Filters

Channels
Topics
Other Filters

ಪತ್ನಿಯ ಪೋನ್‌ನಲ್ಲಿ ನೀಲಿ ಡ್ರಮ್‌, ಸಿಮೆಂಟ್‌ ಚಿತ್ರ: ಕೊಲೆ ಸ್ಕೆಚ್ ಕಂಡು ಬೆಚ್ಚಿಬಿದ್ದ ಪತಿ ಮಾಡಿದ್ದೇನು ?

ಉತ್ತರ ಪ್ರದೇಶ: ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಪತ್ನಿ ರೂಪಿಸಿದ್ದ ‘ಬ್ಲೂ ಡ್ರಮ್’ ಸ್ಕೆಚ್ ಕಂಡು ಪತಿಯೊಬ್ಬ ದಿಕ್ಕೆಟ್ಟಿದ್ದಾನೆ. ಕೊನೆಗೆ ತನ್ನ ಪ್ರಾಣ ಉಳಿಸಿಕೊಳ್ಳಲು ಆಕೆಯನ್ನು ಆಕೆಯ ಪ್ರೇಮಿಯ ಜೊತೆಗೇ ಕಳುಹಿಸಿಕೊಟ್ಟಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ರಾಜ್‌ಕುಮಾರ್ ಎಂಬುವವರ ಪತ್ನಿ ಕಳೆದ ಕೆಲವು ಸಮಯದಿಂದ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಚಾರವಾಗಿ ದಂಪತಿಗಳ ನಡುವೆ ಸದಾ ಜಗಳವಾಗುತ್ತಿತ್ತು. ಕಳೆದ ವರ್ಷ ಜುಲೈನಲ್ಲಿ ತನ್ನ ಆರು ತಿಂಗಳ ಮಗುವನ್ನೂ ಲೆಕ್ಕಿಸದೆ ಪತ್ನಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಧುರಂಧರ್‌-2 ನಲ್ಲಿ ಪ್ರಧಾನಿ ಮೋದಿ: ವಿಡಿಯೋ ವೈರಲ್

