Filters

Channels
Topics
Other Filters

ದರ್ಶನ್‌ಗೆ ಜೈಲಲ್ಲೇ ಯುಗಾದಿ..ಎಣ್ಣೆ ಸ್ನಾನ, ಹೋಳಿಗೆ ಇಲ್ಲ

ಪರಪ್ಪನ ಅಗ್ರಹಾರ ಜೈಲು ಹಕ್ಕಿಯಾಗಿರೋ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಕೊನೆಗೂ ಒಂದು ಸಣ್ಣ ಜಯ ಸಿಕ್ಕಂತಾಗಿದೆ. ಕುಟುಂಬಸ್ಥರನ್ನ ಒಳ ಸಂದರ್ಶನಕ್ಕೆ ಅನುವು ಮಾಡಿಕೊಡಲು ಕೋರ್ಟ್ ಮೊರೆ ಹೋಗಿದ್ದ ಡಿಬಾಸ್‌ಗೆ ಕೋರ್ಟ್ ಏನೋ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಕಂಡಿಷನ್ ಅಪ್ಲೈ ಮಾಡಿದೆ. ಆ ಕಂಡಿಷನ್ ಏನು..? ವಿಜಯಲಕ್ಷ್ಮೀ ಹಾಗೂ ವಿನೀಶ್ ದರ್ಶನ್‌ರನ್ನ ನೇರವಾಗಿ ಭೇಟಿ ಆಗೋಕೆ ಆಗುತ್ತಾ ಅನ್ನೋದ್ರ ಡಿಟೈಲ್ಡ್ ರಿಪೋರ್ಟ್ ಇಲ್ಲಿದೆ. ದರ್ಶನ್‌ಗೆ ಜೈಲಲ್ಲೇ ಯುಗಾದಿ.. ಎಣ್ಣೆ ಸ್ನಾನ, ಹೋಳಿಗೆ ಇಲ್ಲ ಡಿ ಬಾಸ್‌ಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನವೋದಯ ಪ್ರವೇಶ ಪರೀಕ್ಷೆ: ಜಿಗಳಿಯ ಗುರುಧ್ಯಾನ ವಿದ್ಯಾಸಂಸ್ಥೆಯ 13 ವಿದ್ಯಾರ್ಥಿಗಳು ಆಯ್ಕೆ, ಜಿಲ್ಲೆಗೆ 2ನೇ ಸ್ಥಾನದ ಸಾಧನೆ

ಹರಿಹರ (ಜಿಗಳಿ): ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಪ್ರತಿಷ್ಠಿತ ‘ಗುರುಧ್ಯಾನ ವಿದ್ಯಾಸಂಸ್ಥೆ’ (ಆಂಗ್ಲ ಮಾಧ್ಯಮ ಶಾಲೆ) ವಿದ್ಯಾರ್ಥಿಗಳು 2025-26ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯಾದ್ಯಂತ ಕೇವಲ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನವೋದಯ ಪ್ರವೇಶ ಪರೀಕ್ಷೆ: ಜಿಗಳಿಯ ಗುರುಧ್ಯಾನ ವಿದ್ಯಾಸಂಸ್ಥೆಯ 13 ವಿದ್ಯಾರ್ಥಿಗಳು ಆಯ್ಕೆ

ಹರಿಹರ (ಜಿಗಳಿ): ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಪ್ರತಿಷ್ಠಿತ ‘ಗುರುಧ್ಯಾನ ವಿದ್ಯಾಸಂಸ್ಥೆ’ (ಆಂಗ್ಲ ಮಾಧ್ಯಮ ಶಾಲೆ) ವಿದ್ಯಾರ್ಥಿಗಳು 2025-26ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾರೆ.   ದಾವಣಗೆರೆ ಜಿಲ್ಲೆಯಾದ್ಯಂತ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆ ಸಿಲಿಂಡರ್‌ ಸ್ಥಗಿತ : ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ವಾಣಿಜ್ಯ ಬಳಕೆ ಸಿಲಿಂಡರ್ ಸರಬರಾಜು ನಿಲ್ಲಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. ರಾಜ್ಯವಾರು ಎಲ್‌ಪಿಜಿ ಸಿಲಿಂಡರ್‌ಗಳ ಹಂಚಿಕೆ ಪ್ರಕ್ರಿಯೆ? ಮಾರ್ಚ್‌ ತಿಂಗಳಲ್ಲಿ ಹಂಚಿಕೆಯಲ್ಲಿ ಕರ್ನಾಟಕದ ಪಾಲು ಎಷ್ಟು? ಮತ್ತು ರಾಜ್ಯದಲ್ಲಿ ಪ್ರಸ್ತುತ ಸಿಲಿಂಡರ್‌ ದಾಸ್ತಾನು ಎಷ್ಟಿದೆ? ಎಂಬುದನ್ನು ಬಗ್ಗೆ ವಿವರವಾಗಿ ಮಾಹಿತಿ ನೀಡುವಂತೆ ಸರ್ಕಾರಗಳಿಗೆ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ. ಬೆಂಗಳೂರು ಹೋಟೆಲ್ಸ್ ಸಂಘ […] The post ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆ ಸಿಲಿಂಡರ್‌ ಸ್ಥಗಿತ : ರಾಜ್ಯ, ಕೇಂದ್ರ ಸರ್ಕಾರಗಳಿಗೆ ಹೈಕೋರ್ಟ್‌ ನೋಟಿಸ್‌ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೆಡಿ ಚಿತ್ರದ ಹಾಡಿನ ಸಾಹಿತ್ಯಕ್ಕೆ ವ್ಯಾಪಕ ವಿರೋಧ, ಮಹಿಳಾ ಆಯೋಗದಿಂದ ದೂರು ದಾಖಲು

