Filters

Channels
Topics
Other Filters

ಹೊಸ ಲುಕ್‌ನಲ್ಲಿ ಕಿಂಗ್ ಕೊಹ್ಲಿ ಎಂಟ್ರಿ: ಉಳಿದವರೇನು ಕಡಿಮೇನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಐಪಿಎಲ್ ಸೀಸನ್‌ಗೆ ಸಜ್ಜಾಗುತ್ತಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ತರಬೇತಿ ಶಿಬಿರ ಆರಂಭವಾದ ಹಿನ್ನೆಲೆಯಲ್ಲಿ ಕೊಹ್ಲಿ ಮೊದಲನೇ ದಿನವೇ ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದು, ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ. ಈ ಬಾರಿ ಕೊಹ್ಲಿ ವಿಭಿನ್ನ ಹೇರ್‌ಸ್ಟೈಲ್‌ನೊಂದಿಗೆ ಕಾಣಿಸಿಕೊಂಡಿದ್ದು, ಅವರ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಹ್ಲಿ ಜೊತೆಗೆ ಉಳಿದ ಟೀಮ್ ನ ಆಟಗಾರರು ಕೂಡ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. […] The post ಹೊಸ ಲುಕ್‌ನಲ್ಲಿ ಕಿಂಗ್ ಕೊಹ್ಲಿ ಎಂಟ್ರಿ: ಉಳಿದವರೇನು ಕಡಿಮೇನಾ? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

UPSC Editorials Quiz : 19 March 2026

  Introducing QUED – Questions from Editorials (UPSC Editorials Quiz) , an innovative initiative from InsightsIAS. Considering the significant number of questions in previous UPSC Prelims from editorials, practicing MCQs from this perspective can provide an extra edge. While we cover important editorials separately in our Editorial Section and SECURE Initiative, adding QUED (UPSC Editorials … Continue reading "UPSC Editorials Quiz : 19 March 2026" The post UPSC Editorials Quiz : 19 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯುಗಾದಿ ಹಬ್ಬ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಹಿಂದೂ ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಮಹತ್ವದ ಹಬ್ಬವು ಪ್ರತಿಯೊಬ್ಬರ ಜೀವನದಲ್ಲೂ ಹೊಸ ಆಶೆಗಳು, ಹೊಸ ಚಿಂತನೆಗಳು ಮತ್ತು ಹೊಸ ಅವಕಾಶಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಜನತೆಗೆ ಸಂದೇಶ ಹಂಚಿಕೊಂಡಿದ್ದಾರೆ. ಯುಗಾದಿ ಹಬ್ಬವು ಕೇವಲ ಸಂಭ್ರಮದ ದಿನವಲ್ಲ, ಜೀವನದ ಆಳವಾದ ತತ್ವಗಳನ್ನು ಸಾರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚುನಾವಣೆಯಲ್ಲಿ ಮುಸ್ಲಿಮರಿಗೇ ಟಿಕೆಟ್‌ ಕೊಡ್ಬೇಕು ಎಂದು ಆಗ್ರಹ..

ದಾವಣಗೆರೆ ಉಪಚುನಾವಣೆ ಟಿಕೆಟ್‌‌ ಪಡೆಯಲು ಕಾಂಗ್ರೆಸ್‌ನಲ್ಲಿ ಪೈಪೋಟಿ ಶುರುವಾಗಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಹುಬ್ಬಳ್ಳಿ ಧಾರವಾಡ ಅಂಜುಮನ್ ಸಂಸ್ಥೆ ಒತ್ತಾಯ ಮಾಡಿದೆ. ಧಾರವಾಡದಲ್ಲಿ ಮಾತನಾಡಿದ ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಈ ಹಿಂದೆ ದಿವಂಗತ ಶಾಮನೂರು ಶಿವಶಂಕರಪ್ಪ ಹೇಳಿದ ಮಾತಿನಂತೆ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯ ಮಾಡಿದ್ದಾರೆ. ಶಾಮನೂರು ಮೊಮ್ಮಗನಿಗೆ ಟಿಕೆಟ್ ಕೇಳ್ತಿರುವುದಕ್ಕೆ ಅಂಜುಮನ್ ಸಂಸ್ಥೆ ವಿರೋಧ ಮಾಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತಗಳೇ... The post ಚುನಾವಣೆಯಲ್ಲಿ ಮುಸ್ಲಿಮರಿಗೇ ಟಿಕೆಟ್‌ ಕೊಡ್ಬೇಕು ಎಂದು ಆಗ್ರಹ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಘೋಷಣೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಉಪಚುನಾವಣೆ ರಂಗ ಮತ್ತಷ್ಟು ಚುರುಕುಗೊಂಡಿದೆ. ಮಾಜಿ ಸಚಿವರಾದ ಎಚ್.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9, 2026 ರಂದು ಮತದಾನ ನಡೆಯಲಿದೆ. ಈ ಎರಡೂ ಕ್ಷೇತ್ರಗಳು ಬಿಜೆಪಿಯ ನೆಲೆಯಾಗಿದ್ದು, ಪಕ್ಷ ತನ್ನ ಪ್ರತಿಷ್ಠೆ ಕಾಪಾಡಿಕೊಳ್ಳಬೇಕಾದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆಲಿಕಲ್ಲು ಮಳೆ.. ಇವತ್ತೂ ನಾಳೆ ಬರುತ್ತೆ.. ಸಿಡಿಲಿಗೆ ಸಿಗಲೇಬೇಡಿ..