ಬೆಂಗಳೂರು: ಕಳೆದ ವರ್ಷ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ ‘ಧುರಂಧರ್ ದ ರಿವೇಂಜ್’ ಇಂದು (ಮಾರ್ಚ್ 19) ದೇಶಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ನಿರೀಕ್ಷೆಯಂತೆಯೇ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಸುನಾಮಿ ಎಬ್ಬಿಸಿದ್ದು, ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. ದಾಖಲೆ ಬುಕ್ಕಿಂಗ್ ಚಿತ್ರ ಬಿಡುಗಡೆಯಾದ ಮೊದಲ ದಿನವೇ ಬಹುತೇಕ ಎಲ್ಲಾ ಚಿತ್ರಮಂದಿರಹಳಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಆನ್‌ಲೈನ್ ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್ ಆದ ‘ಬುಕ್‌ಮೈಶೋ’ನಲ್ಲಿ ಪ್ರತಿ ಗಂಟೆಗೆ ಲಕ್ಷಕ್ಕೂ ಅಧಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೇಜಲ್‌ವುಡ್ ಔಟ್? ಕಮ್ಮಿನ್ಸ್ ಡೌಟ್! ಐಪಿಎಲ್ ಆರಂಭಕ್ಕೂ ಮುನ್ನವೇ ‘ಗಾಯ’ದ ಮೇಲೆ ಬರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆದರೆ, ಈ ಬಾರಿ ಮೈದಾನಕ್ಕಿಳಿಯುವ ಮೊದಲೇ ಪ್ರಮುಖ ಫ್ರಾಂಚೈಸಿಗಳಿಗೆ ಆಘಾತ ಎದುರಾಗಿದೆ. ತಂಡದ ಬೆನ್ನೆಲುಬಾಗಿದ್ದ ಸ್ಟಾರ್ ವೇಗಿಗಳು ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ತಂಡಗಳ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಜಲ್‌ವುಡ್ ಇನ್ನೂ ಗಾಯದಿಂದ ಚೇತರಿಸಿಕೊಂಡಿಲ್ಲ. ಕಳೆದ ಬಾರಿ ಆರ್‌ಸಿಬಿ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಈ ಬಾರಿ ಆಡುವುದು ಅನುಮಾನ ಎನ್ನಲಾಗಿದೆ. ಇದು ಬೆಂಗಳೂರು […] The post ಹೇಜಲ್‌ವುಡ್ ಔಟ್? ಕಮ್ಮಿನ್ಸ್ ಡೌಟ್! ಐಪಿಎಲ್ ಆರಂಭಕ್ಕೂ ಮುನ್ನವೇ ‘ಗಾಯ’ದ ಮೇಲೆ ಬರೆ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕ್ರಿಕೆಟ್ ಕೆರಿಯರ್ ಉಳಿಸಿಕೊಳ್ಳಲು ಚಾಹಲ್ ‘ಮಹಾತ್ಯಾಗ’: ಸ್ಪಿನ್ ಮಾಂತ್ರಿಕನ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದು ಕಾಲದಲ್ಲಿ ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಅಸ್ತ್ರವಾಗಿದ್ದ ಯುಜ್ವೇಂದ್ರ ಚಾಹಲ್, ಕಳೆದ ಕೆಲವು ಸಮಯದಿಂದ ಫಾರ್ಮ್ ಕೊರತೆಯಿಂದಾಗಿ ರಾಷ್ಟ್ರೀಯ ತಂಡದಿಂದ ಹೊರಗುಳಿದಿದ್ದಾರೆ. ಆದರೆ, ಈಗ ನಡೆಯುತ್ತಿರುವ ಐಪಿಎಲ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಮತ್ತೆ ಹಳಿಗೆ ತರಲು ಚಾಹಲ್ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ತಮ್ಮ ವೈಯಕ್ತಿಕ ಜೀವನ ಮತ್ತು ಫಿಟ್ನೆಸ್ ಬಗ್ಗೆ ಎಚ್ಚೆತ್ತುಕೊಂಡಿರುವ ಚಾಹಲ್, ಕಳೆದ 6 ತಿಂಗಳಿನಿಂದ ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿದ್ದಾರೆ. ಈ ಆಚ್ಚರಿಯ ವಿಷಯವನ್ನು ಅವರು ತಮ್ಮ ಮಾಜಿ ಸಹ ಆಟಗಾರ […] The post ಕ್ರಿಕೆಟ್ ಕೆರಿಯರ್ ಉಳಿಸಿಕೊಳ್ಳಲು ಚಾಹಲ್ ‘ಮಹಾತ್ಯಾಗ’: ಸ್ಪಿನ್ ಮಾಂತ್ರಿಕನ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ : ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11ರಂದು ತನ್ನ ಸ್ನೇಹಿತರೊಂದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ರಾತ್ರಿ ಸುಮಾರು 8.30ರ ಸುಮಾರಿಗೆ ಜಾತ್ರೆಯ ವೇಳೆ ಸ್ನೇಹಿತರು ಜಾಯಿಂಟ್ […] The post ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ : ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಮೇಶ್ ಅರವಿಂದ್ ನಟನೆಯ 106ನೇ ಸಿನಿಮಾ ʼದೈಜಿʼ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮೋಸ್ಟ್‌ ಹಂಡ್‌ಸಮ್‌ ಆಗಿರುವರಮೇಶ್ ಅರವಿಂದ್ ಅವರು ಸದಾ ವಿಭಿನ್ನ ಪ್ರಯೋಗಗಳಿಗೆ ಹೆಸರಾದವರು. ಈಗ ಅವರ ವೃತ್ತಿಜೀವನದ 106ನೇ ಚಿತ್ರ ‘ದೈಜಿ’ ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ಶಿವಾಜಿ ಸೂರತ್ಕಲ್’ ಅಂತಹ ಹಿಟ್ ಸಸ್ಪೆನ್ಸ್ ಥ್ರಿಲ್ಲರ್ ನೀಡಿದ ಜೋಡಿ ಈಗ ಮತ್ತೆ ಒಂದಾಗಿರುವುದು ಈ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ‘ಶಿವಾಜಿ ಸೂರತ್ಕಲ್’ ಭಾಗ 1 ಮತ್ತು 2 ರ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಎಬ್ಬಿಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರೇ ‘ದೈಜಿ’ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುಗಾದಿ…..

