Filters

Channels
Topics
Other Filters

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಮಾ.20: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಜೀವನದ ಮೇಲೆ ಅದರ ಪರಿಣಾಮ ಬೀರುತ್ತಿದೆ. ರಾಜಧಾನಿಯಾದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಜನರು ಉಷ್ಣಾಂಶದಿಂದ ಬಳಲುತ್ತಿದ್ದಾರೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಬರುವ ಮೂನ್ಸೂಚನೆ ಇದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 34°Cರಿಂದ 35°Cರವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಬೆಳಿಗ್ಗೆಯಿಂದಲೇ ಉಷ್ಣತೆ ಹೆಚ್ಚಾಗಿದ್ದು, ಮಧ್ಯಾಹ್ನ ವೇಳೆ ತೀವ್ರ ಬಿಸಿಲು ಕಾಡಲಿದೆ. ಸಂಜೆಯ ವೇಳೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ|ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪಿಗೆ 5 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ : ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಪ್ರೀತಿಸುವಂತೆ ಹೆದರಿಸಿ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ 5 ವರ್ಷ ಕಾರಾಗೃಹ ಶಿಕ್ಷೆ, 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಘಟನೆ ವಿವರ : ಅಪ್ರಾಪ್ತ ವಯಸ್ಸಿನ 2022 ನೇ ಸಾಲಿನಲ್ಲಿ ದ್ವೀತಿಯ ಪಿಯುಸಿ ಓದುತ್ತಿದ್ದಾಗ ಆರೋಪಿ ಆಟೋ ಚಾಲಕ ಪ್ರೀತಿಸುವಂತೆ ಹೆದರಿಸಿ, ಮೋಬೈಲ್‌ ಅಲ್ಲಿ ಆಶ್ಲೀಲ ಪೋಟೋ ತೆಗೆದು ಬೇರೆಯವರಿಗೆ ಹಂಚಿದ್ದು ಇದರಿಂದ ಮಗಳಿಗೆ ಮಾನಕ್ಕೆ ಧಕ್ಕೆಯಂಟಾಗಿದೆ ಎಂದು ತಂದೆ ಆರೋಪಿ ವಿರುದ್ದ ಕ್ರಮ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

LIFE | ಜೀವನದಲ್ಲಿ ಹೆಚ್ಚು ಒಳ್ಳೆಯವರಾಗಿರುವುದೂ ಕೂಡ ಕೆಲವೊಮ್ಮೆ ಸಮಸ್ಯೆಯೇ ಅಲ್ವಾ?

ಒಳ್ಳೆಯವನಾಗಿರು ಅಂತ ಎಲ್ಲರೂ ಹೇಳ್ತಾರೆ…ಆದ್ರೆ ಒಂದು ಪ್ರಶ್ನೆ ಎಷ್ಟರ ಮಟ್ಟಿಗೆ ಒಳ್ಳೆಯವನಾಗಿರಬೇಕು ಅಂತ ಯಾರೂ ಹೇಳೋದಿಲ್ಲ. ಯಾರಿಗಾದರೂ “ಇಲ್ಲ” ಅನ್ನೋದಕ್ಕೆ ಕಷ್ಟವಾಗುತ್ತಿದೆಯಾ? ನಿಮ್ಮ ಸಮಯ, ನಿಮ್ಮ ಮನಸ್ಸು, ನಿಮ್ಮ ಶಕ್ತಿ ಎಲ್ಲವನ್ನೂ ಇತರರಿಗಾಗಿ ಕೊಟ್ಟು, ಕೊನೆಯಲ್ಲಿ ನಿಮಗೆ ನಿಮಗೆ ಏನೂ ಉಳಿಯದೇ ಹೋಗ್ತಿದೆಯಾ? ಹಾಗಿದ್ದರೆ, ನೀವು ಒಳ್ಳೆಯವರು ಅಲ್ಲ… ಸ್ವಲ್ಪ ಹೆಚ್ಚು ಒಳ್ಳೆಯವರು. ಸಮಸ್ಯೆ ಒಳ್ಳೆಯತನದಲ್ಲಿಲ್ಲ. ಅದರ ಮಿತಿಯಿಲ್ಲದ ಬಳಕೆಯಲ್ಲಿ ಇದೆ. ನಾವು ಎಲ್ಲರನ್ನೂ ಖುಷಿಪಡಿಸಲು ಪ್ರಯತ್ನಿಸುತ್ತಾ, ನಮ್ಮನ್ನೇ ಮರೆತುಬಿಡುತ್ತೇವೆ. “ಅವರಿಗೆ ಬೇಸರ ಆಗಬಾರದು” ಅನ್ನೋ ಒಂದು […] The post LIFE | ಜೀವನದಲ್ಲಿ ಹೆಚ್ಚು ಒಳ್ಳೆಯವರಾಗಿರುವುದೂ ಕೂಡ ಕೆಲವೊಮ್ಮೆ ಸಮಸ್ಯೆಯೇ ಅಲ್ವಾ? appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಒತ್ತಡ, ಮೊಬೈಲ್ ಬಳಕೆಯಿಂದ ಹೆಚ್ಚಾಗುತ್ತಿದೆ ನಿದ್ರೆ ಸಮಸ್ಯೆ: ವೈದ್ಯರ ಸಲಹೆ ಏನು?