KD Song Controversy ಇತ್ತೀಚೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾದ ಕೆಡಿ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ ಹೊಸ ಬಸ್‌‍ ಖರೀದಿ ಮಾಡಲು ತೀರ್ಮಾನಿಸಿದ್ದೇವೆ. ಹೊಸ ಬಸ್‌‍ ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ವಿಧಾನಪರಿಷತ್ ನಲ್ಲಿ ಶಕ್ತಿ ಯೋಜನೆ ಹಣ ಸರ್ಕಾರದಿಂದ ಬಾಕಿ  ಮತ್ತು ಬಸ್ ಖರೀದಿ ಬಗ್ಗೆ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗರೆಡ್ಡಿ, ಹೊಸ ಬಸ್‌‍ ಖರೀದಿಗೆ ಟೆಂಡರ್‌ ಕರೆಯಲಾಗಿದ್ದು, ಎಲ್ಲೆಲ್ಲಿ ಕೊರತೆ ಇದೆಯೋ ಅಂತಹ ಕಡೆ ಆದ್ಯತೆ ಮೇರೆಗೆ […] The post ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…

CHITRADURGA NEWS | 18 March 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 18ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಹರಿಹರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಯತ್ನ | ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ    1542 – 1735 ಕಡಲೆ ಕಾಳು    4850 – 5250 ರಾಗಿ 3150 – 3650 […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಪರ ಸರ್ಕಾರಿ ವಕೀಲರ ಹುದ್ದೆ | ವಕೀಲರಿಂದ ಅರ್ಜಿ ಅಹ್ವಾನ

CHITRADURGA NEWS | 17 MARCH 2026 ಚಿತ್ರದುರ್ಗ: ಹೊಸದುರ್ಗ ಹಾಗೂ ಹಿರಿಯೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 06 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಜಿಲ್ಲೆಯಲ್ಲಿ ಗೃಹ ಬಳಕೆ LPG ಸಿಲಿಂಡರ್‍ ಕೊರತೆಯಿಲ್ಲ | ನಿಯಮಾನುಸಾರವೇ ಆನ್‍ಲೈನ್ ಬುಕ್ಕಿಂಗ್ ಮಾಡಿ | ಡಿಸಿ ಹಿರಿಯೂರು ಹಾಗೂ ಹೊಳಲ್ಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಅಪರ ಸರ್ಕಾರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಮಾರ್ಚ್ 18 | ಶುಭ ಸುದ್ದಿ, ಉದ್ಯೋಗದಲ್ಲಿ ಉತ್ಸಾಹಭರಿತ ವಾತಾವರಣ

CHITRADURGA NEWS | 18 March 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ಮಕ್ಕಳಿಂದ ಶುಭವಾರ್ತೆಗಳು ದೊರೆಯುತ್ತವೆ. ವಸ್ತು, ವಾಹನಗಳನ್ನು ಖರೀದಿಸುತ್ತೀರಿ. ವೃತ್ತಿ-ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಬಾಲ್ಯದ ಸ್ನೇಹಿತರನ್ನು ಭೇಟಿಯಾಗುತ್ತೀರಿ. ವ್ಯಾಪಾರಗಳು ಹೆಚ್ಚು ಉತ್ಸಾಹದಿಂದ ಸಾಗುತ್ತವೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಕುಟುಂಬ ವ್ಯವಹಾರಗಳಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೂದಲು ದಪ್ಪವಾಗಿ ಮತ್ತು ಉದ್ದವಾಗಿ ಬೆಳೆಯಲು ಈ 5 ಮೊಸರಿನ ಹೇರ್ ಮಾಸ್ಕ್‌ಗಳನ್ನು ಹಚ್ಚಿ