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಜಿಟಿ ಜಿಟಿ ಮಳೆಯಲ್ಲಿ ಮನೆಗೆ ಹೋಗಲು ಜನರು ಪರದಾಡುವಂತಾಗಿತ್ತು. ಕಾರ್ಪೋರೇಷನ್, ಮಲ್ಲೇಶ್ವರ, ರಾಜಾಜಿನಗರ ಸೇರಿ ಹಲವು ಏರಿಯಾಗಳಲ್ಲಿ ಮಳೆ ಸುರಿದಿದೆ. ಕೆಲವು ಅಂಡರ್ ಪಾಸ್ ಬಳಿ ಅಲ್ಪ ಪ್ರಮಾಣದ ನೀರು ಶೇಖರಣೆ ಆಗಿದ್ರಿಂದ ಕೆಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಷ್ಟೇ ಅಲ್ಲದೆ ಆಲಿಕಲ್ಲು ಮಳೆಯಾಗಿದ್ರಿಂದ ಬೈಕ್‌ ಸವಾರರು ಸಂಚಾರ ಮಾಡುವುದಕ್ಕೂ ಅಡ್ಡಿಯಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಎರಡನೇ... The post ಆಲಿಕಲ್ಲು ಮಳೆ.. ಇವತ್ತೂ ನಾಳೆ ಬರುತ್ತೆ.. ಸಿಡಿಲಿಗೆ ಸಿಗಲೇಬೇಡಿ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

SSLC ಪರೀಕ್ಷೆ ಮತ್ತು ಶಿಕ್ಷಣ ಇಲಾಖೆ ಹಾಗೂ ಸಚಿವರ ಎಡವಟ್ಟುಗಳು..

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ನಡೆಸುವ ಅಂತಿಮ ಪರೀಕ್ಷೆ ಇವತ್ತಿನಿಂದ ಆರಂಭ ಆಗಿದ್ದು, ಮೊದಲ ಭಾಷೆ ಪರೀಕ್ಷೆ ಮುಕ್ತಾಯವಾಗಿದೆ. ಪ್ರಥಮ ಭಾಷೆಯನ್ನಾಗಿ ಕನ್ನಡ ಆಯ್ಕೆ ಮಾಡಿಕೊಂಡಿದ್ದ ಮಕ್ಕಳು ಕನ್ನಡ ಪರೀಕ್ಷೆ ಹಾಗೂ ಇಂಗ್ಲೀಷ್​ ಆಯ್ಕೆ ಮಾಡಿಕೊಂಡಿದ್ದರೆ ಇಂಗ್ಲೀಷ್​, ಅದೇ ರೀತಿ ಸಂಸ್ಕೃತ, ಹಿಂದಿ, ತಮಿಳು, ಮರಾಠಿ, ತೆಲುಗು ಸೇರಿದಂತೆ ತಮ್ಮ ತಮ್ಮ ಭಾಷೆಯ ಪರೀಕ್ಷೆಯನ್ನು ನೂರು ಅಂಕಗಳಿಗೆ ಬರೆಯಲಾಗಿದೆ. ಮೊದಲ ದಿನದ ಪರೀಕ್ಷೆ ಯಾವುದೇ... The post SSLC ಪರೀಕ್ಷೆ ಮತ್ತು ಶಿಕ್ಷಣ ಇಲಾಖೆ ಹಾಗೂ ಸಚಿವರ ಎಡವಟ್ಟುಗಳು.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ

