆಹ್ವಾನಿಸಿದರು. ಅಕ್ಟೋಬರ್ 15ರಂದು ನಡೆಯುವ ಶ್ರೀರಂಗಪಟ್ಟಣ ದಸರಾ ಉದ್ಘಾಟಿಸಲು ರವಿಚಂದ್ರನ್  ಸಮ್ಮತಿಸಿದರು. The post ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ರವಿಚಂದ್ರನ್‌ ಗೆ ಅಧಿಕೃತ ಆಹ್ವಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,6,2026 (www.justkannada.in): “ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದ್ದು, ಪ್ರತಿ ಸಂದರ್ಭದಲ್ಲಿಯೂ ಪಂಚಪೀಠಗಳ ಸ್ವಾಮೀಜಿಗಳ ಪಾದಗಳಿಗೆ ನಮಸ್ಕರಿಸಿ ಗೌರವ ತೋರಿದ್ದೇನೆ. ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ನಾನು ಮಾತನಾಡಿಲ್ಲ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ , ಇತ್ತೀಚೆಗೆ ವೀರಶೈವ ಸ್ವಾಮೀಜಿಗಳ ಕಾರ್ಯಕ್ರಮದಲ್ಲಿ ನಾನು ಯಾವ ಸ್ವಾಮೀಜಿಗಳಿಗೂ ಅಗೌರವದಿಂದ ಮಾತನಾಡಿಲ್ಲ. ಅಲ್ಲಿ ನೆರೆದಿದ್ದ ಜನರಿಗೆ ‘ನೀವು ನಮ್ಮ ರಕ್ಷಣೆ, ಸೇವೆ ಮಾಡಬೇಕು, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೂ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ಎರಡೂ ನಿರ್ಧಾರಗಳು ರಾಜ್ಯದ ಸಾಮಾನ್ಯ ಜನರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ. ಹಾಲಿನ ದರ ಏರಿಕೆ ವಿವರ ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.