Filters

Channels
Topics
Other Filters

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ಅಶ್ಲೀಲ ಸಾಹಿತ್ಯದ ಆರೋಪದ ಮೇಲೆ ಕೇಂದ್ರ ಸರ್ಕಾರ ಈ ಹಾಡನ್ನು ನಿಷೇಧಿಸಿದ ಬೆನ್ನಲ್ಲೇ, ಹಾಡಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟಿ ನೋರಾ ಫತೇಹಿ ಈಗ ನಿರ್ದೇಶಕ ಜೋಗಿ ಪ್ರೇಮ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ನನ್ನ ಗೌರವದ ಪ್ರಶ್ನೆ ಎಂದು ಎಚ್ಚರಿಸಿದರೂ ನಿರ್ದೇಶಕರು ಕೇಳಲಿಲ್ಲ ಎಂದು ನೋರಾ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ : ನವದೆಹಲಿಯಲ್ಲಿ ಸಂಸತ್ ಘೇರಾವ್

ಕೇಂದ್ರ ಸರ್ಕಾರ ಇತ್ತೀಚೆಗೆ ಮುಂದಿಟ್ಟಿರುವ ಬಹುಚರ್ಚಿತ ಇಂಡೋ-ಯುಎಸ್ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (IYC) ಕಾರ್ಯಕರ್ತರು ನವದೆಹಲಿಯಲ್ಲಿ  ಬೃಹತ್ ಮಟ್ಟದ ‘ಸಂಸತ್ ಘೇರಾವ್’ ಪ್ರತಿಭಟನೆ ನಡೆಸಿದರು. ಕರ್ನಾಟಕದಿಂದ ರಾಜ್ಯ ಯುವ ಕಾಂಗ್ರೆಸ್​ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಭಾಗವಹಿಸಿದ್ದರು. ಈ ಒಪ್ಪಂದದಿಂದ ದೇಶದ ರೈತರು, ಕಾರ್ಮಿಕರು ಹಾಗೂ ಸಣ್ಣ ಕೈಗಾರಿಕೆಗಳಿಗೆ ಭಾರಿ ನಷ್ಟ ಉಂಟಾಗಲಿದೆ ಎಂದು ಆರೋಪಿಸಿರುವ ಯುವ ಕಾಂಗ್ರೆಸ್ ನಾಯಕರು, ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ತೀವ್ರ ಆಕ್ರೋಶ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಭೀಕರ ಸ್ಫೋಟ: ಏಳು ಮಂದಿ ಸಜೀವ ದಹನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಭೀಕರ ಸ್ಫೋಟ ಸಂಭವಿಸಿದ್ದು, ಏಳು ಮಂದಿ ದುರಂತ ಅಂತ್ಯ ಕಂಡಿದ್ದಾರೆ . ಇಲ್ಲಿನ ಬಂಗಾಳಿ ಸ್ಕ್ವೇರ್ ಬಳಿಯ ವಸತಿ ಕಟ್ಟಡದಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದ್ದು, ಇದರಿಂದ ವಾಹನಗಳಿಗೆ ಬೆಂಕಿ ಹತ್ತಿಗೊಂಡಿದೆ. ಈ ವೇಳೆ ಅಲ್ಲಿಯೇ ಪಕ್ಕದಲ್ಲಿದ್ದ ಎಲ್‌ಪಿಜಿ ಸಿಲಿಂಡರ್‌ಗಳಿಗೂ ಬೆಂಕಿ ಆವರಿಸಿ ನಾಲ್ಕು ಸಿಲಿಂಡರ್ ಗಳು ಸ್ಫೋಟಗೊಂಡಿದೆ. ಇದರ ಪರಿಣಾಮ ಈ ಬೆಂಕಿಯು ಮೂರು ಅಂತಸ್ತಿನ […] The post ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಭೀಕರ ಸ್ಫೋಟ: ಏಳು ಮಂದಿ ಸಜೀವ ದಹನ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಟಿ20 ರ್‍ಯಾಂಕಿಂಗ್‌ । ನಂಬರ್ ಒನ್ ನಲ್ಲಿ ಅಭಿಷೇಕ್ ಶರ್ಮಾ: ಸಂಜು ಸ್ಯಾಮ್ಸನ್ ಗೆ ಎಷ್ಟನೇ ಸ್ಥಾನ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಟಿ20 ನೂತನ ರ್‍ಯಾಂಕಿಂಗ್‌ ಪ್ರಕಟವಾಗಿದ್ದು, ಭಾರತದ ಸಂಜು ಸ್ಯಾಮ್ಸನ್ ಅವರ ಸ್ಥಾನದಲ್ಲಿ ಉತ್ತಮ ಏರಿಕೆ ಕಂಡಿದೆ. ಪ್ರಸುತ್ತ ರ್‍ಯಾಂಕಿಂಗ್‌ ನಲ್ಲಿ ಟೀಮ್ ಇಂಡಿಯಾ ಯುವ ಆಟಗಾರ ಅಭಿಷೇಕ್ ಶರ್ಮಾ ನಂಬರ್ 1 ಸ್ಥಾನದಲ್ಲಿಯೇ ಇದ್ದು, ಇಶಾನ್ ಕಿಶನ್ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ತಿಲಕ್ ವರ್ಮಾ ಒಂದು ಸ್ಥಾನ ಜಿಗಿತ ಕಂಡು 6ನೇ ಸ್ಥಾನಕ್ಕೆ ಬಂದರೆ, ನಾಯಕ ಸೂರ್ಯಕುಮಾರ್ ಯಾದವ್ 9ನೇ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಇತ್ತ ವಿಶ್ವಕಪ್ […] The post ಟಿ20 ರ್‍ಯಾಂಕಿಂಗ್‌ । ನಂಬರ್ ಒನ್ ನಲ್ಲಿ ಅಭಿಷೇಕ್ ಶರ್ಮಾ: ಸಂಜು ಸ್ಯಾಮ್ಸನ್ ಗೆ ಎಷ್ಟನೇ ಸ್ಥಾನ? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ರೈತರಿಗೆ ಯುಗಾದಿ ಹಬ್ಬದ ಭರ್ಜರಿ ಬೋನಸ್‌ | ಬೇಸಿಗೆಯಲ್ಲೇ ಸುರಿದ ಮಳೆ

CHITRADURGA NEWS | 18 MARCH 2026 ಚಿತ್ರದುರ್ಗ: ಬರದ ಬೇಗೆಯಿಂದ ಬೇಯುತ್ತಿದ್ದ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಯುಗಾದಿ ಹಬ್ಬದ ಬೋನಸ್‌ ಎಂಬಂತೆ ಭರ್ಜರಿ ಮಳೆ ಸುರಿದಿದೆ. ಇದನ್ನೂ ಓದಿ: ಬಯಲುಸೀಮೆ ಚಿತ್ರದುರ್ಗ ನೆಲ ಗೋಡಂಬಿ ಬೆಳೆಗೆ ಸೂಕ್ತ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಸೇರಿದಂತೆ ವಿವಿಧೆಡೆ ಬುಧವಾರ ಸಂಜೆ ಆಲಿಕಲ್ಲು ಸಹಿತ ಸಾಕಷ್ಟು ಮಳೆ ಸುರಿಯಿತು. ಬೇಸಿಗೆಯಾದ್ದರಿಂದ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿ ರೈತರು ಟ್ಯಾಂಕರ್‌ ಮೂಲಕ ನೀರು ಹಾಯಿಸುತ್ತಿದ್ದರು. ಅನೇಕರು ಆತಂಕದಲ್ಲಿ ತೋಟ ಉಳಿಸುವ ಸಂಕಟದಲ್ಲಿದ್ದರು. ಆದರೆ. […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೌಲ್ಯಮಾಪನ ಬಹಿಷ್ಕಾರ ಹಿಂಪಡೆದ ಉಪನ್ಯಾಸಕರು | ಪಿಯುಡಿಡಿ ಜಿಪಂ ವ್ಯಾಪ್ತಿಗೆ ಸೇರಿಸುವ ಹಿಂದೆ ಸರಿದ ಸರ್ಕಾರ

CHITRADURGA NEWS | 18 MARCH 2026 ಚಿತ್ರದುರ್ಗ: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಪಂ ಸಿಇಒಗಳ ನಿಯಂತ್ರಣಕ್ಕೆ ವಹಿಸುವ ಸರ್ಕಾರದ ನಿರ್ಧಾರದಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮೌಲ್ಯಮಾಪನ ಬಹಿಷ್ಕಾರ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್… ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಎರಡೂ ಸಂಘಗಳ ಜಿಲ್ಲಾಧ್ಯಕ್ಷರ ಜೊತೆಗೆ ಮಾ.18ರಂದು ನಡೆದ ಗೂಗಲ್ ಮೀಟ್‍ನಲ್ಲಿ ಜಿಲ್ಲಾವಾರು ಬಹುಮತದ ಅಭಿಪ್ರಾಯಗಳನ್ನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೇಲುಕೋಟೆ ವೈರಮುಡಿ | ಭಕ್ತಾಧಿಗಳಿಗೆ ಮೂಲ ಸೌಕರ್ಯ ಒದಗಿಸಿ – ದರ್ಶನ್ ಪುಟ್ಟಣ್ಣಯ್ಯ

ವೈರಮುಡಿ ಬ್ರಹ್ಮೋತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರವರು ತಿಳಿಸಿದರು. ಇಂದು ಮೇಲು ಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಮೇಲುಕೋಟೆಯ ಐತಿಹಾಸಿಕ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ […] The post ಮೇಲುಕೋಟೆ ವೈರಮುಡಿ | ಭಕ್ತಾಧಿಗಳಿಗೆ ಮೂಲ ಸೌಕರ್ಯ ಒದಗಿಸಿ – ದರ್ಶನ್ ಪುಟ್ಟಣ್ಣಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಒಳ ಮೀಸಲಾತಿ|ಅಲೆಮಾರಿಗಳಿಗೆ ಮೊದಲ ಆದ್ಯತೆ ಕಲ್ಪಿಸಿ:ವೀರೇಶ್ ಕೆ ವಿಭೂತಿ ಒತ್ತಾಯ

ದಾವಣಗೆರೆ : ರಾಜ್ಯ ಸರಕಾರ ಅಲೆಮಾರಿಗಳಿಗೆ ಮೊದಲ ಆದ್ಯತೆಯಲ್ಲಿ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ  ಕಲ್ಪಿಸಬೇಕು ಎಂದು  ರಾಜ್ಯಾಧ್ಯಕ್ಷ ವೀರೇಶ್ .ಕೆ ವಿಭೂತಿ ಒತ್ತಾಯಿಸಿದರು. ನಗರದ ರೋಟರಿ ಬಾಲಭವನದಲ್ಲಿ  ಏರ್ಪಡಿಸಿದ್ದ ಸಭೆಯಲ್ಲಿ  ಮಾತನಾಡಿದ ಅವರು,ಒಳ ಮೀಸಲಾತಿ ಜಾರಿ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲು ನಿಗದಿಯಾಗಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ಸಪ್ತ ಸದಸ್ಯರ ಸಂವಿಧಾನಿಕ ಪೀಠವು  ದಿನಾಂಕ 01/08/ 2024  ರಂದು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ ಬಗ್ಗೆ ತೆಗೆದುಕೊಂಡ ಐತಿಹಾಸಿಕ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು ಆದರೆ ಭೇಟಿಯಾಗಲು ಆಗಲಿಲ್ಲ ಎಂದು  ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಕಚೇರಿಯಲ್ಲಿ ಆದಿವಾಸಿ ಕಾರ್ಯಕ್ರಮ ನಡೆಯಿತು.  ನಾನು  ಸತೀಶ್ ಜಾರಕಿಹೊಳಿ ಭಾಗವಹಿಸಿದ್ದ. ವು ಚುನಾವಣೆಯಲ್ಲಿ ಆದಿವಾಸಿಗಳು ಗೆಲ್ಲುವ ಬಗ್ಗೆ ಚರ್ಚೆ ಮಾಡಲಾಯಿತು. ದೆಹಲಿಯಲ್ಲಿ ಕುಳಿತು ಚರ್ಚೆ ಮಾಡಿದ್ರೆ ಆಗಲ್ಲ ರಾಜ್ಯಗಳಲ್ಲಿ ಚರ್ಚಿಸಿ ಎಂದು ಅದಿವಾಸಿ ಸಮುದಾಯದ ಸಭೆಯಲ್ಲಿ ಸಲಹೆ ನೀಡಿದ್ದೇವೆ.  