ನವದೆಹಲಿ, ಮಾ.19: ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಇಂದಿನಿಂದ ಪಶ್ಚಿಮ ಏಷ್ಯಾ ಪ್ರದೇಶಕ್ಕೆ ವಿಮಾನಯಾನ ಸೇವೆ ಆರಂಭಿಸಲಿದೆ. ಎರಡೂ ವಿಮಾನಯಾನ ಸಂಸ್ಥೆಗಳು ಭಾರತ ಮತ್ತು ಜೆಡ್ಡಾ ನಡುವೆ 16 ವಿಮಾನಗಳನ್ನು ಒಳಗೊಂಡಂತೆ ಜೆಡ್ಡಾ ಮತ್ತು ಮಸ್ಕತ್‌ಗೆ ತಮ್ಮ ನಿಯಮಿತ ಸೇವೆಗಳನ್ನು ನಿರ್ವಹಿಸಲಿವೆ. ಏರ್ ಇಂಡಿಯಾ ದೆಹಲಿ ಮತ್ತು ಮುಂಬೈನಿಂದ ತಲಾ ಒಂದು ರಿಟರ್ನ್ ಸೇವೆಯನ್ನು ನಿರ್ವಹಿಸಿದರೆ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಬೆಂಗಳೂರು, ಹೈದರಾಬಾದ್ ಮತ್ತು ಕೋಝಿಕ್ಕೋಡ್‌ನಿಂದ ಹಾರಾಟ ನಡೆಸಲಿದೆ. ಮಸ್ಕತ್ ದೆಹಲಿ, ಕೋಝಿಕ್ಕೋಡ್ ಮತ್ತು […] The post ಪಶ್ಚಿಮ ಏಷ್ಯಾ ಪ್ರದೇಶಗಳಿಗೆ ಇಂದಿನಿಂದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ ಆರಂಭ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಬ್ರಹ್ಮರಥೋತ್ಸವ ಮಾ.30ಕ್ಕೆ 

CHITRADURGA NEWS | 19 MARCH 2026 ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಪುಣ್ಯಕ್ಷೇತ್ರ ವದ್ದೀಕೆರೆಯ ಶ್ರೀ ಕಾಲಭೈರವೇಶ್ವರಸ್ವಾಮಿ ಯಾನೆ ಶ್ರೀ ಸಿದ್ಧೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಅದ್ದೂರಿಯಾಗಿ ಜರುಗಲಿದೆ. ಪವಿತ್ರ ಕ್ಷೇತ್ರ ವದ್ದೀಕೆರೆಯಲ್ಲಿ ನೆಲೆಸಿರುವ ಭಕ್ತರ ಆರಾಧ್ಯ ದೈವ ಶ್ರೀ ಕಾಲಭೈರವೇಶ್ವರಸ್ವಾಮಿಯ ಕಲ್ಯಾಣೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಇದನ್ನೂ ಓದಿ: ರೈತರಿಗೆ ಯುಗಾದಿ ಹಬ್ಬದ ಭರ್ಜರಿ ಬೋನಸ್‌ | ಬೇಸಿಗೆಯಲ್ಲೇ ಸುರಿದ ಮಳೆ ಜಾತ್ರಾ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೋಸ್ಟರ್ ಬಿಂದು ಸರಿಪಡಿಸಿ ಒಳ ಮೀಸಲಾತಿ ಜಾರಿಗೆ ಒತ್ತಾಯ 

CHITRADURGA NEWS | 19 MARCH 2026 ಚಿತ್ರದುರ್ಗ: ರೋಸ್ಟರ್ ಬಿಂದುಗಳನ್ನು ಮೊದಲು ಸರಿಪಡಿಸಿ ಒಳ ಮೀಸಲಾತಿಯನ್ನು ಜಾರಿಗೊಳಿಸಿದ ನಂತರವೇ 56,432 ಹುದ್ದೆಗಳನ್ನು ನೇಮಕ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಇದನ್ನೂ ಓದಿ: ಬಯಲುಸೀಮೆ ಚಿತ್ರದುರ್ಗ ನೆಲ ಗೋಡಂಬಿ ಬೆಳೆಗೆ ಸೂಕ್ತ  ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟ ಜಾತಿಗೆ ಶೇ.15 ರಿಂದ 17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3 ರಿಂದ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಾ.22 ವಿದ್ಯುತ್ ವ್ಯತ್ಯಯ