ವಿವೇಕಾನಂದ ಎಚ್.ಕೆ ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ ವರ್ಷದ ಯುಗಾದಿ ಆಚರಿಸಬೇಕಾಗಿದೆ….. ” ಉಳ್ಳವರು ಶಿವಾಲಯ ಮಾಡುವರು, ನಾನೇನ ಮಾಡಲಿ ಬಡವನಯ್ಯ, ಎನ್ನ ಕಾಲೇ ಕಂಬ, ದೇಹವೇ ದೇಗುಲ ಶಿರವೇ ಹೊನ್ನ ಕಳಸವಯ್ಯ, ಕೂಡಲಸಂಗಮದೇವ ಕೇಳಯ್ಯ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ……..” ಎಂಬ ಬಸವಣ್ಣನವರ ವಚನದ ಸಾಲುಗಳನ್ನು ನೆನಪು ಮಾಡಿಕೊಳ್ಳುತ್ತಾ… “ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ […] The post ಯುಗಾದಿ….. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈದಾನಕ್ಕಿಳಿದ ಜೂನಿಯರ್ ಸಚಿನ್: ಅರ್ಜುನ್ ಬ್ಯಾಟ್ ತೂಕ ನೋಡಿ ಬೆಚ್ಚಿಬಿದ್ದ ರಿಷಭ್ ಪಂತ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇತ್ತೀಚೆಗಷ್ಟೇ ಉದ್ಯಮಿ ಸಾನಿಯಾ ಚಾಂದೋಕ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು, ಮದುವೆಯ ಸಂಭ್ರಮ ಮುಗಿದ ಮರುದಿನವೇ ಐಪಿಎಲ್ ಪೂರ್ವ ತರಬೇತಿ ಶಿಬಿರಕ್ಕೆ ಹಾಜರಾಗುವ ಮೂಲಕ ಎಲ್ಲರ ಅಚ್ಚರಿಗೆ ಕಾರಣರಾಗಿದ್ದಾರೆ. ತರಬೇತಿ ಅವಧಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಮತ್ತು ಅರ್ಜುನ್ ನಡುವಿನ ಸಂಭಾಷಣೆಯ ವೀಡಿಯೋ ಈಗ ವೈರಲ್ ಆಗಿದೆ. ಅರ್ಜುನ್ ಬಳಸುತ್ತಿದ್ದ 1220 ಗ್ರಾಂ (1.2 ಕೆಜಿ) ತೂಕದ […] The post ಮೈದಾನಕ್ಕಿಳಿದ ಜೂನಿಯರ್ ಸಚಿನ್: ಅರ್ಜುನ್ ಬ್ಯಾಟ್ ತೂಕ ನೋಡಿ ಬೆಚ್ಚಿಬಿದ್ದ ರಿಷಭ್ ಪಂತ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

₹285ರ ಟ್ರಿಪ್‌ಗೆ ₹5,950 ಬಿಲ್ ! ಬೆಂಗಳೂರಲ್ಲಿ ಓಲಾ ಕ್ಯಾಬ್ ಡ್ರೈವರ್‌ಗಳ ಹೊಸ ಕಳ್ಳಾಟ ಬಯಲು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರು ಪ್ರಯಾಣಿಕರನ್ನು ಸುಲಿಗೆ ಮಾಡಲು ದಿನಕ್ಕೊಂದು ಹೊಸ ದಾರಿ ಕಂಡುಕೊಳ್ಳುತ್ತಿದ್ದಾರೆ. ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಗಳ ಮೇಲೆ ಅವಲಂಬಿತವಾಗಿರುವ ಜನಸಾಮಾನ್ಯರಿಗೆ ಈಗ ‘ಬಿಲ್ ಶಾಕ್’ ಎದುರಾಗಿದೆ. ಮೆಜೆಸ್ಟಿಕ್‌ನಿಂದ ಜಾಲಹಳ್ಳಿಗೆ ಪ್ರಯಾಣಿಸಿದ ವ್ಯಕ್ತಿಯೊಬ್ಬರಿಗೆ ₹285ರ ಬಾಡಿಗೆಗೆ ಬರೋಬ್ಬರಿ ₹5,950 ಪಾವತಿಸುವಂತೆ ಚಾಲಕ ಧಮಕಿ ಹಾಕಿದ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಏನಿದು ಹೊಸ ವಂಚನೆಯ ಜಾಲ ? ಸಾಮಾನ್ಯವಾಗಿ ಓಲಾ ಅಥವಾ ಉಬರ್ ಆ್ಯಪ್‌ನಲ್ಲಿ ಟ್ರಿಪ್ ಬುಕ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

DAY – 12 : Insta 75 Days Revision Plan-2026 : POLITY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 12 : Insta 75 Days Revision Plan-2026 : POLITY" The post DAY – 12 : Insta 75 Days Revision Plan-2026 : POLITY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಂಡ್ ಗೇಮ್ ಶುರು..? ವೈರಲ್ ಆಡಿಯೋದಲ್ಲಿ ಏನಿದೆ..?