ಇತ್ತೀಚಿನ ದಿನಗಳಲ್ಲಿ ನಗರ ಜೀವನಶೈಲಿ ಸಂಪೂರ್ಣವಾಗಿ ಬದಲಾಗಿದ್ದು, ಅದರ ಪರಿಣಾಮವಾಗಿ ಜನರಲ್ಲಿ ನಿದ್ರೆ ಸಂಬಂಧಿತ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಒತ್ತಡಭರಿತ ಕೆಲಸದ ಪರಿಸ್ಥಿತಿ, ಅತಿಯಾದ ಸ್ಕ್ರೀನ್ ಸಮಯ ಮತ್ತು ಅಸಮರ್ಪಕ ದಿನಚರಿಯಿಂದಾಗಿ ಹಲವರು ಸರಿಯಾದ ನಿದ್ರೆ ಪಡೆಯಲು ವಿಫಲರಾಗುತ್ತಿದ್ದಾರೆ ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ. ನಿದ್ರೆ ಮಾನವ ದೇಹಕ್ಕೆ ಅತ್ಯಗತ್ಯವಾದ ಅಂಶ. ಸರಿಯಾದ ಆಹಾರ ಎಷ್ಟು ಮುಖ್ಯವೋ, ಅದೇ ರೀತಿ ಸಮರ್ಪಕ ನಿದ್ರೆ ಕೂಡ ಆರೋಗ್ಯವನ್ನು ಕಾಪಾಡಲು ಅಗತ್ಯ. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ, ಜನರು ರಾತ್ರಿ ಹೊತ್ತು […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಈ ರೀತಿ ಜೇನುತುಪ್ಪ ತಿಂದರೆ ಅದು ಹಾನಿಕಾರಕವಂತೆ

CHITRADURGA NEWS | 20 MARCH 2026 ಜೇನುತುಪ್ಪವು ಹೂವಿನ ಮಕರಂದದಿಂದ ಜೇನುನೊಣಗಳು ಉತ್ಪಾದಿಸುವ ನೈಸರ್ಗಿಕ ಸಿಹಿಕಾರಕವಾಗಿದೆ. ಇದು ನೈಸರ್ಗಿಕ ಸಕ್ಕರೆಗಳು, ಜೊತೆಗೆ ಆ್ಯಂಟಿ ಆಕ್ಸಿಡೆಂಟ್‍ಗಳು, ಮತ್ತು ಖನಿಜಗಳನ್ನು ಹೊಂದಿರುವುದರಿಂದ ಇದನ್ನು ಸೂಪರ್‌ಫುಡ್ ಎಂದು ಪರಿಗಣಿಸಲಾಗುತ್ತದೆ. ಜೇನುತುಪ್ಪವು ಆ್ಯಂಟಿ ಆಕ್ಸಿಡೆಂಟ್‍ಗಳು ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  ಜೇನುತುಪ್ಪವು ಗುಣಪಡಿಸುವ ಗುಣಗಳನ್ನು ಹೊಂದಿದೆ. ಜೇನುತುಪ್ಪವು ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಪೋಷಕಾಂಶಗಳನ್ನು ಸಹ ಒಳಗೊಂಡಿದೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಣಕ್ಯ ನೀತಿ: ಈ 5 ಸೂತ್ರಗಳನ್ನು ಪಾಲಿಸಿದರೆ ಯಶಸ್ಸು ನಿಮ್ಮ ಪಾದದಡಿ!