CHITRADURGA NEWS | 19 MARCH 2026 ಚಿತ್ರದುರ್ಗ: ಚಿತ್ರದುರ್ಗದಿಂದ ಅಮೃತಾಪುರ ರೈಲ್ವೇ ನಿಲ್ದಾಣದವರಗೆ ಮಾರ್ಚ್ 22 ರಂದು 66/11 ಕೆ.ವಿ ಹೆಚ್.ಡಿ.ಪುರ, ಗೊಡಬನಾಳ್, ಚಿತ್ರಹಳ್ಳಿ, ಅರಸನಕಘಟ್ಟ ಮತ್ತು ಚಿಕ್ಕಜಾಜೂರು ಮಾರ್ಗಗಳಲ್ಲಿ ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ. ಸದರಿ ಮಾರ್ಗದಲ್ಲಿ ಬೆಳಗ್ಗೆ 10 ಗಂಟೆಯಿ0ದ ಮಧ್ಯಾಹ್ನ 3 ಗಂಟೆಯವರಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ. ಇದನ್ನೂ ಓದಿ: SSLC ಪರೀಕ್ಷೆ | ಕನ್ನಡ ವಿಷಯದಲ್ಲಿ 480 ವಿದ್ಯಾರ್ಥಿಗಳು ಗೈರು ಹೆಚ್.ಡಿ.ಪುರ, ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರೆಡ್ ಕ್ರಾಸ್ ಸಂಸ್ಥೆ | ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ

CHITRADURGA NEWS | 19 MARCH 2026 ಚಿತ್ರದುರ್ಗ: ಜೀವ ಉಳಿಸುವ ಮಾನವೀಯ ಸೇವೆ ಮತ್ತು ರಕ್ತದಾನ ಅಭಿಯಾನದಲ್ಲಿ ತೋರಿದ ಗಮನಾರ್ಹ ಸಾಧನೆಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ‘ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರ ದೊರೆತಿದೆ. ಇದನ್ನೂ ಓದಿ: ರೈತರಿಗೆ ಯುಗಾದಿ ಹಬ್ಬದ ಭರ್ಜರಿ ಬೋನಸ್‌ | ಬೇಸಿಗೆಯಲ್ಲೇ ಸುರಿದ ಮಳೆ ಬೆಂಗಳೂರಿನ ಗಾಂಧಿ ಭವನದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಫೋರಮ್ ಆಫ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಿಟ್ಟೆ: ಐ.ಆರ್.ಎಸ್.ಎಂ ರಾಷ್ಟ್ರೀಯ ಸಿಂಪೋಸಿಯಂ

ನಿಟ್ಟೆ, ಮಾ.19: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗವು ಇಂಡಿಯನ್ ಜಿಯೋಟೆಕ್ನಿಕಲ್ ಸೊಸೈಟಿ (IGS), ಸುರತ್ಕಲ್ ಚಾಪ್ಟರ್ ಸಹಯೋಗದಲ್ಲಿ “Insights for Resilient Soil Mechanics: IRSM–2026” ಎಂಬ ರಾಷ್ಟ್ರೀಯ ಸಿಂಪೋಸಿಯಂ ನ್ನು ಗುರುವಾರ ನಿಟ್ಟೆಯ ಸಂಭ್ರಮ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್.ಐ.ಟಿ.ಕೆ ಸುರತ್ಕಲ್ ನ ನಿವೃತ್ತ ಪ್ರಾಧ್ಯಾಪಕ ಪ್ರೊ. ಆರ್. ಕೆ. ಯಾಜಿ ಉದ್ಘಾಟಿಸಿದರು. ಅವರು ಮಾತನಾಡಿ, […] The post ನಿಟ್ಟೆ: ಐ.ಆರ್.ಎಸ್.ಎಂ ರಾಷ್ಟ್ರೀಯ ಸಿಂಪೋಸಿಯಂ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ.19: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ http://Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. The post ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Mains Answer Writing Practice – Insights SECURE: 19 March 2026

The Insights IAS Secure Initiative for UPSC Mains Answer Writing practice enables you to practice daily answer writing, enhancing your skills and boosting your scores with regular feedback, expert tips, and strategies. Let consistency be the hallmark of your preparation and utilize UPSC Mains Answer Writing practice initiative wisely   Click on EACH question to … Continue reading "UPSC Mains Answer Writing Practice – Insights SECURE: 19 March 2026" The post UPSC Mains Answer Writing Practice – Insights SECURE: 19 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.