CHITRADURGA NEWS | 18 MARCH 2026 ಕೂದಲು ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹೆಚ್ಚಿನವರು ಕೂದಲು ದಪ್ಪವಾಗಿ ಉದ್ದವಾಗಿ ಬೆಳೆಯಬೇಕೆಂದು ಬಯಸುತ್ತಾರೆ. ಆದರೆ ವಾತಾವರಣದ ಮಾಲಿನ್ಯ, ಧೂಳು, ಕೊಳೆ ಹಾಗೂ ಕೆಟ್ಟ ಆಹಾರಪದ್ಧತಿಯಿಂದಾಗಿ ಕೂದಲು ಹಾನಿಗೊಳಗಾಗುತ್ತಿದೆ. ಅದಕ್ಕಾಗಿ ಕೆಲವರು ದುಬಾರಿ ಹೇರ್ ಪ್ರೊಡಕ್ಟ್‍ಗಳನ್ನು ಬಳಸುತ್ತಾರೆ. ಆದರೆ ಇದಕ್ಕೆ ನಿಜವಾದ ಪರಿಹಾರ ನಮ್ಮ ಅಡುಗೆಮನೆಗಳಲ್ಲಿ ಅಡಗಿರುತ್ತದೆ. ಮೊಸರು ಆರೋಗ್ಯಕ್ಕೆ ಮಾತ್ರವಲ್ಲ, ಕೂದಲಿಗೂ ಪ್ರಯೋಜನಕಾರಿಯಾಗಿದೆ.   ಮೊಸರಿನಲ್ಲಿರುವ ಲ್ಯಾಕ್ಟಿಕ್ ಆಮ್ಲ, ಪ್ರೋಟೀನ್‌ಗಳು ಮತ್ತು ವಿಟಮಿನ್‌ಗಳು ಕೂದಲಿನ ಬೇರುಗಳನ್ನು ಪೋಷಿಸುತ್ತವೆ. ಇದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ : ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ,ವಿದ್ಯಾರ್ಥಿಗಳಿಗೆ ಶುಭ ಹಾರೈಕೆ

ಬೆಂಗಳೂರು, ಮಾರ್ಚ್ 18: ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ  ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು. ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ವಿಶೇಷವಾಗಿ 16 ದೃಷ್ಟಿಮಾಂದ್ಯ ಮಕ್ಕಳು ಬರಹಗಾರರ ಸೌಲಭ್ಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಸತತ 10ನೇ ಬಾರಿ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿಸಿರುವುದನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಾಲಯವು ಜೂನ್‌ 8ಕ್ಕೆ ಮುಂದೂಡಿದೆ. ಇದರೊಂದಿಗೆ ಸತತ 10ನೇ ಬಾರಿಗೆ ಪ್ರಕರಣದ ವಿಚಾರಣೆ ಮುಂದೂಡಿದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ತಾರಾ ವಿತಾಸ್ತಾ ಗಂಜು ಅವರ ವಿಭಾಗೀಯ ಪೀಠ ನಡೆಸಿತು. ಸಿದ್ದರಾಮಯ್ಯ ಪರವಾಗಿ ಹಾಜರಾಗಿದ್ದ […] The post ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಸತತ 10ನೇ ಬಾರಿ ಮುಂದೂಡಿಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ಯಾಸ್ ಸಿಲಿಂಡರ್ ಕೊರತೆ: ಸೌದೆ ಒಲೆ ಮೊರೆ ಹೋದ ಶಿವಮೊಗ್ಗದ ಹೋಟೆಲ್‌ಗಳು!

ಶಿವಮೊಗ್ಗ: ಮಧ್ಯಪ್ರಾಚ್ಯ ದೇಶಗಳ ಯುದ್ಧದ ಬಿಸಿ ಇದೀಗ ನೇರವಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ಕಾಂಗ್ರೆಸ್ ಕಚೇರಿಯಲ್ಲಿ ಟಿಕೆಟ್ ಹೈಡ್ರಾಮಾ: ಕೈ ನಾಯಕರ ಮುಂದೆ ಕಾರ್ಯಕರ್ತರ ವಾಕ್ಸಮರ!

ದಾವಣಗೆರೆ: ಜಿಲ್ಲೆಯ ರಾಜಕೀಯ ಕಣದಲ್ಲಿ ಈಗ ಉಪಚುನಾವಣೆಯ ಕಾವು ಏರಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಕಾರ್ಯಕರ್ತರ ನಡುವೆ ಭಾರಿ ಗದ್ದಲ ಮತ್ತು ಹೈಡ್ರಾಮಾ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು ವಾರ ಸಹಿಸಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು. ಸಿಲಿಂಡರ್ ಅಭಾವ ಕುರಿತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಪ್ರಸ್ತಾಪಿಸಿದರು. ಈ ಬಗ್ಗೆ ಉತ್ತರಿಸಿದ ಸಚಿವ ಕೆ.ಎಚ್ ಮುನಿಯಪ್ಪ, ಹೋಟೆಲ್ ಗಳಿಗೆ 1 ಸಾವಿರ  ಗ್ಯಾಸ್ ಗಳನ್ನ  ಮಾತ್ರ ಕೊಡಲು ಅವಕಾಶವಿದೆ.  ಹೀಗಾಗಿ ಹೋಟೆಲ್ ಮಾಲೀಕರು 1 ವಾರ ಸಹಿಸಿಕೊಳ್ಳವೇಕು .  ಯಾರಿಗೆ ಕೊಡಬೇಕು ಅಂತಾನೆ ನಮಗೆ […] The post ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.