ಚಾಣಕ್ಯ ನೀತಿ:  ಆಚಾರ್ಯ ಚಾಣಕ್ಯರು ಜಗತ್ತು ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞ ಮತ್ತು ರಾಜತಾಂತ್ರಿಕ. ಒಬ್ಬ ಸಾಮಾನ್ಯ ಬಾಲಕನನ್ನು ಸಾಮ್ರಾಟನನ್ನಾಗಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಚಾಣಕ್ಯರ ಪ್ರಕಾರ, ಯಶಸ್ಸು ಎನ್ನುವುದು ಕೇವಲ ಅದೃಷ್ಟವಲ್ಲ; ಅದು ನಮ್ಮ ಗುಣ ನಡತೆಗಳ ಪ್ರತಿಫಲ. ಯಶಸ್ಸಿನ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶುಕ್ರವಾರದ ರಾಶಿ ಭವಿಷ್ಯ 20 ಮಾರ್ಚ್ 2026

ಈ ರಾಶಿಯವರಿಗೆ ಲಾಭದ ಬುಧ ಸ್ವಾಮಿ ಶುಭನಾಗಿದ್ದು ಹೊಸ ಒಡಂಬಡಿಕೆ, ಹೊಸ ಯೋಜನೆಗಳು ಉತ್ತಮ ಪ್ರತಿಕ್ರಿಯೆ ಸಿಗಲಿದೆ, ಶುಕ್ರವಾರದ ರಾಶಿ ಭವಿಷ್ಯ 20 ಮಾರ್ಚ್ 2026 ಸೂರ್ಯೋದಯ – 6:24 ಬೆ. ಸೂರ್ಯಾಸ್ತ – 6:23 ಸಂಜೆ ಶಾಲಿವಾಹನ ಶಕೆ -1948 ಸಂವತ್-2082 ಪರಾಭವ ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಚೈತ್ರ ಮಾಸ, ವಸಂತ ಋತು, ತಿಥಿ – ಬಿದಿಗೆ ಬೆ.ವರೆಗೆ ನಂತರ ತದಿಗೆ ನಕ್ಷತ್ರ – ರೇವತಿ ಬೆ.ವರೆಗೆ ನಂತರ ಅಶ್ವಿನಿ ಯೋಗ […] The post ಶುಕ್ರವಾರದ ರಾಶಿ ಭವಿಷ್ಯ 20 ಮಾರ್ಚ್ 2026 first appeared on Dvgsuddi Kannada | online news portal | Kannada news online. ಜ್ಯೋತಿಷ್ಯ ವಿಷಯಗಳು ದಿನನಿತ್ಯದ ಜೀವನದ ನಿರ್ಧಾರಗಳಲ್ಲಿ ಹಲವರಿಗೆ ಮಾರ್ಗದರ್ಶನ ನೀಡುತ್ತವೆ.

ನಿಮಗೆ 40 ದಾಟಿದ್ಯಾ..? ಹಾಗಾದ್ರೆ ತಪ್ಪದೇ ಈ ಆರೋಗ್ಯ ತಪಾಸಣೆ ಮಾಡಿಸಿ

ಬೆಂಗಳೂರು: ನಲವತ್ತು ವರ್ಷ ಎನ್ನುವುದು ಜೀವನದ ಒಂದು ಪ್ರಮುಖ ಮೈಲಿಗಲ್ಲು. ಈ ವಯಸ್ಸಿನಲ್ಲಿ ನಮ್ಮ ದೇಹದ ಚಯಾಪಚಯ ಕ್ರಿಯೆ (Metabolism) ನಿಧಾನಗೊಳ್ಳಲು ಆರಂಭವಾಗುತ್ತದೆ. ಜೀವನಶೈಲಿಗೆ ಸಂಬಂಧಿಸಿದ ರೋಗಗಳಾದ ಮಧುಮೇಹ, ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳು ಇದೇ ಹಂತದಲ್ಲಿ ಹೆಚ್ಚಾಗುತ್ತವೆ. ಆದ್ದರಿಂದ, ಕಾಯಿಲೆ ಬಂದ ಮೇಲೆ ಚಿಕಿತ್ಸೆ ಪಡೆಯುವ ಬದಲು, ಬರುವ ಮುನ್ನವೇ ತಡೆಗಟ್ಟಲು ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯ. ಪುರುಷರು ಮಾಡಿಸಿಕೊಳ್ಳಲೇಬೇಕಾದ ಪ್ರಮುಖ ಪರೀಕ್ಷೆಗಳು ನಲವತ್ತರ ನಂತರ ಪುರುಷರಲ್ಲಿ ಹೃದಯಾಘಾತ ಮತ್ತು ಪ್ರೋಸ್ಟೇಟ್ ಸಮಸ್ಯೆಗಳ ಅಪಾಯ […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಉಡುಪಿ: ಮಾರ್ಚ್ 20 ರಂದು ರಂಜಾನ್ ಹಬ್ಬದ ಸಾರ್ವತ್ರಿಕ ರಜೆ ಘೋಷಣೆ