ನವದೆಹಲಿ: ಭಾರತದ ಸಂಸತ್ತಿನ ಮೇಲಿನ ದಾಳಿ ಮತ್ತು ಪುಲ್ವಾಮಾ ಹತ್ಯಾಕಾಂಡದ ಮಾಸ್ಟರ್ ಮೈಂಡ್, ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಸ್ಥಾಪಕ ಮಸೂದ್ ಅಜರ್‌ನ ಅಂತ್ಯಕಾಲ ಹತ್ತಿರವಾಗಿದೆಯೇ ? ಜಾಗತಿಕ ಗುಪ್ತಚರ ವಲಯದಲ್ಲಿ ಈಗ ಇಂತಹದೊಂದು ದೊಡ್ಡ ಪ್ರಶ್ನೆ ಎದ್ದಿದೆ. ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ 21 ನಿಮಿಷಗಳ ಆಡಿಯೋ ಕ್ಲಿಪ್, ಈ ಜಾಗತಿಕ ಭಯೋತ್ಪಾದಕ ಮಾರಕ ಕಾಯಿಲೆಯಿಂದ ಬಳಲುತ್ತಿರುವುದನ್ನು ದೃಢಪಡಿಸುವಂತಿದೆ. 21 ನಿಮಿಷಗಳ ಆಡಿಯೋದಲ್ಲಿ ಏನಿದೆ..? ರಂಜಾನ್ ಹಬ್ಬದ ಮುನ್ನಾದಿನದಂದು ಜೆಎಂ ಕೆಡರ್‌ಗಳಿಗಾಗಿ ಬಿಡುಗಡೆ ಮಾಡಲಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Insights SECURE SYNOPSIS : 19 March 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 19 March 2026" The post UPSC Insights SECURE SYNOPSIS : 19 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೊನೇ ಕ್ಷಣದಲ್ಲಿ ಬದಲಾಗ್ತಾರಾ ದಾವಣಗೆರೆ ಬಿಜೆಪಿ ಅಭ್ಯರ್ಥಿ ? ಹೊಸ ಬಾಂಬ್‌ ಸಿಡಿಸಿದ ಯತ್ನಾಳ್‌

ವಿಜಯಪುರ: ಕರ್ನಾಟಕ ರಾಜಕಾರಣದ ‘ಫೈರ್ ಬ್ರ್ಯಾಂಡ್’ ಎಂದೇ ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಅಂತಿಮವಲ್ಲ, ಕೊನೇ ಕ್ಷಣದಲ್ಲಿ ಬದಲಾದರೂ ಅಚ್ಚರಿಯಿಲ್ಲ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ಕೇವಲ ತಾತ್ಕಾಲಿಕ ಆಯ್ಕೆ! ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸದ್ಯ ಮಾಜಿ ಸಂಸದ ಸಿದ್ದೇಶ್ವರ್ ಅವರ ಆಪ್ತರಿಗೆ ಟಿಕೆಟ್ ನೀಡಲಾಗಿದೆ. ಆದರೆ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಲಿಂಡರ್‌ ಕೊರತೆ: ಪ್ರಧಾನಿ ಮೋದಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್ ಅಸೋಸಿಯೇಷನ್‌

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೋಟೆಲ್ ಉದ್ಯಮವು ಹಿಂದೆಂದೂ ಕಾಣದ ಸಂಕಷ್ಟಕ್ಕೆ ಸಿಲುಕಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದ ಪರಿಣಾಮವಾಗಿ ಕರ್ನಾಟಕದಲ್ಲಿ ಕಮರ್ಷಿಯಲ್ (ವಾಣಿಜ್ಯ) ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ರಾಜಧಾನಿಯ ಸಾವಿರಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಾಗಿಲು ಹಾಕುವ ಸ್ಥಿತಿಗೆ ತಲುಪಿವೆ. ಈ ತುರ್ತು ಪರಿಸ್ಥಿತಿಯನ್ನು ಬಗೆಹರಿಸುವಂತೆ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಸಹಾಯ ಯಾಚಿಸಿದೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

UPSC Current Affairs Quiz : 19 March 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 19 March 2026" The post UPSC Current Affairs Quiz : 19 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.