ರಾಜ್ಯಗಳಲ್ಲಿ ಸಮಾವೇಶ […] The post ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಸ್ಯಾಂಡಲ್‌ವುಡ್ ಅಂಗಳದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ (KD) ಚಿತ್ರ ಈಗ ಸಂಕಷ್ಟಕ್ಕೆ ಸಿಲುಕಿದೆ. ಸಂಜಯ್ ದತ್ ಮತ್ತು ನೋರಾ ಫತೇಹಿ ಕಾಣಿಸಿಕೊಂಡಿದ್ದ ‘ಸರ್ಸೆ ನಿನ್ನ ಸೆರಗ ಸರ್ಸೆ’ (Sarke Chunar Teri) ಹಾಡಿನ ವಿರುದ್ಧ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತಗೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಹಾಡನ್ನು ಅಧಿಕೃತವಾಗಿ ನಿಷೇಧಿಸಿರುವುದಾಗಿ ಲೋಕಸಭೆಯಲ್ಲಿ ಘೋಷಿಸಿದೆ. ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಸದನದಲ್ಲಿ ಕೇಳಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ […] The post ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ : ಡಿಸಿ

ದಾವಣಗೆರೆ, ಮಾ.18 : ಪ್ರಸ್ತುತ ಎಸ್.ಎಸ್.ಎಲ್.ಸಿ  ಪರೀಕ್ಷೆಗಳು ನಡೆಯುತ್ತಿವೆ,  ಏಪ್ರಿಲ್ 1 ರಿಂದ  ಜನಗಣತಿ (Census)  ಕಾರ್ಯ ಆರಂಭವಾಗಲಿದೆ  ಮತ್ತು ಪಿಯುಸಿ  ಮೌಲ್ಯಮಾಪನ  ಕಾರ್ಯವೂ ನಡೆಯಬೇಕಿದೆ  ಈ ಎಲ್ಲಾ ಕಾರಣಗಳಿಂದ ಸಿಬ್ಬಂದಿ ಕೊರತೆ ಇದೆ  ಆದಾಗ್ಯೂ ಉಪಚುನಾವಣೆಗೆ ಸಿಬ್ಬಂದಿ ಕೊರತೆ  ಉಂಟಾಗದಂತೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ  ಹಾಗೂ ಜಿಲ್ಲಾ  ಚುನಾವಣಾಧಿಕಾರಿ  ಗಂಗಾಧರ ಸ್ವಾಮಿ ಜಿ.ಎಂ ಅವರು ತಿಳಿಸಿದರು. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ  ಚುನಾವಣಾಗೆ ಸಿಬ್ಬಂದಿಗಳ  ನಿಯೋಜನೆ ಮತ್ತು ತರಬೇತಿ ಕುರಿತು ಮಾಹಿತಿ ನೀಡಿದರು. ಮಾರ್ಚ್ 19 ದಾವಣಗೆರೆಯ ತುಂಗಭದ್ರಾ ಸಭಾಂಗಣದಲ್ಲಿ ಪಿಯುಸಿ ಉಪನ್ಯಾಸಕರಿಗೆ ಚುನಾವಣಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಈ ತರಬೇತಿಗೆ ಕಡ್ಡಾಯವಾಗಿ ಹಾಜರಾಗಬೇಕು. ಸಣ್ಣ ಪುಟ್ಟ ಕಾರಣಗಳನ್ನು ನೀಡಿ ಅಥವಾ ಚುನಾವಣೆ ಕರ್ತವ್ಯದಿಂದ ನುಣುಚಿಕೊಳ್ಳಲು ಪ್ರಯತ್ನಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಮತ್ತು ವಿಶೇಷ ಚೇತನರಿಗೆ ಮಾತ್ರ ನಿಯಮಾನುಸಾರ ವಿನಾಯಿತಿ ನೀಡಲಾಗುವುದು ಎಂದರು. ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ (EVM) ಯಂತ್ರಗಳ ಮೊದಲ ಹಂತದ ರ‍್ಯಾಂಡಮೈಸೇಶನ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನೇಮಿಸಿದ ಇಂಜಿನಿಯರ್‌ಗಳು ಇವಿಎಂ ಯಂತ್ರಗಳ  ತಪಾಸಣೆ ನಡೆಸಿ  ಪ್ರಮಾಣೀಕರಿಸಿದ್ದಾರೆ.  ಎಲ್ಲಾ ಪ್ರಕ್ರಿಯೆಗಳನ್ನು  ವಿವಿಧ ರಾಜಕೀಯ  ಪಕ್ಷಗಳ ಪ್ರತಿನಿಧಿಗಳ  ಸಮ್ಮುಖದಲ್ಲಿ ಪಾರದರ್ಶಕವಾಗಿ ನಡೆಸಲಾಗಿದೆ ಎಂದರು. ಯಂತ್ರಗಳ ವಿವರ: 284 ಮತಗಟ್ಟೆಗಳಿಗಾಗಿ  ತಲಾ 570 ಬಿಯು  (BU), ಸಿಯು (CU) ಮತ್ತು   ವಿವಿಪ್ಯಾಟ್ (VVPAT)  ಯಂತ್ರಗಳನ್ನು  ಸಿದ್ಧಪಡಿಸಲಾಗಿದೆ.  ಇದರಲ್ಲಿ ತರಬೇತಿಗಾಗಿ  10% ಯಂತ್ರಗಳನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್‌ಗಳ ಕೊರತೆ ಜನಸಾಮಾನ್ಯರನ್ನು ಕಾಡುತ್ತಿದೆ. ಈ ಬಿಕ್ಕಟ್ಟನ್ನೇ ಬಂಡವಾಳ ಮಾಡಿಕೊಂಡಿರುವ ಕಾಳಸಂತೆ ಕೋರರು, ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ದೇಶಾದ್ಯಂತ ನಡೆದ ಈ ಬೃಹತ್ ಕಾರ್ಯಾಚರಣೆಯಲ್ಲಿ ಸಾವಿರಾರು ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಲಿಂಡರ್‌ಗಳ ತೀವ್ರ ಕೊರತೆಯ ಹಿನ್ನೆಲೆಯಲ್ಲಿ ಅಕ್ರಮ ದಾಸ್ತಾನು ಮತ್ತು ಬ್ಲಾಕ್ ಮಾರ್ಕೆಟ್ ದಂಧೆಯನ್ನು ಹತ್ತಿಕ್ಕಲು ಪೊಲೀಸರು ದೇಶದ ವಿವಿಧ ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕರ್ನಾಟಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿಶ್ವಕಪ್ ಹೀರೋಗೆ ಒಲಿದ ನಾಯಕತ್ವದ ಅದೃಷ್ಟ: SRH ತಂಡದಲ್ಲಿ ಹೊಸ ಯುಗ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಮಹಾಸಮರ ಆರಂಭಕ್ಕೂ ಮುನ್ನವೇ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ತಂಡದ ಯಶಸ್ವಿ ನಾಯಕ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯ ಆರಂಭಿಕ ಪಂದ್ಯಗಳಿಂದ ಹೊರಬಿದ್ದಿದ್ದು, ಅವರ ಬದಲಿಗೆ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಅಲಭ್ಯರಾಗುವುದು ಖಚಿತವಾಗುತ್ತಿದ್ದಂತೆಯೇ, ಹೈದರಾಬಾದ್ ತಂಡಕ್ಕೆ ಹೊಸ ಸಾರಥಿಯ ಹುಡುಕಾಟ ಶುರುವಾಗಿತ್ತು. […] The post ವಿಶ್ವಕಪ್ ಹೀರೋಗೆ ಒಲಿದ ನಾಯಕತ್ವದ ಅದೃಷ್ಟ: SRH ತಂಡದಲ್ಲಿ ಹೊಸ ಯುಗ ಆರಂಭ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಮಾ.18: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. The post ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.