The post ಉಡುಪಿ: ಮಾರ್ಚ್ 20 ರಂದು ರಂಜಾನ್ ಹಬ್ಬದ ಸಾರ್ವತ್ರಿಕ ರಜೆ ಘೋಷಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ಹಾವೇರಿ: ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ, ಕೊಟ್ಟಿಗೆಯಲ್ಲಿದ್ದ 17 ಎಮ್ಮೆಗಳು ಹಾಗೂ 4 ಕರುಗಳು ಹೊರಬರಲಾಗದೆ ಸಜೀವ ದಹನವಾಗಿರುವ ದಾರುಣ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ ಕನವಳ್ಳಿ ಗ್ರಾಮದ ರೈತ ಪರಮೇಶ ಜಾಡರ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೊಟ್ಟಿಗೆಯ ಪಕ್ಕದಲ್ಲೇ ಇದ್ದ ಮೇವಿನ ಬಣವೆಗೆ ಮೊದಲು ಬೆಂಕಿ ತಗುಲಿದ್ದು, ಗಾಳಿಯ ರಭಸಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಕೊಟ್ಟಿಗೆಗೆ ವ್ಯಾಪಿಸಿದೆ. ಕೊಟ್ಟಿಗೆಯಲ್ಲಿದ್ದ ಎಮ್ಮೆಗಳು ಮತ್ತು ಕರುಗಳು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ

ಚಿತ್ರದುರ್ಗ: ವಿಚ್ಛೇದಿತ ಪತ್ನಿಯ ಮೇಲೆ ದ್ವೇಷ ಸಾಧಿಸಿದ ಪತಿಯೊಬ್ಬ, ಆಕೆ ಸೇರಿದಂತೆ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಬಳಿಕ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಪ್ರೀತಿ ಮದುವೆ, ಕಿರುಕುಳ ಮತ್ತು ವಿಚ್ಛೇದನ ಚಿತ್ರದುರ್ಗದ ನೆಹರು ನಗರದ ನಿವಾಸಿಯಾದ ಸುಹೇಲ್ ಎಂಬಾತ ಈ ಕೃತ್ಯ ಎಸಗಿದ ಆರೋಪಿ. ಸುಹೇಲ್ ಮತ್ತು ತಾಸಿನಾ ಬಾನು ಈ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಸುಹೇಲ್ ಪತ್ನಿಗೆ ದೈಹಿಕ ಮತ್ತು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್

ಬೆಂಗಳೂರು: ಸುಡುಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯುವ ಸೂಚನೆ ನೀಡಿದ್ದಾನೆ. ಆದರೆ, ಈ ಬಾರಿ ಮಳೆ ಕೇವಲ ತಂಪು ತರುವುದಷ್ಟೇ ಅಲ್ಲ, ಆಲಿಕಲ್ಲು ಮತ್ತು ಬಿರುಗಾಳಿಯ ಅಬ್ಬರವನ್ನೂ ಹೊತ್ತು ತರುತ್ತಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಇಂದಿನಿಂದ ಮಾರ್ಚ್ 25ರ ವರೆಗೆ ರಾಜ್ಯದ ಸುಮಾರು 21 ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಗೆ ಕಾರಣವೇನು ?  ಮನ್ನಾರ್ ಕೊಲ್ಲಿಯಿಂದ ತಮಿಳುನಾಡಿನ ಮೂಲಕ ಕರ್ನಾಟಕದ ದಕ್ಷಿಣ ಒಳನಾಡಿನವರೆಗೆ ಸಮುದ್ರ ಮಟ್ಟದಲ್ಲಿ ವಾಯುಮಾರ್ಗದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂದು ಚಂದ್ರ ದರ್ಶನ: ಕರಾವಳಿಯಲ್ಲಿ ನಾಳೆಯೇ ರಂಜಾನ್ ಆಚರಣೆ..!

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಶವ್ವಾಲ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಒಂದು ತಿಂಗಳ ಕಾಲ ನಡೆದ ಪವಿತ್ರ ರಂಜಾನ್ ಉಪವಾಸ ವ್ರತಕ್ಕೆ ಇಂದು ತೆರೆ ಬಿದ್ದಿದೆ. ನಾಳೆ (ಶುಕ್ರವಾರ) ಕರಾವಳಿಯಾದ್ಯಂತ ಅತ್ಯಂತ ಸಡಗರದಿಂದ ರಂಜಾನ್ ಹಬ್ಬವನ್ನು ಆಚರಿಸಲಾಗುವುದು ಎಂದು ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಜಿ ಅಲ್ ಹಾಜ್ ತ್ವಾಕಾ ಅಹಮದ್ ಮುಸ್ಲಿಯಾರ್ ಅವರು ಇಂದು ಸಂಜೆ ಚಂದ್ರ ದರ್ಶನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಪ್ರಾಪ್ತೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಭೀಕರವಾಗಿ ಕೊ*ಲೆ ಮಾಡಿದ ಭಾವಿ ಪತಿ: ಕಾರಣ..?

ಬೆಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತ ಬಾಲಕಿಯನ್ನು ಆಕೆಯ ಭಾವಿ ಪತಿಯೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಅನುಮಾನದ ಸುಳಿಗೆ ಸಿಲುಕಿದ ಆರೋಪಿ ಸೈಯದ್ ಶಬೀಲ್, ಮದುವೆಯಾಗಬೇಕಿದ್ದ ಹುಡುಗಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಕುತ್ತಿಗೆ ಸೀಳಿ ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಡಿ.ಜೆ. ಹಳ್ಳಿಯಲ್ಲಿ ನಡೆದಿದೆ. ಕೋಲಾರ ಮೂಲದ ಈ ಅಪ್ರಾಪ್ತ ಬಾಲಕಿ ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿದ್ದ ತನ್ನ ಸಂಬಂಧಿಕರ ಮನೆಗೆ ಆಗಾಗ ಬರುತ್ತಿದ್ದಳು. ಈ ವೇಳೆ ಈರುಳ್ಳಿ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್‌ಸಿಬಿ ನೆಟ್ಸ್‌ನಲ್ಲಿ ಕಿಂಗ್ ಕೊಹ್ಲಿ ಸಿಡಿಲಬ್ಬರ: ಸಿಕ್ಸರ್, ಬೌಂಡರಿಗಳ ಮಳೆಗರೆದ ರನ್ ಮಷೀನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 19ನೇ ಸೀಸನ್ ಮಾರ್ಚ್ 28 ರಿಂದ ಅದ್ಧೂರಿಯಾಗಿ ಚಾಲನೆ ಪಡೆಯಲಿದೆ. ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಮಹತ್ವದ ಪಂದ್ಯಕ್ಕೆ ಕೇವಲ 9 ದಿನಗಳು ಬಾಕಿ ಇರುವಂತೆ ಆರ್‌ಸಿಬಿ ಪಾಳಯದಲ್ಲಿ ಭರ್ಜರಿ ತಯಾರಿ ನಡೆದಿದೆ. ತಂಡದ ಬ್ಯಾಟಿಂಗ್ ಜೀವಾಳ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ಮೊನ್ನೆಯಷ್ಟೇ ಬೆಂಗಳೂರಿಗೆ ಆಗಮಿಸಿ ತಂಡವನ್ನು ಕೂಡಿಕೊಂಡಿದ್ದಾರೆ. ಇಂದು ನಡೆದ ಮೊದಲ ಅಭ್ಯಾಸ ಶಿಬಿರದಲ್ಲೇ ಕೊಹ್ಲಿ ತಮ್ಮ […] The post ಆರ್‌ಸಿಬಿ ನೆಟ್ಸ್‌ನಲ್ಲಿ ಕಿಂಗ್ ಕೊಹ್ಲಿ ಸಿಡಿಲಬ್ಬರ: ಸಿಕ್ಸರ್, ಬೌಂಡರಿಗಳ ಮಳೆಗರೆದ ರನ್ ಮಷೀನ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.